2022ರ ವೇಳೆಗೆ ನವಭಾರತ ನಿರ್ಮಾಣ ಗುರಿ ಮುಟ್ಟುವ ವಿಶ್ವಾಸವಿದೆ-ಸಂಸತ್ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ರಮನಾಥ್ ಕೋವಿಂದ್ ಭಾಷಣ…
ನವದೆಹಲಿ,ಜೂ,20,2019(www.justkannada.in): 2022ರ ವೇಳೆಗೆ ನವಭಾರತ ನಿರ್ಮಾಣ ಗುರಿ ಮುಟ್ಟುವ ವಿಶ್ವಾಸವಿದೆ ಎಂದು ರಾಷ್ಟ್ರಪತಿ ರಮನಾಥ್ ಕೋವಿಂದ್ ತಿಳಿಸಿದರು.
ಸಂಸತ್‌ನ ಸಂಸತ್ ಜಂಟಿ ಅಧಿವೇಶನ ಉದ್ದೇಶಿಸಿರಾಷ್ಟ್ರಪತಿ ರಾಮನಾಥ ಕೋವಿಂದ್ ಭಾಷಣ ಮಾಡಿದರು. ಈ ವೇಳೆ ಮಾತನಾಡಿದ...
ಸುಳ್ಳು ಹೇಳಿದ್ರೆ ಸಸ್ಪೆಂಡ್ ಮಾಡ್ತೀನಿ-ಮೈಸೂರಿನಲ್ಲಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳಿಗೆ ಫುಲ್ ಕ್ಲಾಸ್
ಮೈಸೂರು,ಜೂ,20,2019(www.justkannada.in): ಮೈಸೂರಿನಲ್ಲಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸರಿಯಾಗಿ ಮಾಹಿತಿ ನೀಡದ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡ ಘಟನೆ ನಡೆಯಿತು.
ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಂದಾಯ ಸಚಿವ ಆರ್.ವಿ ದೇಶಪಾಂಡೆ...
ಸಚಿವರ ಸಭೆಗೆ ರೈತರನ್ನ ಬಿಡದ ಹಿನ್ನಲೆ: ಸಭಾಂಗಣದ ಮುಂಭಾಗವೇ ಪ್ರತಿಭಟನೆಗೆ ಕುಳಿತ ಅನ್ನದಾತರು..
ಮೈಸೂರು,ಜೂ,20,2019(www.justkannada.in): ಮೈಸೂರಿನಲ್ಲಿ ಸಚಿವರ ಸಭೆಗೆ ರೈತರನ್ನ ಬಿಡದ ಹಿನ್ನೆಲೆ ಸಭೆ ನಡೆಯುತ್ತಿದ್ದ ಸಭಾಂಗಣ ಮುಂಭಾಗವೇ ರೈತರು ಕುಳಿತು ಪ್ರತಿಭಟನೆ ನಡೆಸಿದರು.
ಮೈಸೂರಿನ ಜಿ.ಪಂ ಸಭಾಂಗಣದಲ್ಲಿ ಕಂದಾಯ ಸಚಿವ ಆರ್.ವಿ ದೇಶಪಾಂಡೆ ಜಿಲ್ಲಾ ಉಸ್ತುವಾರಿ ಸಚಿವ...
ಸಿದ್ದರಾಮಯ್ಯ ಯಾವುದೇ ದೂರು ನೀಡಿಲ್ಲ: ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ನಿರಾಧಾರ- ಸಚಿವ ಜಿ.ಟಿ ದೇವೇಗೌಡ ಸ್ಪಷ್ಟನೆ…
ಮೈಸೂರು,ಜೂ,20,2019(www.justkannada.in): ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ವೇಳೆ ಸಿದ್ದರಾಮಯ್ಯ ಯಾವುದೇ ದೂರು ನೀಡಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ನಿರಾಧಾರ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ ಸ್ಪಷ್ಟನೆ ನೀಡಿದರು.
ಮೈಸೂರಿನಲ್ಲಿ ಇಂದು...
ಮೈತ್ರಿ ಸರ್ಕಾರ ರಚನೆಯಾಗಿದ್ದು ಇವರಿಂದ, ನನ್ನಿಂದಲ್ಲ: ಹೆಚ್. ವಿಶ್ವನಾಥ್ ಮನವೊಲಿಸಲು ಮತ್ತೆ ಯತ್ನಿಸುವೆ ಎಂದ್ರು ಮಾಜಿ ಪ್ರಧಾನಿ ಹೆಚ್.ಡಿ...
ಬೆಂಗಳೂರು,ಜೂ,20,2019(www.justkannada.in): ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್ ಎನ್ನುತ್ತಿದ್ದಾರೆ. ಆದರೆ ಸಮ್ಮಿಶ್ರ ಸರ್ಕಾರವನ್ನ ನಾನು ಮಾಡಿದ್ದಲ್ಲ. ಸೋನಿಯಾ ಗಾಂಧಿ ,ರಾಹುಲ್ ಗಾಂಧಿ ಒತ್ತಾಯದ ಮೇರೆಗೆ ಮೈತ್ರಿ ಸರ್ಕಾರ ರಚನೆ ಆಗಿದೆ ಎಂದು ಮಾಜಿ ಪ್ರಧಾನಿ...
ರಾಜೀನಾಮೆ ಅಂಗೀಕರಿಸದಿದ್ರೆ ಪಕ್ಷದ ಶಾಸಕತ್ವವೂ ಬೇಡ- ಪಕ್ಷ ತೊರೆಯುವ ಪರೋಕ್ಷ ಎಚ್ಚರಿಕೆ ನೀಡಿದ್ರೆ ಶಾಸಕ ಹೆಚ್ ವಿಶ್ವನಾಥ್..
ಬೆಂಗಳೂರು,ಜೂ,20,2019(www.justkannada.in): ದಯಮಾಡಿ ನನ್ನ ರಾಜೀನಾಮೆ ಅಂಗೀಕರಿಸಿ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ವಹಿಸಿ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ರಾಜೀನಾಮೆ ಅಂಗೀಕರಿಸದಿದ್ರೆ ಪಕ್ಷದ ಶಾಸಕತ್ವವೂ ಬೇಡ ಎಂದು ಜೆಡಿಎಸ್ ಶಾಸಕ...
ಮೈಸೂರು ಜಿಲ್ಲಾ ಪ್ರವಾಸ: ಗ್ರಾಮದ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಕಂದಾಯ ಸಚಿವ ಆರ್.ವಿ ದೇಶಪಾಂಡೆ..
ಮೈಸೂರು,ಜೂ,20,2019(www.justkannada.in): ನಿನ್ನೆ ಕೊಡಗು ಹಾಗೂ ಚಾಮರಾಜ ನಗರ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದ ಕಂದಾಯ ಸಚಿವ ಆರ್.ವಿ ದೇಶಪಾಂಡೆ ಇಂದು ಮೈಸೂರು ಜಿಲ್ಎಲಯಲ್ಲಿ ಜಿಲ್ಲಾ ಪ್ರವಾಸ ನಡೆಸುತ್ತಿದ್ದಾರೆ.
ಜಿಲ್ಲೆಯಲ್ಲಿನ ಪ್ರಕೃತಿ ವಿಕೋಪದಿಂದಾಗಿ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ...
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಚಿವ ಆರ್.ವಿ ದೇಶಪಾಂಡೆ…
ಮೈಸೂರು,ಜೂ,20,2019(www.justkannada.in): ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಆರ್.ವಿ ದೇಶಪಾಂಡೆ ಅವರಿಗೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ...
ಬೈಕ್ ಗೆ ಟೆಂಪೋ ಡಿಕ್ಕಿ: ದಂಪತಿ ಸ್ಥಳದಲ್ಲೇ ದುರ್ಮರಣ…
ಚಾಮರಾಜನಗರ,ಜೂ,20,2019(www.justkannada.in) ಬೈಕ್ ಗೆ ಟೆಂಪೋ ಡಿಕ್ಕಿಯಾಗಿ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕಾಗಲವಾಡಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಪತಿ ಮಾದೇಶ್ ಹಾಗೂ ಪತ್ನಿ ಮಣಿ ಮೃತಪಟ್ಟವರು....
ಜಯಚಾಮರಾಜ ಒಡೆಯರ್ ಜನ್ಮ ಶತಮಾನೋತ್ಸವ : ರಾಷ್ಟ್ರಪತಿ ಭೇಟಿ ಮಾಡಿದ ಪ್ರಮೋದಾದೇವಿ ಒಡೆಯರ್..
ಮೈಸೂರು, ಜೂ.19, 2019 : (www.justkannada.in news) : ಜಯಚಾಮರಾಜ ಒಡೆಯರ್ ಅವರ ಜನ್ಮದಿನದ ಶತಮಾನೋತ್ಸವದ ಅರ್ಥಪೂರ್ಣ ಹಾಗೂ ಸಂಭ್ರಮದ ಆಚರಣೆಗೆ ರಾಜವಂಶಸ್ಥರು ಪೂರ್ವ ತಯಾರಿ ನಡೆಸುತ್ತಿದ್ದಾರೆ.
ಈ ಸಂಬಂಧ ಪ್ರಮೋದಾದೇವಿ ಒಡೆಯರ್ ಅವರು...



