Tuesday, May 5, 2026
Home Blog Page 4645

ಕೆಲಸ ಮಾಡೋದು ನಾವು: ವೋಟ್ ಮಾತ್ರ ಬಿಜೆಪಿಗೆ ಯಾಕೆ..?- ನಿನ್ನೆ ಸಿಎಂ, ಈಗ ಮಾಜಿ ಸಿಎಂ ಸಿದ್ಧರಾಮಯ್ಯ ಪ್ರಶ್ನೆ…

0
ಬಾಗಲಕೋಟೆ,ಜೂ,27,2019(www.justkannada.in): ಬಸ್ ತಡೆದು ಪ್ರತಿಭಟನೆ ಮಾಡಿದ್ದ ವೈಟಿಪಿಎಸ್ ಸಿಬ್ಬಂದಿ ಮೇಲೆ ಗರಂ ಆಗಿ, ಕೆಲಸಕ್ಕೆ ನಾವು ವೋಟ್ ಮಾತ್ರ ಮೋದಿಗೆ ಹಾಕ್ತೀರಾ..? ಎಂದು ಸಿಎಂ ಹೆಚ್. ಡಿ ಕುಮಾರಸ್ವಾಮಿ ನೀಡಿದ್ದ ಹೇಳಿಕೆ ಸಾಕಷ್ಟು...

ನಾಡಪ್ರಭು ಕೆಂಪೇಗೌಡರ ಜಯಂತಿ : ಕೆರೆ ಹಾಗೂ ಕಲ್ಯಾಣಿಗಳ ಜೀರ್ಣೋದ್ಧಾರದ ಮೂಲಕ ವಿನೂತನವಾಗಿ ಆಚರಣೆ..

0
ಮೈಸೂರು,ಜೂ,27,2019(www.justkannada.in): ಇಂದು ಬೆಂಗಳೂರು ನಿರ್ಮಾಪಕ ನಾಡಪ್ರಭು ಕೆಂಪೇಗೌಡರ ಜಯಂತಿ ಹಿನ್ನೆಲೆ ಮೈಸೂರಿನಲ್ಲಿ  ವಿನೂತನವಾಗಿ ಕೆಂಪೇಗೌಡರ ಜಯಂತಿ ಆಚರಣೆ ಮಾಡಲಾಯಿತು. ಕೆಂಪೇಗೌಡರಿಗೆ ಗೌರವ ಸಲ್ಲಿಸಲು ಕೆರೆಗಳು ಹಾಗೂ ಕಲ್ಯಾಣಿಗಳ ಜೀರ್ಣೋದ್ಧಾರದ ಮೂಲಕ ಕೆಂಪೇಗೌಡರ ಜಯಂತಿ ಆಚರಿಸಲಾಯಿತು....

ಹೈದರಾಬಾದ್ ಕರ್ನಾಟಕ ಭಾಗದ ಸಮಗ್ರ ಅಭಿವೃದ್ದಿಗೆ ಸರ್ಕಾರ ಬದ್ಧ- ಸಿಎಂ ಹೆಚ್.ಡಿ ಕುಮಾರಸ್ವಾಮಿ ನುಡಿ….

0
ಕಲ್ಬುರ್ಗಿ,ಜೂ,27,2019(www.justkannada.in): ಹೈದರಾಬಾದ್ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಯುವಕರ ನಿರುದ್ಯೋಗ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ದೂರದೃಷ್ಟಿ ಹೊಂದಿದೆ ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ...

ಡಿಸಿಎಂ ಡಾ.ಜಿ.ಪರಮೇಶ್ವರ್ ಭೇಟಿ ಮಾಡಿ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಿದ ಸಾರಿಗೆ ಇಲಾಖೆ ಸಿಬ್ಬಂದಿಗಳು…

0
ಬೆಂಗಳೂರು,ಜೂ,27,2019(www.justkannada.in):  ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಇಂದು ಪ್ರತಿಭಟನೆ ನಡೆಸುತ್ತಿರುವ ಸಾರಿಗೆ ಇಲಾಖೆ ಸಿಬ್ಬಂದಿ ಇಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಪ್ರತಿಭಟನೆಗೂ ಮುನ್ನ ಸಾರಿಗೆ ನೌಕರರ ಸಂಘಟನೆಯ ಮುಖಂಡರು ಇಂದು ಸದಾಶಿವನಗರದ ಡಿಸಿಎಂ ಪರಮೇಶ್ವರ್...

ಇಂದು ಉಜಳಂಬದಲ್ಲಿ ಗ್ರಾಮವಾಸ್ತವ್ಯ:  ಕಲ್ಬುರ್ಗಿ ಜಿಲ್ಲೆಯ ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ…

0
ಕಲ್ಬುರ್ಗಿ,ಜೂ,27,2019(www.justkannada.in): ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಇಂದು ಕಲಬುರಗಿಯಲ್ಲಿ ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕಲಬುರ್ಗಿ ಜಿಲ್ಲೆಗೆ ಸಮರ್ಪಕ ಕುಡಿಯುವ ನೀರು ಪೂರೈಕೆ,...

ಸಿಎಂ ಹೆಚ್.ಡಿಕೆ ಗ್ರಾಮವಾಸ್ತವ್ಯಕ್ಕೆ ಅಡ್ಡಿಪಡಿಸುತ್ತಿರುವ ಆರೋಪ- ಸ್ಪಷ್ಟನೆ ನೀಡಿದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ

0
ಶಿವಮೊಗ್ಗ,ಜೂ,27,2019(www.justkannada.in):  ಸಿಎಂ ಹೆಚ್.ಡಿ ಕುಮಾರಸ್ವಾಮಿ ಗ್ರಾಮವಾಸ್ತವ್ಯಕ್ಕೆ ಅಡಚಣೆ ಮಾಡಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ನೀಡಿದ್ದ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಸಿಎಂ ಗ್ರಾಮ ವಾಸ್ತವ್ಯಕ್ಕೆ ಅಡ್ಡಿಪಡಿಸುತ್ತಿರುವುದು...

ಮಧ್ಯಂತರ ಚುನಾವಣೆ ಸೂಕ್ತ ಎಂಬ ಬಸವರಾಜ ಹೊರಟ್ಟಿ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು…

0
ಹುಬ್ಬಳ್ಳಿ,ಜೂ,27,2019(www.justkannada.in): ಈ ಸಂದರ್ಭದಲ್ಲಿ  ಮಧ್ಯಂತರ ಚುನಾವಣೆ ಸೂಕ್ತ ಎಂದು ಹೇಳಿಕೆ ನೀಡಿದ್ದ ಜೆಡಿಎಸ್ ಮುಖಂಡ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕೆಲವರಿಗೆ ದಿವ್ಯಜ್ಞಾನ ಇರುತ್ತದೆ. ನಮಗೆ...

ಮಗುವಿಗೆ ಶಾಲೆಯಲ್ಲಿ ಉಚಿತ ಸೀಟ್ ನೀಡುವುದಾಗಿ ಹೇಳಿ ಮಹಿಳೆ ಮೇಲೆ ಅತ್ಯಾಚಾರ: ಕನ್ನಡಸಿರಿ ಸಂಘಟನೆ ರಾಜ್ಯಾಧ್ಯಕ್ಷನ ಬಂಧನ

0
ಬೆಂಗಳೂರು:ಜೂ-27:(www.justkannada.in) ಆರ್​​ಟಿಇ ಅಡಿಯಲ್ಲಿ ಮಗುವಿಗೆ ಸೀಟು ಕೊಡುವುದಾಗಿ ಹೇಳಿ ಮಹಿಳೆಯ ಮೇಲೆ ಕನ್ನಡಸಿರಿ ಸಂಘಟನೆಯ ಅಧ್ಯಕ್ಷ ಅತ್ಯಾಚಾರ ನಡೆಸಿರುವ ಘಟನೆ ಬೆಂಗಳೂರಿನ ಹಾರೋಹಳ್ಳಿಯಲ್ಲಿ ನಡೆದಿದೆ. ಸಂಘಟನೆಯ ರಾಜ್ಯಾಧ್ಯಕ್ಷ ಆನಂದ್ ಅತ್ಯಾಚಾರ ಆರೋಪಿ. ಜೂನ್​​​ 16...

ರಾಜ್ಯಾದ್ಯಂತ ರೈತ-ಗ್ರಾಹಕ ಮಾರುಕಟ್ಟೆಗೆ ಚಿಂತನೆ

0
ಬೆಂಗಳೂರು:ಜೂ-27: ರೈತರು ಬೆಳೆದ ಬೆಳೆಗಳನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ, ನೇರವಾಗಿ ಗ್ರಾಹಕರಿಗೆ ತಲುಪಿಸುವ ಹಿತದೃಷ್ಟಿಯಿಂದ ರೈತ-ಗ್ರಾಹಕ ಮಾರುಕಟ್ಟೆಯನ್ನು ತೆರೆಯಲು ತೋಟಗಾರಿಕೆ ಇಲಾಖೆ ಚಿಂತನೆ ನಡೆಸುತ್ತಿದೆ. ಫ‌ಸಲು ಚೆನ್ನಾಗಿ ಬಂದಿದ್ದರೂ, ಮಾರುಕಟ್ಟೆಯಲ್ಲಿ ರೈತರಿಗೆ ಉತ್ತಮ ಬೆಲೆ...

ಜೇಬು ಭರ್ತಿಗೆ ಲೋಕೋಪಯೋಗಿ ಬಡ್ತಿ?

0
ಬೆಂಗಳೂರು:ಜೂ-27: ಲೋಕೋಪಯೋಗಿ ಇಲಾಖೆಯ 270 ಕಾರ್ಯಪಾಲಕ ಇಂಜಿನಿಯರ್​ಗಳಿಗೆ ಒಂದು ತಿಂಗಳಿನಿಂದ ಸ್ಥಳ ನಿಯುಕ್ತಿ ಇಲ್ಲದೆ, ಖಾಲಿ ಕುಳಿತಿದ್ದಾರೆ. ಹೀಗಿರುವಾಗ ಮತ್ತೆ 325 ಸಹಾಯಕ ಕಾರ್ಯಪಾಲಕ ಇಂಜಿನಿಯರ್​ಗಳಿಗೆ ಕಾರ್ಯಪಾಲಕ ಇಂಜಿನಿಯರ್ ಹುದ್ದೆಗೆ ಬಡ್ತಿ ನೀಡಲು...