ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ- ಸಚಿವ ದಿನೇಶ್ ಗುಂಡೂರಾವ್
ಕಾರವಾರ,ಜುಲೈ,30,2025 (www.justkannada.in): ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಡಿಸಿಎಂ ಡಿಕೆ ಶಿವಕುಮಾರ್ ಬಿಟ್ಟು ಶಾಸಕರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ...
ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ
ಬೆಂಗಳೂರು,ಜುಲೈ,30,2025 (www.justkannada.in): ರಸಗೊಬ್ಬರವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವಿಪಕ್ಷದವರು ಆರೋಪ ಮಾಡುತ್ತಿದ್ದಾರೆ. ಆದರೆ ಇದಕ್ಕೆ ಯಾವುದೇ ಸಾಕ್ಷಿ ನೀಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ...
ಯಾವ ಪುರುಷಾರ್ಥಕ್ಕೆ ಈ ಪಾದಯಾತ್ರೆ: ಯಾವ ಮುಖ ಇಟ್ಕೊಂಡು ಕರ್ನಾಟಕಕ್ಕೆ ಬರುತ್ತಿದ್ದೀರಿ- ಆರ್.ಅಶೋಕ್ ಕಿಡಿ
ಬೆಂಗಳೂರು,ಜುಲೈ,30,2025 (www.justkannada.in): ಲೋಕಸಭೆ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿನಲ್ಲಿ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದು ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್...
ಡ್ರಗ್ಸ್ ಮಾಫಿಯಾ ವಿರುದ್ದ ಕಾರ್ಯಾಚರಣೆ: ಖುದ್ದು ಫೀಲ್ಡ್ ಗಿಳಿದು ತಪಾಸಣೆ ನಡೆಸಿದ ಪೊಲೀಸ್ ಕಮಿಷನರ್
ಮೈಸೂರು,ಜುಲೈ,30,2025 (www.justkannada.in): ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು ಬೆಳ್ಳಂಬೆಳಗ್ಗೆ ಮಹಾರಾಷ್ಟ್ರ ಪೊಲೀಸರ ದಾಳಿ ನಡೆಸಿದ ಸ್ಥಳಕ್ಕೆ ಮೈಸೂರು ಪೊಲೀಸರ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.
ತಡರಾತ್ರಿ ಫೀಲ್ಡಿಗಿಳಿದ ಕಮಿಷನರ್, ಡಿಸಿಪಿ,...
ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್
ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಇಂದು ಲೋಕಸಭೆ ಕಲಾಪದಲ್ಲಿ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಪ್ರಸ್ತಾಪಿಸಿದರು.
ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ರಸಗೊಬ್ಬರ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ ಸಂಸದ...
ಸಿದ್ದರಾಮಯ್ಯರಿಂದ ಸಿಎಂ ಸ್ಥಾನ ಕೈತಪ್ಪಿದೆ ಎಂದು ಖರ್ಗೆ ಹೇಳಿಲ್ಲ- ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು,ಜುಲೈ,30,2025 (www.justkannada.in): ಸಿದ್ದರಾಮಯ್ಯರಿಂದ ಸಿಎಂ ಸ್ಥಾನ ಕೈತಪ್ಪಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಲ್ಲ. ನಮ್ಮವರಿಂದ ಸಿಎಂ ಸ್ಥಾನ ಕೈತಪ್ಪಿದ್ದು ಎಂದು ಖರ್ಗೆ ಅಂದಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.
ಇಂದು...
ಮೋದಿ, ಬಿಎಸ್ ವೈ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ- ಬಿವೈ ವಿಜಯೇಂದ್ರ
ಬೆಂಗಳೂರು,ಜುಲೈ,30,2025 (www.justkannada.in): ಪ್ರಧಾನಿ ಮೋದಿ , ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.
ಇಂದು ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಎಪಿಜೆ ಅಬ್ದುಲ್...
ಪ್ರಜ್ವಲ್ ರೇವಣ್ಣ ವಿರುದ್ದ ರೇಪ್ ಕೇಸ್: ಆ.1ಕ್ಕೆ ತೀರ್ಪು ಮುಂದೂಡಿದ ಕೋರ್ಟ್
ಬೆಂಗಳೂರು,ಜುಲೈ,30,2025 (www.justkannada.in) : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪನ್ನು ಆಗಸ್ಟ್ 1ಕ್ಕೆ ಮುಂದೂಡಿಕೆ ಮಾಡಿದೆ.
ಪ್ರಕರಣ ಸಂಬಂಧ ವಿಚಾರಣೆ ನಡೆಸಿ ವಾದ ಪ್ರತಿವಾದ...
ವಿರೋಧ ಪಕ್ಷದವರು ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡ್ತಿದ್ದಾರೆ- ಸಚಿವ ಈಶ್ವರ್ ಖಂಡ್ರೆ ಕಿಡಿ
ಬೆಂಗಳೂರು,ಜುಲೈ,30,2025 (www.justkannada.in): ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರ ಜೊತೆ ಸಭೆ ನಡೆಸಿ ಚರ್ಚಿಸುತ್ತಿದ್ದು ಈ ಮಧ್ಯೆ ವಿರೋಧ ಪಕ್ಷದ ಶಾಸಕರ ಜೊತೆ ಸಭೆಗೆ ಮುಂದಾಗಿಲ್ಲ ಎಂಬ ಆರೋಪ ಕುರಿತು ಅರಣ್ಯ ಸಚಿವ ಈಶ್ವರ್...













