Wednesday, April 29, 2026
Home Blog Page 4669

ಮಾಜಿ ಶಾಸಕರ ಕಾರು ಡಿಕ್ಕಿ: ಬೈಕ್ ಸವಾರ ಸ್ಥಳದಕ್ಕೇ ಸಾವು…

0
ಬೆಳಗಾವಿ,ಜೂ,15,2019(www.justkannada.in):  ಮಾಜಿ ಶಾಸಕ ಅರವಿಂದ ಪಾಟೀಲ್ ಅವರ ಕಾರು ಬೈಕ್ ಗೆ  ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ರಾಯಭಾಗ ತಾಲ್ಲೂಕಿನ ಮಾಡಲಗಿ ಗ್ರಾಮದಲ್ಲಿ ಈ ಘಟನೆ...

ಬಿಎಸ್ ವೈ ಕಾಲದಲ್ಲೇ ಜಿಂದಾಲ್ ಗೆ ಭೂಮಿ ನೀಡಿದ್ದು: ಕೈಗಾರಿಕೆಗೆ ಭೂಮಿ ನೀಡುವ ವಿಚಾರದಲ್ಲಿ ರಾಜಕೀಯ ಸಲ್ಲದು –ಗೃಹ...

0
ಬೆಂಗಳೂರು,ಜೂ,15,2019(www.justkannada.in):  ಬಿ.ಎಸ್ ಯಡಿಯೂರಪ್ಪ ಅವರ ಕಾಲದಲ್ಲೇ ಜಿಂದಾಲ್ ಗೆ ಭೂಮಿ ನೀಡಲಾಗಿದೆ. ಹೀಗಾಗಿ ಕೈಗಾರಿಕೆಗೆ ಭೂಮಿ ನೀಡುವ ವಿಚಾರದಲ್ಲಿ ರಾಜಕೀಯ ಸಲ್ಲದು ಎಂದು ಗೃಹ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಇಂದು ಮಾಧ್ಯಮದ ಜತೆ...

ಐಎಂಎ ಸಂಸ್ಥೆ ನಿರ್ದೇಶಕರ ಮನೆ ಮೇಲೆ ಎಸ್ ಐಟಿ ದಾಳಿ ಪರಿಶೀಲನೆ…

0
ಬೆಂಗಳೂರು,ಜೂ,15,2019(www.justkannada.in): ಹೂಡಿಕೆದಾರರಿಗೆ ಐಎಂಎ ಜ್ಯೂವೆಲ್ಲರಿ ಕಂಪನಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಐಎಂಎ ಸಂಸ್ಥೆಯ ನಿರ್ದೇಶಕರ ಮನೆ ಮೇಲೆ ಎಸ್ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಾವಿರಾರು ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಂಎ...

ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರನ್ನ ಭೇಟಿಯಾಗಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದ...

0
ಬೆಂಗಳೂರು, ಜೂನ್ 15,2019(www.justkannada.in):  ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದರು. ಮಹದಾಯಿ ಹಾಗೂ ಕೃಷ್ಣಾ...

ಶೀಘ್ರದಲ್ಲೇ ಮತ್ತೊಂದು ಸುತ್ತಿನ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸುಳಿವು ಸಚಿವ ಶಿವಶಂಕರರೆಡ್ಡಿ…

0
ಚಿಕ್ಕಬಳ್ಳಾಪುರ,ಜೂ,15,2019(www.justkannada.in): ನಿನ್ನಯಷ್ಟೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಿ ಇಬ್ಬರು ಪಕ್ಷೇತರ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದ್ದು, ಇದೀಗ ಅಸಮಾಧಾನಿತರನ್ನ ಸಮಾಧಾನ ಪಡಿಸುವ ಸಲುವಾಗಿ ಶೀಘ್ರದಲ್ಲೇ ಮತ್ತೊಂದು ಸುತ್ತಿನ ಸಚಿವ ಸಂಪುಟ ವಿಸ್ತರಣೆ...

ವಂಚನೆ ಪ್ರಕರಣದಲ್ಲಿ ಮಾಜಿ ಕಾರ್ಪೋರೇಟರ್ ಗೆ ಸಂಕಷ್ಠ : ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್.

0
  ಮೈಸೂರು, ಜೂ.15, 2019 : (www.justkannada.in news) : ವಂಚನೆ ಪ್ರಕರಣವೊಂದರ ಆರೋಪ ಎದುರಿಸುತ್ತಿರುವ ಮೈಸೂರು ನಗರ ಪಾಲಿಕೆ ಮಾಜಿ ಕಾರ್ಪೋರೇಟರ್ ಸೋಮಸುಂದರ್ ಅವರ ನಿರೀಕ್ಷಣ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಮೈಸೂರು ಮಹಾನಗರ ಪಾಲಿಕೆ...

ಹಣ ವಾಪಸ್ ಕೊಡಿಸುವ ಜವಾಬ್ದಾರಿ ನಮ್ಮದು- ಐಎಂಎ ಸಂತ್ರಸ್ತರಿಗೆ ಭರವಸೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ,ಎಸ್ ಯಡಿಯೂರಪ್ಪ….

0
ಬೆಂಗಳೂರು,ಜೂ,15,2019(www.justkannada.in): ಐಎಂಎ ಜ್ಯೂಯೆಲ್ಸ್ ಮಾಲೀಕನಿಂದ ಅಮಾಯಕರಿಗೆ ಆಗಿರುವ ಅನ್ಯಾಯಕ್ಕೆ ಸ್ಪಂದಿಸುವ ಸಲುವಾಗಿ ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಮಧ್ಯಸ್ಥಿಕೆಗೆ ಕ್ರಮ ಕೈಗೊಳ್ಳಲಿದ್ದಾರೆ. ಐಎಂಎ ಸಂಸ್ಥೆಯಿಂದ ವಂಚನೆಗೊಳಗಾದವರಿಗೆ ಹಣ ವಾಪಸ್ ಕೊಡಿಸುವ ಜವಾಬ್ದಾರಿ ನಮ್ಮ...

ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ: ಸ್ಥಳೀಯರಿಗೆ ಅವಕಾಶ  ಒದಗಿಸಲು ಐಬಿಪಿಎಸ್ ನಿಯಮಗಳಿಗೆ...

0
ಬೆಂಗಳೂರು, ಜೂನ್ 15,2019(www.justkannada.in): ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಗೆ ನೇಮಕಾತಿ ಸಂದರ್ಭದಲ್ಲಿ ಸ್ಥಳೀಯ ಭಾಷಾ ಜ್ಞಾನ ಹೊಂದಿರುವ ಸ್ಥಳೀಯರಿಗೆ ಅವಕಾಶ ಒದಗಿಸುವಂತೆ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯ (ಐಬಿಪಿಎಸ್) ನಿಯಮಗಳಿಗೆ ತಿದ್ದುಪಡಿ ಮಾಡುವಂತೆ ಸಿಎಂ...

 ಐಎಂಎ ಸಂತ್ರಸ್ತರಿಗೆ ಅನ್ಯಾಯವಾಗಲು ಬಿಡುವುದಿಲ್ಲ- ಬಿಎಸ್ ಯಡಿಯೂರಪ್ಪ..

0
ಬೆಂಗಳೂರು,ಜೂ,15,2019(www.justkannada.in): ಐಎಂಎ ಜ್ಯುವೆಲ್ಲರಿ ಮನ್ಸೂರ್ ಅಲಿಖಾನ್ ಮೋಸ ಕುರಿತು ನಮ್ಮ ಸಂಸದರು.ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಲಿದ್ದಾರೆ. ಐಎಂಎ ಸಂತ್ರಸ್ತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಜಿಂದಾಲ್ ಕಂಪನಿಗೆ ಸರ್ಕಾರಿ...