ದಲಿತ ವ್ಯಕ್ತಿ ಮೇಲೆ ಹಲ್ಲೆ ಬೆತ್ತಲೆ ಮೆರವಣಿಗೆ ಕೇಸ್: ಆರು ಮಂದಿ ವಿರುದ್ದ ಪ್ರಕರಣ ದಾಖಲು…
ಚಾಮರಾಜನಗರ,ಜೂ,12,2019(www.justkannada.in): ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ವೀರಾಪುರ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿರುವ ದಲಿತ ವ್ಯಕ್ತಿ ಮೇಲೆ ಹಲ್ಲೆ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧ ಗುಂಡ್ಲುಪೇಟೆ ಪೊಲೀಸ್...
ಆದಾಯಕ್ಕೂ ಮೀರಿ ಆಸ್ತಿಗಳಿಕೆ: ಕರ್ನಾಟಕ ವಿವಿ ಪ್ರೊಫೇಸರ್ ಸೇರಿ ಸರಕಾರಿ ಅಧಿಕಾರಿಗಳಿಗೆ ಎಸಿಬಿ ಶಾಕ್
ಬೆಂಗಳೂರು:ಜೂ-12:(www.justkannada.in) ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿಶ್ವವಿದ್ಯಾಲಯ ಪ್ರೊಫೆಸರ್ ಸೇರಿದಂತೆ ಮೂವರು ಸರಕಾರಿ ಅಧಿಕಾರಿಗಳ ಮನೆಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಪೊಲೀಸರು ದಾಳಿ ನಡೆಸಿದ್ದಾರೆ.
ಕರ್ನಾಟಕ ವಿವಿ ಧಾರವಾಡ...
ವಾಣಿಜ್ಯ ಬ್ಯಾಂಕುಗಳ ಬೆಳೆಸಾಲ ಮನ್ನಾ: ಒಂದೇ ಕಂತಿನಲ್ಲಿ ಬಾಕಿ ಮೊತ್ತ ಬಿಡುಗಡೆಗೆ ಆದೇಶ
ಬೆಂಗಳೂರು, ಜೂನ್ 12,2019(www.justkannada.in): ವಾಣಿಜ್ಯ ಬ್ಯಾಂಕುಗಳ ಬೆಳೆಸಾಲ ಮನ್ನಾ ಕುರಿತು ರಾಜ್ಯ ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಅರ್ಹತೆ ಹೊಂದಿರುವ ಫಲಾನುಭವಿಗಳಿಗೆ ಬಾಕಿ ಉಳಿದಿರುವ ಸಾಲವನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಲು ರಾಜ್ಯ...
ದಲಿತ ವ್ಯಕ್ತಿ ಮೇಲೆ ಹಲ್ಲೆ ಬೆತ್ತಲೆ ಮೆರವಣಿಗೆ ಪ್ರಕರಣ: ಕೃತ್ಯ ಖಂಡಿಸಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಟ್ವಿಟ್..
ಚಾಮರಾಜನಗರ,ಜೂ,12,2019(www.justkannada.in): ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮವೊಂದರ ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯವನ್ನ ಖಂಡಿಸಿ ಸಿಎಂ ಹೆಚ್,ಡಿ ಕುಮಾರಸ್ವಾಮಿ ಟ್ವಿಟ್ ಮಾಡಿದ್ದಾರೆ.
ವ್ಯಕ್ತಿಯನ್ನ ಬೆತ್ತಲೆ...
ಎಐಸಿಸಿ ಕಾರ್ಯಾಧ್ಯಕ್ಷರ ನೇಮಕ ಸಂಬಂಧ ಸಭೆ: ದೆಹಲಿಗೆ ಬರುವಂತೆ ಕೈ ನಾಯಕ ಮಲ್ಲಿಕಾರ್ಜುನ ಖರ್ಗೆ ಬುಲಾವ್
ನವದೆಹಲಿ,ಜೂ,12,2019(www.justkannada.in): ಎಐಸಿಸಿ ಕಾರ್ಯಾಧ್ಯಕ್ಷರ ನೇಮಕ ಸಂಬಂಧ ಇಂದು ಮಹತ್ವದ ಸಭೆ ನಡೆಯಲ್ಲಿದ್ದು ಈ ಹಿನ್ನೆಲೆ ದೆಹಲಿಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ತೆರಳಿದ್ದಾರೆ.
ನವದೆಹಲಿಯಲ್ಲಿ ಇಂದು ಎಐಸಿಸಿ ಕಾರ್ಯಾಧ್ಯಕ್ಷರ ನೇಮಕ ಕುರಿತು ಎಐಸಿಸಿ...
ಮಾವಿನ ಹಣ್ಣಿನ ಅಂಚೆ ಪಾರ್ಸೆಲ್ ಸೇವೆಗೆ ಗ್ರಾಹಕ ಖುಷ್
ಬೆಂಗಳೂರು:ಜೂ-12: ಮಾವು ಬೆಳೆಗಾರರ ಅನುಕೂಲಕ್ಕಾಗಿ ರಾಜ್ಯ ಮಾವು ಅಭಿವೃದ್ಧಿ ಹಾಗೂ ಮಾರಾಟ ನಿಗಮ ಇದೇ ಮೊದಲ ಬಾರಿಗೆ ಅಂಚೆ ಪಾರ್ಸೆಲ್ ಸೇವೆಯನ್ನು ಆರಂಭಿಸಿದ್ದು, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸೇವೆ ಆರಂಭಿಸಿದ ಒಂದು...
ಐಎಂಎ ಬಹುಕೋಟಿ ರೂ. ವಂಚನೆ ಪ್ರಕರಣ: ತನಿಖೆಗೆ ಸಹಕರಿಸದ ಸಿಐಡಿ-ಹೂಡಿಕೆದಾರರು
ಬೆಂಗಳೂರು:ಜೂ-12: ಬಹುಕೋಟಿ ರೂ. ದೋಚಿ ಭೂಗತವಾಗಿರುವ ಐಎಂಎ ಗ್ರೂಪ್ ಆಂಡ್ ಕಂಪನಿ ಮಾಲೀಕ ಮಹ್ಮಮದ್ ಮನ್ಸೂರ್ ಖಾನ್ ಹೆಡೆಮುರಿ ಕಟ್ಟುವಲ್ಲಿ ಸಿಐಡಿ ಮತ್ತು ಹೂಡಿಕೆದಾರರು ಕೈಚೆಲ್ಲಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತನಿಖೆಗೆ ಸಹಕರಿಸಲಿಲ್ಲವೆಂದು...
ಬಾಹ್ಯಾಕಾಶ ಸಂಸ್ಥೆಸ್ಥಾಪನೆಗೆ ಸಮ್ಮತಿ: ಬಾಹ್ಯಾಕಾಶ ಯುದ್ಧಕ್ಕೆ ಶಸ್ತ್ರಾಸ್ತ್ರ ವ್ಯವಸ್ಥೆ, ತಂತ್ರಜ್ಞಾನ ಅಭಿವೃದ್ಧಿಗೆ ಕ್ರಮ
ನವದೆಹಲಿ:ಜೂ-12 ಬಾಹ್ಯಾಕಾಶ ಮೂಲಕ ನಡೆಸಬಹುದಾದ ಸಂಭವನೀಯ ದಾಳಿಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎಲ್ಲ ಕ್ರಮ ಕೈಗೊಳ್ಳುತ್ತಿದೆ. ಎಸ್ಯಾಟ್ ಪರೀಕ್ಷೆ, ಬಾಹ್ಯಾಕಾಶ ಸಮರಾಭ್ಯಾಸದ ಬೆನ್ನಲ್ಲೇ ಬಾಹ್ಯಾಕಾಶ ದಾಳಿಗೆ ಪ್ರತಿದಾಳಿ ನಡೆಸಲು ಶಕ್ತವಾದ...
ಅಮಿತಾಬ್ ಬಚ್ಚನ್ ಟ್ವಿಟರ್ ಖಾತೆ ಹ್ಯಾಕ್: ಬಿಗ್ ಬಿ ಪ್ರೊಫೈಲ್ ಫೋಟೋ ಜಾಗದಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಪ್ರತ್ಯಕ್ಷ
ಮುಂಬೈ:ಜೂ-11:(www.justkannada.in) ಬಾಲಿವುಡ್ ಹಿರಿಯ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಟ್ವಿಟರ್ ಖಾತೆ ಹ್ಯಾಕ್ ಆಗಿದೆ. ಅಮಿತಾಬ್ ಪ್ರೊಫೈಲ್ ಫೋಟೋ ಜಾಗದಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಫೋಟೋವನ್ನು ಹಾಕಿದ್ದಾರೆ ಹ್ಯಾಕರ್ಸ್...
ಐಎಂಎ ವಂಚನೆ ರೀತಿ ಮತ್ತೊಂದು ಪ್ರಕರಣ ಬೆಳಕಿಗೆ: ಎಐಎಂಎಂಎಸ್ ವೆಂಚರ್ಸ್ ನಿಂದ 1400 ಕೋಟಿ ರೂ ವಂಚನೆ…
ಬೆಂಗಳೂರು,ಜೂ,11,2019(www.justkannada.in): ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಮನ್ಸೂರ್ ಖಾನ್ ಮಾಲೀಕತ್ವದ ಐಎಂಎ ಜ್ಯುವೆಲ್ಲರಿ ಕಂಪನಿ ವಂಚನೆ ಪ್ರಕರಣ ಬೆನ್ನಲ್ಲೆ ಇದೀಗ ಅದೇ ರೀತಿ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ನಗರದ ಜಯನಗರ...



