ರಸಗೊಬ್ಬರ ಕೊರತೆ: ಬಿಜೆಪಿಗೆ ಧಮ್, ತಾಕತ್ತಿದ್ದರೇ ಕೇಂದ್ರದ ಮೇಲೆ ಒತ್ತಡ ಹಾಕಲಿ- ಸಚಿವ ಚಲುವರಾಯಸ್ವಾಮಿ
ಬೆಂಗಳೂರು,ಜುಲೈ,28,2025 (www.justkannada.in): ಬಿಜೆಪಿಗೆ ಧಮ್, ತಾಕತ್ತಿದ್ದರೇ ರಾಜ್ಯಕ್ಕೆ ರಸಗೊಬ್ಬರ ಪೂರೈಸಲು ಕೇಂದ್ರದ ಮೇಲೆ ಒತ್ತಡ ಹಾಕಲಿ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಸವಾಲು ಹಾಕಿದ್ದಾರೆ.
ರಾಜ್ಯದಲ್ಲಿ ರಸಗೊಬ್ಬರ ಸಿಗದೆ ರೈತರ ಪರದಾಟ ಹಿನ್ನೆಲೆಯಲ್ಲಿ ಇಂದು...
ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಹಿನ್ನೆಲೆ, ದಿಢೀರ್ ಕಾರ್ಯಾಚರಣೆ: ಖುದ್ದು ಫೀಲ್ಡ್ ಗಿಳಿದ ಪೊಲೀಸ್ ಕಮಿಷನರ್
ಮೈಸೂರು,ಜುಲೈ,28,2025 (www.justkannada.in): ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮೈಸೂರು ಪೊಲೀಸರು ನಿನ್ನೆ ನಗರದಾದ್ಯಂತ ದಿಢೀರ್ ಕಾರ್ಯಾಚರಣೆ ನಡೆಸಿ ತಪಾಸಣೆ ಕೈಗೊಂಡಿದ್ದಾರೆ.
ಸ್ವತಃ ಖುದ್ದು ಫೀಲ್ಡಿಗಿಳಿದ ಪೊಲೀಸ್ ಕಮಿಷನರ್...
ಸೈಟ್ ವಾಪಸ್ ಕೇಳಲ್ಲ: ರಾಜಕೀಯಕ್ಕೆ ಕಪ್ಪು ಚುಕ್ಕೆ ಎಂಬ ನೋವು ನಮ್ಮ ತಾಯಿಗಿದೆ- ಯತೀಂದ್ರ ಸಿದ್ದರಾಮಯ್ಯ
ಮೈಸೂರು,ಜುಲೈ,26,2025 (www.justkannada.in): ಮುಡಾ ಕೇಸ್ ನಲ್ಲಿ ಸುಪ್ರೀಂ ಕೋರ್ಟ್ ನಿಂದ ಸಿಎಂ ಪತ್ನಿ ಪಾರ್ವತಿ ಅವರಿಗೆ ರಿಲೀಫ್ ಸಿಕ್ಕ ಹಿನ್ನೆಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ನಾವು ಈ...
ಮೈಸೂರಿಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಆಗಮನ
ಮೈಸೂರು,ಜುಲೈ,26,2025 (www.justkannada.in): ಹಾಸನದ ಅರಸಿಕೆರೆಯಲ್ಲಿ ಕಾರ್ಯಕ್ರಮಗಳಲ್ಲಿ ಪಾಲ್ಗಂಡಿದ್ದ ಸಿಎಂ ಸಿದ್ದರಾಮಯ್ಯ ಇದೀಗ ಮೈಸೂರಿಗೆ ದಿಢೀರ ಪ್ರಯಾಣ ಬೆಳೆಸಿದರು.
ನಾಳೆ ಪುತ್ರ ದಿವಂಗತ ರಾಕೇಶ್ ಸಿದ್ದರಾಮಯ್ಯ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಸನದಿಂದ ಮೈಸೂರಿಗೆ ಆಗಮಿಸಿದ್ದಾರೆ....
ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್- ಆರ್.ಅಶೋಕ್ ಕಿಡಿ
ಬೆಂಗಳೂರು, ಜುಲೈ 26,2025 (www.justkannada.in): ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ. ಇದನ್ನು ವಿರೋಧಿಸಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್...
ಗಾಂಜಾ ವ್ಯಸನಿಗಳ ವಿರುದ್ದ ಕಾರ್ಯಾಚರಣೆಗೆ ಕೆಟ್ಟು ನಿಂತ ಬೀದಿ ದೀಪಗಳಿಂದ ಅಡ್ಡಿ: ಸ್ಪಂದಿಸದ ಪಾಲಿಕೆ ಅಧಿಕಾರಿಗಳು
ಮೈಸೂರು,ಜುಲೈ25,2025 (www.justkannada.in): ಗಾಂಜಾ ವ್ಯಸನಿಗಳ ವಿರುದ್ದ ಕಾರ್ಯಾಚರಣೆಗೆ ಮುಂದಾದ ಮೈಸೂರಿನ ಮೇಟಗಳ್ಳಿ ಠಾಣಾ ಪೊಲೀಸರಿಗೆ ಕತ್ತಲು ಅಡ್ಡಿಯಾಗಿದ್ದು, ಬೀದಿ ದೀಪಗಳು ಕೆಟ್ಟಿದ್ದ ಪರಿಣಾಮ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ.
ಹೌದು ಮೇಟಗಳ್ಳಿಯ ಸ್ಮಶಾನದಲ್ಲಿ ಗಾಂಜಾ ವ್ಯಸನಿಗಳ ಕಾಟಕ್ಕೆ...
ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿ.ಎಂ ಸಿದ್ದರಾಮಯ್ಯ
ಹಾಸನ,ಜುಲೈ, 27,2025 (www.justkannada.in): ನಾವು ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಅರಸೀಕೆರೆ...
ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ: ಸಿಎಂ ಸಿದ್ದರಾಮಯ್ಯ
ಹಾಸನ, ಜುಲೈ,26,2025 (www.justkannada.in) ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಮಹಾರಾಜರಿಗಿಂತ ಹೆಚ್ಚು ಅನುದಾನ ಕೊಟ್ಟು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ...
ಮೈಸೂರು ವಿವಿ ಕಿರೀಟಕ್ಕೆ ಮತ್ತೊಂದು ದೊಡ್ಡ ಗರಿ: ಪ್ರೊ. ರಂಗಪ್ಪ ” NASI Distinguished Chair Professor’’ ಆಗಿ...
ಮೈಸೂರು,ಜುಲೈ,26,2025 (www.justkannada.in): ಶತಮಾನದಷ್ಟು ಹಳೆಯದಾದ ಮೈಸೂರು ವಿಶ್ವವಿದ್ಯಾನಿಲಯವು, ಅದರ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಕೆ. ಎಸ್. ರಂಗಪ್ಪ ಅವರಿಗೆ “NASI Distinguished Chair Professor" ನೀಡುವುದರೊಂದಿಗೆ ಬಹು ಮುಖ್ಯ ಮೈಲಿಗಲ್ಲನ್ನು ಸಾಧಿಸಿದೆ.
ಇದು ಮೈಸೂರು...
ಮೈಸೂರು: ಪತ್ರಕರ್ತರ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ
ಮೈಸೂರು,ಜುಲೈ,26,2025 (www.justkannada.in): ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಓವಲ್ ಮೈದಾನದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಆಯೋಜಿಸಿರುವ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.
ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊಫೆಸರ್ ಎನ್ ಕೆ ಲೋಕನಾಥ್,...













