ಏರ್ ಪೋರ್ಟ್ ಸಿಬ್ಬಂದಿಗಳ ವಿರುದ್ಧ ಬಾಲಿವುಡ್ ನಟ ರಿತೇಶ್ ದೇಶಮುಖ್ ಆಕ್ರೋಶ
ಮುಂಬೈ:ಮೇ-28:(www.justkannada.in) ಹೈದರಾಬಾದ್ ಏರ್ ಪೋರ್ಟ್ ಸಿಬ್ಬಂದಿಗಳ ವಿರುದ್ಧ ಬಾಲಿವುಡ್ ನಟ ರಿತೇಶ್ ದೇಶಮುಖ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿನ ಎಲರ್ಜನ್ಸಿ ಗೇಟ್ ಲಾಕ್ ಆಗಿರುವುದಕ್ಕೆ ಕಿಡಿಕಾರಿರುವ ರಿತೇಶ್, ಅವಘಡಕ್ಕೂ ಮುನ್ನ ಎದ್ದೇಳಿ ಎಂದು...
ಮೈಸೂರು ರೈಲ್ವೆ ನಿಲ್ದಾಣ ಅಭಿವೃದ್ಧಿ ಕೆಲಸದ ವಿಚಾರದಲ್ಲಿ ಮುಸುಕಿನ ಗುದ್ದಾಟ: ಸಂಸದ ಪ್ರತಾಪ್‌ಸಿಂಹಗೆ ಟಾಂಗ್ ಕೊಟ್ಟ ಸಚಿವ ಸಾ.ರಾ.ಮಹೇಶ್…
ಮೈಸೂರು,ಮೇ,28,2019(www.justkannada.in): ಮೈಸೂರು ರೈಲ್ವೆ ನಿಲ್ದಾಣ ಅಭಿವೃದ್ಧಿ ಕೆಲಸದ ವಿಚಾರದಲ್ಲಿ ಸಂಸದ ಪ್ರತಾಪ್ ಸಿಂಹ ಹಾಗೂ ಸಚಿವ ಸಾ.ರಾ ಮಹೇಶ್ ನಡುವೆ ಮುಸುಕಿನ ಗುದ್ದಾಟ ನಡೆದಿದೆ.
ಮೈಸೂರು ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಇಲಾಖೆಯಿಂದ ಕಾಮಾಗಾರಿ ಹಿನ್ನೆಲೆ,...
ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ಹಿನ್ನೆಲೆ: ಪ್ರತಿಭಟನೆ ನಡೆಸಲು ರೈತ ಸಂಘ ನಿರ್ಧಾರ…
ಮಂಡ್ಯ,ಮೇ, 28,2019(www.justkannada.in): 9.19 ನೀರು ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿದ ಹಿನ್ನೆಲೆ ಮಂಡ್ಯದಲ್ಲಿ ಇಂದು ಸಂಜೆ ಪ್ರತಿಭಟನೆ ರೈತ ಸಂಘ ನಿರ್ಧಾರ ಮಾಡಿದೆ.
ಕಾವೇರಿ ನೀರು ನಿರ್ವಹಣಾ...
ತಮಿಳುನಾಡಿಗೆ ನೀರು ಬಿಡುವಂತೆ ಪ್ರಾಧಿಕಾರ ಆದೇಶ ವಿಚಾರ: ಜಲಸಂಪನ್ಮೂಲ ಸಚಿವ ಡಿ.ಕೆ ಶಿವ ಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ….?
ಬೆಂಗಳೂರು,ಮೇ,28,2019(www.justkannada.in): ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶ ಕುರಿತು ಪ್ರತಿಕ್ರಿಯಿಸಿರುವ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್,ಪ್ರಾಧಿಕಾರ ಕೊಟ್ಟ ತೀರ್ಪಿಗೆ ಗೌರವ ಕೊಡ್ತೇವೆ . ಅಗತ್ಯವಿದ್ದರೇ...
ಈಡೇರಿತು ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರು ಮಾಡಿದ್ದ ಶಪಥ ..!!
ಮೈಸೂರು,ಮೇ, 28,2019(www.justkannada.in): ಸಚಿವ ಸಂಪುಟದಿಂದ ಕೈ ಬಿಟ್ಟು ನಂತರ ನಂಜನಗೂಡು ಉಪ ಚುನಾವಣೆಯಲ್ಲಿ ಸೋಲಿಸುವ ಮೂಲಕ ವಿ. ಶ್ರೀನಿವಾಸ್ ಪ್ರಸಾದ್ ಅವರ ರಾಜಕೀಯ ಅಂತ್ಯ ಮಾಡಲು ಹೊರಟಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅಂಡ್...
ಪುಂಡಾಟ ಮೆರೆಯುತ್ತಿದ್ದ ಕಾಡಾನೆಯನ್ನ ಯಶಸ್ವಿಯಾಗಿ ಸೆರೆ ಹಿಡಿದ ಅರಣ್ಯ ಸಿಬ್ಬಂದಿ….
ಕೊಡಗು,ಮೇ,28,2019(www.justkannada.in): ಕೊಡಗಿನಲ್ಲಿ ಕಾಡಾನೆ ಮಾನವ ಸಂಘರ್ಷ ಮುಂದುವರೆದಿದ್ದು ಪುಂಡಾಟ ಮೆರೆಯುತ್ತಿದ್ದ ಕಾಡಾನೆಯನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ.
ಕೊಡಗು ಜಿಲ್ಲೆಯ ನೆಲ್ಯಹುದಿಕೇರಿ ವ್ಯಾಪ್ತಿಯಲ್ಲಿ ಪಶುವೈದ್ಯ ಡಾ ಮುಜೀಬ್ ಮಾರ್ಗದರ್ಶನದಲ್ಲಿ...
ಸುಮಲತಾ ಅಂಬರೀಶ್ ಗೆಲುವು ಹಿನ್ನೆಲೆ: ಮಂಡ್ಯ ಜನತೆಗೆ ಉಚಿತ ಊಟ ತಿಂಡಿ ನೀಡುವ ಮೂಲಕ ಬೀದಿ ಬದಿ ವ್ಯಾಪಾರಿಯಿಂದ...
ಮೈಸೂರು,ಮೇ,28,2019(www.justkannada.in): ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸುಮಲತಾ ಅಂಬರೀಶ್ ಗೆಲುವು ಸಾಧಿಸಿದ ಹಿನ್ನೆಲೆ. ಮೈಸೂರಿನಲ್ಲಿ ಬೀದಿ ಬದಿ ವ್ಯಾಪಾರಿ ಉಚಿತ ಊಟ ತಿಂಡಿ ನೀಡುವ ಮೂಲಕ ವಿನೂತನ ರೀತಿಯ ಅಭಿನಂದನೆ...
ಒಳಹರಿವು ಹೆಚ್ಚಾದ್ರೆ ಮಾತ್ರ ನೀರು ಬಿಡುಗಡೆ ಮಾಡಿ ಎಂದು ಸೂಚನೆ ನೀಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ
ನವದೆಹಲಿ,ಮೇ,28,2019(www.justkannada.in): ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸಬೇಕು ಎಂದು ಆದೇಶ ಹೊರಡಿಸಿದ್ದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕೆಲವು ಷರತ್ತು ವಿಧಿಸಿದ್ದು, ಇದರಿಂದ ರಾಜ್ಯಕ್ಕೆ ಸ್ವಲ್ಪ ಆತಂಕ ದೂರ ಮಾಡಿದೆ.
ಹೌದು, ಒಳಹರಿವು ಹೆಚ್ಚಾದ್ರೆ...
ಬರದ ಸಂದರ್ಭದಲ್ಲೇ ರಾಜ್ಯಕ್ಕೆ ಶಾಕ್ ನೀಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ: ತಮಿಳುನಾಡಿಗೆ ನೀರು ಬಿಡುವಂತೆ ಆದೇಶ…
ನವದೆಹಲಿ,ಮೇ 28,2019(www.justkannada.in): ರಾಜ್ಯದಲ್ಲಿ ಬರ ಆವರಿಸಿ ಕುಡಿಯುವ ನೀರಿಗಾಗಿ ಹಾಹಾಕಾರ ಪಡುತ್ತಿರುವ ಸಂದರ್ಭದಲ್ಲೇ ಕಾವೇರಿ ನದಿನೀರು ನಿರ್ವಹಣಾ ಪ್ರಾಧಿಕಾರ ರಾಜ್ಯಕ್ಕೆ ಶಾಕ್ ನೀಡಿದೆ. ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನದಿನೀರು ನಿರ್ವಹಣಾ ಪ್ರಾಧಿಕಾರ...
ಕೇಂದ್ರ ಸಚಿವ ಸ್ಥಾನ ಕುರಿತು ಸಂಸದ ಪ್ರತಾಪ್ ಸಿಂಹ ಏನಂದ್ರು ಗೊತ್ತೆ..?
ಮೈಸೂರು,ಮೇ,28,2019(www.justkannada.in) ಕೇಂದ್ರ ಸಚಿವ ಸ್ಥಾನ ಸಿಗುವ ಕುರಿತು ಪ್ರತಿಕ್ರಿಯಿಸಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ನಾವು ಮಂತ್ರಿ ಆಗುವ ದೃಷ್ಟಿ ಇಂದ ರಾಜಕಾರಣದಕ್ಕೆ ಬಂದಿಲ್ಲ.. ಜನರು ನನಗೆ ಓಟ್ ಹಾಕಿರೋದು ಮಂತ್ರಿ ಆಗೋದಕ್ಕೆ...



