ಅಂತರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಂಬಾಟಿ ರಾಯುಡು….
ಮುಂಬೈ,ಜು,3,2019(www.justkannada.in): ವಿಶ್ವಕಪ್ ನಲ್ಲಿ ಸ್ಥಾನ ಗಳಿಸುವಲ್ಲಿ ವಿಫಲರಾಗಿದ್ದ ಭಾರತ ತಂಡದ ಕ್ರಿಕೆಟ್ ಆಟಗಾರ ಅಂಬಾಟಿ ರಾಯುಡು ಅಂತರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ.
ಇಂಗ್ಲೇಂಡ್ ನಲ್ಲಿ ನಡೆಯುತ್ತಿರುವ ವಿಶ್ವಕಪ್ ನಲ್ಲಿ ಭಾರತ ತಂಡದಿಂದ...
ಸಿಕ್ಸರ್ ಬಾರಿಸಿದ ಚೆಂಡು ಬಡಿದು ಗಾಯಗೊಂಡಿದ್ದ ಅಭಿಮಾನಿಗೆ ಉಡುಗೊರೆ ನೀಡಿದ ‘ಹಿಟ್ ಮ್ಯಾನ್’ !
ಬರ್ಮಿಂಗ್‌ಹ್ಯಾಮ್, ಜುಲೈ 03, 2019 (www.justkannada.in): ಬಾಂಗ್ಲಾದೇಶ ವಿರುದ್ಧ ಮಂಗಳವಾರ ನಡೆದ ವಿಶ್ವಕಪ್ ಪಂದ್ಯದ ವೇಳೆ ಆರಂಭಿಕ ಆಟಗಾರ ರೋಹಿತ್ ಶರ್ಮಾ ಸಿಡಿಸಿದ್ದ ಸಿಕ್ಸರ್‌ವೊಂದು ಬಡಿದು ಮಹಿಳಾ ಅಭಿಮಾನಿ ಗಾಯಗೊಂಡಿದ್ದರು.
ಪಂದ್ಯದ ಬಳಿಕ ಅವರನ್ನು...
ತಮಿಳು ಕಿರುಚಿತ್ರದಲ್ಲಿ ವೆಸ್ಟ್‌ಇಂಡೀಸ್ ಕ್ರಿಕೆಟಿಗ ಡ್ವೇನ್ ಬ್ರಾವೊ
ಬೆಂಗಳೂರು, ಜುಲೈ 03, 2019 (www.justkannada.in): ವೆಸ್ಟ್‌ಇಂಡೀಸ್ ಕ್ರಿಕೆಟಿಗ ಡ್ವೇನ್ ಜಾನ್ ಬ್ರಾವೊ ತಮಿಳುನಾಡಿನಲ್ಲಿ ಸಿನಿಮಾ ಚಿತ್ರೀಕರಣವೊಂದರಲ್ಲಿ ನಿರತರಾಗಿದ್ದಾರೆ.
ಸಾಮಾಜಿಕ ಕಾಳಜಿಯನ್ನು ಒಳಗೊಂಡ ಕಿರುಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಪೀಪಲ್ ಮೀಡಿಯಾ ಫ್ಯಾಕ್ಟರಿ ಸಂಸ್ಥೆ ಚಿತ್ರ ನಿರ್ಮಾಣ ಮಾಡುತ್ತಿದೆ.
ಚೆನ್ನೈ...
ಜವರಾಯನ ಅಟ್ಟಹಾಸ: ಖಾಸಗಿ ಬಸ್ ಮತ್ತು ಟಾಟಾ ಏಸ್ ನಡುವೆ ಡಿಕ್ಕಿಯಾಗಿ 11 ಮಂದಿ ಸ್ಥಳದಲ್ಲೇ ದುರ್ಮರಣ…
ಚಿಕ್ಕಬಳ್ಳಾಪುರ,ಜು,3,2019(www.justkannada.in): ಖಾಸಗಿ ಬಸ್ ಮತ್ತು ಟಾಟಾ ಏಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 11 ಮಂದಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.
ಚಿಂತಾಮಣಿ ತಾಲ್ಲೂಕು ಮುರುಗಮಲ್ಲ ಬಳಿ ಈ ಘಟನೆ ನಡೆದಿದೆ. ಘಟನೆಯಲ್ಲಿ...
ಇಂದು ಹಿರಿಯ ನಿರ್ದೇಶಕ ಭಗವಾನ್ ಅವರಿಗೆ ಜನ್ಮದಿನದ ಸಂಭ್ರಮ
ಬೆಂಗಳೂರು, ಜುಲೈ 03, 2019 (www.justkannada.in): ಇಂದು ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಎಸ್.ಕೆ.ಭಗವಾನ್ ಜನ್ಮದಿನ.
ಜುಲೈ 3 1933ರಂದು ಜನಿಸಿದ ಇವರು ಎಪ್ಪತ್ತು ಎಂಭತ್ತರ ಶತಕದಲ್ಲಿ ಬಹಳಷ್ಟು ಚಿತ್ರಗಳನ್ನು ಕನ್ನಡಿಗರಿಗೆ...
ಕ್ರೇಜಿಸ್ಟಾರ್ ನಿರ್ದೇಶನ ಸಿನಿಮಾಗೆ ಚಾನ್ಸ್ ಪಡೆದ ಆಶಿಕಾ
ಬೆಂಗಳೂರು, ಜುಲೈ 03, 2019 (www.justkannada.in): ಕ್ರೇಜಿಸ್ಟಾರ್ ರವಿಚಂದ್ರನ್ ನಿರ್ದೇಶನದ ಸಿನಿಮಾಗೆ ನಟಿ ಆಶಿಕಾ ಆಯ್ಕೆಯಾಗಿದ್ದಾರೆ.
ರವಿಚಂದ್ರನ್ ನಿರ್ದೇಶನದಲ್ಲಿ ಹೊಸದೊಂದು ಸಿನಿಮಾಗೆ ಸಿದ್ಧತೆ ನಡೆಸಿದ್ದಾರೆ. ಇದಕ್ಕೆ ಗ್ಲಾಮರ್ ಮತ್ತು ಕ್ಯೂಟ್ ಫೇಸ್ ನಟಿಯೊಬ್ಬಳ ಅವಶ್ಯಕತೆ...
‘ಯುವರತ್ನ’ನಿಗೆ ಸಾಹೋ ಸಾಹಸ ನಿರ್ದೇಶಕನ ಸಾಥ್ !
ಬೆಂಗಳೂರು, ಜುಲೈ 03, 2019 (www.justkannada.in): 'ಸಾಹೋ' ಚಿತ್ರದ ಸಾಹಸ ನಿರ್ದೇಶಕ 'ಯುವರತ್ನ' ಚಿತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ!
ಪ್ರಭಾಸ್ ಅಭಿನಯದ 'ಸಾಹೋ' ಸಿನಿಮಾ ಆಕ್ಷನ್ ದೃಶ್ಯಗಳ ಮೂಲಕ ಗಮನ ಸೆಳೆದಿದೆ. ಈ ಚಿತ್ರಕ್ಕೆ ಸಾಹಸ...
ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿಲ್ಲ: ಬಿಜೆಪಿ ಅಪರೇಷನ್ ಕಮಲ ವಿಚಾರ ಕುರಿತ ಜಿಟಿಡಿ ಹೇಳಿಕೆಗೆ ಟಾಂಗ್ ಕೊಟ್ಟ ಮಾಜಿ...
ಬೆಂಗಳೂರು, ಜು,3,2019(www.justkannada.in): ಜಿಂದಾಲ್ ವಿಚಾರವಾಗಿ ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ಮಾತ್ರವೇ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಈ ಬಗ್ಗೆ...
ಶೌಚಾಲಯ ಸ್ವಚ್ಛತೆ ಕಾಪಾಡದಿದ್ದಕ್ಕೆ ಅಧಿಕಾರಿಗಳಿಗೆ ನಿಂದಿಸಿದ ಶಾಸಕ ನಾಗೇಂದ್ರ…
ಮೈಸೂರು,ಜು,3,2019(www.justkannada.in): ಶೌಚಾಲಯ ಸ್ವಚ್ಛತೆ ಕಾಪಾಡದಿದ್ದಕ್ಕೆ ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಶಾಸಕ ನಾಗೇಂದ್ರ ಅವರು ಅಧಿಕಾರಿಗಳಿಗೆ ನಿಂದಿಸಿರುವ ಘಟನೆ ನಡೆದಿದೆ.
ಇಂದು ಮೈಸೂರಿನ ಸಬರ್ಬ್ ಬಸ್ ನಿಲ್ದಾಣದ ಶೌಚಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ...
ಬಾರಿ ಮಳೆಯಿಂದಾಗಿ ತಿವಾರೆ ಅಣೆಕಟ್ಟು ಒಡೆದು ನುಗ್ಗಿದ ನೀರು: ಆರು ಮಂದಿ ಸಾವು…
ಮಹಾರಾಷ್ಟ್ರ,, ಜು.3,2019(www.justkannada.in): ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಭಾರೀ ಮಳೆ ಸುರಿಯುತ್ತಿರುವುದುದಿರಂದಾಗಿ ತಿವಾರೆ ಅಣೆಕಟ್ಟು ಒಡೆದು ನೀರು ನುಗ್ಗಿದ್ದು ಈ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ.
ನಿನ್ನೆ ರಾತ್ರಿ ಬಾರಿ ಮಳೆಯಿಂದಾಗಿ ರತ್ನಗಿರಿ ಜಿಲ್ಲೆ...



