ಮೈಸೂರು ಮತ್ತು ಹಾಸನದಲ್ಲಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ…
ಮೈಸೂರು/ ಹಾಸನ, ಜೂ,21,2019(www.justkannada.in): ಹಾಸನ ಮತ್ತು ಮೈಸೂರಿನಲ್ಲಿ ಎಸಿಬಿ ಅಧಿಕಾರಿಗಳು ಇಂಜಿನಿಯರ್ ಗಳಿಗೆ ಶಾಕ್ ನೀಡಿದ್ದಾರೆ.
ಮೈಸೂರಿನ ಗಾಯತ್ರಿ ಪುರಂ ಬಡಾವಣೆಯಲ್ಲಿರುವ ಜಿಲ್ಲಾ ಪಂಚಾಯಿತಿ ಜ್ಯೂನಿಯರ್ ಇಂಜಿನಿಯರ್ ಅರ್ಷದ್ ಪಾಷಾ ನಿವಾಸದ ಮೇಳೆ ಎಸಿಬಿ...
ಸಿದ್ದರಾಮಯ್ಯ ಸಿಎಂ ಅವಧಿಯಲ್ಲಿ ವರ್ಗಾಗೊಂಡ ಅಧಿಕಾರಿಗಳ ಮೇಲೆ ಸಚಿವ ಸಾ.ರಾ.ಮಹೇಶ್ ಕೆಂಗಣ್ಣು..
ಮೈಸೂರು, ಜೂ.20, 2019 : (www.justkannada.in news) : ಐದು ವರ್ಷವಾದ್ರು ಇನ್ನು ಇಲ್ಲೇ ಇದ್ದೀರೇನ್ರಿ. ಟ್ರಾನ್ಸ್ ಫರ್ ಆಗಿಲ್ಲ್ವ. ನಾವೇ ಐದ್ ವರ್ಷ ಆದ್ಮೇಲೆ ಇರಲ್ಲ...
ಹೀಗೆ ಹೇಳಿದ್ದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್....
ಬಿಜೆಪಿಯಿಂದ 10 ಕೋಟಿ ಆಫರ್ ವಿಚಾರ- ಸ್ಪಷ್ಟನೆ ನೀಡಿದ ಜೆಡಿಎಸ್ ಶಾಸಕ ಅಶ್ವಿನ್ ಕುಮಾರ್..
ಮೈಸೂರು,ಜೂ,20,2019(www.justkannada.in): ಬಿಜೆಪಿಯಿಂದ 10ಕೋಟಿ ಆಫರ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಜೆಡಿಎಸ್ ಶಾಸಕ ಅಶ್ವಿನ್ ಕುಮಾರ್ . ನನಗೆ ಆ ರೀತಿ ಯಾವುದೇ ಕರೆ ಬಂದಿಲ್ಲ. ಯಾವುದೇ ಕಾರಣಕ್ಕೂ ಜೆಡಿಎಸ್ ಬಿಟ್ಟು ಹೋಗುವ ಪ್ರಶ್ನೆಯೇ...
ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಶಾಸಕ ಸುಧಾಕರ್ ನೇಮಕ…
ಬೆಂಗಳೂರು,ಜೂ,20,2019(www.justkannada.in): ಸಮ್ಮಿಶ್ರ ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಶಾಸಕ. ಡಾ.ಸುಧಾಕರ್ ಅವರನ್ನ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಸಮ್ಮಿಶ್ರ ಸರ್ಕಾರ ರಕ್ಷಣೆ ಮಾಡಲು ಅತೃಪ್ತ ಶಾಸಕರನ್ನು ಸಮಾಧಾನಪಡಿಸುವ ಕೆಲಸಕ್ಕೆ...
‘’ಮೈತ್ರಿ ಪರ್ವ” ಪುಸ್ತಕ ಬಿಡುಗಡೆ: ಸರಕಾರ ಬೀಳಿಸುವ ಪ್ರಯತ್ನ ಸಾಧ್ಯವಾಗಿಲ್ಲ: ಆಗೋದೂ ಇಲ್ಲ -ಡಿಸಿಎಂ ಡಾ.ಜಿ. ಪರಮೇಶ್ವರ್ ವಿಶ್ವಾಸ..
ಬೆಂಗಳೂರು,ಜೂ,20,2019(www.justkannada.in): ಸರಕಾರ ಬೀಳಿಸುವ ಪ್ರಯತ್ನ ಮಾಡಿದರೂ ಅದು ಸಾಧ್ಯವಾಗಿಲ್ಲ. ಸರ್ಕಾರ ಪತನಗೊಳಿಸಲು ಮುಂದಾದರೆ ಅದು ಆ ಕೆಲಸ ಆಗಲ್ಲ ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್ ತಿಳಿಸಿದರು.
ಕರ್ನಾಟಕ ರಾಜ್ಯದಲ್ಲಿ ಮೈತ್ರಿ ಸರಕಾರ ರಚನೆಯಾಗಿ ಒಂದು...
ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿ ಮಾಡಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮನವಿ ಮಾಡಿದ ಸಚಿವ ಎಂ....
ಬೆಂಗಳೂರು,ಜೂ,20,2019(www.justkannada.in): ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬಳಿ ಮನವಿ ಮಾಡಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದರು.
ಇಂದು ಗೃಹ ಸಚಿವ ಎಂ.ಪಾಟೀಲ್ ಮತ್ತು ಕೆಪಿಸಿಸಿ...
ಅಫಿಡೆವಿಟ್ ಸಲ್ಲಿಸುವ ವೇಳೆ ಸುಳ್ಳು ಮಾಹಿತಿ ಆರೋಪ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ವಾಗ್ದಾಳಿ ನಡೆಸಿದ ಮಾಜಿ ಸಚಿವ...
ಬೆಂಗಳೂರು,ಜೂ,20,2019(www.justkannada.in): ಲೋಕಸಭೆ ಚುನಾವಣೆಯಲ್ಲಿ ಅಫಿಡೆವಿಟ್ ಸಲ್ಲಿಸುವ ವೇಳೆ ಸಂಸದ ಪ್ರಜ್ವಲ್ ರೇವಣ್ಣ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಮಾಜಿ ಸಚಿವ ಎ. ಮಂಜು ಆರೋಪಿಸಿದರು.
ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...
ಕುಸಿಯುತ್ತಿರುವ ನೀರಿನ ಮಟ್ಟ: ಬರಿದಾಗುತ್ತಿದೆ ಕಬಿನಿಯ ಒಡಲು..
ಮೈಸೂರು,ಜೂ, 20,2019(www.justkannada.in): ರಾಜ್ಯದಲ್ಲಿ ಮೊದಲು ತುಂಬುವ ಜಲಾಶಯ ಎಂಬ ಖ್ಯಾತಿಯಾಗಿರುವ ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಡಲು ಬರಿದಾಗುತ್ತಿದ್ದು ನೀರಿನ ಮಟ್ಟ ದಿನೇ ದಿನೇ ಕುಸಿಯುತ್ತಿದೆ.
ಜೂನ್ ಎರಡನೇ ವಾರ...
ಸಮ್ಮಿಶ್ರ ಸರ್ಕಾರದ ವಿರುದ್ದ ಹೆಚ್.ವಿಶ್ವನಾಥ್ ಬೇಸರ ವ್ಯಕ್ತಪಡಿಸಿದ ವಿಚಾರ: ಸಚಿವ ಸಾ.ರಾ ಮಹೇಶ್ ಪ್ರತಿಕ್ರಿಯಿಸಿದ್ದು ಹೀಗೆ…
ಮೈಸೂರು,ಜೂ,20,2019(www.justkannada.in): ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ದ ಬೇಸರ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವ ಸಾ.ರಾ ಮಹೇಶ್, ವಿಶ್ವನಾಥ್ ಮಾರ್ಗದರ್ಶನ ಮತ್ತು ಸಲಹೆಯನ್ನು ಸಿಎಂ ಮತ್ತು ಎಲ್ಲಾ ಸಚಿವರು ಬಳಸಿಕೊಳ್ಳಲಿ...
ಡಿ.ಗ್ರೂಪ್ ನೌಕರರನ್ನ ಕೆಲಸದಿಂದ ವಜಾಮಾಡದಂತೆ ಒತ್ತಾಯಿಸಿ ಮೈಸೂರಿನಲ್ಲಿ ಪ್ರತಿಭಟನೆ..
ಮೈಸೂರು,ಜೂ,20,2019(www.justkannada.in): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಿ.ಗ್ರೂಪ್ ನೌಕರರನ್ನ ಕೆಲಸದಿಂದ ವಜಾ ಮಾಡದಂತೆ ಒತ್ತಾಯಿಸಿ ಎಐಯುಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಕರ್ನಾಟಕ ರಾಜ್ಯ ಸಂಯುಕ್ತ ವಸತಿ...



