ಮಾಧ್ಯಮಗಳ ಮೇಲೆ ಗರಂ ಆದ ಸಚಿವ ಡಿ.ಸಿ ತಮ್ಮಣ್ಣ…
ಶಿವಮೊಗ್ಗ,ಜೂ,11,2019(www.justkannada.in): ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ ಮತಹಾಕದ ಹಿನ್ನೆಲೆ ಇತ್ತೀಚಿಗಷ್ಟೇ ಮಂಡ್ಯ ಜಿಲ್ಲೆಯ ಮದ್ದೂರುನಲ್ಲಿ ಗ್ರಾಮಸ್ಥರ ವಿರುದ್ದ ಕಿಡಿಕಾರಿದ್ದ ಸಚಿವ ಡಿಸಿ ತಮ್ಮಣ್ಣ ಇದೀಗ ಮಾಧ್ಯಮಗಳ ಮೇಲೆ ಗರಂ ಆಗಿದ್ದಾರೆ.
ಹೌದು, ಶಿವಮೊಗ್ಗ ಜಿಲ್ಲಾ...
ತಮಿಳುನಾಡು 5ನೇ ತರಗತಿ ಪಠ್ಯದಲ್ಲಿ ರಜನಿಕಾಂತ್ ‘ಜೀವನ ಪಾಠ’ !
ಚೆನ್ನೈ, ಜೂನ್ 11, 2019 (www.justkannada.in): ಸೂಪರ್ ಸ್ಟಾರ್ ರಜನೀಕಾಂತ್ ಬಗ್ಗೆ ಶಾಲೆ ಮಕ್ಕಳಿಗೆ ಪಠ್ಯದಲ್ಲಿ ಮಾಹಿತಿ ನೀಡಲಾಗಿದೆ.
ತಮಿಳುನಾಡಿನಲ್ಲಿ ಐದನೇ ತರಗತಿಯ ವಿದ್ಯಾರ್ಥಿಗಳ ಪಾಠ ಪುಸ್ತಕದಲ್ಲಿ ರಜನೀಕಾಂತ್ ಬಗ್ಗೆ ಪಾಠವಿದೆ. ರಜನಿ ಸಿನಿಮಾ,...
ಜುಲೈನಲ್ಲಿ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಆಯೋಜನೆ
ಮೈಸೂರು, ಜೂನ್ 11, 2019 (www.justkannada.in): ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ನಗರದಲ್ಲಿ ಎರಡು ದಿನಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಿದೆ.
ಜುಲೈ 17 ಹಾಗೂ 18ರಂದು ಎರಡು ದಿನ...
ಮತ್ತೆ ನಗಿಸಲು ಬರುತ್ತಿದ್ದಾರೆ ಝೀ ಕನ್ನಡದ ಕಾಮಿಡಿ ಕಿಲಾಡಿಗಳು !
ಬೆಂಗಳೂರು, ಜೂನ್ 11, 2019 (www.justkannada.in): ಜೀ ಕನ್ನಡ ವಾಹಿನಿಯ ಕಾಮಿಡಿ ಶೋ 'ಕಾಮಿಡಿ ಕಿಲಾಡಿಗಳು' ಮತ್ತೆ ಬರುತ್ತಿದೆ.
ಎರಡು ಸೀಸನ್ ಗಳ ಬಳಿಕ ಈಗ ವೀಕ್ಷಕರನ್ನು ನಗಿಸಲು 'ಕಾಮಿಡಿ ಕಿಲಾಡಿಗಳು 3' ರೆಡಿಯಾಗಿದೆ. ಸದ್ಯಕ್ಕೆ,...
ಅಭಿಮಾನಿ ಕಷ್ಟಕ್ಕೆ ನೆರವಾದ ಚಾಲೆಂಜಿಂಗ್ ಸ್ಟಾರ್ !
ಬೆಂಗಳೂರು, ಜೂನ್ 11, 2019 (www.justkannada.in): ಅಭಿಮಾನಿಯೊಬ್ಬರಿಗೆ ನೆರವಾಗುವ ಮೂಲಕ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾನವೀಯತೆ ಮೆರೆದಿದ್ದಾರೆ.
ಇತ್ತೀಚಿಗಷ್ಟೆ ಅಪಘಾತದಲ್ಲಿ ಗಾಯಗೊಂಡು ಸಂಕಷ್ಟದಲ್ಲಿದ್ದ ಅಭಿನಯೊಬ್ಬರಿಗೆ ಆರ್ಥಿಕ ನೆರವು ನೀಡಿ ಮತ್ತೊಮ್ಮೆ ಸಾಮಾಜಿಕ ಕಳಕಳಿ...
ಯುವತಿಯನ್ನು ಹಿಂದೆ ಕೂರಿಸಿಕೊಂಡು ಡೇಂಜರಸ್ ವ್ಹೀಲಿಂಗ್ ಸ್ಟಂಟ್ ಮಾಡಿದ್ದ ಯುವಕನ ಬಂಧನ
ಬೆಂಗಳೂರು:ಜೂ-11:(www.justkannada.in) ಯುವತಿಯನ್ನು ಹಿಂದೆ ಕೂರಿಸಿಕೊಂಡು ಅಪಾಯಕಾರಿ ವ್ಹೀಲಿಂಗ್ ಮಾಡಿ ಸಾಮಾಜಿಕ ಜಾಲತಾಣಗಳ ಮೂಲಕ ತೀವ್ರ ಆಕ್ರೋಶಕ್ಕೆ ಕಾರಣನಾಗಿದ್ದ ಯುವಕನನ್ನು ಹೆಬ್ಬಾಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನೂರ್ ಅಹಮ್ಮದ್(21) ಬಂಧನಕ್ಕೊಳಗಾದ ಯುವಕ. ತನ್ನ ಸ್ನೇಹಿತೆ ಜತೆ...
ಗಿರೀಶ್ ಕಾರ್ನಾಡ್ ಗೆ ಸಂತಾಪ ಸೂಚಿಸಲು ಸೋಷಿಯಲ್ ಮೀಡಿಯಾಗೆ ಹಿಂದಿರುಗಿದ ಶೃತಿ ಹರಿಹರನ್ !
ಬೆಂಗಳೂರು, ಜೂನ್ 11, 2019 (www.justkannada.in): ನಟಿ ಶೃತಿ ಹರಿಹರನ್ ಮತ್ತೆ ಸೋಷಿಯಲ್ ಮೀಡಿಯಾಗೆ ವಾಪಸ್ ಬಂದಿದ್ದಾರೆ.
ಗಿರೀಶ್ ಕಾರ್ನಾಡರಿಗೆ ಸಂತಾಪ ಸೂಚಿಸುವ ಸಲುವಾಗಿ ಮತ್ತೆ ಸೋಷಲ್ ಮೀಡಿ ಯಾಗೆ ಬಂದಿದ್ದಾರೆ ನಟಿ ಶ್ರುತಿ...
ಕೆಲ ಮಾಧ್ಯಮಗಳಲ್ಲಿ ಸಾಲಮನ್ನಾ ಕುರಿತಂತೆ ಪ್ರಕಟವಾಗಿರುವ ಸುದ್ದಿಗೆ ಸ್ಪಷ್ಟನೆ ನೀಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ
ಬೆಂಗಳೂರು,ಜೂ,11,2019(www.justkannada.in): ರಾಜ್ಯ ಸಮ್ಮಿಶ್ರ ಸರ್ಕಾರದ ಸಾಲಮನ್ನಾ ಯೋಜನೆ ಸಂಬಂಧ ಯಾದಗಿರಿ ಜಿಲ್ಲೆಯಲ್ಲಿ ರೈತರೊಬ್ಬರ ಖಾತೆಗೆ ಹಾಕಲಾಗಿದ್ದ ಹಣವನ್ನ ವಾಪಸ್ ಪಡೆಯಲಾಗಿದೆ ಎಂದು ಕೆಲ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಈ ಕುರಿತು ಸಿಎಂ ಹೆಚ್.ಡಿ ಕುಮಾರಸ್ವಾಮಿ...
ಕಾಡಾನೆ ದಾಳಿಗೆ ಮನೆ ಮೇಲ್ಚಾವಣಿ ಜಖಂ: ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರು..
ಮೈಸೂರು,ಜೂ,11,2019(www.justkannada.in): ರಾತ್ರೋರಾತ್ರಿ ಕಾಡಾನೆ ದಾಳಿ ಮಾಡಿದ ಪರಿಣಾಮ ಮನೆಯ ಮೇಲ್ಚಾವಣಿ ಜಖಂಗೊಂಡು ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾದ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲೂಕಿನ ಆನೆ ಮಾಳ ಹಾಡಿಯಲ್ಲಿ ಈ...
ನಟ ದರ್ಶನ್ ತೋಟಕ್ಕೆ ಮತ್ತೊಬ್ಬ ಅತಿಥಿ: ಯಜಮಾನನ ಮೃಗಾಲಯಕ್ಕೆ ಎಂಟ್ರಿ ಕೊಟ್ಟ “ಗಜೇಂದ್ರ”
ಮೈಸೂರು,ಜೂ,11,2019(www.justkannada.in): ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಾಣಿ ಪ್ರಿಯ ಅನ್ನೊಂದು ಎಲ್ಲಾರಿಗೂ ಗೊತ್ತೇ ಇದೆ. ಫಾರ್ಮ್ ಹೌಸ್ನಲ್ಲಿ ಹಲವು ವಿವಿಧ ರೀತಿಯ ಪ್ರಾಣಿಗಳನ್ನ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಕಿದ್ದಾರೆ. ಇದೀಗ ನಟ ದರ್ಶನ್...



