ಸಮ್ಮಿಶ್ರ ಸರ್ಕಾರದ ವಿರುದ್ದ ಅಸಮಾಧಾನ ಹೊರ ಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ…
ವಿಜಯಪುರ,ಜೂ,30,2019(www.justkannada.in): ಘೋಷಣೆಯಾಗಿರುವ ಹೊಸ ತಾಲೂಕುಗಳ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರದ ವಿರುದ್ದ ಅಸಮಾಧಾನ ಹೊರಹಾಕಿದ್ದಾರೆ.
ಹೊಸ ತಾಲೂಕು ಪಂಚಾಯಿತಿ ರಚನೆ, ಸಿಬ್ಬಂದಿ ನೇಮಕದ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ...
ಬೆಳಗಾವಿಯಲ್ಲಿ ಧಾರಾಕಾರ ಮಳೆ: ಮನಗೆಳಿಗೆ ನುಗ್ಗಿದ ನೀರು; ಸಾರ್ವಜನಿಕರ ಪರದಾಟ…
ಬೆಳಗಾವಿ,ಜೂ,30,2019(www.justkannada.in): ಬೆಳಗಾವಿಯಲ್ಲಿ ವರುಣನ ಆರ್ಭಟ ಜೋರಾಗಿದ್ದು , ಬಿಟ್ಟುಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ.
ಬೆಳಗಾವಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಕಳೆದ ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು ಧಾರಾಕಾರ ಮಳೆಯಿಂದಾಗಿ ಮನೆಯೊಳಗೆ...
ಅಕ್ರಮವಾಗಿ ಮರಗಳನ್ನ ಸಾಗಿಸುತ್ತಿದ್ದ ಐವರು ಅಂದರ್…
ಕೊಡಗು,ಜೂ,30,2019(www.justkannada.in): ಅಕ್ರಮವಾಗಿ ಮರಗಳನ್ನ ಸಾಗಿಸುತ್ತಿದ್ದ ಐವರು ಆರೋಪಿಗಳನ್ನ ಕೊಡಗು ಅಪರಾಧ ಪತ್ತೆದಳದ ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ.
ಕೊಡಗು ಜಿಲ್ಲೆಯ ಬೆಟ್ಟಗೇರಿ ಗ್ರಾಮದ ತೋಟ ವೊಂದರಲ್ಲಿ ವಶಕ್ಕೆ ಐವರನ್ನ ವಶಕ್ಕೆ ಪಡೆಯಲಾಗಿದೆ. ಕೊಡಗು ಜಿಲ್ಲೆಯ...
ಸಾಂಸ್ಕೃತಿಕ ನಗರಿ ಮೈಸೂರಿಗೆ ಮತ್ತಷ್ಟು ಪಾರಂಪರಿಕ ಸ್ಪರ್ಶ ಕೊಡಲು ಮುಂದಾದ ಪಾಲಿಕೆ: ಸುಂದರ ಸ್ವಾಗತ ಕಮಾನು ನಿರ್ಮಾಣಕ್ಕೆ ಚಿಂತನೆ…
ಮೈಸೂರು,ಜೂ,30,2019(www.justkannada.in): ನಗರದ ನಾಲ್ಕು ಪ್ರಮುಖ ರಸ್ತೆಗಳಿಗೆ ಸುಂದರ ಸ್ವಾಗತ ಕಮಾನು ನಿರ್ಮಾಣ ಮಾಡುವ ಮೂಲಕ ಸಾಂಸ್ಕೃತಿಕ ನಗರಿ ಮೈಸೂರಿಗೆ ಮತ್ತಷ್ಟು ಪಾರಂಪರಿಕ ಸ್ಪರ್ಶ ಕೊಡಲು ಮೈಸೂರು ನಗರ ಪಾಲಿಕೆ ಮುಂದಾಗಿದೆ.
ನಗರದ ಮೈಸೂರು- ಬೆಂಗಳೂರು...
ಭೀಕರ ರಸ್ತೆ ಅಪಘಾತದಲ್ಲಿ ತಂದೆ-ಮಗಳ ಸಾವು; ತಾಯಿಗೆ ಗಂಭೀರ ಗಾಯ
ರಾಯಚೂರು:ಜೂ-30:(www.justkannada.in) ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿಹೊಡೆದ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ – ಮಗಳು ಧಾರುಣವಾಗಿ ಮೃತಪಟ್ಟಿರುವ ಘಟನೆ ರಾಯಚೂರಿನ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ನಡೆದಿದೆ.
ಮೃತರನ್ನು...
ಬೈಕ್ ಸವಾರನನ್ನೇ ಅಟ್ಟಾಡಿಸಿದ ಹುಲಿರಾಯ: ಮುಂದೇನಾಯ್ತು..?
ಮೈಸೂರು,ಜೂ,30,2019(www.justkannada.in): ಹುಲಿಯೊಂದು ಓಡುತ್ತಾ ಬೈಕ್ ಸವಾರರ ಮೇಲೆ ಅಟ್ಯಾಕ್ ಮಾಡಲು ಪ್ರಯತ್ನಿಸಿದ ಘಟನೆ ನಡೆದಿದ್ದು ಸದ್ಯ ಅದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಂಡೀಪುರ- ಊಟಿ ರಸ್ತೆಯಲ್ಲಿ ಈ ಘಟನೆ ನಡೆದಿದೆ...
ಗದಗದ ಜಿಮ್ಸ್ ಆಸ್ಪತ್ರೆಯಲ್ಲಿ ಇರುವೆಗಳ ಕಾಟ: ಬಾಣಂತಿಯರು ಹೈರಾಣ…
ಗದಗ,ಜೂ,30,2019(www.justkannada.in): ಗದಗದಲ್ಲಿರುವ ಜಿಮ್ಸ್ ಆಸ್ಪತ್ರೆಯಲ್ಲಿ ಇರುವೆಗಳ ಕಾಟದಿಂದ ಬಾಣಂತಿಯರು ಹೈರಾಣಾಗಿದ್ದು ಆಸ್ಪತ್ರೆ ಸಿಬ್ಬಂದಿ ವಿರುದ್ದ ಬಾಣಂತಿಯರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಮ್ಸ್ ಆಸ್ಪತ್ರೆಯ ಬಾಣಂತಿಯರ ವಾರ್ಡ್ ನ ತುಂಬೆಲ್ಲಾ ಇರುವೆಗಳ ಕಾಟ ಹೆಚ್ಚಾಗಿದ್ದು ಇರುವೆಗಳ...
ಐಎಂಎ ನಿರ್ದೇಶಕ ಮುಜಾಹಿದ್ದಿನ್ ಮನೆ ಮೇಲೆ ಎಸ್ ಐಟಿ ದಾಳಿ: ಪರಿಶೀಲನೆ…
ಬೆಂಗಳೂರು,ಜೂ,30,2019(www.justkannada.in): ಐಎಂಎ ಕಂಪನಿಯಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಂಎ ನಿರ್ದೇಶಕ ಮುಜಾಹಿದ್ದೀನ್ ನಿವಾಸದ ಮೇಲೆ ಎಸ್ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ನಗರದ ಪ್ರೆಜರ್ ಟೌನ್ ನ ಎಂಎಂ ರಸ್ತೆಯಲ್ಲಿರುವ...
ಅಮೆರಿಕಾದ ನ್ಯೂ ಜೆರ್ಸಿಯಲ್ಲಿ ಕಾಲಭೈರವೇಶ್ವರ ಸ್ವಾಮಿ ದೇಗುಲಕ್ಕೆ ಅಡಿಗಲ್ಲು ಪೂಜೆ ನೆರವೇರಿಸಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ…
ನ್ಯೂಜೆರ್ಸಿ,ಜೂ, 30.2019(www.justkannada.in): ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಜೂನ್ 29 ರಂದು ನ್ಯೂ ಜೆರ್ಸಿಯ ಸೋಮರ್‍ಸೆಟ್ ಎಂಬಲ್ಲಿ 20 ಎಕರೆ ಪ್ರದೇಶದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ನಿರ್ಮಿಸುತ್ತಿರುವ ಕಾಲಭೈರವೇಶ್ವರ ಸ್ವಾಮಿ ದೇವಾಲಯದ ಭೂಮಿ ಪೂಜೆಗೆ...
ಮೊದಲ ಬಾರಿಗೆ ಮೊಬೈಲ್ ಆ್ಯಪ್ ಮೂಲಕ ಆರ್ಥಿಕ ಗಣತಿ
ಮಂಗಳೂರು:ಜೂ-30: ಉದ್ಯಮ, ಕೃಷಿ ಮತ್ತು ಕೃಷಿಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಜನರ ವಿವರಗಳನ್ನು ದಾಖಲಿಸುವ 7ನೇ ಆರ್ಥಿಕ ಗಣತಿಯನ್ನು ಇದೇ ಮೊದಲ ಬಾರಿಗೆ ಮೊಬೈಲ್ ಆ್ಯಪ್ ಮೂಲಕ ನಡೆಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಇದರಿಂದ...



