Wednesday, July 15, 2026

BDA Apartments

Home Blog Page 465

ಬೆಂಗಳೂರಿನಲ್ಲಿ ‘ಅಲ್ ಖೈದಾ’ ನಾಯಕಿ ಬಂಧನ

0
ಬೆಂಗಳೂರು,ಜುಲೈ, 30,2025 (www.justkannada.in): ಉಗ್ರ ಚಟುವಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಬೆಂಗಳೂರಿನಲ್ಲಿ ಅಲ್ ಖೈದಾ ಸಂಘಟನೆಯ ನಾಯಕಿಯನ್ನ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. 30 ವರ್ಷದ ಶಮಾ ಪರ್ವೀನ್...

ಮೈಸೂರು: ನಗರಸಭೆಯ ನಾಲ್ಕು ಜನ ಸದಸ್ಯರು ಅನರ್ಹ

0
ಮೈಸೂರು,ಜುಲೈ,30,2025 (www.justkannada.in): ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ್ದ ನಂಜನಗೂಡು ನಗರಸಭೆಯ ನಾಲ್ಕು ಜನ ಸದಸ್ಯರನ್ನು ಅನರ್ಹಗೊಳಿಸಿ ಮೈಸೂರಿನ ಜಿಲ್ಲಾಧಿಕಾರಿಗಳ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ. ಗಿರೀಶ್ ಕುಮಾರ್ ಟಿಎಂ, ಗಾಯತ್ರಿ, ಮೀನಾಕ್ಷಿ...

ಮೋದಿ ಇಮೇಜ್ ಕಾಪಾಡುವುದೇ ಅಪರೇಷನ್ ಸಿಂಧೂರ ಉದ್ದೇಶವಾಗಿತ್ತು-ರಾಹುಲ್ ಗಾಂಧಿ

0
ನವದೆಹಲಿ,ಜುಲೈ,29,2025 (www.justkannada.in): ಆಪರೇಷನ್ ಸಿಂಧೂರದ ಉದ್ದೇಶ ಪ್ರಧಾನಿ ಮೋದಿ ಇಮೇಜ್ ಕಾಪಾಡುವುದು.  ಮೋದಿ ಇಮೇಜ್ ಕಾಪಾಡುವುದೇ ಕಾರ್ಯಾಚರಣೆ ಉದ್ದೇಶವಗಿತ್ತು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು. ಲೋಕಸಭೆಯಲ್ಲಿ ಇಂದು ಆಪರೇಷನ್...

ಆ.1 ರಂದು ದೆಹಲಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ: ಕಾರಣ..?

0
ಬೆಂಗಳೂರು,ಜುಲೈ,29,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಆಗಸ್ಟ್‌ 1 ರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಆಗಸ್ಟ್‌ 1ರಂದು ಸಂಜೆ ಆರು ಗಂಟೆಗೆ ದೆಹಲಿಯ ಐಟಿಸಿ ಮೌರ್ಯ ಹೋಟೆಲ್‌ ನಲ್ಲಿ...

ಬಿಜೆಪಿಯವರು ಟೀಕೆ ಬಿಟ್ಟು ರಸಗೊಬ್ಬರ ಪೂರೈಕೆಗೆ ಕೇಂದ್ರದ ಬಳಿ ಮಾತನಾಡಲಿ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಜುಲೈ,29,2025 (www.justkannada.in):  ರಾಜ್ಯದಲ್ಲಿ ರಸಗೊಬ್ಬರ ಕೊರತೆಗೆ ಕೇಂದ್ರ ಸರ್ಕಾರವೇ ನೇರ ಹೊಣೆ. ಹೀಗಾಗಿ ಬಿಜೆಪಿ  ಟೀಕೆ ಮಾಡುವುದನ್ನ ಬಿಟ್ಟು ಕೇಂದ್ರದ ಬಳಿ ಮಾತನಾಡಿ ರಸಗೊಬ್ಬರ ಪೂರೈಕೆ ಮಾಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ...

ಉಗ್ರರ ದಾಳಿ ತಡೆಯುವಲ್ಲಿ ಏಕೆ ವಿಫಲರಾಗಿದ್ದೀರಿ? ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಗುಡುಗು

0
ನವದೆಹಲಿ,ಜುಲೈ,29,2025 (www.justkannada.in):  ಪಹಲ್ಗಾಮ್ ದಾಳಿ ಮತ್ತು ಆಪರೇಷನ್ ಸಿಂಧೂರ ಬಗ್ಗೆ ಸಂಸತ್ ನಲ್ಲಿ ಚರ್ಚೆಯಾಗುತ್ತಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ  ಅಮಿತ್ ಶಾ, ರಾಜ್ಯಸಭೆ ವಿಪಕ್ಷ ನಾಯಕ...

IPS ಅಧಿಕಾರಿಗಳ ಅಮಾನತು ರದ್ದು: ಸಿಎಂ ಡಿಸಿಎಂ ಕ್ಷಮೆ ಕೇಳಲಿ- ಬಿವೈ ವಿಜಯೇಂದ್ರ ಆಗ್ರಹ

0
ಬೆಂಗಳೂರು,ಜುಲೈ,29,2025 (www.justkannada.in):  ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ‍ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿಗಳ ಅಮಾನತು ರದ್ದುಪಡಿಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆಯಾಚಿಸಬೇಕು ಎಂದು...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಕೇಂದ್ರದ ವಿರುದ್ದ ಬಿಜೆಪಿಯವರಿಂದ ಪ್ರತಿಭಟನೆ- ಡಿಸಿಎಂ ಡಿಕೆ ಶಿವಕುಮಾರ್

0
ಬೆಂಗಳೂರು,ಜುಲೈ, 29,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ ಬಿಜೆಪಿ ವಿರುದ್ದ  ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ , ...

ಶೀಲ ಶಂಕಿಸಿ ಪತ್ನಿ ಹತ್ಯೆ: ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ

0
ಚಾಮರಾಜನಗರ,ಜುಲೈ,29,2025 (www.justkannada.in):  ಶೀಲ ಶಂಕಿಸಿ ಪತ್ನಿಯನ್ನ ಹತ್ಯೆ ಮಾಡಿದ್ದ ಆರೋಪಿ ಪತಿಗೆ ಕೊಳ್ಳೇಗಾಲದ ಅಪರ ಜಿಲ್ಲಾ ಮತ್ತು ಸೆಷನ್ಸ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮುಡಿಗುಂಡ ಗ್ರಾಮದ ಕುಮಾರ್ ಜೀವಾವಧಿ ಶಿಕ್ಷೆಗೆ ಗುರಿಯಾದ...

ನಟ ದರ್ಶನ್ ಫ್ಯಾನ್ಸ್ ಬ್ಯಾಡ್ ಕಮೆಂಟ್ ವಿಚಾರ: ನಟಿ ರಮ್ಯಾ ಬೆನ್ನಿಗೆ ನಿಂತ ಶಿವಣ್ಣ

0
ಬೆಂಗಳೂರು,ಜುಲೈ,29,2025 (www.justkannada.in):  ರೇಣುಕಸ್ವಾಮಿಗೆ ನ್ಯಾಯ ಸಿಗಲಿ ಎಂದಿದ್ದಕ್ಕೆ ನಟ ದರ್ಶನ್ ಅಭಿಮಾನಿಗಳು ಕೆಟ್ಟದಾಗಿ ಕಮೆಂಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಪರ ಹಲವು ನಟರು ನಿಂತಿದ್ದಾರೆ. ಇದೀಗ ನಟ ಶಿವರಾಜ್ ಕುಮಾರ್ ಸಹ...