ಐಎಂಎ ವಂಚನೆ ಪ್ರಕರಣ: ಮನ್ಸೂರ್ ಅಲಿ ಖಾನ್ ಮತ್ತೊಂದು ವಿಡಿಯೋದಲ್ಲಿ ಪ್ರಮುಖ ರಾಜಕಾರಣಿಗಳ ಹೆಸರು ಬಹಿರಂಗ
ಬೆಂಗಳೂರು:ಜೂ-24:(www.justkannada.in) ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸದಿಂತೆ ಮಾಲೀಕ ಮನ್ಸೂರ್ ಅಲಿ ಖಾನ್ ಹೊಸದೊಂದು ವಿಡಿಯೋ ಬಿಡುಗಡೆಮಾಡಿದ್ದು, ಅದರಲ್ಲಿ ರಾಜಕಾರಣಿಗಳು ಸೇರಿದಂತೆ ಹಲವಾರು ಹೆಸರುಗಳನ್ನು ಬಹಿರಂಗಪಡಿಸಿದ್ದಾರೆ.
ಮನ್ಸೂರ್ ದುಬೈನಲ್ಲಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿತ್ತು. ಈಗ ಅಲ್ಲಿಂದಲೇ ಮತ್ತೊಂದು...
ತ್ರಿಪಕ್ಷಗಳ ಕಸರತ್ತು: ವಿಧಾನಸಭೆಗೆ ಶೀಘ್ರ ಮಧ್ಯಂತರ ಚುನಾವಣೆ ಗುಮ್ಮ ಹಿನ್ನೆಲೆ ; ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷಗಿರಿಗೆ ಆಗಲೇ ಲಾಬಿ...
ಬೆಂಗಳೂರು:ಜೂ-24: ದೇವೇಗೌಡರು ಎಸೆದಿರುವ ವಿಧಾನಸಭೆಯ ಸಂಭವನೀಯ ‘ಮಧ್ಯಂತರ ಚುನಾವಣೆ’ ಬಾಂಬ್, ಮೈತ್ರಿ ಪಕ್ಷಗಳಾದ ಕಾಂಗ್ರೆಸ್-ಜೆಡಿಎಸ್ ಹಾಗೂ ಪ್ರತಿಪಕ್ಷ ಬಿಜೆಪಿಯಲ್ಲಿ ಒಳಗೊಳಗೇ ತಲ್ಲಣ ಹುಟ್ಟುಹಾಕಿದೆ.
ಕಾಂಗ್ರೆಸ್‌ನಲ್ಲಿ ಪ್ರದೇಶ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರ ಬದಲಾವಣೆಗೆ ಹೊಂಚು ನಡೆಯುತ್ತಿದ್ದರೆ,...
ಮಹಿಳೆ ರಕ್ಷಣೆಗೆ ಒನ್ಸ್ಟಾಪ್ ಸೆಂಟರ್!
ಬಳ್ಳಾರಿ: ಜೂ-24: ದೌರ್ಜನ್ಯ, ಅತ್ಯಾಚಾರ, ಅನ್ಯಾಯಕ್ಕೊಳಗಾದ ಹೆಣ್ಣುಮಕ್ಕಳು ಸಮಾಜದಲ್ಲಿ ಮರಳಿ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ನೆರ ವಾಗಲು ಕೇಂದ್ರ ಸರ್ಕಾರ ನಿರ್ಭಯ ನಿಧಿ ಯೋಜನೆಯಡಿ ಡಿಸೆಂಬರ್ನಲ್ಲಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ‘ಒನ್...
ಶೇ.3 ರೈತರಿಗಷ್ಟೇ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ: ಕರ್ನಾಟಕದಲ್ಲಿ ಕುಂಟುತ್ತಿರುವ ಪಿಎಂ-ಕಿಸಾನ್
ಬೆಂಗಳೂರು:ಜೂ-24: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ’ (ಪಿಎಂ-ಕಿಸಾನ್) ರಾಜ್ಯದಲ್ಲಿ ಆಮೆವೇಗದಲ್ಲಿ ಸಾಗುತ್ತಿದ್ದು, ಅರ್ಹ ರೈತರ ಪೈಕಿ ಶೇ.2.71 ಜನರಿಗಷ್ಟೇ ಇದುವರೆಗೆ ಹಣ ಲಭಿಸಿದೆ.
2015-16ರ ಗಣತಿ ಪ್ರಕಾರವೇ ರಾಜ್ಯದಲ್ಲಿ...
ಚಾ.ನಗರದಲ್ಲಿ ಧ್ರುವನಾರಾಯಣ್’ಗೆ ಸೋಲು: ಮೈಸೂರಿನಲ್ಲಿ ಗೌಪ್ಯ ಸಭೆ ನಡೆಸಿ ಮಾಜಿ ಸಿಎಂ ಸಿದ್ದರಾಮಯ್ಯ
ಮೈಸೂರು, ಜೂನ್ 23,2019 (www.justkannada.in): ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಮೈಸೂರಿನಲ್ಲಿ ಗೌಪ್ಯ ಸಭೆ ನಡೆಸಿದ್ದಾರೆ.
ಚಾಮರಾಜನಗರ ಮೀಸಲು ಕ್ಷೇತ್ರಕ್ಕೆ ವರುಣಾ ಕ್ಷೇತ್ರ ಬರುವುದರಿಂದ, ಅಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣ ಅವರಿಗೆ ಕಡಿಮೆ ಮತಗಳು...
ವಿಶ್ವಕಪ್ ಕ್ರಿಕೆಟ್: ವಿರಾಟ್ ಕೊಯ್ಲಿ ಅಂಪೈರ್’ಗೆ ಕೈ ಮುಗಿದ ವೀಡಿಯೋ ವೈರಲ್ !
ಸೌತಾಂಪ್ಟನ್ , ಜೂನ್ 23,2019 (www.justkannada.in): ವಿಶ್ವಕಪ್ ಟೂರ್ನಿಯ ಆಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಆಕ್ರೋಶದಲ್ಲಿ ಅಂಪೈರ್‌ಗೆ ಕೈ ಮುಗಿದು ಕೇಳಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ.
ಆಫ್ಘಾನಿಸ್ತಾನ ವಿರುದ್ಧದ...
ಹಾಕಿ: ಟೋಕಿಯೊ ಒಲಿಂಪಿಕ್ಸ್ ಅಂತಿಮ ಅರ್ಹತಾ ಸುತ್ತಿಗೆ ಅರ್ಹತೆ ಗಿಟ್ಟಿಸಿದ ಟೀಂ ಇಂಡಿಯಾ
ಹಿರೋಷಿಮಾ, ಜೂನ್ 23,2019 (www.justkannada.in):‘ಡ್ರ್ಯಾಗ್ ಫ್ಲಿಕರ್’ ಗುರ್ಜಿತ್ ಕೌರ್ ಗಳಿಸಿದ ಎರಡು ಗೋಲುಗಳ ನೆರವಿನಿಂದ ಎಫ್‌ಐಎಚ್ ಹಾಕಿ ಸರಣಿಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಶನಿವಾರ ಚಿಲಿ ತಂಡವನ್ನು ಸೋಲಿಸಿತು. ಆ ಮೂಲಕ, ಟೋಕಿಯೊ...
ಮಧ್ಯಂತರ ಚುನಾವಣೆಯ ಪ್ರಶ್ನೆಯೇ ಇಲ್ಲ; ಸರ್ಕಾರ ಸುಭದ್ರವಾಗಿರುತ್ತದೆ: ಸಚಿವ ಯು ಟಿ ಖಾದರ್
ಬಳ್ಳಾರಿ:ಜೂ-23:(www.justkannada.in) ರಾಜ್ಯದಲ್ಲಿ ಮಧ್ಯಂತರ ಚುನಾವಣೆಯ ಪ್ರಶ್ನೆಯೇ ಇಲ್ಲ. ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮಧ್ಯಂತರ ಚುನಾವಣೆಯ ಮಾತೇ...
ಮೈತ್ರಿ ಸರಕಾರದ ನೂತನ ಸಚಿವರಿಗೆ ನಾಳೆ ಖಾತೆ ಹಂಚಿಕೆ ಸಾಧ್ಯತೆ
ಬೆಂಗಳೂರು, ಜೂನ್ 23,2019 (www.justkannada.in): ಮೈತ್ರಿ ಸಂಪುಟಕ್ಕೆ ಸೇರ್ಪಡೆಯಾಗಿರುವ ನೂತನ ಸಚಿವರಾದ ಆರ್.ಶಂಕರ್ ಮತ್ತು ಎಚ್. ನಾಗೇಶ್ ಅವರಿಗೆ ಸೋಮವಾರ ಖಾತೆ ಹಂಚಿಕೆ ಮಾಡಲಾಗುತ್ತದೆ.
ಸೋಮವಾರ ರಾಜ್ಯಪಾಲ ವಿ.ಆರ್.ವಾಲಾ ಅವರಿಂದ ನೂತನ ಸಚಿವರ ಖಾತೆಗಳ...
ಸಂಸದೆ ಸುಮಲತಾ ಅಂಬರೀಶ್’ಗೆ ಅನಾರೋಗ್ಯ: ಮಂಡ್ಯದಲ್ಲಿ ನಡೆಯಬೇಕಿದ್ದ ಅಹವಾಲು ಸ್ವೀಕಾರ ಕಾರ್ಯಕ್ರಮ ರದ್ದು
ಮಂಡ್ಯ, ಜೂನ್ 23,2019 (www.justkannada.in): ಅನಾರೋಗ್ಯದ ಹಿನ್ನೆಲೆಯಲ್ಲಿ ಸಂಸದೆ ಮಂಡ್ಯದಲ್ಲಿ ಕ್ಷೇತ್ರದ ಜನರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ರದ್ದು ಪಡಿಸಿದ್ದಾರೆ.
ಮಂಡ್ಯದಲ್ಲಿ ಇಂದು ಸುಮಲತಾ ಅವರು ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಇಂದು...



