Tuesday, April 28, 2026
Home Blog Page 4699

ಪಕ್ಷೇತರರಿಗೆ ಮಂತ್ರಿ ಸ್ಥಾನ ಪಕ್ಕಾ, ಕೈ ಶಾಸಕರ ಅಪಸ್ವರ

0
ಬೆಂಗಳೂರು:ಜೂ-3: ಇಬ್ಬರು ಪಕ್ಷೇತರರನ್ನು ಮಾತ್ರ ಸಂಪುಟಕ್ಕೆ ಸೇರಿಸಿಕೊಳ್ಳುವ ಮಿತ್ರಪಕ್ಷಗಳ ನಾಯಕರ ನಿಲುವಿಗೆ ಕಾಂಗ್ರೆಸ್‌ನ ಸಚಿವಾಕಾಂಕ್ಷಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಡುವೆಯೂ ವಾರಾಂತ್ಯದೊಳಗೆ ಪಕ್ಷೇತರರಾದ ಆರ್‌.ಶಂಕರ್‌ ಮತ್ತು ನಾಗೇಶ್‌ ಸಂಪುಟ ಸೇರ್ಪಡೆ ಖಚಿತವೆನ್ನಲಾಗಿದೆ. ಈ ಸಂಬಂಧ...

ಅರಿತು ದೇಹದಲ್ಲಿ ಬೆರೆತ ಪ್ಲಾಸ್ಟಿಕ್‌!

0
ಬೆಂಗಳೂರು:ಜೂ-3: ಒಂದು ಸಾವಿರ ಬಾರಿ ಪ್ಲಾಸ್ಟಿಕ್‌ ಅಂಶ ನಮ್ಮ ದೇಹ ಸೇರಿದರೆ ಕ್ಯಾನ್ಸರ್‌ ಕಟ್ಟಿಟ್ಟ ಬುತ್ತಿ ಎಂದು ತಜ್ಞರು ಹೇಳುತ್ತಾರೆ. ಆದರೆ, ನಮಗೆ ಅರಿವಿದ್ದೂ ಲೆಕ್ಕವಿಲ್ಲದಷ್ಟು ಪ್ಲಾಸ್ಟಿಕ್‌ ಅಂಶ ನಿತ್ಯ ನಾನಾ ರೂಪದಲ್ಲಿ...

ಲೆಕ್ಕ ತಪ್ಪಿದ ಕೆಪಿಎಸ್ಸಿ: ಅಡಕತ್ತರಿಯಲ್ಲಿ ಸಹಾಯಕರ ನೇಮಕಾತಿ

0
ಬೆಳಗಾವಿ:ಜೂ-3: ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಲೆಕ್ಕ ಸಹಾಯಕರು ಹಾಗೂ ಕಿರಿಯ ಲೆಕ್ಕ ಸಹಾಯಕರ ಹುದ್ದೆಗಳ ನೇಮಕಾತಿ ಸಂಪೂರ್ಣವಾಗಿ ಲೆಕ್ಕ ತಪ್ಪಿದೆ. ನೇಮಕ ಪ್ರಕ್ರಿಯೆ ಆರಂಭವಾಗಿ 3...

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಎಚ್.ವಿಶ್ವನಾಥ್ ನಿರ್ಧಾರ

0
ಬೆಂಗಳೂರು, ಜೂನ್ 02, 2019 (www.justkannada.in): ಜೆಡಿಎಸ್ ರಾಜ್ಯಾಧ್ಯಕ್ಷ, ಶಾಸಕ ಎಚ್.ವಿಶ್ವನಾಥ್ ರಾಜೀನಾಮೆ ನೀಡುವುದು ಖಚಿತವಾಗಿದೆ. ಇತ್ತೀಚೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಾವು ಸೂಚಿಸಿದ ಅಭ್ಯರ್ಥಿಗಳಿಗೆ ಪಕ್ಷದಿಂದ ಟಿಕೆಟ್ ನೀಡಲಿಲ್ಲ ಎಂದು ಅಸಮಾಧಾನಗೊಂಡಿದ್ದ ಅವರು,...

ಮತ್ತೆ ಗ್ರಾಮ ವಾಸ್ತವ್ಯ ಪುನಾರಂಭಿಸುತ್ತಿದ್ದಾರೆ ಸಿಎಂ ಎಚ್.ಡಿ.ಕುಮಾರಸ್ವಾಮಿ

0
ಬೆಂಗಳೂರು, ಜೂನ್ 02, 2019 (www.justkannada.in): ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಕಾರ್ಯ ವೈಖರಿಯಲ್ಲಿ ಬದಲಾವಣೆ ಮಾಡಿಕೊಳ್ಳಲಿದ್ದಾರೆ. ತಮಗೆ ಜನಪ್ರಿಯತೆ ತಂದುಕೊಟ್ಟ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಪುನಃ ಆರಂಭಿಸಲು ಮುಂದಾಗಿದ್ದಾರೆ. ಜೂನ್ 2ನೇ ವಾರದಿಂದ...

ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ‌ 77 ಜನ್ಮ ದಿನಾಚರಣೆ: ಮೈಸೂರಿನಲ್ಲಿ ಭವ್ಯ ಮೆರವಣಿಗೆ

0
ಮೈಸೂರು, ಜೂನ್ 02, 2019 (www.justkannada.in): ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ‌ 77 ಜನ್ಮ ದಿನ‌ ಹಿನ್ನೆಲೆಯಲ್ಲಿ ಇಂದು ಮೈಸೂರಿನಲ್ಲಿ ಶ್ರೀಗಳ ಮೆರವಣಿಗೆ ನಡೆಯಿತು. ವಿಶೇಷ ಪಲಕ್ಕಿಯಲ್ಲಿ ಸಚ್ಚಿದಾನಂದ ಶ್ರೀಗಳ ಮೆರವಣಿಗೆಯಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು....

ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕಿ ಡಾ.ಎನ್.ಸರಸ್ವತಿ ಅವರಿಗೆ ಅಭಿನಂದನೆ

0
ಮೈಸೂರು, ಜೂನ್ 02, 2019 (www.justkannada.in): ಮೈಸೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಪ್ರಾಧ್ಯಾಪಕರಾದ ಡಾ.ಎನ್.ಸರಸ್ವತಿ ಅವರು ನಿವೃತ್ತರಾದ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ನಗರದ ಚಾಮುಂಡಿತಪ್ಪಲಿನ ಅಂಗಳದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಿವೃತ್ತರಾದ ಡಾ.ಎನ್.ಸರಸ್ವತಿ ಹಾಗೂ...

ಯೋಗ ದಿನದಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ ಸಾಧ್ಯತೆ

0
ಬೆಂಗಳೂರು, ಜೂನ್ 02, 2019 (www.justkannada.in): ಜೂನ್ 21ರಂದು ನಡೆಯಲಿರುವ ವಿಶ್ವ ಯೋಗ ದಿನಾಚರಣೆಗೆ ಮೈಸೂರಿನಲ್ಲಿ ಅಗತ್ಯ ಸಿದ್ಧತೆ ನಡೆದಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ ಸಾಧ್ಯತೆ ಇದೆ. ಮೈಸೂರು ಯೋಗ ಒಕ್ಕೂಟದ ಮನವಿಯನ್ನು...

ಶಾಸಕ ಎಸ್.ಎ.ರಾಮದಾಸ್-ಪ್ರೇಮಾ ಪ್ರಕರಣಕ್ಕೆ ಮರುಜೀವ ! 420, 506 ಸೆಕ್ಷನ್’ನಡಿ ಪ್ರಕರಣ ದಾಖಲಿಸಲು ಕೋರ್ಟ್ ಸೂಚನೆ

0
ಬೆಂಗಳೂರು, ಜೂನ್ 02, 2019 (www.justkannada.in): ಶಾಸಕ ಎಸ್.ಎ.ರಾಮದಾಸ್-ಪ್ರೇಮ ಪ್ರಕರಣ ಮತ್ತೆ ಮರು ಜೀವ ಬಂದಿದೆ. ಶಾಸಕ ಎಸ್.ಎ. ರಾಮದಾಸ್ ಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ಸಿಐಡಿ ತನಿಖೆ ನಡೆಸಿ ಸಲ್ಲಿಸಿದ್ದ ಬಿ ರಿಪೋರ್ಟ್ ತಿರಸ್ಕರಿಸಿದ...

ಬಂಡಿಪುರ ರಾಷ್ಟ್ರೀಯ ಉದ್ಯಾನವನದ ಸಫಾರಿ ಕೌಂಟರ್ ಸ್ಥಳಾಂತರ

0
ಚಾಮರಾಜನಗರ, ಜೂನ್ 02, 2019 (www.justkannada.in): ಬಂಡಿಪುರ ರಾಷ್ಟ್ರೀಯ ಉದ್ಯಾನವನದ ಸಫಾರಿ ಕೌಂಟರ್ ಸ್ಥಳಾಂತರ ಮಾಡಲಾಗಿದೆ. ಬಂಡಿಪುರ ಕ್ಯಾಂಪ್ ನಿಂದ ಪ್ರವೇಶ ದ್ವಾರದ ಮೇಲುಕಾಮನ ಹಳ್ಳಿಗೆ ಶಿಫ್ಟ್ ಮಾಡಲಾಗಿದೆ. ಮೇಲು ಕಾಮನಹಳ್ಳಿ ಬಳಿ ನೂತನ ಸಫಾರಿ ಕೌಂಟರ್...