ಮೈಸೂರು: ಸಾಲಬಾಧೆಗೆ ರೈತ ಬಲಿ…
ಮೈಸೂರು,ಜು,12,2019(www.justkannada.in): ಸಾಲಬಾಧೆಯಿಂದ ಬೇಸತ್ತು ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಎಚ್ ಡಿ ಕೋಟೆ ತಾಲೂಕಿನ ಅಂಕನಾಥಪುರದಲ್ಲಿ ಈ ಘಟನೆ ನಡೆದಿದೆ. ಇದೇ ಗ್ರಾಮದ ರಾಮಪ್ಪ (40) ನೇಣಿಗೆ ಶರಣಾದ ರೈತ.....
ಪ್ಲಾಸ್ಟಿಕ್ ನಿಷೇಧ ಜಾರಿಗೆ ಕಠಿಣ ಕ್ರಮಕ್ಕೆ ಮುಂದಾದ ಪಾಲಿಕೆ; ಜುಲೈ 15ರಿಂದ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ಕಂಡುಬಂದಲ್ಲಿ...
ಬೆಂಗಳೂರು:ಜುಲೈ-12:(www.justkannada.in) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ಲಾಸ್ಟಿಕ್ ಬಳಕೆ ವಿರುದ್ಧ ಕಠಿಣ ಕ್ರಮಕ್ಕೆ ಮುಮ್ದಾಗಿದ್ದು, ಜುಲೈ-15ರಿಂದ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ಕಂಡುಬಂದಲ್ಲಿ ದಂಡ ವಿಧಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಈ ಕುರಿತು...
ಬಿಜೆಪಿಗೆ ಟೆನ್ಷನ್..? ಬೆಂಗಳೂರು ಬಿಟ್ಟು ತೆರಳದಂತೆ ಶಾಸಕರಿಗೆ ಬಿಎಸ್ ಯಡಿಯೂರಪ್ಪ ಸೂಚನೆ…
ಬೆಂಗಳೂರು, ಜು.12,2019(www.justkannada.in): ವಿಧಾನಮಂಡಲ ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಶ್ವಾಸಮತಯಾಚನೆ ಮಾಡುವುದಾಗಿ ನಿರ್ಧರಿಸಿದ ಹಿನ್ನೆಲೆ ಬಿಜೆಪಿಗೆ ಟೆನ್ಷನ್ ಶುರುವಾಗಿದೆ. ಈ ನಡುವೆ ಬೆಂಗಳೂರು ಬಿಟ್ಟು ತೆರಳದಂತೆ ಬಿಜೆಪಿ ರಾಜ್ಯಾಧ್ಯಕ್ಷ...
ವಿಶ್ವಾಸ ಮತಯಾಚನೆ ಮಾಡಲು ನಿರ್ಧಾರ- ಸ್ಪೀಕರ್ ಬಳಿ ಸಮಯ ಕೇಳಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ…
ಬೆಂಗಳೂರು,ಜು,12,2019(www.justkannada.in): ರಾಜ್ಯದ ಮೈತ್ರಿ ಸರ್ಕಾರದ 16 ಮಂದಿ ಅತೃಪ್ತ ಶಾಸಕರು ರಾಜೀನಾಮೆ ನೀಡಿದ್ದು ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಈ ನಡುವೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ಮಾಡಲು ನಿರ್ಧರಿಸಿದ್ದಾರೆ.
ಇಂದಿನಿಂದ ವಿಧಾನಮಂಡಲ ಮುಂಗಾರು...
ಮಂಗಳವಾರದವರೆಗೆ ಸರ್ಕಾರಕ್ಕೆ ರಿಲೀಫ್: ಯಥಾಸ್ಥಿತಿ ಮುಂದುವರಿಕೆಗೆ ಆದೇಶಿಸಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್….
ನವದೆಹಲಿ,ಜು,12,2019(www.justkannada.in): ತಮ್ಮ ರಾಜೀನಾಮೆ ಅಂಗೀಕಾರಕ್ಕೆ ವಿಳಂಬ ಮಾಡುತ್ತಿದ್ದಾರೆಂದು ಆರೋಪಿಸಿ ಸ್ಪೀಕರ್ ವಿರುದ್ದ ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಯಥಾಸ್ಥಿತಿ ಮುಂದುವರಿಕೆಗೆ ಆದೇಶಿಸಿ ವಿಚಾರಣೆಯನ್ನ ಮಂಗಳವಾರಕ್ಕೆ ಮುಂದೂಡಿದೆ.
ಅತೃಪ್ತ ಶಾಸಕರು ಸ್ಪೀಕರ್ ವಿರುದ್ದ...
ಅತೃಪ್ತ ಶಾಸಕರ ಅರ್ಜಿ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ: ರಾಜೀನಾಮೆ ಅನರ್ಹತೆ ಬಗ್ಗೆ ಶೀಘ್ರ ನಿರ್ಧಾರ: ಸ್ಪೀಕರ್ ರಿಂದ ಅಫಿಡವಿಟ್…
ಹೊಸದಿಲ್ಲಿ, ಜು.12,2019(www.justkannada.in): ರಾಜೀನಾಮೆ ಅಂಗೀಕರಿಸಲು ವಿಳಂಬ ಮಾಡುತ್ತಿದ್ದಾರೆಂದು ಆರೋಪಿಸಿ ಅತೃಪ್ತ ಶಾಸಕರು ಸಲ್ಲಿಸಿರುವ ಅರ್ಜಿ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ವಾದ ಪ್ರತಿವಾದ ನಡೆಯುತ್ತಿದೆ.
ಇನ್ನು ಸ್ಪೀಕರ್ ಪರ ಅಭಿಷೇಕ್ ಮನು ಸಿಂಘ್ವಿ ವಾದ...
ವಿಂಬಲ್ಡನ್: ಸೆರೆನಾ ವಿಲಿಯಮ್ಸ್-ಸಿಮೋನಾ ಹಾಲೆಪ್ ಫೈನಲ್ಸ್’ಗೆ
ಲಂಡನ್, ಜುಲೈ 12, 2019 (www.justkannada.in): ಸೆರೆನಾ ವಿಲಿಯಮ್ಸ್ ಮತ್ತು ಸಿಮೋನಾ ಹಾಲೆಪ್ ವಿಂಬಲ್ಡನ್ ಮಹಿಳಾ ಸಿಂಗಲ್ಸ್ ಫೈನಲ್ ಪ್ರವೇಶಿಸಿದ್ದಾರೆ. ಶನಿವಾರ ಇವರಿಬ್ಬರ ನಡುವೆ ಪ್ರಶಸ್ತಿ ಕಾಳಗ ನಡೆಯಲಿದೆ.
7 ಬಾರಿಯ ವಿಂಬಲ್ಡನ್ ಚಾಂಪಿ...
ಐಸಿಸಿ ವಿಶ್ವಕಪ್’ಗೂ ನಾಕೌಟ್ ಪಂದ್ಯಗಳು ಬೇಕು: ವಿರಾಟ್ ಕೊಯ್ಲಿ
ಲಂಡನ್, ಜುಲೈ 12, 2019 (www.justkannada.in): ಐಸಿಸಿ ವಿಶ್ವಕಪ್ ಟೂರ್ನಿಯಲ್ಲೂ ಐಪಿಎಲ್ ಮಾದರಿಯ ನಾಕೌಟ್ ಪಂದ್ಯಗಳನ್ನು ಆಯೋಜಿಸಬೇಕು ಎಂದು ಭಾರತದ ತಂಡದ ನಾಯಕ ವಿರಾಟ್ ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.
ವಿಶ್ವಕಪ್ ಟೂರ್ನಿಯಲ್ಲಿ ಲೀಗ್ ಹಂತದಲ್ಲಿ ಭರ್ಜರಿ...
ವಿಶ್ವಕಪ್ ಕ್ರಿಕೆಟ್: ಯಾರೇ ಗೆದ್ದರೂ ಐತಿಹಾಸಿಕ ದಾಖಲೆ
ಲಂಡನ್, ಜುಲೈ 12, 2019 (www.justkannada.in): ಹಾಲಿ ಐಸಿಸಿ ವಿಶ್ವಕಪ್ ಟೂರ್ನಿ ಹಲವು ಅನಿರೀಕ್ಷಿತ ಫಲಿತಾಂಶಗಳಿಗೆ ವೇದಿಕೆಯಾಗಿದೆ.
ಇದೀಗ ಐತಿಹಾಸಿಕ ದಾಖಲೆಯೊಂದಕ್ಕೆ ವೇದಿಕೆ ಕಲ್ಪಿಸುತ್ತಿದೆ. ಭಾರತವನ್ನು ಮಣಿಸಿದ ನ್ಯೂಜಿಲೆಂಡ್ ಮತ್ತು ಪ್ರಬಲ ಆಸ್ಟ್ರೇಲಿಯಾವನ್ನು ಮಣಿಸಿದ...
ಇಂದು ಮೈಸೂರಿಗೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು…
ಮೈಸೂರು,ಜು,12,2019(www.justkannada.in): ಮೈಸೂರಿನಲ್ಲಿ ಇರುವ ಭಾರತೀಯ ಭಾಷಾ ಸಂಸ್ಥೆಯ ಸ್ವರ್ಣ ಮಹೋತ್ಸವಕ್ಕಾಗಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಇಂದು ಮೈಸೂರಿಗೆ ಆಗಮಿಸಲಿದ್ದಾರೆ.
ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಇಂದು ಸಂಜೆ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ...



