Wednesday, April 29, 2026
Home Blog Page 4666

ಸಿಎಂ ಗ್ರಾಮವಾಸ್ತವ್ಯದ ಬಗ್ಗೆ ಟೀಕೆ: ಜಿಂದಾಲ್ ಕಂಪನಿಗೆ ಭೂಮಿ ವಿಚಾರದಲ್ಲಿ ರಾಜಕೀಯ ಮಾಡುವ ಅಗತ್ಯ ನನಗಿಲ್ಲ ಎಂದ್ರು ಬಿ.ಎಸ್...

0
ಮೈಸೂರು,ಜೂ,17,2019(www.justkannada.in): ಜಿಂದಾಲ್ ಕಂಪನಿಗೆ ಭೂಮಿ ಹಂಚುವ ವಿಚಾರದಲ್ಲಿ ರಾಜಕೀಯ ಮಾಡುವ ಅಗತ್ಯ ನನಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದರು. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಬಿ.ಎಸ್ ಯಡಿಯೂರಪ್ಪ, ಜಿಂದಾಲ್‌ಗೆ ಭೂಮಿ...

ವೈದ್ಯರ ಮೇಲೆ ಹಲ್ಲೆ ಖಂಡಿಸಿ ಮುಷ್ಕರ ಹಿನ್ನೆಲೆ: ಟ್ವಿಟ್ಟರ್ ನಲ್ಲಿ ವೈದ್ಯರಿಗೆ ಮನವಿ ಮಾಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ

0
ಬೆಂಗಳೂರು,ಜೂ,17,2019(www.justkannada.in):  ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ದೇಶದಾದ್ಯಂತ ವೈದ್ಯರು ಮುಷ್ಕರ ಹೂಡಿದ್ದು, ರಾಜ್ಯಕ್ಕೂ ಮುಷ್ಕರದ ಬಿಸಿ ತಟ್ಟಿದೆ. ಈ ನಡುವೆ ರೋಗಿಗಳಿಗೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸಲು ವೈದ್ಯರಿಗೆ ಸಿಎಂ ಹೆಚ್.ಡಿ...

ಪಕ್ಷಿಗಳ ಲೋಕಕ್ಕೂ ಲಗ್ಗೆ ಇಟ್ಟ ಡಿ.ಬಾಸ್: ನಟ ದರ್ಶನ್ ಹುಟ್ಟುಹಬ್ಬಕ್ಕೆ ವಿಶ್ ಮಾಡಿ ಲವ್ ಯೂ ಹೇಳಿದ ಗಿಳಿಮರಿ..

0
ಮೈಸೂರು,ಜೂ,17,2019(www.justkannada.in): ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಾಣಿಪ್ರಿಯ, ಅವರು ಪ್ರಾಣಿಗಳನ್ನ ಎಷ್ಟೊಂದು ಪ್ರೀತಿಸುತ್ತಾರೆಂಬುದು ಎಲ್ಲರಿಗೂ ಗೊತ್ತೇ ಇದೆ. ಈ ನಡುವೆ ಡಿ. ಬಸ್ ಇದೀಗ ಪಕ್ಷಿಗಳ ಲೋಕಕ್ಕೂ ಲಗ್ಗೆ ಇಟ್ಟಿದ್ದಾರೆ. ಹೌದು, ಸಾಂಸ್ಕೃತಿಕ ನಗರಿ...

ಪ. ಬಂಗಾಳದಲ್ಲಿ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಇಂದು ದೇಶದಾದ್ಯಂತ ವೈದ್ಯರ ಮುಷ್ಕರ: ರೋಗಿಗಳ ಪರದಾಟ

0
ಬೆಂಗಳೂರು,ಜೂ,17,2019(www.justkannada.in):ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲೆ ಹಲ್ಲೆ ಖಂಡಿಸಿ ಇಂದು ದೇಶಾದ್ಯಂತ ವೈದ್ಯರ ಮುಷ್ಕರ ನಡೆಸಲು ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿದ್ದು . ಈ ಹಿನ್ನೆಲೆ ಇಂದು ಬೆಳಗ್ಗೆ 6 ಗಂಟೆಯಿಂದ ವೈದ್ಯರು...

ಪ್ರೌಢಶಾಲೆಗೆ ಕಟ್ಟಡವಿಲ್ಲದ ಗ್ರಾಮದಲ್ಲಿ ಸಿಎಂ ವಾಸ್ತವ್ಯಕ್ಕೆ ಸಿದ್ಧತೆ

0
ಕಲಬುರಗಿ:ಜೂ-17: ಜಿಲ್ಲೆಯ ಜೀವನಾಡಿ ಭೀಮಾ ನದಿ ತೀರದ ತಾಲೂಕಿನ ಹೇರೂರ ಬಿ. ಗ್ರಾಮದಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಜೂ. 22ರಂದು ವಾಸ್ತವ್ಯ ಹೂಡುತ್ತಿರುವ ಹಿನ್ನೆಲೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಕಲಬುರಗಿ ಮಹಾನಗರದಿಂದ 40 ಕಿ.ಮೀ....

ಕೌತುಕ, ಕುತೂಹಲದ ಚಂದ್ರಯಾನ-2

0
ಹೈದರಾಬಾದ್:ಜೂ-17: ಚಂದ್ರಯಾನ-2 ಉಡಾವಣೆಗೆ ಸಿದ್ಧತೆ ಭರದಿಂದ ಸಾಗಿದೆ. ಬಾಹ್ಯಾಕಾಶ ರಂಗದಲ್ಲಿ ಈಗಾಗಲೇ ಮಹತ್ವದ ಮೈಲಿಗಲ್ಲು ಗಳನ್ನು ದಾಖಲಿಸಿರುವ ಭಾರತ ಈ ಮಹತ್ವದ ಯೋಜನೆ ಸಾಕಾರಕ್ಕೆ ಸಜ್ಜಾಗಿದೆ. ಪ್ರಪಂಚದ ಹಲವು ದೇಶಗಳು ಕೂಡ ಈ...

ಐಎಂಎ ಆಸ್ತಿ ಮುಟ್ಟುಗೋಲು ಹಾಕಲು ನಿರ್ಧಾರ

0
ಬೆಂಗಳೂರು:ಜೂ-17: ಐ ಮಾನಿಟರಿ ಅಡ್ವೈಸರಿ (ಐಎಂಎ) ವಂಚನೆ ಪ್ರಕರಣ ಸಂಬಂಧ ನಾಪತ್ತೆ ಆಗಿರುವ ಮನ್ಸೂರ್ ಖಾನ್ ವಿರುದ್ಧ ಕರ್ನಾಟಕ ಠೇವಣಿದಾರರ ಹಿತರಕ್ಷಣಾ ಕಾಯ್ದೆ (ಕೆಪಿಐಡಿ) ಅನ್ವಯ ಹೆಚ್ಚುವರಿ ಪ್ರಕರಣ ದಾಖಲಿಸಿಕೊಂಡು, ಆಸ್ತಿ ಮುಟ್ಟುಗೋಲು...

ಸಿನಿಮಾದವರು ಏನು ಮಾಡಬಹುದು ಎಂಬುದು ಲೋಕಸಭಾ ಚುನಾವಣೆಯಲ್ಲಿ ಗೊತ್ತಾಗಿದೆ: ಸಚಿವ ಸಾ ರಾ ಮಹೇಶ್ ಅವರಿಗೆ ಹರ್ಷಿಕಾ ಪೂಣಚ್ಚ...

0
ಬೆಂಗಳೂರು:ಜೂ-16:(www.justkannada.in) ಸಿನಿಮಾದವರು ಏನು ಮಾಡಬಹುದು ಅನ್ನೋದು ಇತ್ತೀಚಿಗೆ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಗೊತ್ತಾಗಿದೆ. ಸಿನಿಮಾದವರ ಬಗ್ಗೆ ಹಗುರವಾಗಿ ಮಾತನಾಡಬೇಡಿ ಎಂದು ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ಸಚಿವ ಸಾ ರಾ ಮಹೇಶ್...

ಬಿಜೆಪಿಗೆ ಬೇಕಿರುವುದು ಅಗ್ಗದ ಪ್ರಚಾರ ಹೊರತು; ಅಭಿವೃದ್ಧಿಯಲ್ಲ: ಸಿಎಂ ಕುಮಾರಸ್ವಾಮಿ ತಿರುಗೇಟು

0
ಬೆಂಗಳೂರು:ಜೂ-16:9www.justkannada.in) ಜಿಂದಾಲ್ ಸೇರಿದಂತೆ ವಿವಿಧ ವಿಚಾರಕ್ಕೆ ಸಂಬಂಧಿಸಿದಂತೆ ಸಮ್ಮಿಶ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿರುವ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಬಿಜೆಪಿ...

ದುಬೈ ಬೀಚ್ ನಲ್ಲಿ ಈಜಲು ಹೋದಾಗ ಹೃದಾಯಾಘಾತದಿಂದ ಸಾವನ್ನಪ್ಪಿದ ಬೆಂಗಳೂರು ಮೂಲದ ವ್ಯಕ್ತಿ

0
ದುಬೈ:ಜೂ-16:(www.justkannada.in) ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ ಬೆಂಗಳೂರು ಮೂಲದ ವ್ಯಕ್ತಿಯೊಬ್ಬ ಯುನೈಟೆಡ್​​ ಅರಬ್​ ಎಮಿರೇಟ್ಸ್​(ಯುಎಇ)ನ ಪ್ರಸಿದ್ಧ ಬೀಚ್​ ಜುಮೇರಾದಲ್ಲಿ ಈಜುವಾಗ ಹೃದಾಯಾಘಾತದಿಂದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಜಾನ್​ ಪ್ರೀತಂ ಪೌಲ್ ಎಂದು ಗುರುತಿಸಲಾಗಿದೆ....