ಇಂದು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಪುಣ್ಯ ಸ್ಮರಣೆ: ಹುಟ್ಟೂರಿನಲ್ಲಿ ಸಮಾಧಿಗೆ ವಿಶೇಷ ಪೂಜೆ ಸಲ್ಲಿಕೆ…
ಮೈಸೂರು,ಜೂ,6,2019(www.justkannada.in): ಇಂದು ಮಾಜಿ ಮುಖ್ಯಮಂತ್ರಿ ದಿ. ಡಿ.ದೇವರಾಜ ಅರಸು ಅವರ 37ನೇ ಪುಣ್ಯಸ್ಮರಣೆ ಹಿನ್ನೆಲೆ ದೇವರಾಜ ಅರಸು ಅವರ ಹುಟ್ಟೂರು ಕಲ್ಲಹಳ್ಳಿಯಲ್ಲಿ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ದೇವರಾಜ ಅರಸು ಹುಟ್ಟೂರು ಹುಣಸೂರಿನ ಕಲ್ಲಹಳ್ಳಿಯಲ್ಲಿ...
ಬರಗಾಲ ಹಿನ್ನೆಲೆ:ಮಳೆಗಾಗಿ ದೇವರ ಮೊರೆಹೋದ ಸರ್ಕಾರ: ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ…
ಬೆಂಗಳೂರು,ಜೂ,5,2019(www.justkannada.in): ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆ ಮಳೆಗಾಗಿ ರಾಜ್ಯ ಸರ್ಕಾರ ದೇವರ ಮೊರೆ ಹೋಗಿದೆ. ಮಳೆಗಾಗಿ ರಾಜ್ಯದ ವಿವಿಧ ದೇವಾಲಯಗಳಲ್ಲಿ ಸರ್ಕಾರದ ವತಿಯಿಂ ವಿಶೇಷ ಪೂಜೆ ನಡೆಸುತ್ತಿದೆ.
ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಸುವಂತೆ ರಾಜ್ಯ...
ಮೈಸೂರು: ಹಸುಕಳ್ಳನನ್ನ ಥಳಿಸಿ ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು..
ಮೈಸೂರು,ಜೂ,6,2019(www.justkannada.in): ಹಸು ಕಳ್ಳತನ ಮಾಡುತ್ತಿದ್ದ ಕಳ್ಳನನ್ನ ಗ್ರಾಮಸ್ಥರೇ ಹಿಡಿದು ಥಳಿಸಿ ಪೊಲೀಸರಿಗೊಪ್ಪಿಸಿದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಹುಲ್ಲಹಳ್ಳಿ ಗ್ರಾಮದಲ್ಲಿ 20 ದಿನಗಳಲ್ಲಿ...
ಆಂಧ್ರ ವಿಧಾನಸಭೆ ಪ್ರವೇಶಿಸಿದ ಕನ್ನಡತಿ
ಕೂಡ್ಲಿಗಿ:ಜೂ-6: ಕರ್ನಾಟಕ-ಆಂಧ್ರಪ್ರದೇಶ ಗಡಿ ಭಾಗವಾದ ಬಳ್ಳಾರಿ ಜಿಲ್ಲೆಯ ಮಹಿಳೆಯೊಬ್ಬರು ಆಂಧ್ರಪ್ರದೇಶ ವಿಧಾನಸಭೆ ಪ್ರವೇಶಿಸಿದ್ದಾರೆ. ಜಿಲ್ಲೆಯ ಕೂಡ್ಲಿಗಿ ತಾಲೂಕಿನ ತಾಯಕನಹಳ್ಳಿಯ ಕೆ.ಉಷಾ ಅವರು ಆಂಧ್ರ ರಾಜಕಾರಣದಲ್ಲಿ ಗುರುತಿಸಿಕೊಂಡು ಜನರ ವಿಶ್ವಾಸ ಗಳಿಸಿ ಕಲ್ಯಾಣದುರ್ಗದ ಶಾಸಕಿಯಾಗಿ...
ಪ್ರಗತಿಯತ್ತ ಮುಖ ಮಾಡದ ಸ್ಮಾರ್ಟ್ ಸಿಟಿಗಳು
ಬೆಂಗಳೂರು:ಜೂ-6: ಕೇಂದ್ರ ಸರ್ಕಾರದ ಪ್ರಗತಿದಾಯಕ ಹೆಜ್ಜೆ ಎಂದೇ ಬಿಂಬಿತವಾಗಿದ್ದ ಸ್ಮಾರ್ಟ್ ಸಿಟಿ ಯೋಜನೆ ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸುಗೊಂಡಿಲ್ಲ.
ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಧಾರವಾಡ, ಮಂಗಳೂರು, ಶಿವಮೊಗ್ಗ, ತುಮಕೂರು, ಬೆಂಗಳೂರನ್ನು ಸ್ಮಾರ್ಟ್ ಸಿಟಿ ಯೋಜನೆಗೆ...
ದ್ವಿಭಾಷಾ ಪ್ರಸ್ತಾಪಕ್ಕೆ ತ್ರಿಶಂಕು: ಸಂಪುಟ ಉಪಸಮಿತಿ ಹಂತದಲ್ಲೇ ಬಾಕಿ
ಬೆಂಗಳೂರು:ಜೂ-6: ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಪ್ರಕಟಗೊಳ್ಳುತ್ತಿದ್ದಂತೆ ರಾಜ್ಯದಲ್ಲಿ ಹಿಂದಿ ಹೇರಿಕೆ ಸಹಿಸಲ್ಲ ಎಂಬ ಬಿಸಿಬಿಸಿ ಚರ್ಚೆ ನಡೆಯುತ್ತಲೇ ಇದ್ದು, ತ್ರಿಭಾಷಾ ಸೂತ್ರ ಬೇಡ ಎಂಬ ಕೂಗೂ ಎದ್ದಿದೆ. ಇದೇ ಹೊತ್ತಲ್ಲಿ ರಾಜ್ಯ...
ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ ಆರೋಪ: ಸಬ್ಇನ್ಸ್ ಪೆಕ್ಟರ್ ಯಾಸ್ಮಿನ್ ತಾಜ್ ವಿರುದ್ದ ದೂರು ದಾಖಲು..
ಮೈಸೂರು,ಜೂ,5,2019(www.justkannada.in): ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ ಆರೋಪದಲ್ಲಿ ಟಿ.ನರಸೀಪುರ ಸಬ್ ಇನ್ಸ್ ಪೆಕ್ಟರ್ ಯಾಸ್ಮಿನ್ ತಾಜ್ ವಿರುದ್ದ ದೂರು ದಾಖಲಾಗಿದೆ.
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್...
ಮದುವೆಗೆ ಹೋಗಿದ್ದವರು ಮಸಣಕ್ಕೆ: ಬೈಕ್, ಬಸ್ ನಡುವೆ ಡಿಕ್ಕಿಯಾಗಿ ತಾಯಿ ಮಗ ಸಾವು..
ಮೈಸೂರು,ಜೂ,5,2019(www.justkannada.in) ಬೈಕ್ ಮತ್ತು ಬಸ್ ನಡುವೆ ಡಿಕ್ಕಿಯಾಗಿ ತಾಯಿ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆ ಬಳಿ ಈ ಘಟನೆ ನಡೆದಿದೆ. ಸುಭದ್ರಮ್ಮ(55), ಶಿವಣ್ಣ (35) ಮೃತಪಟ್ಟವರು....
ತಾಕತ್ ಇದ್ರೆ ಡಾ.ಜಿ. ಪರಮೇಶ್ವರ್ ಸಿಎಂ ಮಾಡಿ- ಸಿದ್ದರಾಮಯ್ಯ ಟ್ವೀಟ್ ಗೆ ಬಿಎಸ್ ವೈ ಸವಾಲು…
ಬೆಂಗಳೂರು,ಜೂ,5,2019(www.justkannada.in): ರಾಜ್ಯದ ಎಲ್ಲಾ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದರೂ ಒಬ್ಬ ದಲಿತ ಸಂಸದನಿಗೆ ಕೇಂದ್ರ ಸಂಪುಟದಲ್ಲಿ ಅವಕಾಶ ನೀಡಲಿಲ್ಲ ಎಂದು ಟ್ವಿಟ್ಟರ್ ನಲ್ಲಿ ಟೀಕಿಸಿದ ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ...
ಕಾವೇರಿ ನದಿಯಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲು…
ಕೊಡಗು,ಜೂ,5,2019(www.justkannada.in): ಕಾವೇರಿ ನದಿಯಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕುಶಾನಗರದ ಬಳಿ ಈ ಘಟನೆ ನಡೆದಿದೆ. ಆಕಾಶ್, ಗಗನ್ ಮತ್ತು ಶಶಾಂಕ್...



