ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಮತ್ತೊಬ್ಬ ಶಾಸಕ ಕಸರತ್ತು…
ಬೆಂಗಳೂರು,ಮೇ,28,2019(www.justkannada.in): ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಅತೃಪ್ತ ಶಾಸಕರನ್ನ ಸಮಾಧಾನಪಡಿಸಲು ಅತೃಪ್ತರಿಗೆ ಮೈತ್ರಿ ಪಕ್ಷದ ನಾಯಕರು ಸಚಿವ ಸ್ಥಾನದ ಆಫರ್ ನೀಡುತ್ತಿದ್ದಾರೆ.
ಈ ನಡುವೆ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಇದೀಗ...
ಖಾಕಿ ತೊರೆದು ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರಾ ಖಡಕ್ ಪೊಲೀಸ್ ಅಧಿಕಾರಿ ಡಿಸಿಪಿ ಅಣ್ಣಾಮಲೈ?
ಬೆಂಗಳೂರು:ಮೇ-28:(www.justkannada.in) ಕರ್ನಾಟಕದ ‘ಸಿಂಗಂ’ ಎಂದೇ ಹೆಸರಾಗಿರುವ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರು ಪೊಲೀಸ್ ಇಲಾಖೆ ತೊರೆಯಲಿದ್ದಾರೆ. ಅಣ್ಣಾಮಲೈ ಖಾಕಿ ಕಳಚಿ ಖಾದಿ ತೊಡುವ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು...
ಕರಾವಳಿಯಲ್ಲೇ ಮಳೆ ಕೊರತೆ
ಬೆಂಗಳೂರು:ಮೇ-28: ಮುಂಗಾರು ಮಳೆ ಪ್ರಮಾಣದಲ್ಲೇ ಇಳಿಕೆಯಾಗುತ್ತಿರುವುದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿನ ನೀರಿನ ಕೊರತೆ ಹೆಚ್ಚಿಸಿದೆ. ಒಂದು ಶತಮಾನದಲ್ಲಿ ಸರಾಸರಿ ಶೇ. 5ರಿಂದ 6ರಷ್ಟು ಮಳೆ ಕುಸಿತ ದಾಖಲಾಗಿದೆ.
ಈ ಸಂಬಂಧ 1901ರಿಂದ...
ಅಕ್ರಮ ಕೆಎಎಸ್ ನೇಮಕಾತಿಗೆ ಸಕ್ರಮದ ಮುದ್ರೆ
ಬೆಂಗಳೂರು:ಮೇ-28: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) 1998ರಲ್ಲಿ ನಡೆಸಿದ್ದ ಕೆಎಎಸ್ ಅಧಿಕಾರಿಗಳ ನೇಮಕಾತಿ ಅಕ್ರಮ ಎಂಬುದು ಸಾಬೀತಾಗಿದ್ದರೂ, ಹೈಕೋರ್ಟ್ ಆದೇಶದಿಂದ ವಜಾಗೊಳ್ಳಬೇಕಾದ 25 ಮಂದಿಗೆ ಹಾಗೂ ಹಿಂಬಡ್ತಿ ಪಡೆಯಬೇಕಾದ 8 ಅಧಿಕಾರಿಗಳಿಗೆ ಸೇವಾಭದ್ರತೆ...
ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ಸ್ವಜಾತಿಯವರಿಂದಲೇ ಯುವಕನ ಕುಟುಂಬಕ್ಕೆ ಬಹಿಷ್ಕಾರ
ಬೆಳಗಾವಿ:ಮೇ-28: ಕರ್ನಾಟಕದಲ್ಲಿ ಇದುವರೆಗೂ ಕಾಂಗ್ರೆಸ್ ತನ್ನ ಪಾರುಪತ್ಯ ಸ್ಥಾಪಿಸಿತ್ತು. ಆದರೆ, ಈ ಬಾರಿಗೆ ಕಾಂಗ್ರೆಸ್ಗೆ ನೆಲೆ ಇಲ್ಲದಂತೆ ಮಾಡಿ, ಬಿಜೆಪಿ ಬಹುಮತ ಸಾಧಿಸಿದೆ. ಇದು ಬಿಜೆಪಿ ಪಾಲಿಗೆ ಅತ್ಯಂತ ಖುಷಿಯ ವಿಚಾರವೇ ಸರಿ....
ಸುಮಲತಾ ಅಂಬರೀಶ್ ಗೆಲ್ಲುತ್ತಾರೆ ಅಂತಾ ಮೊದಲೇ ತಿಳಿದಿತ್ತು- ಜೆಡಿಎಸ್ ಎಂಎಲ್ ಸಿ ಸಂದೇಶ್ ನಾಗರಾಜ್….
ಮಂಡ್ಯ,ಮೇ,27,2019(www.justkannada.in): ಮಂಡ್ಯ ಲೋಕಸಭಾ ಪಕ್ಷೇತರ ಅಭ್ಯರ್ಥಿಯಾಗಿದ್ದ ಸುಮಲತಾ ಅಂಬರೀಶ್ ಗೆಲ್ಲುತ್ತಾರೆಎಂದು ಮೊದಲೇ ತಿಳಿದಿತ್ತು ಅಂತಾ ಜೆಡಿಎಸ್ ಎಂಎಲ್ ಸಿ ಸಂದೇಶ್ ನಾಗರಾಜ್ ಹೇಳಿದ್ದಾರೆ.
ಮಂಡ್ಯದ ಮದ್ದೂರಿನಲ್ಲಿ ಇಂದು ಮಾತನಾಡಿದ ಸಂದೇಶ್ ನಾಗರಾಜ್, ಆರಂಭದಿಂದಲೂ ಸುಮಲತಾ...
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಭೇಟಿ ಮಾಡಿ ಚರ್ಚಿಸಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್..
ಬೆಂಗಳೂರು,ಮೇ 27,2019,2019(www.justkannada.in): ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಇಂದು ಭೇಟಿಯಾಗಿ ಪ್ರಸ್ತುತ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.
ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿ ಜೆಡಿಎಸ್...
ಕುಡಿಯುವ ನೀರು ಯೋಜನೆಗೆ ಅನುದಾನ: ರಾಯಚೂರು ಪ್ರತ್ಯೇಕ ವಿವಿ ಒಪ್ಪಿಗೆ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ..
ಬೆಂಗಳೂರು,ಮೇ,27,2019(www.justkannada.in): ಕುಡಿಯುವ ನೀರು ಯೋಜನೆಗೆ ಅನುದಾನ. ರಾಯಚೂರು ಪ್ರತ್ಯೇಕ ವಿಶ್ವವಿದ್ಯಾನಿಲಯಕ್ಕೆ ಒಪ್ಪಿಗೆ ಸೇರಿದಂತೆ ಹಲವು ನಿರ್ಣಯಗಳನ್ನ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಯಿತು.
ವಿಧಾನಸೌಧದಲ್ಲಿ ಇಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು....
ಇನ್ನೆರಡು ತಿಂಗಳಲ್ಲಿ ಎಲ್ಲಾ ವಿದ್ಯುತ್ ಕೇಬಲ್ ಗಳಿಗೂ ಅಂಡರ್ ಗ್ರೌಂಡ್ ವ್ಯವಸ್ಥೆ
ಬೆಂಗಳೂರು: ಮೇ-27:(www.justkannada.in) ಬಿರುಗಾಳಿ, ಮಳೆಗೆ ವಿದ್ಯುತ್ ತಂತಿ ತುಂಡಾಗಿ ಅಪಾಯ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇನ್ನು 2 ತಿಂಗಳಲ್ಲಿ ಎಲ್ಲ ಕೇಬಲ್‌ಗಳನ್ನು ನೆಲದಡಿಯಲ್ಲಿ ಹಾಕುವ ಯೋಜನೆ ಕೈಗೊಳ್ಳಲು ಚಿಂತನೆ ನದೆಸಲಾಗಿದೆ ಎಂದು ಎಂದು ಉಪಮುಖ್ಯಮಂತ್ರಿ...
ರಾಜಕೀಯ ಪಕ್ಷಗಳಲ್ಲಿ ಆಂತರಿಕ ಪ್ರಜಾಪ್ರಭುತ್ವ ಸತ್ತು ಹೋಗಿದೆ -ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ಕಿಡಿ..
ಬೆಂಗಳೂರು, ಮೇ 27,2019(www.justkannada.in): ಇತ್ತೀಚಿನ ದಿನಗಳಲ್ಲಿ ರಾಜಕೀಯ ಪಕ್ಷಗಳಲ್ಲಿ ಆಂತರಿಕ ಪ್ರಜಾಪ್ರಭುತ್ವ ಸತ್ತು ಹೋಗಿದೆ ಎಂದು ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ಕೆ ಆರ್ ರಮೇಶ್ ಕುಮಾರ್ ಅವರು ಕಿಡಿಕಾರಿದರು.
ಹಿರಿಯ ಪತ್ರಕರ್ತ ಸಿ...



