ಬಿಜೆಪಿ ಶಾಸಕರ ಕ್ಷೇತ್ರದಲ್ಲೂ ಸಿಎಂ ಗ್ರಾಮವಾಸ್ತವ್ಯ – ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ…
ಬೆಂಗಳೂರು,ಜೂ,27,2019(www.justkannada.in): ಸಿಎಂ ಹೆಚ್.ಡಿ ಕುಮಾರಸ್ವಾಮಿ ಬಿಜೆಪಿ ಶಾಸಕರ ಕ್ಷೇತ್ರದಲ್ಲೂ ಗ್ರಾಮವಾಸ್ತವ್ಯ ಮಾಡಲಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದರು.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು, ನಿನ್ನೆ ಗ್ರಾಮವಾಸ್ತವ್ಯಕ್ಕೆ ಸಿಎಂ...
ಮಗಳ ಮದುವೆ ತಡೆಯಲು ಅಣ್ಣನನ್ನೇ ಕೊಂದ ತಂಗಿ: ನಾಲ್ವರು ಆರೋಪಿಗಳ ಬಂಧನ
ಬೆಂಗಳೂರು:ಜೂ-27:(www.justkannada.in) ಮಗಳ ಮದುವೆ ನಿಲ್ಲಿಸಲು ಸ್ವಂತ ಅಣ್ಣನನ್ನೆ ಸುಪಾರಿ ಕೊಟ್ಟು ತಂಗಿಯೆ ಕೊಲೆ ಮಾಡಿಸಿದ ಘಟನೆ ಬೆಂಗಳೂರಿನ ಕೆಂಗೇರಿ ಬಳಿ ನಡೆದಿದೆ.
ರಾಜಶೇಖರ್ ಕೊಲೆಯಾದ ದುರ್ದೈವಿ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಶೇಖರ್ ತಂಗಿ ಗೌರಮ್ಮ ಸೇರಿದಂತೆ...
ಜೂ.30 ರಂದು ಮೈಸೂರಿನಲ್ಲಿ `ಬಂಗಾರದ ಮನುಷ್ಯರು’ ಬಿಡುಗಡೆ..!
ಮೈಸೂರು, ಜೂ.27, 2019 (www.justkannada.in news) : ಪ್ರಯೋಗಶೀಲ ಕೃಷಿ ವಿಧಾನಗಳಿಂದ ನೆಮ್ಮದಿ ಕಂಡುಕೊಂಡಿರುವ ಅನ್ನದಾತರ ಒಂದಿಷ್ಟು ವಿನೂತನ ಮಾದರಿಗಳನ್ನು ರೈತರಿಗೆ ಪರಿಚಯಿಸಿಕೊಡುವ ಹವ್ಯಾಸಿ ಪತ್ರಕರ್ತ, ಕೃಷಿಕ ಚಿನ್ನಸ್ವಾಮಿ ವಡ್ಡಗೆರೆ ಬರೆದಿರುವ `ಬಂಗಾರದ...
ಉದ್ಯಮಿ ನೀರವ್ ಮೋದಿ ಬ್ಯಾಂಕ್ ಅಕೌಂಟ್ ಸೀಜ್ ಮಾಡಿದ ಸ್ವಿಟ್ಜರ್ ಲ್ಯಾಂಡ್ ಸರ್ಕಾರ..
ನವದೆಹಲಿ,ಜೂ,27,2019(www.justkannada.in): ಪಂಜಾಬ್ ನ್ಯಾಶನಲ್ ಬ್ಯಾಂಕ್ ಸಾವಿರಾರು ಕೋಟಿ ವಂಚನೆ ಮಾಡಿ ವಿದೇಶದಲ್ಲಿ ತಲೆಮರಿಸಿಕೊಂಡಿರುವ ನೀರವ್ ಮೋದಿಗೆ ಸೇರಿದ ಎರಡು ಬ್ಯಾಂಕ್ ಅಕೌಂಟ್ ಗಳನ್ನ ಸ್ವಿಟ್ಜರ್ ಲ್ಯಾಂಡ್ ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದೆ.
ಅಕ್ರಮ ಹಣ ವರ್ಗಾವಣೆ...
ಉಜಳಂಬ ಗ್ರಾಮಕ್ಕೆ 32 ಕೋಟಿ ರೂ. ಅನುದಾನ: ನಮ್ಮ ಸರ್ಕಾರ ಐದು ವರ್ಷ ಸುಭದ್ರ – ಸಿಎಂ ಹೆಚ್.ಡಿ...
ಬೀದರ್,ಜೂ,27,2019(www.justkannada.in): ನಮ್ಮ ಸಮ್ಮಿಶ್ರ ಸರ್ಕಾರ ಐದು ವರ್ಷ ಸುಭದ್ರವಾಗಿರುತ್ತದೆ. ಏನು ಆಗಲ್ಲ. ನಮ್ಮ ಸರ್ಕಾರದ ಬಗ್ಗೆ ಯಾವುದೇ ಸಂಶಯ ಇಟ್ಟುಕೊಳ್ಳಬೇಡಿ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ನುಡಿದರು.
ಮುಖ್ಯಮಂತ್ರಿ ಎಹೆಚ್.ಡಿ. ಕುಮಾರಸ್ವಾಮಿ ಅವರು ಇಂದು...
ಹೆಚ್ಚುತ್ತಿರುವ ನೀರಿನ ಸಮಸ್ಯೆ: ಅಪಾರ್ಟ್ ಮೆಂಟ್ ನಿರ್ಮಾಣಕ್ಕೆ ತಡೆಯೊಡ್ಡಲು ರಾಜ್ಯ ಸರ್ಕಾರ ಚಿಂತನೆ
ಬೆಂಗಳೂರು:ಜೂ-27:(www.justkannada.in) ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ನೀರಿನ ಸಮಸ್ಯೆ ಹೆಚ್ಚುತ್ತಿದ್ದು, ಕುಡಿಯುವ ನೀರಿಗೂ ಹಾಹಾಕಾರ ಪಡುವ ಸ್ಥಿತಿ ನಿರ್ಮಾಣವಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂದಿನ 5 ವರ್ಷಗಳ ಕಾಲ ಅಪಾರ್ಟ್ ಮೆಂಟ್ ನಿರ್ಮಾಣಕ್ಕೆ ಅವಕಾಶ ನೀಡದೇ...
ನಿಖಿಲ್ ಸೋತು ಪ್ರಜ್ವಲ್ ಗೆದ್ದಿದ್ದಕ್ಕೆ ಸಿಎಂ ಹೆಚ್. ಡಿ ಕುಮಾರಸ್ವಾಮಿಗೆ ಸಹಿಸಲು ಆಗ್ತಿಲ್ಲ-ಕೆ.ಎಸ್ ಈಶ್ವರಪ್ಪ ಲೇವಡಿ..
ಬೆಂಗಳೂರು, ಜೂನ್ 27,2019(www.justkannada.in): ಲೋಕಸಭೆ ಚುನಾವಣೆಯಲ್ಲಿ ನಿಖಲ್ ಕುಮಾರಸ್ವಾಮಿ ಸೋತು ಪ್ರಜ್ವಲ್ಲ ರೇವಣ್ಣ ಗೆದ್ದಿದ್ದಕ್ಕೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಸಹಿಸಲು ಆಗುತ್ತಿಲ್ಲ ಎಂದು ಬಿಜೆಪಿ ಶಾಸಕ ಕೆ.ಎಸ್ ಈಶ್ವರಪ್ಪ ಲೇವಡಿ ಮಾಡಿದರು.
ರಾಯಚೂರು...
ಮಂಗಳೂರು ಸೇರಿ ವಿವಿಧ ಕಡೆ ಚಿನ್ನಾಭರಣ ಮಳಿಗೆಗಳ ಮೇಲೆ ಐಟಿ ದಾಳಿ…
ಮಂಗಳೂರು, ಜೂ.27,2019(www.justkannada.in): ಮಂಗಳೂರು ಸೇರಿ ಹಲವು ಕಡೆಗಳಲ್ಲಿ ಚಿನ್ನಾಭರಣ ಮಳಿಗೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರಿನ ಕಂಕನಾಡಿಯಲ್ಲಿರುವ ಸುಲ್ತಾನ್ ಗೋಲ್ಟ್ ಮತ್ತು ಸಿಟಿ ಗೋಲ್ಡ್...
ಮನೆ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ಆರು ಮಂದಿ ಸಾವು ಕೇಸ್: ಮೃತರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ...
ಬೀದರ್ ,ಜೂ,27,2019(www.justkannada.in): ಬಸವಕಲ್ಯಾಣದ ಚಿಲ್ಲಾಗಲ್ಲಿಯಲ್ಲಿ ಮಳೆಯಿಂದಾಗಿ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ 6 ಜನರು ಮೃತಪಟ್ಟ ಮನೆಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಗುರುವಾರ ಭೇಟಿ ನೀಡಿ ಪರಿಹಾರದ 24ಲಕ್ಷ...
‘ ಟ್ರೋಲ್ ಮಗಾ ‘ : ಒತ್ತಡ ನಿಭಾಯಿಸುವಲ್ಲಿ ವಿಫಲವಾದ ದ್ಯಾವೇಗೌಡ್ರ ಮಗಾ…..
ಬೆಂಗಳೂರು, ಜೂ.27, 2019 : (www.justkannada.in news) : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೇಯೋ ಹೇಗೆ’ ಎಂದು ಸರಕಾರಕ್ಕೆ ಹೈಕೋರ್ಟ್ ಚಾಟಿ ಬೀಸುವ ಮೂಲಕ ಸಮ್ಮಿಶ್ರ ಸರಕಾರದ ಚಳಿ ಬಿಡಿಸಿದೆ. ಒಂದೆಡೆ ಮಿತ್ರ...



