Wednesday, May 6, 2026
Home Blog Page 4620

ಸ್ಪೀಕರ್ ವಿರುದ್ಧವೇ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ಪ್ಲಾನ್ !

0
ಬೆಂಗಳೂರು, ಜುಲೈ 07, 2019 (www.justkannada.in): ಶಾಸಕರ ರಾಜೀನಾಮೆ ಪತ್ರವನ್ನು ಅಂಗೀಕರಿಸಲು ಮೀನಾಮೇಷ ಇಲ್ಲವೇ ವಿಳಂಬ ಧೋರಣೆ ಅನುಸರಿಸಿದರೆ ವಿಧಾನಸಭೆ ಸ್ಪೀಕರ್ ರಮೇಶ್‍ಕುಮಾರ್ ವಿರುದ್ಧವೇ ಅವಿಶ್ವಾಸ ನಿರ್ಣಯ ಮಂಡಿಸಲು ಪ್ರತಿಪಕ್ಷ ಬಿಜೆಪಿ ಸಜ್ಜಾಗಿದೆ. ಶುಕ್ರವಾರದಂದು...

ಸದ್ಯದ ರಾಜಕೀಯ ಬೆಳವಣಿಗೆಗೂ ಬಿಜೆಪಿಗೂ ಸಂಬಂಧವಿಲ್ಲ: ಸಂಸದ ಪ್ರತಾಪ್ ಸಿಂಹ

0
ಮೈಸೂರು, ಜುಲೈ 07, 2019 (www.justkannada.in): ತಮ್ಮದೇ ಪಕ್ಷದ ಉಸಿರುಗಟ್ಟಿನ ವಾತವರಣದಿಂದ ಬೇಸತ್ತು ಶಾಸಕರು ರಾಜೀನಾಮೆಯನ್ನು ನೀಡಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೋದಿ ಮತ್ತು ಅಮಿತ್ ಶಾ ದೇಶಭಿವೃದ್ದಿ ಕಡೆ ಗಮನ...

ಎಚ್.ವಿಶ್ವನಾಥ್ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಆಕ್ರೋಶ: ಹುಣಸೂರಿನಲ್ಲಿ ಪ್ರತಿಭಟನೆ

0
ಮೈಸೂರು, ಜುಲೈ 07, 2019 (www.justkannada.in): ಶಾಸಕ ಸ್ಥಾನಕ್ಕೆ ಅಡಗೂರು ಎಚ್‌.ವಿಶ್ವನಾಥ್ ರಾಜೀನಾಮೆ ಹಿನ್ನೆಲೆಯಲ್ಲಿ ಹುಣಸೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ ನಡೆಸಿದರು. ಪಕ್ಷದ ಕಾರ್ಯಕರ್ತರು ಶಾಸಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದು, ಅವರು ಯಾರನ್ನು ಕೇಳಿ...

ಬಿಜೆಪಿಗೆ ‘ರಿವರ್ಸ್ ಆಪರೇಷನ್’ ಭಯ: ಶಾಸಕರನ್ನು ರೆಸಾರ್ಟ್’ಗೆ ಕರೆದೊಯ್ಯಲು ಸಿದ್ಧತೆ

0
ಬೆಂಗಳೂರು, ಜುಲೈ 07, 2019 (www.justkannada.in): ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಮೈತ್ರಿ ಸರ್ಕಾರ ಉಳಿಸಿಕೊಳ್ಳಲು 'ರಿವರ್ಸ್ ಆಪರೇಷನ್' ಮಾಡಬಹುದು ಎಂಬ ಭೀತಿ ಬಿಜೆಪಿ ಮುಖಂಡರನ್ನು ಕಾಡುತ್ತಿದೆ ಎನ್ನಲಾಗಿದೆ. ಹೀಗಾಗಿ ಪಕ್ಷದ ಪಾದಾಧಿಕಾರಿಗಳು ತಮ್ಮ...

ರಾಜೀನಾಮೆ ನೀಡಿರುವ ಐವರು ಶಾಸಕರು ಸಂಪರ್ಕದಲ್ಲಿದ್ದಾರೆ: ಸಿದ್ದರಾಮಯ್ಯ

0
ಬೆಂಗಳೂರು, ಜುಲೈ 07, 2019 (www.justkannada.in): ರಾಜೀನಾಮೆ ನೀಡಿರುವ ಐದಾರು ಶಾಸಕರೊಂದಿಗೆ ಸಂಪರ್ಕದಲ್ಲಿರುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದಾರು ಶಾಸಕರೊಂದಿಗೆ ಸಂಪರ್ಕದಲ್ಲಿದ್ದೇನೆ.ಆದರೆ, ಎಲ್ಲಾ ಮಾಹಿತಿ ಬಹಿರಂಗಪಡಿಸುವುದಿಲ್ಲ....

ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿದರೆ ಗೊತ್ತಾಗಲ್ವಾ: ಬಿಜೆಪಿ ವಿರುದ್ಧ ಡಿ.ಕೆ.ಶಿವಕುಮಾರ್ ಗುಡುಗು

0
ಬೆಂಗಳೂರು:ಜುಲೈ-7:(www.justkannada.in) ಸಮ್ಮಿಶ್ರ ಸರ್ಕಾರದ ಅತೃಪ್ತ ಶಾಸಕರ ರಾಜೀನಾಮೆ ಬಗ್ಗೆ ಬಿಜೆಪಿಯವರು ನಮಗೆ ಏನೂ ಗೊತ್ತಿಲ್ಲ ಎಂದು ಹೆಳುತ್ತಿದ್ದಾರೆ. ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿದರೆ ಗೊತ್ತಾಗುವುದಿಲ್ಲವೇ ಎಂದು ಟ್ರಬಲ್ ಶೂಟರ್, ಸಚಿವ ಡಿ.ಕೆಶಿವಕುಮಾರ್...

ಕೈ ಶಾಸಕಾಂಗ ಪಕ್ಷದ ಸಭೆ ಮುಂದೂಡಿದ ಸಿದ್ದರಾಮಯ್ಯ

0
ಬೆಂಗಳೂರು, ಜುಲೈ 07, 2019 (www.justkannada.in): ಇಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದಲ್ಲಿ ನಡೆಸಲು ಉದ್ದೇಶಿಸಿದ್ದ ತುರ್ತು ಶಾಸಕಾಂಗ ಸಭೆ ನಡೆಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮುಂದೂಡಿದ್ದಾರೆ. ರಾಜೀನಾಮೆ ನೀಡಿರುವ ಶಾಸಕರ...

ಅಂದುಕೊಂಡಂತೆ ಆಗದಿದ್ದರೆ ನಾಳೆ ಶಾಸಕಾಂಗ ಪಕ್ಷದ ಸಭೆ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ?

0
ಬೆಂಗಳೂರು, ಜುಲೈ 07, 2019 (www.justkannada.in): ಸಂಕಷ್ಟದಲ್ಲಿರುವ ಮೈತ್ರಿ ಸರಕಾರದ ದೋಸ್ತಿ ನಾಯಕರು ಅಂದುಕೊಂಡಂತೆ ಆಗದಿದ್ದರೆ, ನಾಳೆಯೇ ಸರ್ಕಾರ ಪತನವಾಗಲಿದೆ. ನಾಳೆ ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದಾರೆ ಎನ್ನುವ ವದಂತಿ ಹರಡಿದೆ. ನಾಳೆ ಶಾಸಕಾಂಗ...

ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ, ನಾನಿನ್ನು ಕಾಂಗ್ರೆಸ್’ನಲ್ಲೇ ಇದ್ದೇನೆ: ರಾಮಲಿಂಗಾ ರೆಡ್ಡಿ

0
ಬೆಂಗಳೂರು, ಜುಲೈ 07, 2019 (www.justkannada.in): ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ. Adre ಕಾಂಗ್ರೆಸ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ ಎಂದು ಹಿರಿಯ ಕಾಂಗ್ರೆಸ್‌ ನಾಯಕ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ...

ಕಾಂಗ್ರೆಸ್’ನ ಮತ್ತೊಂದು ವಿಕೆಟ್ ಪತನ: ಶಾಸಕ ಸ್ಥಾನಕ್ಕೆ ರೋಷನ್ ಬೇಗ್ ರಾಜೀನಾಮೆ?!

0
ಬೆಂಗಳೂರು, ಜುಲೈ 07, 2019 (www.justkannada.in): ಈಗಾಗಲೇ ಸಂಕಷ್ಟದಲ್ಲಿರುವ ಮೈತ್ರಿ ಸರ್ಕಾರಕ್ಕೆ ಮತ್ತೊಂದು ದೊಡ್ಡ ಪೆಟ್ಟು ಬೀಳುತ್ತಿದೆ. ಶಾಸಕ ಸ್ಥಾನಕ್ಕೆ 'ರೆಬೆಲ್' ರೋಷನ್‌ ಬೇಗ್‌ ಕೂಡ ರಾಜೀನಾಮೆ ನೀಡಲಿದ್ದಾರೆ. ಈಗಾಗಲೇ ಈ ಬಗ್ಗೆ ಆಪ್ತರ...