ಅಭಿಪ್ರಾಯ ರೂಪಿಸುವ ಶಕ್ತಿಯನ್ನು ಮಾಧ್ಯಮಗಳು ಸದ್ಬಳಕೆ ಮಾಡಬೇಕು- ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು, ಜುಲೈ, 31,2025 (www.justkannada.in): ಸಾರ್ವಜನಿಕ ಅಭಿಪ್ರಾಯ ರೂಪಿಸುವ ಶಕ್ತಿ ಮಾಧ್ಯಮಗಳಿಗಿದ್ದು, ಈ ಶಕ್ತಿಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಕರ್ನಾಟಕ ಮಾಧ್ಯಮ ಪತ್ರಕರ್ತರ...
ಮತಗಳ್ಳತನ: ರಾಹುಲ್ ಗಾಂಧಿ ಅವರ ಬಳಿ ಸಾಕ್ಷಿ ಇದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜುಲೈ, 31,2025 (www.justkannada.in): ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಳಿ ಸಾಕ್ಷಿ ಇದೆ ಎಂದು ...
ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಕೇಸ್: ಅಸ್ಥಿಪಂಜರದ ಮೂಳೆಗಳು ಪತ್ತೆ
ಧರ್ಮಸ್ಥಳ,ಜುಲೈ,31,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ತಪ್ಪೊಪ್ಪಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದ್ದು6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಮೂಳೆಗಳು ಪತ್ತೆಯಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.
ದೂರುದಾರ ಗುರುತಿಸಿದ 6 ನೇ ಪಾಯಿಂಟ್ ನಲ್ಲಿ...
ಬೈಕ್ ಸವಾರರ ಮೇಲೆ ಚಿರತೆ ದಾಳಿ: ಗಂಭೀರ ಗಾಯ
ಚಿಕ್ಕಮಗಳೂರು,ಜುಲೈ,31,2025 (www.justkannada.in) : ಬೈಕ್ ನಲ್ಲಿ ತೆರಳುತ್ತಿದ್ದಾಗಲೇ ಏಕಾಏಕಿ ಚಿರತೆ ದಾಳಿ ಮಾಡಿದ ಪರಿಣಾಮ ಇಬ್ಬರು ಸವಾರರು ಗಂಭೀರ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಿದ್ದರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸಿದ್ದರಹಳ್ಳಿ ಗ್ರಾಮದ...
ಕೋಟೆಯಲ್ಲೊಬ್ಬ “ಆರ್ಮುಗಂ”: ಸಿನಿಮಾ ಸ್ಟೈಲಲ್ಲಿ ಭೂಮಿ ಕಬ್ಜಗೆ ಯತ್ನ ಆರೋಪ.
ಮೈಸೂರು,ಜುಲೈ,31,2025 (www.justkannada.in): ಮೈಸೂರಿನ ಹೆಚ್.ಡಿ ಕೋಟೆಯಲ್ಲಿ ಕೆಂಪೇಗೌಡ ಸಿನಿಮಾದ ಆರ್ಮುಗಂ ಸ್ಟೈಲ್ ನಲ್ಲಿ ಕಿಡಿಗೇಡಿಗಳು ವ್ಯಕ್ತಿಯೊಬ್ಬರ ಭೂಮಿ ಕಬ್ಜಾ ಮಾಡಲು ಯತ್ನಿಸುತ್ತಿರುವ ಆರೋಪ ಕೇಳಿ ಬಂದಿದೆ.
ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಕ್ಯಾತನಹಳ್ಳಿ ಗ್ರಾಮದಲ್ಲಿ...
ಮಾಲೆಗಾಂವ್ ಸ್ಫೋಟ ಪ್ರಕರಣ : ಏಳು ಆರೋಪಿಗಳು ಖುಲಾಸೆ
ಮುಂಬೈ,ಜುಲೈ,31,2025 (www.justkannada.in): 2008ರ ಸೆಪ್ಟೆಂಬರ್ 29 ರಂದು ಮಹಾರಾಷ್ಟ್ರದ ಮಾಲೆಗಾಂವ್ ನ ಮಸೀದಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ಖುಲಾಸೆಗೊಳಿಸಿ ಮುಂಬೈ ಎನ್ ಐಎ ವಿಶೇಷ ನ್ಯಾಯಾಲಯ ಆದೇಶ...
ಅತ್ಯಾಚಾರ ಪ್ರಕರಣ: ನಾಳೆ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ.
ಬೆಂಗಳೂರು,ಜುಲೈ,31,2025 (www.justkannada.in): ಕೆ.ಆರ್ ನಗರ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಪು ನಾಳೆ ಪ್ರಕಟವಾಗಲಿದ್ದು, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರವಾಗಲಿದೆ.
ನಿನ್ನೆಯೇ ಅಂತಿಮ ತೀರ್ಪು ಹೊರಬೀಳಬೇಕಿತ್ತು.ಆದರೆ ಕೆಲವು ಸ್ಪಷ್ಟೀಕರಣ...
ಹೆತ್ತ ತಾಯಿಯನ್ನೇ ಕೊಂದು ಮನೆಯೊಳಗೆ ಶವ ಸುಟ್ಟ ಮಗ
ಚಿಕ್ಕಮಗಳೂರು,ಜುಲೈ,31,2025 (www.justkannada.in): ಮದ್ಯ ಸೇವನೆಗೆ ಹಣ ಕೊಡಲಿಲ್ಲ ಎಂದು ಹೆತ್ತ ತಾಯಿಯನ್ನೇ ಪಾಪಿ ಪುತ್ರನೊಬ್ಬ ಹತ್ಯೆ ಮಾಡಿ ಶವವನ್ನ ಮನೆಯೊಳಗೆ ಸುಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹಕ್ಕಿಮಕ್ಕಿ ಗ್ರಾಮದಲ್ಲಿ ನಡೆದಿದೆ.
ಭವಾನಿ (54)) ಬರ್ಬರವಾಗಿ...
ರಾಯನ ಕೆರೆ -ನೀರು ಸಂಸ್ಕರಣಾ ಹಾಗೂ ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಉಪ ಲೋಕಾಯುಕ್ತರ ಭೇಟಿ, ಪ್ರಶಂಸೆ
ಮೈಸೂರು ಜುಲೈ,31,2025 (www.justkannada.in): ರಾಯನ ಕೆರೆ ನೀರು ಸಂಸ್ಕರಣಾ ಘಟಕ ಹಾಗೂ ಘನ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಇಂದು ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಕೆ.ಎನ್. ಫಣೀಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರದ...
ಹೋಂ ಸ್ಟೆ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿ
ಬೆಂಗಳೂರು ಗ್ರಾಮಾಂತರ, ಜುಲೈ,30,2025 (www.justkannada.in): ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವ 14 ಗ್ರಾಮಗಳಲ್ಲಿನ ಬುಡಕಟ್ಟು/ ಆದಿವಾಸಿ ಸಮುದಾಯದವರು ಹೋಂಸ್ಟೇ ನಿರ್ಮಿಸಲು...













