ತಡವಾಗಲಿದೆ ಕಿಚ್ಚ-ಸೂರಿ ಕಾಂಬಿನೇಷನ್ ಸಿನಿಮಾ !
ಬೆಂಗಳೂರು, ಜೂನ್ 21, 2019 (www.justkannada.in): ನಿರ್ದೇಶಕ ಸೂರಿ ಮತ್ತು ಕಿಚ್ಚ ಸುದೀಪ ಕಾಂಬಿನೇಷನ್ ಸಿನಿಮಾ ತಡವಾಗಲಿದೆ.
ಸದ್ಯ ಸುದೀಪ್ ಸಾಲು-ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಅವರು ಸುಕ್ಕ ಸೂರಿ ನಿರ್ದೇಶನದ ಸಿನಿಮಾದಲ್ಲಿ...
ಯೋಗ್ಯತೆ ಇಲ್ಲದಿದ್ರೆ ಬಿಡಿ: ನಾವೇ ಆಡಳಿತ ನಡೆಸುತ್ತೇವೆ- ಮೈತ್ರಿ ಸರ್ಕಾರದ ವಿರುದ್ದ ಬಿ.ಎಸ್ ಯಡಿಯೂರಪ್ಪ ಕಿಡಿ..
ಬೆಂಗಳೂರು, ಜೂ. 21,2019(www.justkannada.in): ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಆಗಲು ಬಿಡಲ್ಲ. ಅವರು ಯೋಗ್ಯತೆ ಇದ್ರೆ ಆಡಳಿತ ನಡೆಸಲಿ. ಇಲ್ಲದಿದ್ರೆ ಬಿಟ್ಟು ಹೋಗಲಿ. ನಾವು ಆಡಳಿತ ನಡೆಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ...
ಹ್ಯಾಟ್ರಿಕ್ ಹೀರೋ ಶಿವಣ್ಣ ‘ಭಜರಂಗಿ-2’ ಮುಹೂರ್ತ !
ಬೆಂಗಳೂರು, ಜೂನ್ 21, 2019 (www.justkannada.in): ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭಜರಂಗಿ 2 ಸಿನಿಮಾ ಮುಹೂರ್ತ ನೆರವೇರಿದೆ.
ಬೆಂಗಳೂರಿನ ದೇವಾಲಯವೊಂದರಲ್ಲಿ ಮುಹೂರ್ತ ಸಮಾರಂಭ ನಡೆದಿದೆ. ಪತ್ನಿ ಗೀತಾ ಶಿವರಾಜ್ ಕುಮಾರ್ ಅವರೇ ಕ್ಲಾಪ್...
ಗ್ರಾಮವಾಸ್ತವ್ಯ: ಚಂಡರಕಿ ಗ್ರಾಮಕ್ಕೆ ಆಗಮಿಸಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಅದ್ಧೂರಿ ಸ್ವಾಗತ
ಯಾದಗಿರಿ,ಜೂನ್ 21,2019(www.justkannada.in): ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡ್ರಕಿ ಗ್ರಾಮದಲ್ಲಿ ಜನತಾದರ್ಶನ ಹಾಗೂ ಗ್ರಾಮ ವಾಸ್ತವ್ಯ ಮಾಡಲಿದ್ದು ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸನ್ನದ್ಧವಾಗಿದೆ.
ಸಿಎಂ ಹೆಚ್.ಡಿ ಕುಮಾರಸ್ವಾಮಿ ಈಗಾಗಲೇ ಚಂಡರಕಿ...
50 ದಿನ ಪೂರೈಸಿದ ಗಣೇಶ-ಭಾವನ ಜೋಡಿಯ ’99’
ಬೆಂಗಳೂರು, ಜೂನ್ 21, 2019 (www.justkannada.in): ಪ್ರೀತಮ್ ಗುಬ್ಬಿ ನಿರ್ದೇಶನದ '99' ಚಿತ್ರ 50 ದಿನ ಪೂರೈಸಿದೆ.
ಈ ಹಿಂದೆ 'ರೋಮಿಯೋ' ಚಿತ್ರದಲ್ಲಿ ಮೋಡಿ ಮಾಡಿದ್ದ ಗಣೇಶ್-ಭಾವನಾ ಮೆನನ್ ಜೋಡಿ ಈ ಚಿತ್ರದಲ್ಲೂ ಮೋಡಿ...
ನಾಗಚೈತನ್ಯಗೆ ಜತೆಯಾದ ‘ಪ್ರೇಮಂ’ ಬೆಡಗಿ ಸಾಯಿ ಪಲ್ಲವಿ
ಹೈದರಾಬಾದ್, ಜೂನ್ 21, 2019 (www.justkannada.in): 'ಪ್ರೇಮಂ' ಬೆಡಗಿ ಸಾಯಿ ಪಲ್ಲವಿ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
ಸೌತ್ ಸಿನಿ ಇಂಡಸ್ಟ್ರಿಯ ಬಹು ಬೇಡಿಯ ನಟಿಯಾಗಿರುವ ಸಾಯಿ ಪಲ್ಲವಿ ಸದ್ಯ ತೆಲುಗು ಚಿತ್ರಗಳಲ್ಲಿ...
ಮಧ್ಯಂತರ ಚುನಾವಣೆ ಬಗ್ಗೆ ಹೊಸ ಬಾಂಬ್ ಸಿಡಿಸಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು..
ಬೆಂಗಳೂರು,ಜೂ,21,2019(www.justkannada.in): ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವ ಬಗ್ಗೆ ಮಾಜಿ ಪ್ರಧಾನಿ ಹೆಚ್,ಡಿ ದೇವೇಗೌಡರು ಹೊಸಬಾಂಬ್ ಸಿಡಿಸಿದ್ದಾರೆ. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಿಶ್ಚಿತ. ಈ ಬಗ್ಗೆ ಸಂಶಯವೇ ಇಲ್ಲ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ...
ಶಾಲಾ ಕಾಲೇಜುಗಳಲ್ಲಿ ಯೋಗ ಕಡ್ಡಾಯಕ್ಕೆ ಗಂಭೀರ ಚಿಂತನೆ –ಸಚಿವ ಜಿ.ಟಿ ದೇವೇಗೌಡ…
ಮೈಸೂರು,ಜೂ,21,2019(www.justkakannada.in): ಶಾಲಾ ಕಾಲೇಜುಗಳಲ್ಲಿ ಯೋಗ ಕಡ್ಡಾಯವಾಗಿ ಕಲಿಸಲು ಗಂಭೀರ ಚಿಂತನೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ ತಿಳಿಸಿದರು.
ಇಂದು ವಿಶ್ವಯೋಗ ದಿನ ಹಿನ್ನೆಲೆ ನಗರದ ರೇಸ್ ಕೋರ್ಸ್ ನಲ್ಲಿ ಆಯೋಜಿಸಿದ್ದ...
ಸಾಂಸ್ಕೃತಿಕ ನಗರಿಯಲ್ಲಿ ಸಾಮೂಹಿಕ ಯೋಗ ಪ್ರದರ್ಶನ: ವಿಶ್ವ ಯೋಗ ದಿನದಲ್ಲಿ ಮತ್ತೊಂದು ದಾಖಲೆ ನಿರ್ಮಿಸಿದ ಮೈಸೂರು…
ಮೈಸೂರು,ಜೂ,21,2019(www.justkannada.in): ಇಂದು 5ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಯೋಜಿಸಿದ್ದ ಯೋಗ ಪ್ರದರ್ಶನದಲ್ಲಿ ಬರೋಬ್ಬರಿ 70 ಸಾವಿರಕ್ಕೂ ಹೆಚ್ಚು ಮಂದಿ ಭಾಗಿಯಾಗುವ ಮೂಲಕ ಮತ್ತೊಂದು ದಾಖಲೆ ನಿರ್ಮಾಣವಾಯಿತು.
ಇಂದು ಅಂತರಾಷ್ಟ್ರೀಯ...



