MYSORE DRUGS MAFIA; ಕೊಳ್ಳೆ ಹೊಡೆದ ಮೇಲೆ ಎಚ್ಚೆತ್ತ ಪೊಲೀಸರು..!
ಮೈಸೂರು,ಜುಲೈ,29,2025 (www.justkannada.in): ಮೈಸೂರಿನಲ್ಲಿ ನಡೆದಿರುವ ಕೋಟ್ಯಾಂತರ ರೂ. ಮೌಲ್ಯದ ಅಕ್ರಮ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಊರೆಲ್ಲಾ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ ಎಂಬಂತೆ ಡ್ರಗ್ಸ್ ವಿಚಾರದಲ್ಲಿ ರಾಷ್ಟ್ರದ್ಯಂತ ಮಾನ ಹೋದ...
ಇಂದು, ನಾಳೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ವಾಹನ ಸಂಚಾರ ನಿರ್ಬಂಧ
ಚಾಮರಾಜನಗರ, ಜುಲೈ,29,2025 (www.justkannada.in): ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಡೆಗೋಡೆ ಕುಸಿತ ಹಿನ್ನಲೆ ಇಂದು, ನಾಳೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಗೋಪಾಲಸ್ವಾಮಿ ಬೆಟ್ಟದ ರಸ್ತೆ ಬದಿ ಪ್ಯಾರಾಪಿಟ್...
ಕೆಆರ್ ಎಸ್ ಡ್ಯಾಂನಿಂದ ಭಾರಿ ಪ್ರಮಾಣದ ನೀರು ಬಿಡಗಡೆ: ನದಿ ಸಮೀಪ ತೆರಳದಂತೆ ಸೂಚನೆ
ಮಂಡ್ಯ,ಜುಲೈ,29,2025 (www.justkannada.in): ರಾಜ್ಯದಲ್ಲಿ ಮುಂಗಾರಿನಲ್ಲಿ ಉತ್ತಮ ಮಳೆಯಾಗುತ್ತಿದ್ದು ಜಲಾಶಯಗಳು ಬಹುತೇಕ ಭರ್ತಿಯಾಗಿದೆ. ಈ ನಡುವೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ ಎಸ್ ಜಲಾಶಯದಿಂದ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗಿದೆ.
ಕೆಆರ್...
ಎಲ್ಲಾ ಹುದ್ದೆಗಳಿಗೂ ಖರ್ಗೆ ಸಮರ್ಥರು: ರಾಜ್ಯ ರಾಜಕಾರಣಕ್ಕೆ ಬರ್ತೀನಿ ಅಂದ್ರೆ ತಪ್ಪೇನಿಲ್ಲ- ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ಜುಲೈ,29,2025 (www.justkannada.in): ಮಲ್ಲಿಕಾರ್ಜುನ ಖರ್ಗೆ ಎಲ್ಲಾ ಹುದ್ದೆಗಳಿಗೂ ಸಮರ್ಥರು. ಅವರು ರಾಜ್ಯ ರಾಜಕಾರಣಕ್ಕೆ ಬರುತ್ತೇನೆ ಅಂದರೆ ತಪ್ಪೇನಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸಿಎಂ ಸ್ಥಾನ ಕೈತಪ್ಪಿದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ...
ಇಂದಿನಿಂದ 4ದಿನ ಶಾಸಕರು, ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ, ಚರ್ಚೆ
ಬೆಂಗಳೂರು,ಜುಲೈ,29,2025 (www.justkannada.in): ಸಿಎಂ ಸಿದ್ದರಾಮಯ್ಯ ಇಂದಿನಿಂದ 4 ದಿನಗಳ ಕಾಲ ಸಚಿವರು ಶಾಸಕರ ಜೊತೆ ಸಭೆ ನಡೆಸಿ ಚರ್ಚಿಸಲಿದ್ದಾರೆ.
4 ದಿನಗಳ ಕಾಲ ಶಾಸಕರ ಜೊತೆ ಉಸ್ತುವಾರಿ ಸಚಿವರ ಸಮ್ಮುಖದಲ್ಲಿಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದು...
ಮುಡಾದಿಂದ ನಿವೇಶನಗಳ ಇ-ಹರಾಜು: ಅರ್ಜಿ ಆಹ್ವಾನ
ಮೈಸೂರು,ಜುಲೈ,28,2025 (www.justkannada.in): ಮೈಸೂರು ಅಭಿವೃದ್ದಿ ಪ್ರಾಧಿಕಾರವು ಅಭಿವೃದ್ದಿಪಡಿಸಿರುವ ಪ್ರತಿಷ್ಠಿತ ಬಡಾವಣೆಗಳಲ್ಲಿ ಮೂಲೆ ಮತ್ತು ಮಧ್ಯಂತರ ನಿವೇಶನಗಳ ಇ-ಹರಾಜು ಪ್ರಕ್ರಿಯೆ ಕೈಗೊಂಡಿದ್ದು ಹರಾಜಿನಲ್ಲಿ ಪಾಲ್ಗೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
31.07.2025 ರ ಸಂಜೆ 6.00 ಗಂಟೆಯ ನಂತರ...
ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಕೇಂದ್ರಕ್ಕೆ 6 ಬಾರಿ ಮನವಿ- ಸ್ಪಷ್ಟನೆ ಕೊಟ್ಟ ಕೃಷಿ ಇಲಾಖೆ
ಬೆಂಗಳೂರು, ಜುಲೈ, 28,2025 (www.justkannada.in): ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮತ್ತು ಸರಬರಾಜು ಮಾಡಲಾಗಿರುತ್ತದೆ. ಇದರಿಂದಾಗಿ ರಾಜ್ಯದಲ್ಲಿ...
ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ.ಜುಲೈ.28,2025 (www.justkannada.in): ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಕ್ಟೋಬರ್ 01 ರಂದು ರಾಜ್ಯ ಮಟ್ಟದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಈ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ...
9 ಉಗ್ರನೆಲೆಗಳು ನಾಶ, 100 ಭಯೋತ್ಪಾದಕರು ನಿರ್ನಾಮ- ಆಪರೇಷನ್ ಸಿಂಧೂರ ಬಗ್ಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಮಾತು
ನವದೆಹಲಿ, ಜುಲೈ, 28,2025 (www.justkannada.in): ಆಪರೇಷನ್ ಸಿಂಧೂರ ಐತಿಹಾಸಿಕ ಮಿಲಿಟರಿ ಕ್ರಮವಾಗಿದ್ದು 9 ಉಗ್ರನೆಲೆಗಳು ನಾಶ ಮಾಡಲಾಗಿದೆ, 100 ಭಯೋತ್ಪಾದಕರನ್ನ ಹೊಡೆದುರುಳಿಸಿದ್ದೇವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದರು.
ಆಪರೇಷನ್...













