Tuesday, May 5, 2026
Home Blog Page 4631

ಅಧಿಕಾರಿಗಳ ವಿರುದ್ಧ ಕಿಡಿ: ಇಂಜಿನಿಯರ್ ಹಾಗೂ ಟೆಂಡರ್ ದಾರ ಸಸ್ಪೆಂಡ್  ಗೆ  ಸ್ಥಳದಲ್ಲೇ ಖಡಕ್ ಆದೇಶ ಹೊರಡಿಸಿದ ಸಚಿವ...

0
ಮೈಸೂರು,ಜು,3,2019(www.justkannada.in): ಶೌಚಾಲಯದ ಸ್ವಚ್ಛತೆ ಕಾಪಾಡದ ಹಿನ್ನೆಲೆ ಇಂಜಿನಿಯರ್ ಹಾಗೂ ಟೆಂಡರ್ ದಾರರ ವಿರುದ್ದ ಗರಂ ಆದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ ದೇವೇಗೌಡ, ಇಬ್ಬರನ್ನೂ ಸಸ್ಪೆಂಡ್  ಮಾಡುವಂತೆ ಸ್ಥಳದಲ್ಲೇ ಖಡಕ್ ಆದೇಶ...

ಬಂಡವಾಳ ಆಕರ್ಷಿಸುವಲ್ಲಿ ಮೊದಲ ರಾಜ್ಯವೆಂಬ ಹೆಗ್ಗಳಿಕೆ ನಮ್ಮದು- ಆಮೆರಿಕಾದಲ್ಲಿ ಹೂಡಿಕೆದಾರರ ಸಭೆಯಲ್ಲಿ ಸಿಎಂ ಹೆಚ್.ಡಿ ಕುಮಾರಸ್ವಾಮಿ …

0
ವಾಷಿಂಗ್ಟನ್ ಡಿಸಿ,ಜು,3,2019(www.justkannada.in): ಕೈಗಾರಿಕಾ ವಲಯದಲ್ಲಿ ಭಾರತದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ. ಭಾರತೀಯ ಹಾಗೂ ವಿದೇಶಿ ಹೂಡಿಕೆದಾರರ ನೆಚ್ಚಿನ ತಾಣವಾಗಿ ರೂಪುಗೊಂಡಿದ್ದು, ಸತತ ಮೂರನೇ ವರ್ಷ ಬಂಡವಾಳ ಆಕರ್ಷಿಸುವಲ್ಲಿ ಮೊದಲ ರಾಜ್ಯವೆಂದು ಮನ್ನಣೆ ಪಡೆದಿದೆ...

ರಾಷ್ಟ್ರಕ್ಕೆ ಮೋದಿ, ರಾಜ್ಯಕ್ಕೆ ಹೆಚ್.ಡಿ ಕುಮಾರಸ್ವಾಮಿ: ಇದನ್ನ ಬದಲಿಸಲು ಸಾಧ್ಯವಿಲ್ಲ – ಸಚಿವ ಜಿ.ಟಿ ದೇವೇಗೌಡ ಹೇಳಿಕೆ…

0
ಮೈಸೂರು,ಜು,3,2019(www.justkannada.in): ರಾಷ್ಟ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಸಿಎಂ ಹೆಚ್.ಡಿ ಕುಮಾರಸ್ವಾಮಿ. ಇದನ್ನ ಯಾರೂ ಬದಲಿಸಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ ಹೇಳಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಜಿ.ಟಿ...

ಬಾಲಿವುಡ್ ಗೆ ಎಂಟ್ರಿ ಕೊಡಲಿದ್ದಾರೆ ಸಿಂಪಲ್ ಹೀರೋ ರಕ್ಷಿತ್ ಶೆಟ್ಟಿ

0
ಬೆಂಗಳೂರು:ಜುಲೈ-2:(www.justkannada.in) ಸಿಂಪಲ್ ಹೀರೋ ರಕ್ಷಿತ್ ಶೆಟ್ಟಿ, ಅವನೇ ಶ್ರೀಮನ್ನಾರಾಯಣ ಚಿತ್ರದ ಮೂಲಕ ಬಾಲಿವುಡ್ ಗೂ ಎಂಟ್ರಿ ನೀಡಲಿದ್ದಾರೆ. ಹೌದು. ಸಚಿನ್‌ ನಿರ್ದೇಶನದ, ಪುಷ್ಕರ್ ನಿರ್ಮಾಣದ ಅವನೇ ಶ್ರೀಮನ್ನಾರಾಯಣ ಚಿತ್ರ ಕನ್ನಡದ ಜತೆ ಹಿಂದಿ...

ಕಲಬುರಗಿ ನಗರಕ್ಕೆ ನಿರಂತರ ಕುಡಿಯುವ‌ ನೀರು ಒದಗಿಸುವ ಯೋಜನೆಗೆ ರೂ 750 ಕೋಟಿ‌ ಬಿಡುಗಡೆ-ಸಚಿವ ಯು.ಟಿ ಖಾದರ್

0
ಕಲ್ಬುರ್ಗಿ,ಜು,2,2019(www.justkannada.in): ಕಲಬುರಗಿ ನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆಗೆ ಯೋಜನೆಯೊಂದನ್ನು ರೂಪಿಸಲಾಗಿದ್ದು ಇದಕ್ಕಾಗಿ ರೂ 750 ಕೋಟಿ ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದು ನಗರಾಭಿವೃದ್ದಿ ಸಚಿವರಾದ ಯು.ಟಿ.ಖಾದರ್ ಹೇಳಿದರು. ನಗರಸಭೆಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ‌ ಜನಸಂಪರ್ಕ...

ಏಕಾಏಕಿ ಕಾಲೇಜು ಸ್ಥಳಾಂತರಕ್ಕೆ ಆಕ್ರೋಶ: ಉನ್ನತ ಶಿಕ್ಷಣ ಸಚಿವರ ಮನೆ ಮುಂದೆ ಗ್ರಾಮಸ್ಥರಿಂದ ಪ್ರತಿಭಟನೆ…

0
ಮೈಸೂರು,ಜು,2,2019(www.justkannada.in): ಏಕಾಏಕಿ ಕಾಲೇಜನ್ನ ಬೇರೆಡೆಗೆ ಸ್ಥಳಾಂತರಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನ ವಿರೋಧಿಸಿ ಜೆ.ಜಿ.ಹಳ್ಳಿ ಗ್ರಾಮಸ್ಥರು ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರ ಮನೆ ಮುಂದೆ ಪ್ರತಿಭಟನೆ ನಡೆಸಿದರು. ದೂರದ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ...

ವಿಶ್ವಕಪ್ ಕ್ರಿಕೆಟ್ 2019: ನಾಲ್ಕನೇ ಬಾರಿಗೆ ಭರ್ಜರಿ ಶತಕ ಸಿಡಿಸಿದ ರೋಹಿತ್ ಶರ್ಮಾ…

0
ಬರ್ಮಿಂಗ್ ಹ್ಯಾಮ್,ಜು,2,2019(www.justkannada.in):  ಇಂದು ನಡೆಯುತ್ತಿರುವ ಬಾಂಗ್ಲಾದೇಶದ ವಿರುದ್ದದ ಪಂದ್ಯದಲ್ಲಿ  ಭಾರತ ತಂಡದ ಆರಂಭಿಕ ಆಟಗಾರ ರೋಹಿತ್ ಶರ್ಮಾ  ಶತಕ ಸಿಡಿಸುವ ಮೂಲಕ  2019ರ ವಿಶ್ವಕಪ್ ಕ್ರಿಕೆಟ್ ನಲ್ಲಿ ನಾಲ್ಕನೇ ಶತಕ ದಾಖಲಿಸಿದ್ದಾರೆ. ಇಂಗ್ಲೇಂಡ್ ನ...

ಯಾರೂ ಸಹ ಕಣ್ಣುಮುಚ್ಚಿಕೊಂಡು ರಾಜಕಾರಣ ಮಾಡುತ್ತಿಲ್ಲ- ಬಿಜೆಪಿಗೆ ಟಾಂಗ್ ಕೊಟ್ಟ ಸಚಿವ ಡಿ.ಕೆ ಶಿವಕುಮಾರ್…

0
ಬೆಂಗಳೂರು, ಜು.2,2019(www.justkannada.in): ಕಾಂಗ್ರೆಸ್ ನ ಇಬ್ಬರು ಶಾಸಕರು ರಾಜೀನಾಮೆ ನೀಡಿರುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಸಚಿವ ಡಿ.ಕೆ ಶಿವಕುಮಾರ್, ಯಾರೂ ಸಹ ಕಣ್ಣು ಮುಚ್ಚಿಕೊಂಡು ರಾಜಕಾರಣ ಮಾಡುತ್ತಿಲ್ಲ. ಬಿಜೆಪಿಯವರು ಏನು ಮಾಡುತ್ತಿದ್ದಾರೆ ಎಂದು...

ಶಿಷ್ಟಾಚಾರ ಪಾಲನೆಯಿಂದ ಅಪರಾಧ ಪತ್ತೆ ಪ್ರಕ್ರಿಯೆ ವಿಳಂಬ: ಆಷಾಢ ಶುಕ್ರವಾರಕ್ಕೆ ಬಿಗಿ ಭದ್ರತೆ ಬಗ್ಗೆ ಮಾಹಿತಿ ನೀಡಿದ ನಗರ...

0
ಮೈಸೂರು,ಜು,2,2019(www.justkannada.in):  ಶಿಷ್ಟಾಚಾರ ಪಾಲನೆಯಿಂದ ಅಪರಾಧ ಪತ್ತೆ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ ಬಾಲಕೃಷ್ಣ ಅವರು ಹೇಳಿದ್ದಾರೆ. ಮೈಸೂರು ನಗರ ಪೊಲೀಸರಿಗೆ ವಿಐಪಿಗಳೇ ತಲೆ ಬಿಸಿಯಾಗಿದ್ದು ಮೈಸೂರಿನಲ್ಲಿ ಅಪರಾಧ ಹೆಚ್ಚಾಗಲು...

ಹಗಲಿನಲ್ಲಿ ಕ್ಯಾಬ್ ಚಾಲಕರಾಗಿ, ರಾತ್ರಿ ವೇಳೆ ದರೋಡೆಗೆ ಇಳಿಯುತ್ತಿದ್ದ ಮೂವರ ಬಂಧನ

0
ಬೆಂಗಳೂರು;(www.justkannada.in) ಹಗಲಿನಲ್ಲಿ ಕ್ಯಾಬ್ ಚಾಲಕರಾಗಿ ಕೆಲಸಮಾಡುತ್ತ, ರಾತ್ರಿ ವೇಳೆ ಮೊಬೈಲ್ ಕಳ್ಳತನ ಮಾಡುತ್ತಿದ್ದ ಮೂವರು ಕುಖ್ಯಾತ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಹೊರಮಾವು ನಿವಾಸಿ ಮುನಿಯಪ್ಪ (24), ಬಾಣಸವಾಡಿ ನಿವಾಸಿ ರಾಜಶೇಖರ್‌ (23), ಟಿ.ಸಿ.ಪಾಳ್ಯ...