ಸಚಿವ ಆರ್.ವಿ ದೇಶಪಾಂಡೆ ಅವರ ಬೆಂಗಾವಲು ವಾಹನ ಪಲ್ಟಿ…
ಉತ್ತರ ಕನ್ನಡ,ಜೂ,15,2019(www.justkannada.in): ಕಂದಾಯ ಸಚಿವ ಆರ್.ವಿದೇಶಪಾಂಡೆ ಅವರ ಬೆಂಗಾವಲು ವಾಹನ ಪಲ್ಟಿಯಾಗಿ ವಾಹನದಲ್ಲಿದ್ದ ಇಬ್ಬರು ಗಾಯಗೊಂಡಿರುವ ಘಟನೆ ಇಂದು ನಡೆದಿದೆ.
ಉತ್ತರಕನ್ನಡ ಜಿಲ್ಲೆಯ ಕಾರವಾರದ ಕದ್ರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ...
ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ…
ನವದೆಹಲಿ,ಜೂ,15,2019(www.justkannada.in): ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ದೇಶದ ಪ್ರಧಾನಿಯಾಗಿ ಮರುಆಯ್ಕೆಯಾಗಿದ್ದಕ್ಕೆ ಶುಭ ಕೋರಿದರು.
ನವದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ಮೋದಿ ನಿವಾಸಕ್ಕೆ ಭೇಟಿ ನೀಡಿದ...
ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕರ ಕಿರುಕುಳಕ್ಕೆ ಬೇಸತ್ತ ಬಾಲಕಿ ಆತ್ಮಹತ್ಯೆಗೆ ಶರಣು
ಬೆಂಗಳೂರು:ಜೂ-15;(www.justkannada.in) ಪ್ರೀತಿಸುವಂತೆ ಹಿಂದೆ ಬಿದ್ದ ಇಬ್ಬರು ಯುವಕರ ಹಿಂಸೆ ತಾಳಲಾರದೇ ಮನನೊಂದ ಅಪ್ರಾಪ್ತ ಬಾಲಕಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.
ಇಲ್ಲಿನ ಎಡೇಹಳ್ಳಿ ಗ್ರಾಮದ ಧನಲಕ್ಷ್ಮೀ (14) ಮೃತ ದುರ್ದೈವಿ....
ವಂಚನೆ ಪ್ರಕರಣ : ಮಾಜಿ ಕಾರ್ಪೋರೇಟರ್ ಸಲ್ಲಿಸಿದ ನಿರೀಕ್ಷಣಾ ಜಾಮೀನಿನ ತೀರ್ಪು ಇಂದು …
ಮೈಸೂರು, ಜೂ.15, 2019 : (www.justkannada.in news) : ವಂಚನೆ ಪ್ರಕರಣವೊಂದರ ಆರೋಪ ಎದುರಿಸುತ್ತಿರುವ ಮೈಸೂರು ನಗರ ಪಾಲಿಕೆ ಮಾಜಿ ಕಾರ್ಪೋರೇಟರ್ ಸೋಮಸುಂದರ್ ಅವರ ನಿರೀಕ್ಷಣ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು ಈ...
ಧವನ್ ಗಾಯಗೊಂಡರೂ ಆಡುವ ಆಸೆ ಕಮರಿಲ್ಲ ! ಅದಕ್ಕೆ ತಂಡದೊಂದಿಗಿದ್ದಾರೆ ಎಂದ ಕೊಹ್ಲಿ..
ಲಂಡನ್, ಜೂನ್ 15, 2019 (www.justkannada.in): ಗಾಯದ ಸಮಸ್ಯೆಯಿಂದ ಮೂರು ವಾರಗಳ ವಿಶ್ರಾಂತಿ ಪಡೆಯಲು ಸೂಚಿಸಿದ್ದರೂ ಶಿಖರ್ ಧವನ್ ಇನ್ನೂ ತಂಡದೊಂದಿಗೇ ಇದ್ದಾರೆ. ಈ ಪ್ರಶ್ನೆಗೆ ನಾಯಕ ಕೊಹ್ಲಿ ಉತ್ತರಿಸಿದ್ದಾರೆ.
'ಧವನ್ ಗೆ ಆಡಬೇಕು...
ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಸಂಸದೆ ಸುಮಲತಾ ಅಂಬರೀಶ್ ರಿಂದ ವಿಶೇಷಪೂಜೆ, ತುಲಭಾರ ಸೇವೆ…
ಧಾರಾವಾಡ,ಜೂ,15,2019(www.justkannada.in): ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ಧಾರವಾಡ ಹೊರವಲಯದಲ್ಲಿರುವ ನುಗ್ಗಿಕೇರಿಯ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ನಟ ದಿ. ಅಂಬರೀಶ್ ಅವರ ಸ್ನೇಹಿತ ನಾರಾಯಣ್ ಎಂಬುವವರು ಲೋಕಸಭಾ...
ಪಾಕಿಸ್ತಾನಿ ಮೂಲದ ಬಶೀರ್ ಚಾಚಾಗೆ ಟಿಕೆಟ್ ಕೊಡಿಸಿದ ಧೋನಿ !
ಲಂಡನ್, ಜೂನ್ 15, 2019 (www.justkannada.in): ಧೋನಿ ಪಕ್ಕಾ ಅಭಿಮಾನಿ ಪಾಕಿಸ್ತಾನ ಮೂಲದ ಬಶೀರ್ ಚಾಚಾ ನಾಳೆ ನಡೆಯಲಿರುವ ಭಾರತ-ಪಾಕಿಸ್ತಾನ ವಿಶ್ವಕಪ್ ಕದನಕ್ಕೆ ಹಾಜರಾಗಲಿದ್ದಾರೆ.
ಶಿಕಾಗೋ ಮೂಲದ ಬಶೀರ್ ಚಾಚಾ ಪಾಕ್ ತಂಡದ ಅಧಿಕೃತ ಅಭಿಮಾನಿಯಾಗಿದ್ದರು....
ವಿಶ್ವಕಪ್ ಕ್ರಿಕೆಟ್: ಇಂದು ಶ್ರೀಲಂಕಾ-ಆಸ್ಟ್ರೇಲಿಯಾ ಪಂದ್ಯ
ಲಂಡನ್, ಜೂನ್ 15, 2019 (www.justkannada.in): ಐಸಿಸಿ ವಿಶ್ವಕಪ್ 2019 ರ ಟೂರ್ನಿಯ ಇಂದಿನ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ.
ಓವಲ್ ನಲ್ಲಿ ನಡೆಯುವ ಮಹತ್ವದ ಪಂದ್ಯದಲ್ಲಿ ಶ್ರೀಲಂಕಾ ತಂಡ ಗೆಲ್ಲುವ...
ಮೈಸೂರು ಜಿಲ್ಲಾ ಪತ್ರಕರ್ತರ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಮೇಯರ್ ಪುಷ್ಪಲತಾ ಜಗನ್ನಾಥ್
ಮೈಸೂರು,ಜೂ,15,2019(www.justkannada.in): ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಇಂದಿನಿಂದ ಎರಡು ದಿನಗಳ ಕಾಲ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ.
ಮೈಸೂರು ಮಹಾನಗರ ಪಾಲಿಕೆ ಮೇಯರ್ ಪುಷ್ಪಲತಾ ಜಗನ್ನಾಥ್ ಬ್ಯಾಟಿಂಗ್ ಮಾಡುವುದರ ಮೂಲಕ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ...
ಝೀ ಕನ್ನಡದಲ್ಲಿ ಯೋಗರಾಜ್ ಭಟ್ ‘ಪಂಚತಂತ್ರ’
ಬೆಂಗಳೂರು, ಜೂನ್ 15, 2019 (www.justkannada.in):
ಬೆಂಗಳೂರು: ಯೋಗರಾಜ ಭಟ್ ನಿರ್ದೇಶನದ ಇತ್ತೀಚೆಗಷ್ಟೇ ಬಿಡುಗಡೆಯಾದ ಸೂಪರ್ ಹಿಟ್ ಸಿನಿಮಾ ಪಂಚತಂತ್ರ ಇದೀಗ ಪ್ರಥಮ ಬಾರಿಗೆ ಕಿರುತೆರೆಯಲ್ಲಿ ಪ್ರಸಾರವಾಗಲಿದೆ.
ಹೊಸ ಹೊಸ ಸಿನಿಮಾಗಳು ಬಿಡುಗಡೆಯಾದ ಕೆಲವೇ ದಿನಗಳಿಗೆ...



