Wednesday, May 6, 2026
Home Blog Page 4616

ತಮ್ಮ ವಿರುದ್ದ ಅಶ್ಲೀಲ ಆಡಿಯೋ ಬಿಡುಗಡೆ ವಿಚಾರ: ಇದು ಎದುರಾಳಿಗಳ ಷಡ್ಯಂತ್ರ- ಸ್ಪಷ್ಟನೆ ನೀಡಿದ ಹೆಚ್.ವಿಶ್ವನಾಥ್…

0
ಬೆಂಗಳೂರು,ಜು,9,2019(www.justkannada.in):  ತಮ್ಮ ವಿರುದ್ದ ಅಶ್ಲೀಲ ಆಡಿಯೋ ಬಿಡುಗಡೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ  ಸ್ಪಷ್ಟನೆ ನೀಡಿರುವ ಶಾಸಕ ಹೆಚ್.ವಿಶ್ವನಾಥ್, ಇಂತಹ ಸಂದರ್ಭದಲ್ಲಿ ಎಲ್ಲವನ್ನೂ ಹುಟ್ಟು ಹಾಕುತ್ತಾರೆ. ಇದು ನನ್ನ ಎದುರಾಳಿಗಳ ಷಡ್ಯಂತ್ರ. ಇದರಲ್ಲಿ ಯಾವುದೇ...

ವೈಯಕ್ತಿಕವಾಗಿ ಬಂದು ಖುದ್ದು ಭೇಟಿ ಮಾಡಿ ರಾಜೀನಾಮೆ ನೀಡದಿದ್ದರೇ ಅಂಗೀಕರಿಸಲ್ಲ: ಅತೃಪ್ತ ಶಾಸಕರಿಗೆ ಶಾಕ್ ನೀಡಿದ ಸ್ಪೀಕರ್ ರಮೇಶ್...

0
ಬೆಂಗಳೂರು,ಜು,9,2019(www.justkannada.in)  ವೈಯಕ್ತಿಕವಾಗಿ ಬಂದು ರಾಜೀನಾಮೆ ನೀಡದಿದ್ದರೇ ಶಾಸಕರ ರಾಜೀನಾಮೆಯನ್ನ ಅಂಗೀಕರಿಸಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಅತೃಪ್ತ ಶಾಸಕರ ರಾಜೀನಾಮೆ ಕುರಿತು ಪರಿಶೀಲನೆ ನಡೆಸಿ ಬಳಿಕ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್,...

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ 57 ಮಂದಿ ಶಾಸಕರು ಮಾತ್ರ ಹಾಜರು…

0
ಬೆಂಗಳೂರು,ಜು,9,2019(www.justkannada.in):  ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸಮ್ಮಿಶ್ರ ಸರ್ಕಾರವನ್ನ ಉಳಿಸಿಕೊಳ್ಳಲು ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಯತ್ನ ಮುಂದುವರೆಸಿದ್ದು, ಈ ನಡುವೆ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ಸಿಎಲ್ ಪಿ ನಾಯಕ...

ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರ ಜತೆ ಚರ್ಚಿಸಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ: ಅತೃಪ್ತ ಶಾಸಕರ ವಿರುದ್ದ ದೂರು ನೀಡಲು...

0
ಬೆಂಗಳೂರು,ಜು,9,2019(www.justkannada.in): ಅತೃಪ್ತ ಶಾಸಕರು ರಾಜೀನಾಮೆ ಹಿನ್ನೆಲೆ,  ಸಿಎಂ ಹೆಚ್.ಡಿ ಕುಮಾರಸ್ವಾಮಿ ಇಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಭೇಟಿಯಾಗಿ ಸ್ಪೀಕರ್ ನಿರ್ಧಾರ ಕುರಿತು ಚರ್ಚೆ ನಡೆಸಿದ್ದಾರೆ. ನಗರದ ಪದ್ಮನಾಭನಗರದಲ್ಲಿರುವ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರ...

ಜಸ್ಪ್ರಿತ್​ ಬುಮ್ರಾ ಬಗ್ಗೆ ದಕ್ಷಿಣ ಭಾರತದ ನಟಿ ಅನುಪಮ ಪರಮೇಶ್ವರನ್​ ಹೇಳಿದ್ದೇನು?

0
ಚೆನ್ನೈ:ಜುಲೈ-9:(www.justkannada.in) ಟೀಂ ಇಂಡಿಯಾ ವೇಗಿ ಜಸ್ಪ್ರಿತ್​ ಬುಮ್ರಾ ಹಾಗೂ ದಕ್ಷಿಣ ಭಾರತದ ನಟಿ ಅನುಪಮ ಪರಮೇಶ್ವರನ್​ ನಡುವೆ ಏನೋ ಇದೆ ಎಂಬ ಅನುಮಾನ ಇತ್ತೀಚಿನ ದಿನಗಳಲ್ಲಿ ಭಾರೀ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ಸ್ಪಷ್ಟನೆ...

ಅತೃಪ್ತರ ಶಾಸಕರ ರಾಜೀನಾಮೆ ವಿಚಾರ: ಪರಿಶೀಲನೆ ಬಗ್ಗೆ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ..?

0
ಬೆಂಗಳೂರು,ಜು,9,2019(www.justkannada.in):   ನಮ್ಮ ಕಚೇರಿಗೆ ಬಂದು ಶಾಸಕರು ರಾಜೀನಾಮೆ ನೀಡಿದ್ದಾರೆ. ಕಚೇರಿಗೆ ತೆರಳಿದ ನಂತರ ರಾಜೀನಾಮೆ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದು ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದ್ದಾರೆ. ಇಂದು ಈ ಬಗ್ಗೆ ಮಾತನಾಡಿದ ಸ್ಪೀಕರ್ ರಮೇಶ್...

ಪವಾಡ ನಡೆದರಷ್ಟೇ ಸರ್ಕಾರದ ಉಳಿವು

0
ಬೆಂಗಳೂರು:ಜುಲೈ-9: ಹದಿಮೂರು ಶಾಸಕರ ರಾಜೀನಾಮೆ, ಇಬ್ಬರು ಪಕ್ಷೇತರರ ಬೆಂಬಲ ವಾಪಸ್‌ನಿಂದ ಸಮ್ಮಿಶ್ರ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಇನ್ನೇನಾದರೂ ‘ಪವಾಡ’ ನಡೆದರಷ್ಟೇ ಸರ್ಕಾರ ಉಳಿಯಬಹುದು.ಇಲ್ಲವೇ ಅನರ್ಹತೆ ಅಸ್ತ್ರವಷ್ಟೇ ವರದಾನವಾಗಬೇಕು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಮುಂಬೈಗೆ...

ಎಸ್ಸೆಸ್ಸೆಲ್ಸಿ ಪರೀಕ್ಷೆ ಮೌಲ್ಯಮಾಪನ ಪದ್ಧತಿ ಬದಲು: ಅಕ್ರಮ ತಡೆಯುವ ಉದ್ದೇಶದಿಂದ 2020ರಿಂದಲೇ ಗಣಕೀಕೃತ ವ್ಯವಸ್ಥೆ ಜಾರಿ

0
ಬೆಂಗಳೂರು: ಜುಲೈ-9: ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಹಂತದಲ್ಲಿ ನಡೆಯುವ ಅಕ್ರಮಗಳಿಗೆ ಬ್ರೇಕ್ ಹಾಕುವ ಉದ್ದೇಶದಿಂದ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಭಾರಿ ಬದಲಾವಣೆ ತರಲು ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದೆ. ಇದೇ ಮೊದಲ ಬಾರಿಗೆ ಎಸ್ಸೆಸ್ಸೆಲ್ಸಿ...

ಶಾಲಾ ಶಿಕ್ಷಕರ ಪ್ರತಿಭಟನೆ : ಇಂದು 50,066 ಶಾಲೆ ಬಂದ್

0
ಬೆಂಗಳೂರು:ಜುಲೈ-9: ರಾಜ್ಯದಲ್ಲಿರುವ ಎಲ್ಲ ಸರ್ಕಾರಿ ಶಾಲೆಗಳು ಮಂಗಳವಾರ ಬಂದ್ ಆಗಲಿವೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯದಲ್ಲಿರುವ 50,066 ಶಾಲೆಗಳನ್ನು ಬಂದ್ ಮಾಡಲಿದೆ. ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ...