ದೇಶದ ಪ್ರಧಾನಿಯಾಗಿ 2ನೇ ಅವಧಿಗೆ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ
ನವದೆಹಲಿ:ಮೇ-30:(www.justkannada.in) ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರ ಎರಡನೇಬಾರಿಗೆ ಅಧಿಕಾರದ ಗದ್ದುಗೆಯೇರಿದ್ದು, 2ನೇಬಾರಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ರಾಷ್ಟ್ರಪತಿ...
ಕೇಂದ್ರ ಸಚಿವ ಸ್ಥಾನ ಸಿಗದ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದು ಹೀಗೆ…?
ಬೆಂಗಳೂರು,ಮೇ,30,2019(www.justkannada.in): ಕೇಂದ್ರ ಸಚಿವ ಸಂಪುಟ ಸಚಿವ ಸ್ಥಾನ ಸಿಗದಿದ್ದಕ್ಕೆ ನನಗೆ ಬೇಸರವಿಲ್ಲ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾಕರಂದ್ಲಾಜೆ ತಿಳಿಸಿದ್ದಾರೆ.
ಈ ಬಗ್ಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಂಸದೆ ಶೋಭಾ ಕರಂದ್ಲಾಜೆ, ನನಗೆ ಸಚಿವ ಸ್ಥಾನ...
ಮೈಸೂರು ವಿವಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸದ್ಯದಲ್ಲೇ ‘ ಇಸ್ಕಾನ್ ಮಾದರಿ ‘ ಬಿಸಿಯೂಟ ವಿತರಣೆ..
ಮೈಸೂರು, ಮೇ 30, 2019 : (www.justkannada.in news) : ಯುವರಾಜ ಕಾಲೇಜಿನಲ್ಲಿ ಬಿಎಸ್ಸಿ ಎಡ್ (BSc Ed) ಆರಂಭ, ಕೆ.ಆರ್.ನಗರದಲ್ಲಿ ಸ್ನಾತಕೋತ್ತರ ಉಪಕೇಂದ್ರ ಸ್ಥಾಪನೆ ಹಾಗೂ ಕಾಮನ್ ಕಿಚನ್ ಮೂಲಕವೇ ನಗರದ...
ಸಂಭಾವ್ಯ ಸಚಿವರೊಂದಿಗೆ ಪ್ರಧಾನಿ ಮೋದಿ ಮಹತ್ವದ ಮಾತುಕತೆ
ನವದೆಹಲಿ:ಮೇ-30:(www.justkannada.in) ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೇರಲು ಕ್ಷಣಗಣನೆ ಆರಂಭವಾಗಿದೆ. ಈ ನಡುವೆ ಪ್ರಧಾನಿ ಮೋದಿ ನೂತನ ಸಂಭಾವ್ಯ...
ಕೇಂದ್ರ ಸಂಪುಟದಲ್ಲಿ ಮತ್ತೆ ಸಚಿವರಾಗುತ್ತಿರುವ ಡಿವಿ ಸದಾನಂದಗೌಡರರಿಗೆ ಷರತ್ತು ಹಾಕಿದ ಬಿಎಸ್ ಯಡಿಯೂರಪ್ಪ…
ನವದೆಹಲಿ, ಮೇ 30,2019(www.justkannada.in): ಕೇಂದ್ರ ಸಚಿವ ಸಂಪುಟದಲ್ಲಿ ಮತ್ತೆ ಸ್ಥಾನ ಗಿಟ್ಟಿಸಿಕೊಂಡಿರುವ ಸಂಸದ ಡಿ.ವಿ ಸದಾನಂದಗೌಡರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಆಶೀರ್ವಾದ ಮಾಡಿ ಷರತ್ತೊಂದನ್ನ ಹಾಕಿದ್ದಾರೆ.
ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿ ಜಯ ಸಾಧಿಸಿರುವ ಡಿ.ವಿ.ಸದಾನಂದ...
ರಾಹುಲ್ ಗಾಂಧಿ ಭೇಟಿ ಮಾಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡದಂತೆ ಮನವಿ…
ಬೆಂಗಳೂರು, ಮೇ 30,2019(www.justkannada.in): 2ನೇ ಬಾರಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಇಂದು ಪ್ರಮಾಣವಚನ ಸ್ವೀಕರಿಸುತ್ತಿದ್ದು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ತೆರಳಿರುವ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ಎಐಸಿಸಿ ಅಧ್ಯಕ್ಷ...
ಡಿಸಿಎಂ ಡಾ.ಜಿ. ಪರಮೇಶ್ವರ್ ಗೆ ತಾತ್ಕಾಲಿಕ ರಿಲೀಫ್…
ಬೆಂಗಳೂರು,ಮೇ,30,2019(www.justkannada.in): ಜಮಖಂಡಿ ಉಪಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದ ಡಿಸಿಎಂ ಪರಮೇಶ್ವರ್ ಗೆ ಕೋರ್ಟ್ ನೀಡಿದ್ದ ಸಮನ್ಸ್ ಗೆ ರಾಜ್ಯ ಹೈಕೋರ್ಟ್ ಮಧ್ಯಾಂತರ ತಡೆ ನೀಡಿದೆ.
ಈ ಮೂಲಕ ಡಿಸಿಎಂ ಪರಮೇಶ್ವರ್ ಗೆ...
ಆಂಧ್ರ ಮೂಲದ ಇಬ್ಬರು ಗಾಂಜಾ ಮಾರಾಟಗಾರರು ಅರೆಸ್ಟ್..
ಬೆಂಗಳೂರು,ಮೇ,30,2019(www.justkannada.in): ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಸರ್ಜಾಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಶಿವ(20) ಮತ್ತು ಶಂಕರವ್ವ ಬಂಧಿತ ಆರೋಪಿಗಳು. ಬಂಧಿತರಿಂದ 2.3 ಲಕ್ಷ ಮೌಲ್ಯದ 8 ಕೆಜಿ ಗಾಂಜಾವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ...
ಅಭಿಷೇಕ್ ಅಭಿನಯದ ಅಮರ್ ಚಿತ್ರಕ್ಕೆ ಶುಭಕೋರಿಕೆ: ಮಂಡ್ಯ ಸೋಲಿನ ಹೊಣೆ ಹೊತ್ತ ನಿಖಿಲ್ ಕುಮಾರಸ್ವಾಮಿ..
ಮಂಡ್ಯ,ಮೇ, 30,2019(www.justkannada.in): ನಟ ದಿ. ಅಂಬರೀಶ್ ಅವರ ಪುತ್ರ ಅಭಿಷೇಕ್ ಅಭಿನಯದ ಅಮರ್ ಸಿನಿಮಾ ನಾಳೆ ತೆರೆಕಾಣುತ್ತಿದ್ದು, ಸಿನಿಮಾಗೆ ಮಂಡ್ಯ ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರು ಶುಭಕೋರಿದ್ದಾರೆ.
ಇನ್ ಸ್ಟಾಗ್ರಾಮ್ ನಲ್ಲಿ...
ಅಭಿಷೇಕ್ ’ಅಮರ್’ ಚಿತ್ರಕ್ಕೆ ಶುಭ ಕೋರಿದ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು:ಮೇ-30:(www.justkjannada.in) ರೆಬಲ್ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್ ಅವರ ಅಮರ್ ಚಿತ್ರ ಮೇ 31 ರಂದು ಬಿಡುಗಡೆಯಾಗಲಿದ್ದು, ನಿಖಿಲ್ ಅವರಿಗೆ ಶುಭಾಶಯ ಕೋರಿದ್ದಾರೆ.
ಈ ಕುರಿತು ಸೋಶಿಯಲ್ ಮೀಡಿಯಾ ಇನ್ ಸ್ಟಾಗ್ರಾಂ ನಲ್ಲಿ ಬರೆದುಕೊಮ್ಡಿರುವ...



