Tuesday, July 14, 2026

BDA Apartments

Home Blog Page 462

ಆ.1 ರಿಂದ ಬೆಸ್ಕಾಂ ಬಿಲ್‌ ಪಾವತಿಯ ಎಟಿಪಿ ಸೇವೆ ಸ್ಥಗಿತ

0
ಬೆಂಗಳೂರು,ಜುಲೈ 30, 2025 (www.justkannada.in): ವಿದ್ಯುತ್‌ ಬಿಲ್‌ ಪಾವತಿಗೆ ಬೆಸ್ಕಾಂ ಕಚೇರಿಗಳಲ್ಲಿರುವ ಎಟಿಪಿ (ಎನಿ ಟೈಮ್‌ ಪೇಮೆಂಟ್‌) ಪಾವತಿ ಯಂತ್ರದ ಸೇವೆಯನ್ನು ಆಗಸ್ಟ್‌ 1 ರಿಂದ ಸ್ಥಗಿತಗೊಳಿಸಲಾಗುವುದು ಎಂದು ಬೆಸ್ಕಾಂ ತಿಳಿಸಿದೆ. ಈ ಕುರಿತು...

ಪುಸ್ತಕ ಪ್ರಿಯರಿಗೆ ಸಿಹಿಸುದ್ದಿ: ಪುಸ್ತಕಗಳಿಗೆ ಶೇ.50% ರಿಯಾಯಿತಿ

0
ಬೆಂಗಳೂರು,ಜುಲೈ,30,2025 (www.justkannada.in): ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ 2025ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲು ಮುಂದಾಗಿದ್ದು,  ಪುಸ್ತಕ ಪ್ರಿಯರು ಈ...

ಸ್ಪೇಸ್‌ ಪಾರ್ಕ್‌ ಸಹಿತ ಹಲವು ಯೋಜನೆಗಳಿಗೆ ವಿಶೇಷ ಪ್ರೋತ್ಸಾಹನಾ ನೀತಿ: ಸಿಎಂ ಜತೆ ಚರ್ಚೆಗೆ ಸಚಿವರ ತೀರ್ಮಾನ

0
ಬೆಂಗಳೂರು,ಜುಲೈ,30,2025 (www.justkannada.in):  ಉದ್ದೇಶಿತ ಬಾಹ್ಯಾಕಾಶ ಪಾರ್ಕ್‌, ವಿದ್ಯುನ್ಮಾನ ಬಿಡಿಭಾಗಗಳ ತಯಾರಿಕೆ ಪಾರ್ಕ್‌ ಮುಂತಾದ ಯೋಜನೆಗಳು ಸೇರಿದಂತೆ ಹಲವು ಮಹತ್ತ್ವದ ಉದ್ಯಮಗಳಿಗೆ ಸರಕಾರ ಕೊಡುವ ರಿಯಾಯಿತಿಗಳ ಕುರಿತ ನೀತಿಯನ್ನು ರೂಪಿಸಲಾಗುತ್ತಿದೆ. ಈ ಸಂಬಂಧವಾಗಿ ಇನ್ನೊಂದು...

ಸಾರ್ವಜನಿಕರು ಪೊಲೀಸರ ನಡುವೆ ಅಂತರ ಕಡಿಮೆ ಮಾಡುವ ಕೆಲಸವಾಗಬೇಕಿದೆ – ಜಾವಗಲ್ ಶ್ರೀನಾಥ್

0
ಮೈಸೂರು,ಜುಲೈ,30,2025 (www.justkannada.in): 2010ರಲ್ಲಿ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಕಾರ್ಯದರ್ಶಿಯಾದಾಗ ಪೊಲೀಸರೊಂದಿಗೆ ಸಂಪರ್ಕ ಬೆಳೆಯಿತು. ಆವಾಗ ಪೊಲೀಸ್ ಕೆಲಸ ಎಷ್ಟು ಕಷ್ಟ ಎಂದು ಗೊತ್ತಾಯಿತು. ಅದನ್ನು ಜನರಿಗೂ ತಿಳಿಸುವ ಕೆಲಸವಾಗಬೇಕು. ಅದಕ್ಕಾಗಿ ಜನರ ಪೊಲೀಸರ...

ರಾಜ್ಯ  ಪೊಲೀಸರ ವೈಪಲ್ಯದ ಬಗ್ಗೆ ಸಂಸತ್ ನಲ್ಲಿ ಗಮನ ಸೆಳೆದ ಸಂಸದ ಯದುವೀರ್

0
ನವದೆಹಲಿ,ಜುಲೈ,30,2025 (www.justkannada.in): ಕರ್ನಾಟಕದಲ್ಲಿ ಪೊಲೀಸ್ ವೈಪಲ್ಯದ ಬಗ್ಗೆ ಮೈಸೂರು ಕೊಡಗು ಸಂಸದ ಯದುವೀರ್  ಕೃಷ್ಣದತ್ತ ಚಾಮರಾಜ ಒಡೆಯರ ್ಇಂದು ಇಂದು ಸಂಸತ್ ನಲ್ಲಿ ಗಮನ  ಸೆಳೆದರು. ಸಂಸತ್‌ನಲ್ಲಿ‌ ಮೈಸೂರು ಡ್ರಗ್ಸ್ ಫ್ಯಾಕ್ಟರಿ ಜಾಲ ಸದ್ದು...

ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ- ಸಚಿವ ದಿನೇಶ್ ಗುಂಡೂರಾವ್‍

0
ಕಾರವಾರ,ಜುಲೈ,30,2025 (www.justkannada.in): ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್‍ ಹೇಳಿದರು. ಡಿಸಿಎಂ ಡಿಕೆ ಶಿವಕುಮಾರ್ ಬಿಟ್ಟು ಶಾಸಕರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ...

ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ

0
ಬೆಂಗಳೂರು,ಜುಲೈ,30,2025 (www.justkannada.in):  ರಸಗೊಬ್ಬರವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವಿಪಕ್ಷದವರು ಆರೋಪ ಮಾಡುತ್ತಿದ್ದಾರೆ. ಆದರೆ  ಇದಕ್ಕೆ ಯಾವುದೇ ಸಾಕ್ಷಿ ನೀಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ...

ಯಾವ ಪುರುಷಾರ್ಥಕ್ಕೆ ಈ ಪಾದಯಾತ್ರೆ: ಯಾವ ಮುಖ ಇಟ್ಕೊಂಡು ಕರ್ನಾಟಕಕ್ಕೆ ಬರುತ್ತಿದ್ದೀರಿ- ಆರ್.ಅಶೋಕ್‌ ಕಿಡಿ

0
ಬೆಂಗಳೂರು,ಜುಲೈ,30,2025 (www.justkannada.in): ಲೋಕಸಭೆ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಆರೋಪಿಸಿ  ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಬೆಂಗಳೂರಿನಲ್ಲಿ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದು ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್...

ಡ್ರಗ್ಸ್ ಮಾಫಿಯಾ ವಿರುದ್ದ ಕಾರ್ಯಾಚರಣೆ: ಖುದ್ದು ಫೀ‍ಲ್ಡ್ ಗಿಳಿದು ತಪಾಸಣೆ ನಡೆಸಿದ ಪೊಲೀಸ್ ಕಮಿಷನರ್

0
ಮೈಸೂರು,ಜುಲೈ,30,2025 (www.justkannada.in):  ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು ಬೆಳ್ಳಂಬೆಳಗ್ಗೆ ಮಹಾರಾಷ್ಟ್ರ‌ ಪೊಲೀಸರ ದಾಳಿ ನಡೆಸಿದ ಸ್ಥಳಕ್ಕೆ ಮೈಸೂರು ಪೊಲೀಸರ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ತಡರಾತ್ರಿ ಫೀಲ್ಡಿಗಿಳಿದ ಕಮಿಷನರ್, ಡಿಸಿಪಿ,...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

0
ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಇಂದು ಲೋಕಸಭೆ ಕಲಾಪದಲ್ಲಿ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಪ್ರಸ್ತಾಪಿಸಿದರು. ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ರಸಗೊಬ್ಬರ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ ಸಂಸದ...