ಮುಕ್ತ ವಿವಿ ಕುಲಪತಿ ಹುದ್ದೆಯನ್ನು ಸಮರ್ಪಕವಾಗಿ ನಿರ್ವಹಿಸಿದ ಸಾರ್ಥಕತೆ ಇದೆ – ಪ್ರೊ.ಡಿ.ಶಿವಲಿಂಗಯ್ಯ
ಮೈಸೂರು, ಮೇ 27, 2019 : (www.justkannada.in news) : ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಯುಜಿಸಿ ಮಾನ್ಯತೆಯನ್ನು ಮರಳಿ ದೊರಕಿಸಿಕೊಟ್ಟ ಸಂತೃಪ್ತಿ ಇದೆ ಅಷ್ಟು ಸಾಕು.
ಕೆಎಸ್ಒಯು...
ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ಸೋಲಲು ‘ಝೀರೋ ಟ್ರಾಫಿಕ್’’ ಕಾರಣ ಎಂದ್ರು ಮಾಜಿ ಶಾಸಕ ಕೆ.ಎನ್ ರಾಜಣ್ಣ…
ತುಮಕೂರು,ಮೇ,27,2019(www.justkannada.in): ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ಸೋಲಲು ಝೀರೋ ಟ್ರಾಫಿಕ್ ಕಾರಣ ಎಂದು ಡಿಸಿಎಂ ಪರಮೇಶ್ವರ್ ವಿರುದ್ದ ಮಾಜಿ ಶಾಸಕ ಕೆ.ಎನ್ ರಾಜಣ್ಣ ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ.
ತುಮಕೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡ...
ನೆಹರು ಪ್ರತಿಮೆ ಬಳಿ ಅತೃಪ್ತ ಶಾಸಕ ಮಹೇಶ್ ಕುಮುಟಳ್ಳಿ ಜತೆ ಚರ್ಚಿಸಿದ ಸಿಎಂ ಹೆಚ್.ಡಿಕೆ ಮತ್ತು ಡಿಸಿಎಂ ಪರಮೇಶ್ವರ್….
ಬೆಂಗಳೂರು,ಮೇ,27,2019(www.justkannada.in): ಅತೃಪ್ತ ಶಾಸಕರ ಜತೆ ಗುರುತಿಸಿಕೊಂಡಿರುವ ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮುಟಳ್ಳಿ ಅವರ ಜತೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತು ಡಿಸಿಎಂ ಪರಮೇಶ್ವರ್ ಮಾತುಕತೆ ನಡೆಸಿದ್ದಾರೆ.
ದೋಸ್ತಿ ಸರ್ಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಅಖಾಡಕ್ಕಿಳಿದಿರುವ...
ಇನ್ಮುಂದೆ ಮುಕ್ತ ವಿವಿಯ ಸ್ನಾತಕ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಡ್ಡಾಯ
ಮೈಸೂರು, ಮೇ 27, 2019 : (www.justkannada.in news) ಈ ಸಾಲಿನಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದಾನಿಲಯದಲ್ಲಿ ಪ್ರವೇಶಾತಿ ಪಡೆದ ಸ್ನಾತಕ ಹಾಗೂ ಸ್ನಾತಕೋತ್ತರ ವಿಧ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಡ್ಡಾಯಗೊಳಿಸಲಾಗಿದೆ.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
2011-12 ಮತ್ತು 2012-13 ನೇ ಸಾಲಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಮತ್ತೊಂದು ಸುವರ್ಣಾವಕಾಶ ಕಲ್ಪಿಸಿದ KSOU..!
ಮೈಸೂರು, ಮೇ 27, 2019 : (www.justkannada.in news ): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2011-12 ಮತ್ತು 2012-13 ನೇ ಸಾಲಿನಲ್ಲಿ ಅಂತರ್ ಗೃಹ ( In-house ) ಬಿ.ಎ/ಬಿ.ಕಾಂ ಗೆ...
ಲೋಕಸಭೆ ಚುನಾವಣಾ ಫಲಿತಾಂಶ ರಾಜ್ಯ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರಲ್ಲ- ಮಾಜಿ ಸಿಎಂ ಸಿದ್ದರಾಮಯ್ಯ..
ಮೈಸೂರು,ಮೇ,27,2019(www.justkannada.in): ಲೋಕಸಭೆ ಚುನಾವಣಾ ಫಲಿತಾಂಶ ರಾಜ್ಯ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಜನಾದೇಶ ನೀಡಿರೋದು ಕೇಂದ್ರದಲ್ಲಿ. 2018...
ಸ್ವಕ್ಷೇತ್ರಕ್ಕೆ ಭೇಟಿ: ಕಾಶಿವಿಶ್ವನಾಥನ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನರೇಂದ್ರ ಮೋದಿ..
ವಾರಣಾಸಿ,ಮೇ,27,2019(www.justkannada.in): ಲೋಕಸಭಾ ಚುನಾವಣೆಯಲ್ಲಿ ಅಭೂತ ಪೂರ್ವ ಗೆಲುವು ಸಾಧಿಸಿದ ನರೇಂದ್ರ ಮೋದಿ ಅವರು 2ನೇ ಬಾರಿಗೆ ಪ್ರಧಾನಿಯಾಗಿ ಮೇ30ರಂದು ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ನಡುವೆ ಇಂದು ತಮ್ಮ ಸ್ವಕ್ಷೇತ್ರ ವಾರಣಾಸಿಗೆ ಭೇಟಿ...
ಸಚಿವ ಸಂಪುಟ ಪುನರಚನೆ, ವಿಸ್ತರಣೆ ಬಗ್ಗೆ ಸ್ಪಷ್ಟನೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ…
ಮೈಸೂರು,ಮೇ,27,2019(www.justkannada.in): ಅತೃಪ್ತ ಶಾಸಕರನ್ನ ಸಮಾಧಾನಪಡಿಸಲು ಮೈತ್ರಿ ಸರ್ಕಾರ ಸಂಪುಟ ವಿಸ್ತರಣೆ ಮಾಡಲು ನಿರ್ಧರಿಸಿದೆ ಎಂಬ ಮಾತು ಕೇಳಿ ಬಂದ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಸಚಿವ...
ಅತೃಪ್ತ ಶಾಸಕ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮಾತುಕತೆ: ಮನವೊಲಿಕೆ..?
ಬೆಂಗಳೂರು,ಮೇ,27,2019(www.justkannada.in): ಬಿಜೆಪಿ ಸಂಪರ್ಕದಲ್ಲಿದ್ದಾರೆನ್ನಲಾದ ಅತೃಪ್ತ ಕಾಂಗ್ರೆಸ್ ಶಾಸಕರ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿ ಅವರ ಮನವೊಲಿಕೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಸಚಿವ ಸ್ಥಾನ ನೀಡದ ಹಿನ್ನೆಲೆ ಅತೃಪ್ತಗೊಂಡಿರುವ 9 ಕಾಂಗ್ರೆಸ್ ಶಾಸಕರು...
ಬೆಂಗಳೂರಿನಲ್ಲಿ ಧಾರಾಕಾರ ಮಳೆ ಹಿನ್ನೆಲೆ: ಧರೆಗುರುಳಿದ 100ಕ್ಕೂ ಹೆಚ್ಚು ಮರಗಳು…
ಬೆಂಗಳೂರು,ಮೇ,27,2019(www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾದ ಹಿನ್ನೆಲೆ ನಗರದಲ್ಲಿ ವಿವಿಧೆಡೆ 100ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ.
ಬೆಂಗಳೂರಿನಲ್ಲಿ ವರುಣನ ಆರ್ಭಟಕ್ಕೆ ಮರಗಳು ವಿದ್ಯುತ್ ಕಂಬಗಳು ಧರೆಗುರುಳಿದ್ದು ಮಲ್ಲೇಶ್ವರಂ ಮತ್ತು ವಿಜಯನಗರದಲ್ಲಿ ಹೆಚ್ಚು...



