ಕಿಷ್ಕಿಂಧೆಯಂತಿದೆ ಹೆಬ್ಬಾಳ ಠಾಣೆ !
ಬೆಂಗಳೂರು:ಜುಲೈ-7: ಹೆಬ್ಬಾಳ ಪೊಲೀಸ್ ಠಾಣೆ ಅಕ್ಷರಶಃ ಕಿಷ್ಕಿಂಧೆಯಂತಿದ್ದು, ಪೊಲೀಸ್ ಸಿಬ್ಬಂದಿ, ದೂರುದಾರರು ಕುಳಿತುಕೊಳ್ಳಲು ಕೂಡ ಜಾಗವಿಲ್ಲದೆ ಪರದಾಡುವಂತಹ ಪರಿಸ್ಥಿತಿ ಇದೆ.
ರಾಷ್ಟ್ರೀಯ ಹೆದ್ದಾರಿಯ ಮಗ್ಗುಲಲ್ಲೇ ಇರುವ ಹಳೆಯ ಕಟ್ಟಡದಲ್ಲಿ ಹೆಬ್ಬಾಳ ಠಾಣೆ ಕಾರ್ಯಾಚರಿಸುತ್ತಿದೆ. ಹೆದ್ದಾರಿಯಿಂದ...
ಕೊಡಗು-ಮಲ್ನಾಡಲ್ಲಿ ಮತ್ತೆ ಮಳೆ: ನದಿಗಳಲ್ಲಿ ಹೆಚ್ಚಾದ ಹರಿವು, ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ
ಬೆಂಗಳೂರು:ಜುಲೈ-7: ಕೊಡಗು ಹಾಗೂ ಮಲೆನಾಡು ಪ್ರದೇಶದಲ್ಲಿ ಶನಿವಾರವೂ ಉತ್ತಮ ಮಳೆಯಾಗಿದ್ದು, ಸೇತುವೆ ಜಲಾವೃತ, ರಸ್ತೆ ಬಿರುಕು, ಗುಡಿಸಲು ಕುಸಿತ ಮುಂತಾದವು ಸಂಭವಿಸಿವೆ.
ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ಸರಾಸರಿ 58.17...
ಬಿಜೆಪಿಗೆ ರಿವರ್ಸ್ ಆಪರೇಷನ್ ಭಯ
ಬೆಂಗಳೂರು:ಜುಲೈ-7: ಶನಿವಾರ ನಡೆದ ರಾಜೀನಾಮೆ ಪ್ರಹಸನದಿಂದ ಕಂಗೆಟ್ಟಿರುವ ಜೆಡಿಎಸ್-ಕಾಂಗ್ರೆಸ್ ಪಕ್ಷಗಳು ರಿವರ್ಸ್ ಆಪರೇಷನ್ಗೆ ಮುಂದಾಗಿರುವ ಮಾಹಿತಿ ಹಿನ್ನೆಲೆಯಲ್ಲಿ ಬಿಜೆಪಿ ಬಹು ಎಚ್ಚರಿಕೆಯಿಂದ ಬೆಳವಣಿಗೆಗಳನ್ನು ಗಮನಿಸುತ್ತಿದೆ.
ಬಿಜೆಪಿಯ 5-6 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಉಭಯ...
ಅತೃಪ್ತ ಶಾಸಕರ ರಾಜೀನಾಮೆ ಹಿಂದೆ ನಮ್ಮ ಕೈವಾಡವಿಲ್ಲ- ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ…
ಬೆಂಗಳೂರು,ಜು,6,2019(www.justkannada.in): ಅತೃಪ್ತ ಶಾಸಕರು ರಾಜೀನಾಮೆ ನೀಡಿರುವ ಹಿಂದೆ ನಮ್ಮ ಕೈವಾಡವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
13 ಮಂದಿ ಅತೃಪ್ತ ಶಾಸಕರು ಇಂದು ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ...
ಶಾಸಕ ಸ್ಥಾನಕ್ಕೆ ರಾಜೀನಾಮೆ ಹಿನ್ನೆಲೆ: ನಾರಾಯಣಗೌಡ ಅವರ ನಿವಾಸಕ್ಕೆ ಪೊಲೀಸ್ ಭದ್ರತೆ…
ಮಂಡ್ಯ,ಜು,6,2019(www.justkannada.in): ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ದ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ ಅವರ ನಿವಾಸಕ್ಕೆ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
ಕೆ.ಆರ್.ಪೇಟೆಯಲ್ಲಿರುವ ಶಾಸಕ ನಾರಾಯಣಗೌಡ...
ಮುಂಬೈಗೆ ಅತೃಪ್ತ ಶಾಸಕರು: ರಾಜ್ಯಪಾಲರ ಭೇಟಿ ಬಳಿಕ ರಾಜೀನಾಮೆಗೆ ಕಾರಣ ನೀಡಿದ ಶಾಸಕ ಹೆಚ್.ವಿಶ್ವನಾಥ್…
ಬೆಂಗಳೂರು,ಜು,6,2019(www.justkannada.in): ಸರ್ಕಾರದ ನಡೆ, ನಿರ್ಲಕ್ಷ್ಯ ಧೋರಣೆ ವಿರುದ್ದ ಆನಂದ್ ಸಿಂಗ್ ಸೇರಿ 14 ಮಂದಿ ರಾಜೀನಾಮೆ ನೀಡಿದ್ದೇವೆ ಎಂದು ಶಾಸಕ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ.
ಸ್ಪೀಕರ್ ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಸಿದ ಬಳಿಕ ರಾಜಭವನಕ್ಕೆ 12...
ಅತೃಪ್ತ ಶಾಸಕರ ರಾಜೀನಾಮೆ ಹಿನ್ನೆಲೆ: ಸರ್ಕಾರ ರಚನೆ ಮತ್ತು ಮುಂದಿನ ಸಿಎಂ ಬಗ್ಗೆ ಮಾತನಾಡಿದ ಕೇಂದ್ರ ಸಚಿವ...
ಮೈಸೂರು,ಜು,6,2019(www.justkannada.in): ಮೈತ್ರಿ ಸರ್ಕಾರದ ವಿರುದ್ದ ಅತೃಪ್ತ ಶಾಸಕರು ರಾಜೀನಾಮೆ ಹಿನ್ನೆಲೆ, ಸರ್ಕಾರ ರಚನೆಗೆ ನಾವು ಜವಾಬ್ದಾರಿಯುತವಾಗಿ ಕೆಲಸ ಮಾಡ್ತಿವಿ. ರಾಜ್ಯದಲ್ಲಿ ಬಿಜೆಪಿಯಿಂದ ಮುಖ್ಯಮಂತ್ರಿಯಾದರೇ ಅದು ನೂರಕ್ಕೆ ನೂರು ಯಡಿಯೂರಪ್ಪ ಅವರೇ ಎಂದು ಕೇಂದ್ರ...
ಕೆ ಆರ್ ಆಸ್ಪತ್ರೆ ಮನೋವೈದ್ಯ ವಿಭಾಗಕ್ಕೆ ಕೇರ್ ಸೆಂಟರ್ ಅಗತ್ಯ
ಮೈಸೂರು:ಜುಲೈ-6:(www.justkannada.in) ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಚಿಕಿತ್ಸೆ ನೀಡಬೇಕಾದ ಕೆ ಆರ್ ಆಸ್ಪತ್ರೆಯ ಮನೋವೈದ್ಯಶಾಸ್ತ್ರ ವಿಭಾಗಕ್ಕೆ ಅನಾರೋಗ್ಯ ಉಂಟಾಗಿರುವ ಸ್ಥಿತಿಯಿದು ಎಂದರೆ ತಪ್ಪಾಗಲಾರದು. ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಗತ್ಯವಿರುವಷ್ಟು ಹಾಸಿಗೆಗಳಾಗಲಿ, ರೋಗಿಗಳನ್ನು ನೋಡಿಕೊಳ್ಳಲು ಅಗತ್ಯವಿರುವ...
ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡಿದ್ದೇ ಆದ್ರೆ ಎರಡು ಪಕ್ಷದಿಂದ ರಿವರ್ಸ್ ಅಪರೇಷನ್- ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ,ಜು,6,2019(www.justkannada.in): ಅತೃಪ್ತ ಶಾಸಕರ ರಾಜೀನಾಮೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಸತೀಶ್ ಜಾರಕಿಹೊಳಿ, ಸ್ಪೀಕರ ರಾಜಿನಾಮೆ ಅಂಗೀಕಾರ ಮಾಡಿದ್ದೇ ಆದರೆ ಎರಡು ಪಕ್ಷದಿಂದ ರಿವರ್ಸ್ ಆಪರೇಶನ್ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.
12...
ಅತೃಪ್ತ ಶಾಸಕರ ರಾಜೀನಾಮೆ ವಿಚಾರ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ರಿಯಾಕ್ಷನ್ ಏನು ಗೊತ್ತೆ..?
ಬೆಂಗಳೂರು,ಜು,6,2019(www.justkannada.in): ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ದ ಅಸಮಾಧಾನಗೊಂಡು ತಮ್ಮ ಶಾಸಕ ಸ್ಥಾನಕ್ಕೆ 12 ಮಂದಿ ಅತೃಪ್ತ ಶಾಸಕರು ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ರಾಜೀನಾಮೆ ವಿಚಾರ ಸ್ಪೀಕರ್...



