Thursday, April 30, 2026
Home Blog Page 4661

ಸಂಸದರು ಏನು ಮಾಡಲಾಗಲ್ಲ ಎಂದು ಹೇಳಿಲ್ಲ: ನನ್ನ ಹೇಳಿಕೆ ತಿರುಚಲಾಗಿದೆ- ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ…

0
ನವದೆಹಲಿ,ಜೂ,18,2019(www.justkannada.in): ಸಂಸದರು ಏನು ಮಾಡಲಾಗಲ್ಲ. ಎಲ್ಲವೂ ರಾಜ್ಯ ಸರ್ಕಾರದ ಕೈಯಲ್ಲಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿಕೆ ನೀಡಿದ್ದಾರೆ ಎಂದು ಸುದ್ದಿಯಾದ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸುಮಲತಾ ಅಂಬರೀಶ್, ನಾನು...

ಸಿದ್ದರಾಮಯ್ಯ ವಿರುದ್ದ ಮತ್ತೆ ಗುಡುಗು:  ರಾಜೀನಾಮೆ ವಾಪಸ್ ಕುರಿತು ಹೆಚ್. ವಿಶ್ವನಾಥ್ ಪ್ರತಿಕ್ರಿಯಿಸಿದ್ದು ಹೀಗೆ..

0
ಬೆಂಗಳೂರು,ಜೂ,18,2019(www.justkannada.in): ಗಣಿ ಲೂಟಿ ಹಣವನ್ನ ವಾಪಸ್ ತರುವುದಾಗಿ ಹೇಳಿ ತೊಡೆ ತಟ್ಟಿ 350 ಕಿ.ಲೋ. ಮೀಟರ್ ಪಾದಯಾತ್ರೆ ಮಾಡಿದ್ದ ಸಿದ್ದರಾಮಯ್ಯ ಇದೀಗ ಜಿಂದಾಲ್ ವಿಚಾರದಲ್ಲಿ ಏಕೆ ಮೌನವಾಗಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್...

ರಾಮನಗರ ಜಿಲ್ಲೆಯಲ್ಲಿ ಕುಡಿಯುವ ನೀರು ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ  

0
ರಾಮನಗರ, ಜೂ. 18,2019(www.justkannada.in): ಮುಖ್ಯಮಂತ್ರಿ  ಎಚ್ ಡಿ ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಸುಮಾರು 540 ಕೋಟಿ ರೂ. ವೆಚ್ಚದ ಯೋಜನೆಗೆ ಇಂದು ಕಣ್ವಾ ಜಲಾಶಯ ಬಳಿ ಗುದ್ದಲಿ ಪೂಜೆ...

ಜಿಂದಾಲ್ ಕಂಪನಿಯಿಂದ 20 ಕೋಟಿ ರೂ. ಚೆಕ್ ಪಡೆದ ಆರೋಪ ಕುರಿತು ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ತಿರುಘೇಟು ನೀಡಿದ...

0
ಬೆಂಗಳೂರು,ಜೂ,18,2019(www.justkannada.in):  ಜಿಂದಾಲ್ ಕಂಪನಿಯಿಂದ 20 ಕೋಟಿ ರೂ. ಪಡೆದಿದ್ದರು ಎಂದು ತಮ್ಮ ಮೇಲೆ ಆರೋಪ ಮಾಡಿರುವ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಟ್ವೀಟರ್ ನಲ್ಲಿ ಸಿಎಂ ಕುಮಾರಸ್ವಾಮಿ...

ಆತುರಪಟ್ಟು ಆತ್ಮಹತ್ಯೆಯ ದಾರಿ ಹಿಡಿಯಬೇಡಿ: ರೈತರಿಗೆ ಅಭಯ: ಗ್ರಾಮವಾಸ್ತವ್ಯದ ಬಗ್ಗೆ ಬಿಜೆಪಿ ಟೀಕೆಗೆ ಉತ್ತರ ಕೊಟ್ಟ ಸಿಎಂ ಹೆಚ್.ಡಿ...

0
ಮಂಡ್ಯ,ಜೂ,18,2019(www.justkannada.in): ಆತುರಪಟ್ಟು ಆತ್ಮಹತ್ಯೆಯ ದಾರಿಯನ್ನ ರೈತರು ಹಿಡಿಯಬಾರದು. ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಎಂತಹದ್ದೇ ಕಷ್ಟ ಇದ್ದರೂ ಧೈರ್ಯದಿಂದ ಬದುಕುವ ಛಲ ಬೆಳೆಸಿಕೊಳ್ಳಿ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ರೈತರಿಗೆ ಅಭಯ ನೀಡಿದರು. ಮಂಡ್ಯ ಜಿಲ್ಲೆ...

ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಮತ್ತೆ ಸಂಕಷ್ಟ: ಕಾಮಗಾರಿ ನಿರ್ಮಾಣಕ್ಕೆ ಬಂದವರನ್ನು ತಡೆದ ರೈತರು

0
ಮೈಸೂರು:ಜೂ-18:(www.justkannada.in) ಸಾಹಸಸಿಂಹ, ದಿ.ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಮತ್ತೆ ವಿಘ್ನ ಎದುರಾಗಿದ್ದು, ಸ್ಮಾರಕ ನಿರ್ಮಾಣಕ್ಕೆ ಸ್ಥಳೀಯ ರೈತರು ತೀವ್ರ ವಿರೋಧ ವ್ಯಕ್ತಪಡಿಸಿ ಕಾಮಗಾರಿ ತಡೆದಿದ್ದಾರೆ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ...

ಮೈಸೂರು: ಬಹಿರ್ದೆಸೆಗೆ ತೆರಳಿದ್ದ  ವಿಧವೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕ…

0
ಮೈಸೂರು,ಜೂ,18,2019(www.justkannada.in): ಬಹಿರ್ದೆಸೆಗೆ ತೆರಳಿದ  ವಿಧವೆ ಮೇಲೆ ಯುವಕನೋರ್ವ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಮೈಸೂರು ತಾಲ್ಲೂಕಿನಲ್ಲಿ ನಡೆದಿದೆ. ಮೈಸೂರು ತಾಲೂಕಿನ ಎಡಹಳ್ಳಿ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಎಡಹಳ್ಳಿ ಗ್ರಾಮದ ನಿವಾಸಿ ನಿಂಗಮ್ಮ ಎಂಬ...

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡದ ಹಿನ್ನೆಲೆ: ಸಮ್ಮಿಶ್ರ ಸರ್ಕಾರದ ವಿರುದ್ದ ಹೆಚ್.ವಿಶ್ವನಾಥ್ ಅಸಮಾಧಾನ…

0
ಬೆಂಗಳೂರು,ಜೂ,18,2019(www.justkannada.in):  ಸಮ್ಮಿಶ್ರ ಸರ್ಕಾರದ ನೂತನ ಸಚಿವರಾಗಿ ಇಬ್ಬರು ಪಕ್ಷೇತರ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರೂ ಇನ್ನು ಖಾತೆ ಹಂಚಿಕೆ ಮಾಡದಿರುವುದಕ್ಕೆ ಸಮ್ಮಿಶ್ರ ಸರ್ಕಾರದ ವಿರುದ್ದ ಜೆಡಿಎಸ್ ಶಾಸಕ ಹೆಚ್.ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು...

ಸ್ಯಾಂಡಲ್ ವುಡ್ ನಟನ ಜತೆ ‘ ಶ್ರೀನಿವಾಸ ಕಲ್ಯಾಣ ‘ ವಾಗುತ್ತಿರುವ ಮೈಸೂರಿನ ಜರ್ನಲಿಸ್ಟ್ ಯಾರು ಗೊತ್ತ…?

0
  ಮೈಸೂರು, ಜೂ.18, 2019 : (www.justkannada.in news) : ನಟ, ನಿರ್ದೇಶಕ ಶ್ರೀನಿ ಅಲಿಯಾಸ್ ಎಂಜಿ ಶ್ರೀನಿವಾಸ್ ಕಲ್ಯಾಣವಾಗುತ್ತಿದ್ದಾರೆ. ಮೈಸೂರು ಮೂಲದ ಪತ್ರಕರ್ತೆ ಶೃತಿ ಇಂದಿರ ಲಕ್ಷ್ಮೀನಾರಾಯಣ ಜತೆಗೆ ಜೂ. 30 ರಂದು...

ವಿಶ್ವಕಪ್ ಕ್ರಿಕೆಟ್: ಇಂದು ಇಂಗ್ಲೆಂಡ್- ಅಫ್ಗಾನಿಸ್ತಾನ ಪಂದ್ಯ

0
ಲಂಡನ್, ಜೂನ್ 18, 2019 (www.justkannada): ಸೆಮಿಫೈನಲ್‌ನತ್ತ ಹೆಜ್ಜೆಯಿಟ್ಟಿರುವ ಇಂಗ್ಲೆಂಡ್‌ ತಂಡ, ಕೊನೆಯ ಸ್ಥಾನದಲ್ಲಿರುವ ಅಫ್ಗಾನಿಸ್ತಾನ ತಂಡವನ್ನು ಇಂದು ಎದುರಿಸಲಿದೆ. ಆತಿಥೇಯರಿಗೆ ಕೆಲವು ಆಟಗಾರರು ಗಾಯಾಳಾಗಿರುವುದು ಸಮಸ್ಯೆಯಾಗಿದೆ. ತಂಡದ ಸಾರಥ್ಯ ವಹಿಸಿರುವ ಇಯಾನ್‌ ಮಾರ್ಗನ್‌, ವೆಸ್ಟ್‌...