Wednesday, July 15, 2026

BDA Apartments

Home Blog Page 463

ಮಾಲೆಗಾಂವ್ ಸ್ಫೋಟ ಪ್ರಕರಣ : ಏಳು ಆರೋಪಿಗಳು ಖುಲಾಸೆ

0
ಮುಂಬೈ,ಜುಲೈ,31,2025 (www.justkannada.in):  2008ರ ಸೆಪ್ಟೆಂಬರ್ 29 ರಂದು ಮಹಾರಾಷ್ಟ್ರದ ಮಾಲೆಗಾಂವ್ ನ ಮಸೀದಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ  7 ಆರೋಪಿಗಳನ್ನು ಖುಲಾಸೆಗೊಳಿಸಿ ಮುಂಬೈ ಎನ್ ಐಎ ವಿಶೇಷ ನ್ಯಾಯಾಲಯ ಆದೇಶ...

ಅತ್ಯಾಚಾರ ಪ್ರಕರಣ: ನಾಳೆ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ.

0
ಬೆಂಗಳೂರು,ಜುಲೈ,31,2025 (www.justkannada.in): ಕೆ.ಆರ್ ನಗರ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಪು ನಾಳೆ ಪ್ರಕಟವಾಗಲಿದ್ದು, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರವಾಗಲಿದೆ. ನಿನ್ನೆಯೇ ಅಂತಿಮ ತೀರ್ಪು ಹೊರಬೀಳಬೇಕಿತ್ತು.ಆದರೆ ಕೆಲವು ಸ್ಪಷ್ಟೀಕರಣ...

ಹೆತ್ತ ತಾಯಿಯನ್ನೇ ಕೊಂದು ಮನೆಯೊಳಗೆ ಶವ ಸುಟ್ಟ ಮಗ

0
ಚಿಕ್ಕಮಗಳೂರು,ಜುಲೈ,31,2025 (www.justkannada.in): ಮದ್ಯ ಸೇವನೆಗೆ ಹಣ ಕೊಡಲಿಲ್ಲ  ಎಂದು ಹೆತ್ತ ತಾಯಿಯನ್ನೇ ಪಾಪಿ ಪುತ್ರನೊಬ್ಬ ಹತ್ಯೆ ಮಾಡಿ ಶವವನ್ನ ಮನೆಯೊಳಗೆ ಸುಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹಕ್ಕಿಮಕ್ಕಿ ಗ್ರಾಮದಲ್ಲಿ ನಡೆದಿದೆ. ಭವಾನಿ ‌(54)) ಬರ್ಬರವಾಗಿ...

ರಾಯನ ಕೆರೆ -ನೀರು ಸಂಸ್ಕರಣಾ ಹಾಗೂ ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಉಪ ಲೋಕಾಯುಕ್ತರ ಭೇಟಿ, ಪ್ರಶಂಸೆ

0
ಮೈಸೂರು ಜುಲೈ,31,2025 (www.justkannada.in): ರಾಯನ ಕೆರೆ ನೀರು ಸಂಸ್ಕರಣಾ ಘಟಕ ಹಾಗೂ ಘನ  ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ  ಇಂದು ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಕೆ.ಎನ್. ಫಣೀಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ...

ಹೋಂ ಸ್ಟೆ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿ

0
ಬೆಂಗಳೂರು ಗ್ರಾಮಾಂತರ, ಜುಲೈ,30,2025 (www.justkannada.in): ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವ 14 ಗ್ರಾಮಗಳಲ್ಲಿನ ಬುಡಕಟ್ಟು/ ಆದಿವಾಸಿ ಸಮುದಾಯದವರು ಹೋಂಸ್ಟೇ ನಿರ್ಮಿಸಲು...

ಆ.1 ರಿಂದ ಬೆಸ್ಕಾಂ ಬಿಲ್‌ ಪಾವತಿಯ ಎಟಿಪಿ ಸೇವೆ ಸ್ಥಗಿತ

0
ಬೆಂಗಳೂರು,ಜುಲೈ 30, 2025 (www.justkannada.in): ವಿದ್ಯುತ್‌ ಬಿಲ್‌ ಪಾವತಿಗೆ ಬೆಸ್ಕಾಂ ಕಚೇರಿಗಳಲ್ಲಿರುವ ಎಟಿಪಿ (ಎನಿ ಟೈಮ್‌ ಪೇಮೆಂಟ್‌) ಪಾವತಿ ಯಂತ್ರದ ಸೇವೆಯನ್ನು ಆಗಸ್ಟ್‌ 1 ರಿಂದ ಸ್ಥಗಿತಗೊಳಿಸಲಾಗುವುದು ಎಂದು ಬೆಸ್ಕಾಂ ತಿಳಿಸಿದೆ. ಈ ಕುರಿತು...

ಪುಸ್ತಕ ಪ್ರಿಯರಿಗೆ ಸಿಹಿಸುದ್ದಿ: ಪುಸ್ತಕಗಳಿಗೆ ಶೇ.50% ರಿಯಾಯಿತಿ

0
ಬೆಂಗಳೂರು,ಜುಲೈ,30,2025 (www.justkannada.in): ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ 2025ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲು ಮುಂದಾಗಿದ್ದು,  ಪುಸ್ತಕ ಪ್ರಿಯರು ಈ...

ಸ್ಪೇಸ್‌ ಪಾರ್ಕ್‌ ಸಹಿತ ಹಲವು ಯೋಜನೆಗಳಿಗೆ ವಿಶೇಷ ಪ್ರೋತ್ಸಾಹನಾ ನೀತಿ: ಸಿಎಂ ಜತೆ ಚರ್ಚೆಗೆ ಸಚಿವರ ತೀರ್ಮಾನ

0
ಬೆಂಗಳೂರು,ಜುಲೈ,30,2025 (www.justkannada.in):  ಉದ್ದೇಶಿತ ಬಾಹ್ಯಾಕಾಶ ಪಾರ್ಕ್‌, ವಿದ್ಯುನ್ಮಾನ ಬಿಡಿಭಾಗಗಳ ತಯಾರಿಕೆ ಪಾರ್ಕ್‌ ಮುಂತಾದ ಯೋಜನೆಗಳು ಸೇರಿದಂತೆ ಹಲವು ಮಹತ್ತ್ವದ ಉದ್ಯಮಗಳಿಗೆ ಸರಕಾರ ಕೊಡುವ ರಿಯಾಯಿತಿಗಳ ಕುರಿತ ನೀತಿಯನ್ನು ರೂಪಿಸಲಾಗುತ್ತಿದೆ. ಈ ಸಂಬಂಧವಾಗಿ ಇನ್ನೊಂದು...

ಸಾರ್ವಜನಿಕರು ಪೊಲೀಸರ ನಡುವೆ ಅಂತರ ಕಡಿಮೆ ಮಾಡುವ ಕೆಲಸವಾಗಬೇಕಿದೆ – ಜಾವಗಲ್ ಶ್ರೀನಾಥ್

0
ಮೈಸೂರು,ಜುಲೈ,30,2025 (www.justkannada.in): 2010ರಲ್ಲಿ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಕಾರ್ಯದರ್ಶಿಯಾದಾಗ ಪೊಲೀಸರೊಂದಿಗೆ ಸಂಪರ್ಕ ಬೆಳೆಯಿತು. ಆವಾಗ ಪೊಲೀಸ್ ಕೆಲಸ ಎಷ್ಟು ಕಷ್ಟ ಎಂದು ಗೊತ್ತಾಯಿತು. ಅದನ್ನು ಜನರಿಗೂ ತಿಳಿಸುವ ಕೆಲಸವಾಗಬೇಕು. ಅದಕ್ಕಾಗಿ ಜನರ ಪೊಲೀಸರ...

ರಾಜ್ಯ  ಪೊಲೀಸರ ವೈಪಲ್ಯದ ಬಗ್ಗೆ ಸಂಸತ್ ನಲ್ಲಿ ಗಮನ ಸೆಳೆದ ಸಂಸದ ಯದುವೀರ್

0
ನವದೆಹಲಿ,ಜುಲೈ,30,2025 (www.justkannada.in): ಕರ್ನಾಟಕದಲ್ಲಿ ಪೊಲೀಸ್ ವೈಪಲ್ಯದ ಬಗ್ಗೆ ಮೈಸೂರು ಕೊಡಗು ಸಂಸದ ಯದುವೀರ್  ಕೃಷ್ಣದತ್ತ ಚಾಮರಾಜ ಒಡೆಯರ ್ಇಂದು ಇಂದು ಸಂಸತ್ ನಲ್ಲಿ ಗಮನ  ಸೆಳೆದರು. ಸಂಸತ್‌ನಲ್ಲಿ‌ ಮೈಸೂರು ಡ್ರಗ್ಸ್ ಫ್ಯಾಕ್ಟರಿ ಜಾಲ ಸದ್ದು...