Tuesday, May 5, 2026
Home Blog Page 4641

ಇಂದು ರಾತ್ರಿ ಮುಂಬೈ ಮೂಲಕ ಅಮೇರಿಕಾಗೆ ತೆರಳಲಿರುವ ಸಿಎಂ ಕುಮಾರಸ್ವಾಮಿ

0
  ಬೆಂಗಳೂರು, ಜೂ.28, 2019 : (www.justkannada.in news ) ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ರಾತ್ರಿ ಅಮೇರಿಕಾಗೆ ಪ್ರಯಾಣಿಸಲಿದ್ದಾರೆ. ರಾತ್ರಿ 7 ಗಂಟೆಗೆ ಮುಂಬೈ ಮೂಲಕ ಸಿಎಂ ಕುಮಾರಸ್ವಾಮಿ ಅವರು ಅಮೇರಿಕಾಗೆ ತೆರಳುತ್ತಿದ್ದಾರೆ. ನ್ಯೂಜೆರ್ಸಿಯಲ್ಲಿ...

ಬೆಳೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಕೆ.ಆರ್ ಎಸ್ ಗೆ ಮುತ್ತಿಗೆಗೆ ಯತ್ನ: ದರ್ಶನ್ ಪುಟ್ಟಣ್ಣಯ್ಯ ಸೇರಿ ಹಲವರು ಪೊಲೀಸರ...

0
ಮಂಡ್ಯ,ಜೂ,28,2019(www.justkannada.in):  ಬೆಳೆಗಳಿಗೆ ಕೆ.ಆರ್ ಎಸ್ ನಿಂದ ನೀರುವ ಹರಿಸುವಂತೆ ಆಗ್ರಹಿಸಿ ಕೆ.ಆರ್ ಎಸ್ ಗೆ ಮುತ್ತಿಗೆ ಹಾಕಲು ಯತ್ನಿಸಿದ ರೈತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆ.ಆರ್ ಎಸ್ ಜಲಾಶಯದಿಂದ...

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಭೇಟಿ ನೀಡಿದ ಶಾಸಕ ಡಾ.ಸುಧಾಕರ್...

0
ಮೈಸೂರು,ಜೂ,28,2019(www.justkannada.in): ಪರಿಸರವನ್ನ ರಕ್ಷಣೆ ಮಾಡೋದು ನಮ್ಮ ಕೆಲಸ. ಗಡಿಯಲ್ಲಿ ದೇಶವನ್ನ ಕಾಯುವಷ್ಟೇ  ಪರಿಸರವನ್ನ ಕಾಪಾಡುವ ಅಗತ್ಯತೆ ಇದೆ ಎಂದು ರಾಜ್ಯ ಮಾಲೀನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಸುಧಾಕರ್ ಹೇಳಿದರು. ರಾಜ್ಯ ಮಾಲಿನ್ಯ ನಿಯಂತ್ರಣ...

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶಾಸಕ ಹೆಚ್.ಕೆ ಕುಮಾರಸ್ವಾಮಿ ಆಯ್ಕೆ ಸಾಧ್ಯತೆ…

0
ಬೆಂಗಳೂರು,ಜೂ,28,2019(www.justkannada.in):  ಹುಣಸೂರು ಶಾಸಕ ಹೆಚ್.ವಿಶ್ವನಾಥ್ ಅವರಿಂದ ತೆರವಾದ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಕಲೇಶಪುರ ಶಾಸಕ ಹೆಚ್.ಕೆ ಕುಮಾರಸ್ವಾಮಿ ಅವರನ್ನ ನೇಮಿಸುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳಿಗೆ ಸೋಲಾಗಿದ್ದು, ಜೆಡಿಎಸ್ ಸೋತಿದ್ದಕ್ಕೆ ನೈತಿಕ...

ಐಎಂಎ ಕಂಪನಿ ವಂಚನೆ ಕೇಸ್: ಮನ್ಸೂರ್ ಖಾನ್ ಆಸ್ತಿ ಜಪ್ತಿ ಮಾಡಿದ ಇಡಿ…

0
ಬೆಂಗಳೂರು,ಜೂ,28,2019(www.justkannada.in): ಹೂಡಿಕೆದಾರರಿಗೆ ಐಎಂಎ ಕಂಪನಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಕಂಪನಿಯ ಮಾಲೀಕ ಮನ್ಸೂರ್ ಖಾನ್ ನ ಆಸ್ತಿಯನ್ನ ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೂಡಿಕೆದಾರರಿಗೆ ವಂಚನೆ ಮಾಡಿ ತಲೆಮರಿಸಿಕೊಂಡಿರುವ...

ಜುಲೈ 18ರಂದು ಜಯ ಚಾಮರಾಜ ಒಡೆಯರ್ ಅವರ ಜನ್ಮ ಶತಮಾನೋತ್ಸವ ಸಮಾರಂಭ….

0
ಮೈಸೂರು,ಜೂ, 28,2019(www.justkannada.in): ಮೈಸೂರು ರಾಜ್ಯವನ್ನು ಆಳಿದ ಜಯ ಚಾಮರಾಜ ಒಡೆಯರ್ ಅವರ ಜನ್ಮ ಶತಮಾನೋತ್ಸವ ಸಮಾರಂಭ ಮೈಸೂರು ಅರಮನೆಯಲ್ಲಿ ಜುಲೈ 18 ರಂದು  ನಡೆಯಲಿದೆ. ಈ ಬಗ್ಗೆ ಮೈಸೂರು ಅರಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ  ಮಾಹಿತಿ...

ಬಿಬಿಎಂಪಿ ಮೇಯರ್ ಗೂ ತಟ್ಟಿದ ಬೀದಿ ನಾಯಿಗಳ ಭೀತಿ……!

0
ಬೆಂಗಳೂರು: ಜೂ-28:(www.justkannada.in) ರಾಜಧಾನಿ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ, ರಸ್ತೆಯ ಇಕ್ಕೆಲಗಳಲ್ಲೂ ಬೀದಿನಾಯಿಗಳದ್ದೇ ಕಾರುಬಾರು. ಬೀದಿನಾಯಿಗಳು ಎಲ್ಲಿ ದಾಳಿ ಮಾಡುತ್ತವೋ ಎಂಬ ಭಯದಲ್ಲೇ ರಸ್ತೆಗಳಲ್ಲಿ ಸಾರ್ವಜನಿಕರು, ಮಕ್ಕಳಿಂದ ಮುದುಕರವರೆಗೂ ಜೀವ ಕೈಯ್ಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ...

ಗ್ರಾಮ ವಾಸ್ಯವ್ಯದಿಂದ ಅಧಿಕಾರಿಗಳಿಗೆ ಹೊಸ ಅನುಭವ ಸಿಗುತ್ತೆ- ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ…

0
ಬೀದರ್ ಜೂನ್ 28,2019(www.justkannada.in): ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಅಧಿಕಾರಿಗಳಿಗೆ ಒಂದು ಹೊಸ ಅನುಭವ ಕೊಡುತ್ತದೆ ಎಂದು ಮುಖ್ಯಮಂತ್ರಿ  ಹೆಚ್.ಡಿ.ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು. ಉಜಳಂಬದಲ್ಲಿ ಇಂದು ಮಾತನಾಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ,  ಪೊಲೀಸ್ ಸಿಬ್ಬಂದಿಯಿಂದ ಜಿಲ್ಲಾಧಿಕಾರಿವರೆಗಿನ...

ಕನಕದಾಸ ನಗರ ವೃತ್ತದಲ್ಲಿ ದಿಢೀರನೆ ಪ್ರತ್ಯಕ್ಷವಾದ ‘ ಡಾ.ಬಾಲಗಂಗಾಧರನಾಥ ಸ್ವಾಮೀಜಿ ವೃತ್ತ ‘ ಈಗ ವಿವಾದಕ್ಕೆ..

0
  ಮೈಸೂರು, ಜೂ.28, 2019 : (www.justkannada.in news) : ನಗರದ ದಟ್ಟಗಳ್ಳಿಯ ರಿಂಗ್ ರಸ್ತೆ ಸಮೀಪದ ಕನಕದಾಸ ನಗರ ವೃತ್ತದಲ್ಲಿ ದಿಢೀರನೆ ' ಡಾ.ಬಾಲಗಂಗಾಧರನಾಥ ಸ್ವಾಮೀಜಿ ವೃತ್ತ ' ಎಂಬ ನಾಮಫಲಕ ಎದ್ದಿರುವುದು...

ನಿದ್ದೆ ಮಾಡುವವರಿಗೆ ವೋಟ್ ಹಾಕಬೇಡಿ ಎಂದಿದ್ದೆ..? -ನಿನ್ನೆ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ…

0
ಬಾಗಲಕೋಟೆ,ಜೂ,28,2019(www.justkannada.in): ಕೆಲಸ ಮಾಡಿರುವವರು ನಾವು ಆದರೆ ಬಿಜೆಪಿಗೆ ವೋಟ್ ಹಾಕಿದ್ದೀರಿ. ಯಾಕೆ ಹೀಗೆ ಮಾಡಿದ್ದೀರಿ ಅಂತ ನನಗೆ ಗೊತ್ತಾಗುತ್ತಿಲ್ಲ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇದೀಗ ಈ ಬಗ್ಗೆ ಸ್ಪಷ್ಟನೆ...