ಸಿಎಂ ಹೆಚ್.ಡಿ ಕುಮಾರಸ್ವಾಮಿ ಗ್ರಾಮವಾಸ್ತವ್ಯಕ್ಕೆ ದಿನಾಂಕ ನಿಗದಿ…
ಬೆಂಗಳೂರು,ಜೂ,24,2019(www.justkannada.in): ಸಮ್ಮಿಶ್ರ ಸರ್ಕಾರದ ಕಾರ್ಯಕ್ರಮ ಸಿಎಂ ಗ್ರಾಮವಾಸ್ತವ್ಯಕ್ಕೆ ದಿನಾಂಕ ನಿಗದಿಯಾಗಿದೆ.
ಜೂನ್ 26 ರಂದು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕರಿಗುಡ್ಡ ಗ್ರಾಮದಲ್ಲಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಗ್ರಾಮವಾಸ್ತವ್ಯ ಹೂಡಲಿದ್ದಾರೆ. ಕರಿಗುಡ್ಡದ ಸರ್ಕಾರಿ ಪ್ರಾಥಮಿಕ...
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆರೋಪಕ್ಕೆ ಸ್ಪಷ್ಟೀಕರಣ ನೀಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ…
ಬೆಂಗಳೂರು,ಜೂ,24,2019(www.justkannada.in): ಜಿಂದಾಲ್ ಗೆ ಭೂಮಿ ಪರಭಾರೆ ವಿಚಾರ, ಮತ್ತು ಸಿಎಂ ಗ್ರಾಮವಾಸ್ತವ್ಯ ಬಗ್ಗೆ ಇಂದು ಬಿಎಸ್ ಯೂಡಿಯೂರಪ್ಪ ಆರೋಪ ಮಾಡಿರುವದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸಿಎಂ ಹೆಚ್. ಡಿ ಕುಮಾರಸ್ವಾಮಿ ಆರೋಪಗಳ ಬಗ್ಗೆ ಸ್ಪಷ್ಟನೆ...
ನನ್ನ ಸಾವಿಗೆ ಸರ್ಕಾರವೇ ಕಾರಣ: ವಿಧಾನಸೌಧದಲ್ಲಿ ಆತ್ಮಹತ್ಯೆಗೆ ಯತ್ನಕ್ಕೂ ಮುನ್ನ ರೇವಣ್ಣ ಕುಮಾರ್ ಬರೆದಿಟ್ಟಿರುವ ಪತ್ರದಲ್ಲೇನಿದೆ ಗೊತ್ತೆ..?
ಬೆಂಗಳೂರು,ಜೂ,24,2019(www.justkannada.in): ವಿಧಾನಸೌಧದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಚಿಕ್ಕಬಳ್ಳಾಪುರ ಜಿಲ್ಲೆಯ ಆನೂರು ಗ್ರಾಮದ ರೇವಣ್ಣ ಕುಮಾರ್ ತಾವು ಆತ್ಮಹತ್ಯೆಗೆ ಯತ್ನಿಸಲು ಕಾರಣವೇನೆಂಬುದನ್ನ ಪತ್ರದಲ್ಲಿ ಬರೆದಿಟ್ಟಿದ್ದು ಪತ್ರ ಲಭ್ಯವಾಗಿದೆ.
ವಿಧಾನಸೌಧದಲ್ಲಿ ಆತ್ಮಹತ್ಯೆ ಪ್ರಯತ್ನಕ್ಕೂ ರೇವಣ್ಣಕುಮಾರ್ ಮುನ್ನ ಪತ್ರ ಬರೆದಿದ್ದು, ...
ಉಪ್ಪು ತಿಂದವರು ನೀರು ಕುಡಿಯಲೇಬೇಕು: ಯಾವ ಯಾವ ರಾಜಕಾರಣಿಗಳು ಇದ್ದಾರೆ ಎಂದು ಮನ್ಸೂರ್ ಖಾನ್ ಮೊದಲು ಲಿಸ್ಟ್ ಕೊಡಲಿ-...
ಬೆಂಗಳೂರು,ಜೂ,24,2019(www.justkannada.in): ಐಎಂಎ ಕಂಪನಿಯಿಂದ ಹೂಡಿಕೆದಾರರಿಗೆ ವಂಚನೆ ಪ್ರಕರಣ ಸಂಬಂಧ, ಐಎಂಎ ಮಾಲೀಕ ಮನ್ಸೂರ್ ಖಾನ್ ವಿಡಿಯೋ ಬಿಡುಗಡೆ ಹಿನ್ನೆಲೆ ಯಾವ ಯಾವ ರಾಜಕಾರಣಿಗಳು ಇದ್ದಾರೆ ಎಂದು ಮನ್ಸೂರ್ ಖಾನ್ ಮೊದಲು ಬಂದು ಲಿಸ್ಟ್...
ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಸುವಂತೆ ಆಗ್ರಹ: ಕಾಂಗ್ರೆಸ್ ಮಹಿಳಾ ಘಟಕದಿಂದ ಪೋಸ್ಟ್ ಕಾರ್ಡ್ ಚಳುವಳಿ…..
ಮೈಸೂರು,ಜೂ,24,2019(www.justkannada.in): ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಸುವಂತೆ ಕಾಂಗ್ರೆಸ್ ಮಹಿಳಾ ಘಟಕದಿಂದ ಪೋಸ್ಟ್ ಕಾರ್ಡ್ ಚಳುವಳಿ ಆರಂಭಿಸಿದ್ದೇವೆ ಎಂದು ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪ ಅಮರನಾಥ್ ಹೇಳಿದರು.
ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ...
EXCLUSIVE : ಬಾಲಿವುಡ್ ನ ‘ ಡಿಸ್ಕೋ ಡ್ಯಾನ್ಸರ್ ‘ ಮಗ ‘ಬ್ಯಾಡ್ ಬಾಯ್ ‘ ಮೈಸೂರಲ್ಲಿ…!
ಮೈಸೂರು, ಜೂ.24, 2019 : ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಅವರ ಪುತ್ರ ನಮಾಶಿ, ಹಿಂದಿ ಸಿನಿಮಾ `ಬ್ಯಾಡ್ ಬಾಯ್ ' ಮೂಲಕ ಬೆಳ್ಳಿ ತೆರೆಗೆ ಪ್ರವೇಶಿಸುತ್ತಿದ್ದು, ಈ ಸಿನಿಮಾದ ಚಿತ್ರೀಕರಣ ಅರಮನೆ...
ಐಎಂಎ ವಂಚನೆ ಪ್ರಕರಣದಲ್ಲಿ ಸರ್ಕಾರವೇ ಭಾಗಿ: ಸಿಬಿಐಗೆ ವಹಿಸದಿದ್ದರೇ ಹೋರಾಟ- ಶಾಸಕ ಅಶ್ವಥ್ ನಾರಾಯಣ್ ಎಚ್ಚರಿಕೆ…
ಬೆಂಗಳೂರು,ಜೂ,24,2019(www.justkannada.in): ಐಎಂಎ ಪ್ರಕರಣದಲ್ಲಿ ಹಲವಾರು ರಾಜಕೀಯ ಮುಖಂಡರು ಭಾಗಿಯಾಗಿದ್ದಾರೆ. ಹೀಗಾಗಿ ಐಎಂಎ ವಂಚನೆ ಪ್ರಕರಣ ಸಿಬಿಐಗೆ ವಹಿಸಬೇಕು ಇಲ್ಲಿದ್ದರೇ ಹೋರಾಟ ಮಾಡುವುದಾಗಿ ಸಮ್ಮಿಶ್ರ ಸರ್ಕಾರಕ್ಕೆ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಎಚ್ಚರಿಕೆ ನೀಡಿದರು.
ಬೆಂಗಳೂರಿನಲ್ಲಿ...
ಸಿಂಗಾಪುರದ ICMAT ವಿಚಾರಸಂಕಿರಣ : ಮೈಸೂರಿನ ರಸಾಯನಶಾಸ್ತ್ರ ವಿಜ್ಞಾನಿ ಪ್ರೊ.ಕೆ.ಎಸ್.ರಂಗಪ್ಪ ಅವರಿಂದ ‘ ಕ್ಯಾನ್ಸರ್ ಸಂಶೋಧನೆ’ ಬಗ್ಗೆ ಉಪನ್ಯಾಸ.
ಮೈಸೂರು, ಜೂ.24, 2019 : (www.justkannada.in news) : ಸಿಂಗಾಪುರದಲ್ಲಿ ಆಯೋಜಿಸಿರುವ ' ಇಂಟರ್ ನ್ಯಾಷನಲ್ ಕಾನ್ಫರೆನ್ಸ್ ಆನ್ ಮೆಟಿರಿಯಲ್ಸ್ ಫಾರ್ ಆಡ್ವಾನ್ಸ್ಡ್ ಟೆಕ್ನಾಲಜಿ ' ( International Conference on Materials...
ಕುಡಿದುಬಂದಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಕೋಪಗೊಂಡು ಪತ್ನಿಗೆ ಚಾಕು ಇರಿದ ಪತಿ ಮಹಾಶಯ
ಬೆಂಗಳೂರು:ಜೂ-24:(www.justkannada.in) ಕಂಠಪೂರ್ತಿ ಕುಡಿದು ಬಂದ ಪತಿಯನ್ನು ಪ್ರೆಶ್ನೆ ಮಾಡಿದ್ದಕ್ಕೆ ಕೋಪಗೊಂದ ಪತಿಮಹಾಶಯ ಪತ್ನಿಗೆ ಚಾಕುವಿನಿಮ್ದ ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಪ್ರದೀಪ್ ಪತ್ನಿಗೆ ಚಾಕು ಇರಿದ ಆರೋಪಿ. ಪ್ರದೀಪ್ ಕುಡಿಬಂದಿದ್ದನ್ನು ಪತ್ನಿ ತಪಸ್ವಿನಿ ಪ್ರಶ್ನೆ...
ಸಿಎಂ ಗ್ರಾಮ ವಾಸ್ತವ್ಯದ ಕ್ರೆಡಿಟ್ ಜೆಡಿಎಸ್‌ಗೆ ಅಲ್ಲ ಎಂದ್ರು ಡಿಸಿಎಂ ಡಾ.ಜಿ. ಪರಮೇಶ್ವರ್….
ಮೈಸೂರು,ಜೂ,24,2019(www.justkannada.in): ಮುಖ್ಯಮಂತ್ರಿ ಅಂದರೆ ಜೆಡಿಎಸ್‌ಗೆ ಮಾತ್ರ ಮುಖ್ಯಮಂತ್ರಿ ಅಲ್ಲ. ಇಡೀ ರಾಜ್ಯಕ್ಕೆ ಮುಖ್ಯಮಂತ್ರಿ. ಹೀಗಾಗಿ ಸಿಎಂ ಗ್ರಾಮ ವಾಸ್ತವ್ಯದ ಕ್ರೆಡಿಟ್ ಜೆಡಿಎಸ್‌ಗೆ ಅಲ್ಲ ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಇಂದು...



