Tuesday, May 5, 2026
Home Blog Page 4634

ಈ ಸ್ಮಾರಕ ಅಭಿಮಾನಿಗಳ ಹಾಗೂ ಸಾರ್ವಜನಿಕರ ಸ್ವತ್ತು- ಮೈಸೂರಿನಲ್ಲಿ ಸಂತಸ ವ್ಯಕ್ತಪಡಿಸಿದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್

0
ಮೈಸೂರು,ಜು,1,2019(www.justkannada.in): ಎಲ್ಲ ಅಡೆತಡೆ ಬಳಿಕ ವಿಷ್ಣು ಸ್ಮಾರಕ ಕಾಮಗಾರಿ ಶುರುವಾಗಿರೋದು ಸಂತಸ ತಂದಿದೆ. ಈ ಸ್ಮಾರಕ ಅಭಿಮಾನಿಗಳ ಹಾಗೂ ಸಾರ್ವಜನಿಕರ ಸ್ವತ್ತು ಎಂದು ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಸಂತಸ ವ್ಯಕ್ತಪಡಿಸಿದರು. ಇಂದಿನಿಂದ ಡಾ.ವಿಷ್ಣು...

ಸಮ್ಮಿಶ್ರ ಸರ್ಕಾರದ 2ನೇ ವಿಕೆಟ್ ಪತನ: ಶಾಸಕ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ…

0
ಬೆಂಗಳೂರು,ಜು,1,2019(www.justkannada.in): ಸಮ್ಮಿಶ್ರ ಸರ್ಕಾರಕ್ಕೆ ಮತ್ತೊಂದು ಶಾಕಿಂಗ್ ಸುದ್ದಿ.ಕಾಂಗ್ರೆಸ್  ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ ಬೆನ್ನಲ್ಲೆ ಇದೀಗ ಮತ್ತೊಬ್ಬ ಕೈ ಶಾಸಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಳಗಾವಿಯ ಗೋಕಾಕ್ ಶಾಸಕ ರಮೇಶ್...

ಮಾಧ್ಯಮಗಳು ಸ್ವಯಂ ನಿಯಂತ್ರಣ ಹೇರಿಕೊಳ್ಳಬೇಕಾಗಿದೆ : ಜಿ.ಟಿ.ದೇವೇಗೌಡ

0
  ಮೈಸೂರು, ಜು.01, 2019 : (www.justkannada.in news) : ಮಾಧ್ಯಮಗಳು ಸ್ವಯಂ ನಿಯಂತ್ರಣ ಹೇರಿಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅಭಿಪ್ರಾಯಪಟ್ಟರು. ಮಾನಸ ಗಂಗೋತ್ರಿ ವಿಜ್ಞಾನ ಭವನ ಸಭಾಂಗಣದಲ್ಲಿ ಸೋಮವಾರ...

ಬೆಂಗಳೂರು ಜನತೆಯ ತೀರ್ಪಿನ ವಿರುದ್ದ ಮತ್ತೆ ಬಿಬಿಎಂಪಿ ಅಧಿಕಾರ ಹಿಡಿಯಲು ಹುನ್ನಾರ- ‘ಕೈ’ ‘ತೆನೆ’ ವಿರುದ್ದ ಪದ್ಮನಾಭ ರೆಡ್ಡಿ...

0
ಬೆಂಗಳೂರು,ಜು,1,2019(www.justkannada.in): ಹೊರ ಜಿಲ್ಲೆಯ ವಿಧಾನಪರಿಷತ್ ಸದಸ್ಯರನ್ನು ಬೆಂಗಳೂರು ಮತದಾರರ ಪಟ್ಟಿ ಸೇರ್ಪಡೆ ಮಾಡಿ  ಮತ್ತೆ ಬಿಬಿಎಂಪಿ ಅಧಿಕಾರ ಹಿಡಿಯಲು  ಕಾಂಗ್ರೆಸ್ ಜೆಡಿಎಸ್ ಪಕ್ಷಗಳು ಹುನ್ನಾರ ನಡೆಸುತ್ತಿವೆ ಎಂದು ಬಿ.ಬಿ.ಎಂ.ಪಿ.ವಿರೋಧ ಪಕ್ಷದ ನಾಯಕರಾದ ಪದ್ಮನಾಭ...

ಮೈಸೂರಲ್ಲಿ ಪತ್ರಿಕಾದಿನಾಚರಣೆ : ಶಾಸಕ ಹಾಗೂ ಪತ್ರಕರ್ತರ ಸಂಘದ ಅಧ್ಯಕ್ಷರ ಮಾತಿನ ‘ ಏಟು-ಎದಿರೇಟು’..

0
  ಮೈಸೂರು, ಜು.01, 2019 : (www.justkannada.in news) : ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಪತ್ರಿಕಾದಿನಾಚರಣೆ ಸಮಾರಂಭದಲ್ಲಿ ಶಾಸಕ ಹಾಗೂ ಪತ್ರಕರ್ತರ ಸಂಘದ...

ಶಾಸಕ ಆನಂದ್ ಸಿಂಗ್ ರಾಜೀನಾಮೆ ಕುರಿತು ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದೇನು ಗೊತ್ತೆ..?

0
ಬೆಂಗಳೂರು,ಜು,1,2019(www.justkannada.in):  ಆನಂದ್ ಸಿಂಗ್ ಪಕ್ಷ ಬಿಟ್ಟು‌ಹೋಗುವಂತವರಲ್ಲ. ಅವರು ಪಕ್ಷದಲ್ಲಿಯೇ ಇರುತ್ತಾರೆ. ಅವರನ್ನ ಮನವೊಲಿಸಲು ಪ್ರಯತ್ನ ಮಾಡುತ್ತೇನೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದರು. ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ...

ಮೈಸೂರು ಸಮೀಪ ಆರ್ ಎಫ್ ಒ ಮೇಲೆ ಏಕಾಏಕಿ ದಾಳಿ ನಡೆಸಿದ ಹುಲಿರಾಯ…!

0
  ಮೈಸೂರು, ಜು.01, 2019 : (www.justkannada.in news) ಜಿಎಸ್ ಬೆಟ್ಟ ಆರ್ ಎಫ್ ಒ ಮೇಲೆ ಹುಲಿ ದಾಳಿ ನಡೆಸಿದ ಘಟನೆ ನಡೆದಿದೆ. ಆರ್ ಎಫ್ ಒ ರಾಘವೇಂದ್ರ ಹುಲಿ ದಾಳಿಗೊಳಗಾದವರು. ಹುಲಿ ಕಾರ್ಯಾಚರಣೆ...

ಐಐಎಸ್​ಸಿ ಸ್ಲೈಡಿಂಗ್ ಗೇಟ್ ಬಿದ್ದು ಸೆಕ್ಯೂರಿಟಿ ಸಾವು: ಸಂಸ್ಥೆ ವಿರುದ್ದ ಎಫ್ ಐ ಆರ್ ದಾಖಲು

0
ಬೆಂಗಳೂರು:ಜುಲೈ-1:(www.justkannada.in) ಭಾರತೀಯ ವಿಜ್ಞಾನ ಮಂದಿರದ (ಐಐಎಸ್​ಸಿ) ಕಾಂಪೌಂಡ್​ನ ಗೇಟ್ ಕುಸಿದು ಮೂವರು ಸೆಕ್ಯೂರಿಟಿ ಗಾರ್ಡ್​ಗಳ ಮೇಲೆ ಏಕಾಏಕಿ ಬಿದ್ದ ಪರಿಣಾಮ ಓರ್ವ ಸೆಕ್ಯೂರಿಟಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತೀವ್ರ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ...

ರಾಜೀನಾಮೆ ಪರ್ವ ಆರಂಭ: ಜಿಂದಾಲ್ ಕಂಪನಿಯಿಂದ ರಾಜ್ಯ ಸರ್ಕಾರ ಕಿಕ್ ಬ್ಯಾಕ್ ಪಡೆದಿರುವುದು ಸತ್ಯ- ಮಾಜಿ ಡಿಸಿಎಂ ಆರ್....

0
ಮೈಸೂರು,ಜು,1,2019(www.justkannada.in): ಜಿಂದಾಲ್ ಕಂಪನಿಯಿಂದ ರಾಜ್ಯ ಸರ್ಕಾರ ಕಿಕ್ ಬ್ಯಾಕ್ ಪಡೆದಿರುವುದು ಸತ್ಯ ಎಂದು ಮಾಜಿ ಡಿಸಿಎಂ ಆರ್. ಅಶೋಕ್ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಆರ್. ಅಶೋಕ್,  ರಾಜ್ಯ ಮೈತ್ರಿ ಸರ್ಕಾರ ಕಿಕ್...

ಮೈಸೂರಿನಲ್ಲಿ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಕಾರ್ಯ ಶುರು….

0
ಮೈಸೂರು,ಜು,1,2019(www.justkannada.in)  ಹಲವುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಕೊನೆಗೂ ಕಾಲ ಕೂಡಿ ಬಂದಿದ್ದು,ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಕಾರ್ಯ ಶುರುವಾಗಿದೆ. ವಿಷ್ಣು ಸ್ಮಾರಕ ವಿವಾದಕ್ಕೆ ಹೈಕೋರ್ಟ್ ಅಂತಿಮ ತೆರೆ ಎಳೆದ ಹಿನ್ನೆಲೆ...