Wednesday, July 15, 2026

BDA Apartments

Home Blog Page 471

ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ: ನಾಲ್ವರ ಸಾವು

0
ಮಡಿಕೇರಿ,ಜುಲೈ,25,2025 (www.justkannada.in): ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ದೇವರಕೊಲ್ಲಿಯಲ್ಲಿ ನಡೆದಿದೆ. ನಿಹಾದ್, ರಿಝ್ವಾನ್, ರಾಖಿಬ್ ಮತ್ತು ರಿಶು ಮೃತಪಟ್ಟವರು. ಮೃತರು...

ಪ್ರೀತಿಸಿ ಮದುವೆಯಾಗಿದ್ದ ಮಹಿಳೆ ಅನುಮಾನಾಸ್ಪದ ಸಾವು; ಪತಿಯ ಬಂಧನ

0
ಬೆಂಗಳೂರು,ಜುಲೈ,25,2025 (www.justkannada.in): ಪ್ರೀತಿಸಿ ಮದುವೆಯಾಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಅಂಚೆಪಾಳ್ಯ ಗ್ರಾಮದಲ್ಲಿ ನಡೆದಿದೆ. ಸ್ಪಂದನಾ (24) ಮೃತ ಮಹಿಳೆ. ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ಭೀಮನ ಅಮಾವಾಸ್ಯೆ ದಿನವೇ...

ಕಾಲ್ತುಳಿತ ಕೇಸ್: ನ್ಯಾ. ಕುನ್ಹಾ ವರದಿ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ

0
ಬೆಂಗಳೂರು, ಜುಲೈ,25,2025 (www.justkannada.in):  ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ  ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಮೈಕೆಲ್ ಕುನ್ಹಾ ವರದಿಯನ್ನು ರದ್ದುಗೊಳಿಸುವಂತೆ ಕೋರಿ ಡಿಎನ್​ಎ ಎಂಟರ್​ಟೇನ್​ಮೆಂಟ್​​ ನೆಟ್​ವರ್ಕ್  ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ನ್ಯಾ.ಮೈಕೆಲ್ ಕುನ್ಹಾ...

ರಾಹುಲ್, ಸಿದ್ದರಾಮಯ್ಯ ಹೇಳಿಕೆ ಅಪಾಯಕಾರಿ ಬೆಳವಣಿಗೆ: ರಾಜ್ಯದ ಜನರ ಕ್ಷಮೆ ಕೇಳಲಿ- ಬಿವೈ ವಿಜಯೇಂದ್ರ

0
ಬೆಂಗಳೂರು,ಜುಲೈ,25,2025 (www.justkannada.in): ರಾಜ್ಯದ ಲೋಕಸಭಾ ಚುನಾವಣೆ ವೇಳೆ ಒಂದು  ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಧ್ವನಿಗೂಡಿಸಿದ್ದಾರೆ. ಇವರ ಹೇಳಿಕೆ ಅಪಾಯಕಾರಿ ಬೆಳವಣಿಗೆ. ಕೂಡಲೇ...

ಈಜುವ ಮುನ್ನ ಎಚ್ಚರ : ಮೆದುಳು ತಿನ್ನುವ ಅಮೀಬಾದಿಂದ ಸಾವನ್ನಪ್ಪಿದ 12 ವರ್ಷದ ಬಾಲಕ

0
ಕೊಲಂಬಿಯ, ಜು.೧೫,೨೦೨೫: ದಕ್ಷಿಣ ಕೆರೊಲಿನಾದ ಜನಪ್ರಿಯ ಸರೋವರದಲ್ಲಿ ಈಜುತ್ತಿದ್ದಾಗ ಮೆದುಳನ್ನು ತಿನ್ನುವ ಅಮೀಬಾದಿಂದ ಉಂಟಾದ ಸೋಂಕಿನಿಂದ ಪುಟ್ಟ ಬಾಲಕನೊಬ್ಬ ದುರಂತವಾಗಿ ಸಾವನ್ನಪ್ಪಿದ  ಘಟನೆ ನೆದಿದೆ. ಕೊಲಂಬಿಯಾದ ಲೇಕ್ ಮುರ್ರೆಯಲ್ಲಿ ಈಜಿದ ನಂತರ ನೇಗ್ಲೇರಿಯಾ ಫೌಲೆರಿ...

CS ಶಾಲಿನಿ ರಜನೀಶ್ ಬಗ್ಗೆ ಹೇಳಿಕೆ: MLC ರವಿಕುಮಾರ್ ವಿರುದ್ದದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

0
ಬೆಂಗಳೂರು,ಜುಲೈ,25,2025 (www.justkannada.in):  ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ದದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ...

ಜಾತಿ ಗಣತಿ: ಬಿಜೆಪಿಯವರು ದ್ವಂದ್ವ ನೀತಿ ನಿಲ್ಲಿಸಲಿ- ಸಚಿವ ಎಂ.ಬಿ ಪಾಟೀಲ್

0
ಬೆಂಗಳೂರು,ಜುಲೈ,25,2025 (www.justkannada.in): ಮರು ಜಾತಿಗಣತಿ ಸಮೀಕ್ಷೆಗೆ ಮುಂದಾಗಿರುವ ರಾಜ್ಯ ಸರ್ಕಾರದ ನಡೆಯನ್ನ ಟೀಕಿಸುತ್ತಿರುವ ಬಿಜೆಪಿಗೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಎಂ.ಬಿ ಪಾಟೀಲ್,  ನಾವು ಮಾಡುತ್ತಿರುವುದು...

BENGALURU CRIME: ಗರ್ಭಿಣಿ ಪತ್ನಿ ಕೊಲೆಗೈದ ಪತಿ ಬಂಧನ

0
ಬೆಂಗಳೂರು, ಜು.೨೫, ೨೦೨೫: ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಥಣಿಸಂದ್ರದಲ್ಲಿರುವ ಬಾಡಿಗೆ ಮನೆಯಲ್ಲಿ ತನ್ನ ಗರ್ಭಿಣಿ ಪತ್ನಿ ಕೊಂದ ಆರೋಪದ ಮೇಲೆ ಉತ್ತರ ಪ್ರದೇಶದ 20 ವರ್ಷದ ಪೇಂಟರ್ ಒಬ್ಬನನ್ನು ಬಂಧಿಸಲಾಗಿದೆ. ಆರೋಪಿ ತನ್ನ...

ಕಾವೇರಿ ನದಿಯಲ್ಲಿ ಪೆಟ್ರೋಲ್ ಬೋಟ್ ನಡೆಸುತ್ತಿರುವ ಆರೋಪ: ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ

0
ಮೈಸೂರು,ಜುಲೈ, 25,2025 (www.justkannada.in):  ಜಿಲ್ಲೆಯ ಟಿ.ನರಸೀಪುರ ತಾಲ್ಲೂಕು, ತಲಕಾಡು ಹೋಬಳಿ, ಹೆಮ್ಮಿಗೆ ಪಂಚಾಯ್ತಿ ವ್ಯಾಪ್ತಿಯಲ್ಲಿರುವ  ಕಾವೇರಿ ನದಿಯಲ್ಲಿ ನಿತ್ಯ ಪೆಟ್ರೋಲ್ ಬೋಟ್‌ಗಳನ್ನು ನಡೆಸುತ್ತಿರುವುದಾಗಿ ದೂರು  ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಮುಂದಿನ ಅಗತ್ಯ...

ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಅನುಮತಿ ನೀಡಲಿ- ಗೃಹ ಸಚಿವ ಪರಮೇಶ್ವರ್

0
ಬೆಂಗಳೂರು,ಜುಲೈ,25,2025 (www.justkannada.in): ಮಹದಾಯಿ,  ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗ್ರಹಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಮಹದಾಯಿ ಯೋಜನೆಗೆ 2022ರಲ್ಲಿ ಕೇಂದ್ರ...