ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನತ್ತ ಹೊರಟ ಪಕ್ಷೇತರ ಶಾಸಕ ಆರ್. ಶಂಕರ್…
ಬೆಂಗಳೂರು,ಜು,8,2019(www.justkannada.in): ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಪ್ರಯಾಣ ಬೆಳೆಸಿದ ಬೆನ್ನಲ್ಲೆ ಇದೀಗ ಮತ್ತೊಬ್ಬ ಪಕ್ಷೇತರ ಶಾಸಕ ಆರ್. ಶಂಕರ್ ಅದೇ ದಾರಿ ಹಿಡಿದಿದ್ದಾರೆ.
ಆರ್. ಶಂಕರ್...
ರಂಗಕರ್ಮಿ ಮುದ್ದುಕೃಷ್ಣ ನಿಧನಕ್ಕೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ
ಬೆಂಗಳೂರು, ಜುಲೈ 8,2019(www.justkannada.in): ಲಖನೌ ನಲ್ಲಿ ಅಪಘಾತದಲ್ಲಿ ಮೃತಪಟ್ಟ ರಂಗಕರ್ಮಿ ಕೆ. ಮುದ್ದುಕೃಷ್ಣ ಹಾಗೂ ಪತ್ನಿ ಇಂದ್ರಾಣಿ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಭಗವಂತನು ಅವರ ಆತ್ಮಕ್ಕೆ ಶಾಂತಿ...
ಅಪರೇಷನ್ ಕಮಲ ಭೀತಿ..? ಕೊಡಗಿನ ರೆಸಾರ್ಟ್ ಗೆ ಶಿಫ್ಟ್ ಆಗಲಿದ್ದಾರೆ ಜೆಡಿಎಸ್ ಶಾಸಕರು…
ಕೊಡಗು,ಜು,8,2019(www.justkannada.in): ಈಗಾಗಲೇ 13 ಮಂದಿ ಶಾಸಕರ ರಾಜೀನಾಮೆ ಹಿನ್ನೆಲೆ ಅಪರೇಷನ್ ಕಮಲ ತುತ್ತಾಗದಂತೆ ತಡೆಯಲು ಜೆಡಿಎಸ್ ನಾಯಕರಿಂದ ರೆಸಾರ್ಟ್ ರಾಜಕಾರಣ ಶುರುವಾಗಿದೆ. ಜೆಡಿಎಸ್ ಶಾಸಕರಿಗೆ ಕೊಡಗಿನ ರೆಸಾರ್ಟ್ ನಲ್ಲಿ 35 ರೂಂ ಬುಕ್ಕಿಂಗ್...
ಅದಾಯಿ ಚಿತ್ರದ ಬೆತ್ತಲ ದೃಶ್ಯ ಹಾಗೂ ಚಿತ್ರರಂಗದಿಂದ ದೂರ ಸರಿಯಲು ನಿರ್ಧರಿಸಿದ್ದ ತಮ್ಮ ನಿಲುವಿನ ಬಗ್ಗೆ ಅಮಲಾ ಪೌಲ್...
ಚೆನ್ನೈ:ಜುಲೈ-8:(www.justkannada.in) ಬಹುಭಾಷಾ ನಟಿ ಅಮಲಾ ಪುಲ್ ಅವರ ’ಅದಾಯಿ’ ಚಿತ್ರದ ಟೀಸರ್ ಇತ್ತೀಚೆಗೆ ಭಾರಿ ಸದ್ದು ಮಾಡಿತ್ತು. ಟೀಸರ್ ನಲ್ಲಿ ಅಮಲಾ ಸಂಪೂರ್ಣ ಬೆತ್ತಲಾಗಿ ಕಾಣಿಸಿಕೊಂಡಿದ್ದರು. ಅಮಲಾ ಪೌಲ್ ನಟನೆಗೆ ಹಲವರು ಮೆಚ್ಚುಗೆ...
ಮೈಸೂರಿನಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಬೈಕ್ ಸವಾರ ಸಾವು….
ಮೈಸೂರು,ಜು,8,2019(www.justkannada.in): ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಅರಸು ರಸ್ತೆ - ಮಹಾರಾಣಿ ಕಲಾ ಕಾಲೇಜು ವೃತ್ತದ ಬಳಿ...
ಶಾಸಕರ ರಾಜೀನಾಮೆಗೆ ರಾಹುಲ್ ಗಾಂಧಿ ಪ್ರೇರಣೆ: ಕುದುರೆ ವ್ಯಾಪಾರದಲ್ಲಿ ಬಿಜೆಪಿ ಭಾಗಿಯಾಗಿಲ್ಲ- ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್...
ನವದೆಹಲಿ,ಜು,8,2019(www.justkannada.in): ರಾಜ್ಯ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಮೈತ್ರಿ ಸರ್ಕಾರದ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ. ಈ ಮಧ್ಯೆ ಅಪರೇಷನ್ ಕಮಲದ ಮೂಲಕ ಬಿಜೆಪಿ ಮೈತ್ರಿ ಪಕ್ಷದ ಶಾಸಕರನ್ನ ಸೆಳೆಯುತ್ತಿದೆ ಎಂಬ ಆರೋಪ ಕೇಳಿ...
ಮೈಸೂರು ಮಹಾನಗರ ಪಾಲಿಕೆಯಲ್ಲಿ ಕೌನ್ಸಿಲ್ ಸಭೆ: ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಮಹೇಶ್ ನೇಮಕ ಮಾಡಿದ್ದಕ್ಕೆ ಕೆಲ ಸದಸ್ಯರ ವಿರೋಧ..
ಮೈಸೂರು,ಜು,8,2019(www.justkannada.in): .ಮೈಸೂರು ಮಹಾನಗರ ಪಾಲಿಕೆ ಮೇಯರ್ ಪುಷ್ಪಲತಾ ಜಗನ್ನಾಥ್ ಅವರು ಮಹೇಶ್ ರನ್ನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ನೇಮಕ ಮಾಡಿದ ಹಿನ್ನಲೆ, ಮಹೇಶ್ ನೇಮಕಕ್ಕೆ ಕೆಲ ಪಾಲಿಕೆ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.
ಮೈಸೂರು ಮಹಾ...
ಕಾಂಗ್ರೆಸ್ ಸಚಿವರ ರಾಜೀನಾಮೆಯಂತೆ ಜೆಡಿಎಸ್ ಸಚಿವರಿಂದಲೂ ರಾಜೀನಾಮೆ…
ಬೆಂಗಳೂರು,ಜು,8,2019(www.justkannada.in): 13 ಮಂದಿ ಅತೃಪ್ತ ಶಾಸಕರ ರಾಜೀನಾಮೆಯಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸಮ್ಮಿಶ್ರ ಸರ್ಕಾರವನ್ನ ಉಳಿಸಿಕೊಳ್ಳಲು ಕಾಂಗ್ರೆಸ್ ಸಚಿವರು ರಾಜೀನಾಮೆ ನೀಡಿದಂತೆ ಜೆಡಿಎಸ್ ಸಚಿವರೂ ಸಹ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಸ್ವತಃ ಸಿಎಂ...
ಅತೃಪ್ತ ಶಾಸಕರಿಗೆ ಅನರ್ಹತೆ ತೂಗುಗತ್ತಿ..? ನಾಳೆ ಸ್ಪೀಕರ್ ಗೆ ದೂರು ನೀಡಲು ಕಾಂಗ್ರೆಸ್-ಜೆಡಿಎಸ್ ಚಿಂತನೆ..
ಬೆಂಗಳೂರು,ಜು,8,2019(www.justkannada.in): ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ದ ಅಸಮಾಧಾನಗೊಂಡು ರಾಜೀನಾಮೆ ನೀಡಿರುವ ಅತೃಪ್ತ ಶಾಸಕರಿಗೆ ಅನರ್ಹತೆ ತೂಗುಗತ್ತಿ ಎದುರಾಗುವ ಸಾಧ್ಯತೆ ಇದೆ. ಹೌದು, ಅತೃಪ್ತ ಶಾಸಕರ ವಿರುದ್ದ ಸ್ಪೀಕರ್ ಗೆ ದೂರು ನೀಡಲು ಕಾಂಗ್ರೆಸ್...
ಅತೃಪ್ತರ ರಾಜೀನಾಮೆ ವಿಚಾರ ಕುರಿತು ಸಿಎಂ ಹೆಚ್.ಡಿ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ಏನು ಗೊತ್ತೆ…?
ಬೆಂಗಳೂರು,ಜು,8,2019(www.justkannada.in) ಸಮ್ಮಿಶ್ರ ಸರ್ಕಾರದ ವಿರುದ್ದ ಅಸಮಾಧಾನಗೊಂಡು 13 ಮಂದಿ ಅತೃಪ್ತ ಶಾಸಕರು ರಾಜೀನಾಮೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಹೆಚ್,ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ವಿಧಾನಸೌಧದಲ್ಲಿ ಕಬ್ಬುಬೆಳೆಗಾರರ ಜತೆ ಸಭೆ ನಡೆಸಿದ ಬಳಿಕ ಅತೃಪ್ತ ಶಾಸಕರ...



