Wednesday, May 6, 2026
Home Blog Page 4614

ಮೈಸೂರು ಅಭಿಮಾನಿಗಳಿಗೆ ಥ್ಯಾಂಕ್ಸ್ ಹೇಳಿದ ಅಪ್ಪು

0
ಬೆಂಗಳೂರು, ಜುಲೈ 10, 2019 (www.justkannada.in): ಯುವರತ್ನ ಸಿನಿಮಾ ಶೂಟಿಂಗ್ ಸಂದರ್ಭ ಮೈಸೂರಿನಲ್ಲಿ ಕೆಲವು ದಿನ ಕಳೆದಿದ್ದ ಪುನೀತ್ ರಾಜ್ ಕುಮಾರ್ ಇಲ್ಲಿನ ಅಭಿಮಾನಿಗಳಿಗೆ ವಿಶೇಷವಾಗಿ ಥ್ಯಾಂಕ್ಸ್ ಹೇಳಿದ್ದಾರೆ. ಮೈಸೂರಿನ ಕಾಲೇಜು, ಮತ್ತಿತರ ಜಾಗದಲ್ಲಿ...

ಪ್ರಭುದೇವ, ಸಲ್ಮಾನ್ ಖಾನ್ ಜತೆಗೆ ಹೆಜ್ಜೆ ಹಾಕಿದ ಕಿಚ್ಚ

0
ಬೆಂಗಳೂರು, ಜುಲೈ 10, 2019 (www.justkannada.in): ಡ್ಯಾನ್ಸ್ ಕಿಂಗ್ ಪ್ರಭುದೇವ ಜತೆ ಸುದೀಪ್ ಹೆಜ್ಜೆ ಹಾಕಿದ್ದಾರೆ. ಇವರ ಜತೆಗೆ ಸಲ್ಮಾನ್ ಖಾನ್ ಕೂಡ ಸುದೀಪ್ ಗೆ ಸಾಥ್ ನೀಡಿದ್ದಾರೆ. ಸಲ್ಮಾನ್ ಜೊತೆಗೂಡಿ ಪ್ರಭುದೇವ ಸ್ಟೈಲ್ ನಲ್ಲಿ...

ಸಿಎಂ ಹೆಚ್.ಡಿ ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಬಿಎಸ್ ವೈ ನೇತೃತ್ವದಲ್ಲಿ ಪ್ರತಿಭಟನೆ…

0
ಬೆಂಗಳೂರು,ಜು,10,2019(www.justkannada.in): ಸಿಎಂ ಹೆಚ್.ಡಿ ಕುಮಾರಸ್ವಾಮಿ  ರಾಜೀನಾಮೆ ನೀಡುವಂತೆ ಆಗ್ರಹಿಸಿ ರಾಜ್ಯ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಬಿಜೆಪಿ ನಾಯಕರು ಸಿಎಂ...

ಶೂಟಿಂಗ್’ಗೆ ಬಿಡುವು: ಟ್ರಕ್ಕಿಂಗ್ ಮಾಡಿಬಂದ ರಕ್ಷಿತ್ ಶೆಟ್ಟಿ !

0
ಬೆಂಗಳೂರು, ಜುಲೈ 10, 2019 (www.justkannada.in): ನಟ ರಕ್ಷಿತ್ ಶೆಟ್ಟಿ, ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ತಮ್ಮ ಬ್ಯೂಸಿ ಶೆಡ್ಯೂಲ್ ನಡುವೆ ಬಿಡುವು ಮಾಡಿಕೊಂಡು ತುಮಕೂರು ಜಿಲ್ಲೆಯ ಸಿದ್ದರಬೆಟ್ಟಕ್ಕೆ ಟ್ರೆಕ್ಕಿಂಗ್ ಹೋಗಿ ಬಂದಿದ್ದಾರೆ. 'ಜಿಮ್ ನಲ್ಲಿ...

ರಾಜೀನಾಮೆ ಅಂಗೀಕಾರಕ್ಕೆ ವಿಳಂಬ ಹಿನ್ನೆಲೆ:ಸ್ಪೀಕರ್ ವಿರುದ್ದ ಸುಪ್ರೀಂಕೋರ್ಟ್ ಮೊರೆ ಹೋದ ಅತೃಪ್ತ ಶಾಸಕರು…

0
ಬೆಂಗಳೂರು,ಜು,10,2019(www.justkannada.in):  ರಾಜೀನಾಮೆಯನ್ನ ಅಂಗೀಕರಿಸಲು ವಿಳಂಬ ಮಾಡುತ್ತಿರುವ ಹಿನ್ನೆಲೆ ಸ್ಪೀಕರ್ ರಮೇಶ್ ಕುಮಾರ್ ವಿರುದ್ದ ಅತೃಪ್ತ ಶಾಸಕರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಸ್ಪೀಕರ್ ರಮೇಶ್ ಕುಮಾರ್ ವಿರುದ್ದ ಅತೃಪ್ತ ಶಾಸಕರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ...

ಶಾಸಕಾಂಗ ಪಕ್ಷದ ನಿರ್ಣಯದಂತೆ ಅತೃಪ್ತ ಶಾಸಕರ ವಿರುದ್ಧ ದೂರು-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆ…

0
ಬೆಂಗಳೂರು,ಜು,9,2019(www.justkannada.in): ಶಾಸಕಾಂಗ ಪಕ್ಷದ ನಿರ್ಣಯದಂತೆ ಅತೃಪ್ತ ಶಾಸಕರ ವಿರುದ್ಧ ಸ್ಪೀಕರ್ ಗೆ ದೂರು ನೀಡಲಾಗಿದೆ. ಬ್ಲಾಕ್ ಮೇಲ್ ಮಾಡುವ, ಜನರ ತೀರ್ಪಿಗೆ ವಿರುದ್ಧ ಇರುವವರಿಗೆ ತಕ್ಕ ಕ್ರಮ ಆಗ್ಬೇಕು ಎಂದು ಕೆಪಿಸಿಸಿ ಅಧ್ಯಕ್ಷ...

ಪತ್ನಿ ಬೇಕೆಂದು 120 ಅಡಿ ಮೊಬೈಲ್ ಟವರ್ ಏರಿ ಕುಳಿತು ಪ್ರತಿಭಟಿಸಿದ ವ್ಯಕ್ತಿ

0
ರಾಯಚೂರು:ಜುಲೈ-9:(www.justkannada.in) ಪ್ರೀತಿಸಿ ಮದುವೆಯಾದ ವ್ಯಕ್ತಿಯೊಬ್ಬ ತನ್ನ ಪತ್ನಿಗಾಗಿ 120 ಅಡಿ ಮೊಬೈಲ್ ಟವರ್ ಏರಿ ಪ್ರತಿಭಟಿಸಿದ ಘಟನೆ ರಾಯಚೂರಿನ ಪಿಎನ್ ಟಿ ಕ್ವಾಟ್ರಸ್‍ನಲ್ಲಿ ನಡೆದಿದೆ. ಶಾಂತಕುಮಾರ (32) ಟವರ್ ಏರಿದ ಯುವಕ. ಶಾಂತಕುಮಾರ್ ಸೆಲ್ಫಿ...

ನಾಳೆ ಸಂಜೆಯೊಳಗೆ ಕ್ರಮಬದ್ಧವಾಗಿ ಮತ್ತೊಮ್ಮೆ ರಾಜೀನಾಮೆ ಸಲ್ಲಿಸಲು ಅತೃಪ್ತ ಶಾಸಕರು ನಿರ್ಧಾರ…

0
ಮುಂಬೈ,ಜು,9,2019(www.justkannada.in): 13ಮಂದಿ ಅತೃಪ್ತ ಶಾಸಕರ  ಪೈಕಿ 8 ಮಂದಿ ಶಾಸಕರ ರಾಜೀನಾಮೆ ಪತ್ರ ಕ್ರಮಬದ್ಧವಾಗಿಲ್ಲವೆಂದು ಸ್ಪೀಕರ್ ರಮೇಶ್ ಕುಮಾರ್ ಸ್ಪಷ್ಟನೆ ಹಿನ್ನೆಲೆ ಅತೃಪ್ತ ಶಾಸಕರು ಮತ್ತೊಮ್ಮೆ ನಾಳೆ ಸಂಜೆಯೊಳಗೆ ರಾಜೀನಾಮೆ ಪತ್ರ ಸಲ್ಲಿಸಲು...

ಹೆಚ್ ಡಿ ಕುಮಾರಸ್ವಾಮಿ 13 ತಿಂಗಳಿಗೆ ಮಾತ್ರ ಅದೃಷ್ಟದ ಮುಖ್ಯಮಂತ್ರಿ- ಬಿಜೆಪಿ ಶಾಸಕ ಸಿಟಿ ರವಿ ವ್ಯಂಗ್ಯ..

0
ಬೆಂಗಳೂರು,ಜು,9,2019(www.justkannada.in):  ಕುಮಾರಸ್ವಾಮಿ ಹದಿಮೂರು ತಿಂಗಳಿಗೆ ಮಾತ್ರ ಅದೃಷ್ಟದ ಮುಖ್ಯಮಂತ್ರಿಯಾಗಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಸಿಟಿ ರವಿ, ಕುಮಾರಸ್ವಾಮಿ‌ ಅವರು ಕೂಡ ನಾನು ಸಾಂಧರ್ಬಿಕ ಶಿಶು...

ಸಮ್ಮಿಶ್ರ ಸರ್ಕಾರ ಇರುತ್ತೆ ಎಲ್ಲಿಗೂ ಹೋಗಲ್ಲ: ಅತೃಪ್ತರ ಮನವೊಲಿಕೆಗೆ ಯತ್ನ-ಸಚಿವ ಡಿ.ಕೆ ಶಿವಕುಮಾರ್ ಹೇಳಿಕೆ..

0
ಬೆಂಗಳೂರು,ಜು,9,2019(www.justkannada.in):  ಸಮ್ಮಿಶ್ರ ಸರ್ಕಾರ ಇರುತ್ತೆ ಎಲ್ಲಿಯೂ ಹೋಗಲ್ಲ. ಅತೃಪ್ತರ ಮನವೊಲಿಕೆ ನಡೆಯುತ್ತಿದೆ ಎಂದು ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಪಕ್ಷಕ್ಕೆ ಹಾನಿ ಮಾಡಿದವರ ವಿರುದ್ಧ ಕ್ರಮಕ್ಕೆ...