ನಾಲ್ವಡಿ ಕೃಷ್ಣರಾಜ ಒಡೆಯರ್ ಗೆ ಸಿದ್ದರಾಮಯ್ಯ ಹೋಲಿಕೆ: ಯತೀಂದ್ರಗೆ ಸಂಸದ ಯದುವೀರ್ ತಿರುಗೇಟು
ಮೈಸೂರು,ಜುಲೈ,26,2025 (www.justkannada.in): ಅಭಿವೃದ್ದಿಯ ಹರಿಕಾರ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಸಿಎಂ ಸಿದ್ದರಾಮಯ್ಯರನ್ನ ಹೋಲಿಕೆ ಮಾಡಿದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿರುಗೇಟು...
ರಾಜ್ಯದಲ್ಲಿ ವರುಣನ ಆರ್ಭಟ: ಈ ಭಾಗದಲ್ಲಿ ಶಾಲಾ ಕಾಲೇಜುಗಳಿಗೆ ರಜೆ
ಬೆಂಗಳೂರು, ಜುಲೈ 26,2025 (www.justkannada.in) : ರಾಜ್ಯದಲ್ಲಿ ಮುಂಗಾರು ಜೋರಾಗಿದ್ದು, ಹಲವೆಡೆ ವರುಣನ ಆರ್ಭಟ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಹ ಮಳೆಯಾಗಲಿದೆ. ರಾಜ್ಯಾದ್ಯಂತ ಜುಲೈ 31ರವರೆಗೂ ಭಾರೀ...
ಅಧಿಕಾರಿಗಳ ಜತೆ ಸುರ್ಜೇವಾಲ ಸಭೆ ಬಗ್ಗೆ ನನಗೆ ಮಾಹಿತಿ ಇಲ್ಲ- ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ಜುಲೈ,26,2025 (www.justkannada.in): ಅಧಿಕಾರಿಗಳ ಜತೆ ರಣದೀಪ್ ಸಿಂಗ್ ಸುರ್ಜೇವಾಲ ಸಭೆ ಕುರಿತು ನನಗೆ ಮಾಹಿತಿ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಅಧಿಕಾರಿಗಳ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ...
ನಾಡ ಬಾಂಬ್ ಸ್ಪೋಟ: ಮಹಿಳೆಯ ಮುಖ ಛಿದ್ರ ಛಿದ್ರ
ಮೈಸೂರು,ಜುಲೈ,25,2025 (www.justkannada.in): ನಾಡ ಬಾಂಬ್ ಸ್ಪೋಟಗೊಂಡು ಮಹಿಳೆಯ ಮುಖ ಛಿದ್ರ ಛಿದ್ರವಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹುಳಲಾಲು ಗ್ರಾಮದಲ್ಲಿ ನಡೆದಿದೆ.
ಕಮಲಮ್ಮ (55) ಗಂಭೀರ ಗಾಯಗೊಂಡ ಮಹಿಳೆ. ಅಡಿಕೆಕಾಯಿ ಎಂದು ಭಾವಿಸಿ ...
ನಾಲ್ವಡಿ ಕೃಷ್ಣರಾಜ ಒಡೆಯರ್ ರೊಂದಿಗೆ ಸಿದ್ದರಾಮಯ್ಯ ಹೋಲಿಕೆ: ಹಲವು ಪ್ರಶ್ನೆಗಳ ಮೂಲಕ ಕುಟುಕಿದ ಆರ್.ಅಶೋಕ್
ಬೆಂಗಳೂರು,ಜುಲೈ,25,2025 (www.justkannada.in): ನಾಲ್ವಡಿ ಭೂಪ ಮನೆ ಮನೆ ದೀಪ ಎಂದು ಶತಮಾನದ ನಂತರವೂ ಕನ್ನಡಿಗರು ದಿನನಿತ್ಯ ನೆನೆದುಕೊಳ್ಳುವ ರೀತಿ ಜನ ಮನ್ನಣೆ ಗಳಿಸಿದ್ದ ಅಭಿವೃದ್ಧಿಯ ಹರಿಕಾರರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರೆಲ್ಲಿ, ಕರ್ನಾಟಕದ...
ರಾಹುಲ್ ಗಾಂಧಿ ನಿಜವಾದ ನ್ಯಾಯ ಯೋಧ: ಕೇಂದ್ರ ನ್ಯಾಯಯುತವಾಗಿ ಜಾತಿಗಣತಿ ನಡೆಸಲಿ-ಸಿಎಂ ಸಿದ್ದರಾಮಯ್ಯ
ನವದೆಹಲಿ,ಜುಲೈ,25,2025 (www.justkannada.in): ದೇಶದಲ್ಲಿ ಜಾತಿಗಣತಿಗೆ ಒತ್ತಾಯಿಸಿದ್ದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ. ಕೇಂದ್ರ ನ್ಯಾಯಯುತವಾಗಿ ಜಾತಿಗಣತಿ ನಡೆಸಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ನವದೆಹಲಿಯಲ್ಲಿ ನಡೆದ ಭಾಗಿದಾರಿ ನ್ಯಾಯ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ...
ಆ.1ರೊಳಗೆ ಒಳಮೀಸಲಾತಿ ಜಾರಿಯಾಗದಿದ್ರೆ ಉಗ್ರ ಹೋರಾಟ: ಸರ್ಕಾರಕ್ಕೆ ಎಚ್ಚರಿಕೆ
ಮೈಸೂರು,ಜುಲೈ,25,2025 (www.justkannada.in): ಆಗಸ್ಟ್ 1ರೊಳಗೆ ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾಗದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ಸಮಾಜ ನ್ಯಾಯಪರ ವಕೀಲರ ವೇದಿಕೆ ಅಧ್ಯಕ್ಷ ಹಾಗು ಹಿರಿಯ ವಕೀಲ ಅರುಣ್ ಕುಮಾರ್ ಮತ್ತು ಒಳಮೀಸಲಾತಿ...
ಮೈಸೂರು: ಏಕಕಾಲಕ್ಕೆ ಹತ್ತು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ
ಮೈಸೂರು,ಜುಲೈ,25,2025 (www.justkannada.in): ಇ- ಸ್ವತ್ತು, ಇ- ಖಾತೆ ಮಾಡಿಕೊಡಲು ಲಂಚ ಕೇಳುತ್ತಿದ್ದ ಆರೋಪ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಏಕಕಾಲಕ್ಕೆ ಹತ್ತು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಮೈಸೂರಿನಲ್ಲಿ ಇ- ಸ್ವತ್ತು...
ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ: ನಾಲ್ವರ ಸಾವು
ಮಡಿಕೇರಿ,ಜುಲೈ,25,2025 (www.justkannada.in): ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ದೇವರಕೊಲ್ಲಿಯಲ್ಲಿ ನಡೆದಿದೆ.
ನಿಹಾದ್, ರಿಝ್ವಾನ್, ರಾಖಿಬ್ ಮತ್ತು ರಿಶು ಮೃತಪಟ್ಟವರು. ಮೃತರು...
ಪ್ರೀತಿಸಿ ಮದುವೆಯಾಗಿದ್ದ ಮಹಿಳೆ ಅನುಮಾನಾಸ್ಪದ ಸಾವು; ಪತಿಯ ಬಂಧನ
ಬೆಂಗಳೂರು,ಜುಲೈ,25,2025 (www.justkannada.in): ಪ್ರೀತಿಸಿ ಮದುವೆಯಾಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಅಂಚೆಪಾಳ್ಯ ಗ್ರಾಮದಲ್ಲಿ ನಡೆದಿದೆ.
ಸ್ಪಂದನಾ (24) ಮೃತ ಮಹಿಳೆ. ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ಭೀಮನ ಅಮಾವಾಸ್ಯೆ ದಿನವೇ...













