Thursday, May 7, 2026
Home Blog Page 4603

ಐದು ಮಂದಿ ಅತೃಪ್ತ ಶಾಸಕರ ಅರ್ಜಿ ವಿಚಾರಣೆಗೆ ಒಪ್ಪಿಗೆ ನೀಡಿದ ಸುಪ್ರೀಂಕೋರ್ಟ್…

0
ನವದೆಹಲಿ,ಜು,15,2019(www.justkannada.in):  ರಾಜೀನಾಮೆ ಅಂಗೀಕರಿಸಲು ವಿಳಂಬ ಮಾಡುತ್ತಿದ್ದಾರೆಂಬ ಆರೋಪದಲ್ಲಿ ಸ್ಪೀಕರ್ ವಿರುದ್ದ ಐದು ಮಂದಿ ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿ ನೀಡಿದೆ. ಮೈತ್ರಿ ಸರ್ಕಾರದ 10 ಮಂದಿ ಅತೃಪ್ತ...

ವಿಶ್ವಾಸ ಮತಯಾಚನೆಗೆ ದಿನಾಂಕ ನಿಗದಿ ಮಾಡುವಂತೆ ಸ್ಪೀಕರ್ ಗೆ ಬಿಜೆಪಿಯಿಂದ ಪತ್ರ….

0
ಬೆಂಗಳೂರು,ಜು,15,2019(www.justkannada.in):  ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ಮಾಡಲು ದಿನಾಂಕ ನಿಗದಿ ಮಾಡುವಂತೆ ಸ್ಪೀಕರ್ ರಮೇಶ್ ಕುಮಾರ್ ಗೆ ಬಿಜೆಪಿ ಪತ್ರ ಬರೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ನಡೆಯಲಿರುವ ವಿಧಾನಮಂಡಲ  ಮುಂಗಾರು ಅಧಿವೇಶನದಲ್ಲಿ...

ಬೆಂಬಲಿಗರು ಹಾಗೂ ಮತದಾರರಿಗೆ ಸುದೀರ್ಘ ಪತ್ರ: ರಾಜೀನಾಮೆಗೆ ಕಾರಣ ತಿಳಿಸಿದ ರೆಬಲ್ ಶಾಸಕ ಶಿವರಾಂ ಹೆಬ್ಬಾರ್

0
ಕಾರವಾರ:ಜುಲೈ-15:(www.justkannada.in) ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡಾಯವೆದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ಅವರು ತಮ್ಮ ಬೆಂಬಲಿಗರು ಹಾಗೂ ಮತದಾರರನ್ನು ಉದ್ದೇಶಿಸಿ ಪೇಸ್‍ಬುಕ್‍ನಲ್ಲಿ ಸುರ್ದೀಘವಾದ ಪತ್ರ ಬರೆದಿದ್ದಾರೆ. ಈ...

ಸ್ಪೀಕರ್ ರಮೇಶ್ ಕುಮಾರ್  ಕೂಡಲೇ ಕ್ಷಮೆಯಾಚಿಸಲಿ- ಸಂಸದೆ ಶೋಭಾ ಕರಂದ್ಲಾಜೆ ಆಗ್ರಹ…

0
ಬೆಂಗಳೂರು,ಜು,15,2019(www.justkannada.in):  ಸ್ಪೀಕರ್ ರಮೇಶ್ ಕುಮಾರ್ ಎರಡು ಬಾರಿ ಅಸಂವಿಧಾನಿಕವಾಗಿ ಮಾತನಾಡಿದ್ದಾರೆ.  ಹೀಗಾಗಿ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಂಸದೆ ಶೋಭಾಕರಂದ್ಲಾಜೆ, ಈ...

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಗಿಫ್ಟ್ ಕೊಟ್ಟ  ಚಿರಂಜೀವಿ ಸರ್ಜಾ ದಂಪತಿ…

0
ಬೆಂಗಳೂರು,ಜು,15: ಶ್ವಾನಪ್ರಿಯರಾಗಿರುವ ಚಿರು ಸರ್ಜಾ ಮತ್ತು ಪತ್ನಿ ಮೇಘನಾ ರಾಜ್ ಆಗಾಗ ತಮ್ಮ ಮುದ್ದಿನ ಶ್ವಾನಗಳ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುತ್ತಲೇ ಇರುತ್ತಾರೆ. ಇದೀಗ ಶ್ವಾನ ಪ್ರಿಯ ದಂಪತಿ ತಮ್ಮ ಮನೆಯ ಮುದ್ದಿನ...

ಪೈಲ್ವಾನ್ ಚಿತ್ರದ ಎರಡನೇ ಹಾಡು ನಾಳೆ ರಿಲೀಸ್…

0
ಬೆಂಗಳೂರು,ಜು,15: 'ಪೈಲ್ವಾನ್' ಚಿತ್ರದ ಎರಡನೇ ಹಾಡು ನಾಳೆ (ಮಂಗಳವಾರ) ಮಧ್ಯಾಹ್ನ ಬಿಡುಗಡೆ ಆಗಲಿದೆ. ಸಿನಿಮಾದ ರೋಮ್ಯಾಟಿಂಕ್ ಸಾಂಗ್ ಇದಾಗಿದೆ. 'ಕಣ್ಮಣಿಯೇ...' ಎಂಬ ಈ ಹಾಡನ್ನು ವಿ ನಾಗೇಂದ್ರ ಪ್ರಸಾದ್ ಬರೆದಿದ್ದಾರೆ. 'ಬಂದ ನೋಡು ಪೈಲ್ವಾನ್...'...

ಪ್ರಧಾನಿ ಮೋದಿ ಕಾರ್ಯ ವೈಖರಿ ಮೆಚ್ಚಿ ಬಿಜೆಪಿಗೆ ಬರುತ್ತಿರುವ ಜಿಟಿ ದೇವೇಗೌಡರಿಗೆ ಸ್ವಾಗತ: ‘ಟ್ವಿಟ್ ವೈರಲ್

0
ಮೈಸೂರು,ಜು,15,2019(www.justkannada.in):   ಸಮ್ಮಿಶ್ರ ಸರ್ಕಾರದ ವಿರುದ್ದ ಬಂಡೆದ್ದು ತಮ್ಮ ಶಾಸಕನ ಸ್ಥಾನಕ್ಕೆ  ಅತೃಪ್ತ ಶಾಸಕರು ರಾಜೀನಾಮೆ ನೀಡಿ ಮುಂಬೈಗೆ ಹೋಗಿದ್ದಾರೆ.  ಈ ಮಧ್ಯೆ ಮೈತ್ರಿ ಸರ್ಕಾರಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು, ಜೆಡಿಎಸ್ ನ ಸಚಿವ...

ನಾಲ್ಕು ಗೋಡೆಗಳ ಮಧ್ಯೆ ಚರ್ಚೆಯಾಗಿರುವ ವಿಷಯ ಹೇಳಲು ಆಗಲ್ಲ-ಅತೃಪ್ತ ಶಾಸಕ ರಾಮಲಿಂಗರೆಡ್ಡಿ…

0
ಬೆಂಗಳೂರು,ಜು,15,2019(www.justkannada.in): ಳು ಪಕ್ಷದ ಹಿರಿಯ ನಾಯಕರು ಭೇಟಿ ಮಾಡಿದ್ದರು. ನಾಲ್ಕು ಗೋಡೆಯ ಮಧ್ಯೆ ಚರ್ಚೆಯಾಗಿರುವ ವಿಷಯವನ್ನು ಹೇಳಲು ಆಗುವುದಿಲ್ಲ ಎಂದು ಕಾಂಗ್ರೆಸ್ ಅತೃಪ್ತ ಶಾಸಕ ರಾಮಲಿಂಗರೆಡ್ಡಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾತನಾಡಿದ ರಾಮಲಿಂಗರೆಡ್ಡಿ, ಸ್ಪೀಕರ್...

ಸಿಎಂ ಹೆಚ್.ಡಿಕೆ ರಾಜೀನಾಮೆಗೆ ಉಭಯ ಸದನದಲ್ಲೂ ಒತ್ತಾಯ- ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ…

0
ಬೆಂಗಳೂರು,ಜು,15,2019(www.justkannada.in):  ಸಿಎಂ ಹೆಚ್.ಡಿ ಕುಮಾರಸ್ವಾಮಿ  ರಾಜೀನಾಮೆಗೆ ಉಭಯ ಸದನದಲ್ಲೂ ಒತ್ತಾಯ ಮಾಡುತ್ತೇವೆ ಎಂದು ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ  ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಕೋಟಾ ಶ್ರೀನಿವಾಸ ಪೂಜಾರಿ, ವಿಧಾನಸಭೆಯಲ್ಲಿ ಬಿಜೆಪಿ...

ಚಂದ್ರಯಾನ-2 ಉಡಾವಣೆ ಕೊನೇ ಕ್ಷಣದಲ್ಲಿ ಮುಂದೂಡಿಕೆ: ಜಿಎಸ್​ಎಲ್​ವಿ ರಾಕೆಟ್​ನಲ್ಲಿ ತಾಂತ್ರಿಕ ತೊಂದರೆ

0
ಶ್ರೀಹರಿಕೋಟಾ:ಜುಲೈ-15(www.justkannada.in) ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-2 ಉಡಾವಣೆ ಕೊನೇ ಕ್ಷಣದಲ್ಲಿ ರದ್ದಾಗಿದೆ. ಇಂದು ಮುಂಜಾನೆ ಉಡಾವಣೆಯಾಗಬೇಕಿದ್ದ ಚಂದ್ರಯಾನ-2 ತಾತ್ಕಾಲಿಕವಾಗಿ ರದ್ದುಗೊಂಡಿದೆ. ಜಿಎಸ್​ಎಲ್​ವಿ ಉಡಾವಣಾ ವಾಹಕದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡಿದ್ದರಿಂದ ತಾತ್ಕಾಲಿಕವಾಗಿ ತಡೆಹಿಡಿಯಲಾಗಿದ್ದು, ಮುಂದಿನ ದಿನಾಂಕವನ್ನು...