Wednesday, May 6, 2026
Home Blog Page 4612

ವಾರದೊಳಗೆ ಕೇಂದ್ರದಿಂದ ಮಹದಾಯಿ ಅಧಿಸೂಚನೆ?

0
ಹುಬ್ಬಳ್ಳಿ:ಜುಲೈ-11: ಮಹದಾಯಿ ನ್ಯಾಯಾಧಿಕರಣ ತೀರ್ಪಿನ ಹಿನ್ನೆಲೆಯಲ್ಲಿ ಮಹದಾಯಿ ನದಿ ನೀರು ಬಳಕೆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಾರದೊಳಗಾಗಿ ಅಧಿಸೂಚನೆ ಹೊರಡಿಸಲು ಗಂಭೀರ ಚಿಂತನೆ ನಡೆಸಿದೆ. ಮಹದಾಯಿ ನೀರು ವಿಚಾರವಾಗಿ ಕರ್ನಾಟಕ ಹಾಗೂ ಗೋವಾ ನಡುವೆ...

ಅಕ್ಕಿಗೆ ಬರ, ಏರುತ್ತಿದೆ ದರ!

0
ಬೆಂಗಳೂರು:ಜುಲೈ-11: ಮುಂಗಾರು ಕೊರತೆ ಸೃಷ್ಟಿಸಿರುವ ನೀರಿನ ಅಭಾವದಿಂದಾಗಿ ರಾಜ್ಯದ ವಿವಿಧೆಡೆ ಭತ್ತ ಬೆಳೆಯುವಿಕೆ ಪ್ರಮಾಣ ಕುಸಿತ ಕಂಡಿರುವ ಪರಿಣಾಮ ಅಕ್ಕಿ ಬೆಲೆ ಗಗನ ಮುಟ್ಟಿದೆ. ತುಂಗಭದ್ರಾ ಅಚ್ಚುಕಟ್ಟು ಪ್ರದೇಶವಾದ ಬಳ್ಳಾರಿ, ಕೊಪ್ಪಳ, ರಾಯಚೂರು...

ಸರ್ವಪತನ ‘ಹೃದಯ’ಕಂಪನ

0
ಬೆಂಗಳೂರು: ಜುಲೈ-11: ಅತೃಪ್ತ ಶಾಸಕರ ರಾಜೀನಾಮೆಯ ಬಿರುಗಾಳಿಗೆ ತತ್ತರಿಸಿ ಐಸಿಯು ಸೇರಿ ಗುಟುಕುಜೀವ ಉಳಿಸಿಕೊಂಡಿದ್ದ ಸಮ್ಮಿಶ್ರ ಸರ್ಕಾರ ಈಗ ಅಕ್ಷರಶಃ ಪತನದಂಚಿಗೆ ತಲುಪಿದೆ. ಅತೃಪ್ತರ ಮನವೊಲಿಸುವ ವಿಶ್ವಾಸದಲ್ಲಿದ್ದ ದೋಸ್ತಿ ನಾಯಕರ ಸರಣಿ ಪ್ರಯತ್ನಗಳ...

ಸಚಿವ ಯುಟಿ ಖಾದರ್ – ಶಾಸಕ ರೇಣುಕಾಚಾರ್ಯ  ನಡುವೆ ಕಿತ್ತಾಟ…

0
ಬೆಂಗಳೂರು,ಜು,10,2019(www.justkannada.in):  ವಿಧಾನಸೌಧದ ಮುಂದೆ ಶಾಸಕ ರೇಣುಕಾಚಾರ್ಯ ಹಾಗೂ ಸಚಿವ ಯು.ಟಿ ಖಾದರ್‌ ಅವರು ಕಿತ್ತಾಟ ನಡೆಸಿರುವ ಘಟನೆ ನಡೆದಿದೆ. ವಿಧಾನಸೌಧದ ಮುಂಭಾಗದಲ್ಲಿ ರೇಣುಕಾಚಾರ್ಯ ಸೇರಿದಂತೆ ಬಿಜೆಪಿ  ನಾಯಕರು ಪ್ರತಿಭಟನೆ ನಡೆಸುತ್ತಿದ್ದರು, ಈ ವೇಳೆ  ಆಗಮಿಸಿದ...

ಕೊಠಡಿಯಲ್ಲಿ ಕೂಡಿಹಾಕಿ ಶಾಸಕ ಸುಧಾಕರ್ ಮನವೊಲಿಕೆಗೆ ಯತ್ನ: ವಿಧಾನಸೌಧದಲ್ಲಿ ಬಿಜೆಪಿ- ಕಾಂಗ್ರೆಸ್ ನಾಯಕರ ಜಟಾಪಟಿ…

0
ಬೆಂಗಳೂರು,ಜು,10,2019(www.justkannada.in):  ಇಂದು ಹೊಸಕೋಟೆ ಕ್ಷೇತ್ರದ ಶಾಸಕ ಎಂಟಿಬಿ ನಾಗರಾಜ್, ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಸುಧಾಕರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಡಾ.ಸುಧಾಕರ್ ಮನವೊಲಿಕೆ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ...

ಅಜ್ಞಾತ ಸ್ಥಳಕ್ಕೆ ತೆರಳಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ…

0
ಬೆಂಗಳೂರು,ಜು,10,2019(www.justkannada.in):  ಸಮ್ಮಿಶ್ರ ಸರ್ಕಾರದ ಮತ್ತಿಬ್ಬರು ಶಾಸಕರೂ ರಾಜೀನಾಮೆ ನೀಡಿದ ಬೆನ್ನಲ್ಲೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇದೀಗ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಸಮ್ಮಿಶ್ರ ಸರ್ಕಾರದ ಮತ್ತೆರೆಡು ವಿಕೆಟ್  ಪತನವಾಗಿದ್ದು  ಕಾಂಗ್ರೆಸ್...

ಕರ್ನಾಟಕ ರಾಜ್ಯ ಸಹಕಾರ ಪತ್ತಿನ‌ ಸಂಘಗಳ‌ ಮಹಾಮಂಡಳದ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಲಲಿತಾ ಜಿ. ಟಿ ದೇವೇಗೌಡ...

0
ಬೆಂಗಳೂರು,ಜು,10,2019(www.justkannada.in): ಕರ್ನಾಟಕ ರಾಜ್ಯ ಸಹಕಾರ ಪತ್ತಿನ‌ ಸಂಘಗಳ‌ ಮಹಾಮಂಡಳದ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ  ಲಲಿತಾ ಜಿ ಟಿ ದೇವೇಗೌಡ ಆಯ್ಕೆಯಾಗಿದ್ದಾರೆ. ಇಂದು  ಬೆಂಗಳೂರಿನ ಮಲ್ಲೇಶ್ವರಂ  ಕಚೇರಿಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಪತ್ತಿನ‌ ಸಂಘಗಳ‌...

ಸಮ್ಮಿಶ್ರ ಸರ್ಕಾರದ ಮತ್ತೆರೆಡು ವಿಕೆಟ್ ಪತನ:  ಇಬ್ಬರು ಕೈ ಶಾಸಕರು ರಾಜೀನಾಮೆ…

0
ಬೆಂಗಳೂರು,ಜು,10,2019(www.justkannada.in):  ಸಮ್ಮಿಶ್ರ ಸರ್ಕಾರದ  ಮತ್ತೆ   ಎರಡು ವಿಕೆಟ್ ಗಳು ಪತನವಾಗಿದ್ದು,   ಇಬ್ಬರು ಕಾಂಗ್ರೆಸ್ ಶಾಸಕರು  ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಹೊಸಕೋಟೆಯ ಎಂಟಿಬಿ ನಾಗರಾಜ್, ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್...

ಸಿಎಂ ಹೆಚ್.ಡಿಕೆ ಮತ್ತು ಸಚಿವ ಡಿ.ಕೆ ಶಿವಕುಮಾರ್ ವಿರುದ್ದ ಟ್ವಿಟ್ಟರ್ ನಲ್ಲಿ ಕಿಡಿಕಾರದ ಬಿವೈ ವಿಜಯೇಂದ್ರ…

0
ಬೆಂಗಳೂರು,ಜು,10,2019(www.justkannada.in):  ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತು ಸಚಿವ ಡಿ.ಕೆ ಶಿವಕುಮಾರ್ ವಿರುದ್ದ ರಾಜ್ಯ ಬಿಜೆಪಿ ಯುವಮೋರ್ಚಾ  ಅಧ್ಯಕ್ಷ ಬಿವೈ ವಿಜಯೇಂದ್ರ ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದಾರೆ. ಟ್ವಿಟ್ಟರ್ ನಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ಬಿವೈ ವಿಜಯೇಂದ್ರ,...

ರಾಜಭವನ ಮುತ್ತಿಗೆಗೆ ಯತ್ನ ಹಿನ್ನೆಲೆ: ದೋಸ್ತಿ ಪಕ್ಷದ ಕಾರ್ಯಕರ್ತರು ಪೊಲೀಸರ ವಶಕ್ಕೆ…

0
ಬೆಂಗಳೂರು,ಜು,10,2019(www.justkannada.in):  ಬಿಜೆಪಿ ಅಪರೇಷನ್ ಕಮಲದ ಮೂಲಕ ಸರ್ಕಾರ ಕೆಡವಲು ಮುಂದಾಗಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಪಕ್ಷದ ನಾಯಕರು ಇಂದು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಸಿದರು. ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್-...