ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರ ರಾಜೀನಾಮೆ ಪ್ರಸ್ತಾಪ ಸಿಡಬ್ಲ್ಯುಸಿ ಸಭೆಯಲ್ಲಿ ತಿರಸ್ಕಾರ..
ನವದೆಹಲಿ,ಮೇ,25,2019(www.justkannada.in): ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರ ರಾಜೀನಾಮೆ ಪ್ರಸ್ತಾಪ ಸಿಡಬ್ಲ್ಯುಸಿ ಸಭೆಯಲ್ಲಿ ತಿರಸ್ಕರಿಸಲಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಸೋಲಿನ ಪರಾಮರ್ಶೆ ಮಾಡಲು ಇಂದು ಸಿಡಬ್ಲ್ಯುಸಿ ಸಭೆ ನಡೆಯಿತು.ಸಭೆ ಬಳಿಕ ಮಾತನಾಡಿದ ಕಾಂಗ್ರೆಸ್ ಪಕ್ಷದ...
ಕೆಪಿಸಿಸಿ ಅಧ್ಯಕ್ಷನಾಗಿ ಸೋಲಿನ ಹೊಣೆ ನಾನೇ ಹೊರುತ್ತೇನೆ-ದಿನೇಶ್ ಗುಂಡೂರಾವ್
ಬೆಂಗಳೂರು,ಮೇ,25,2019(www.justkannada.in): ಕೆಪಿಸಿಸಿ ಅಧ್ಯಕ್ಷನಾಗಿ ಕಾಂಗ್ರೆಸ್ ಸೋಲಿನ ಹೊಣೆಯನ್ನ ನಾನೇ ಹೊರುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾಂಗ್ರೆಸ್ ಗೆ ಫಲಿತಾಂಶ ಕಡಿಮೆ...
ದ್ವೇಷ ರಾಜಕಾರಣಕ್ಕೆ ನಿಖಿಲ್ ರನ್ನು ಅಸ್ತ್ರದಂತೆ ಬಳಸಿಕೊಂಡರೇ ಈ ಸಚಿವರು….!
ಬೆಂಗಳೂರು, ಮೇ 25, 2019 : (www.justkannada.in news) : ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸಚಿವರೊಬ್ಬರ ಕುತಂತ್ರ ರಾಜಕಾರಣದಿಂದ ಗೌಡರ ಕುಟುಂಬಕ್ಕೆ ಈ ಸ್ಥಿತಿ ಬಂದಿದೆ ಎಂದು ಇದೀಗ...
ಜೂನ್ ನಲ್ಲಿ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಟಿಕೆಟ್ ದರ ಹೆಚ್ಚಳ..
ಬೆಂಗಳೂರು, ಮೇ 25,2019(www.justkannada.in): ಜೂನ್ ತಿಂಗಳಿನಿಂದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುತ್ತದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ತಿಳಿಸಿದ್ದಾರೆ.
ಬಸ್ ದರ ಏರಿಕೆ ಬಗ್ಗೆ...
ರಾಜ್ಯದಲ್ಲಿ ಕಾಂಗ್ರೆಸ್ ಈ ಸ್ಥಿತಿಗೆ ಬರಲು ಹೊಂದಾಣಿಕೆ ಕಾರಣ: ಸಿಎಂ ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ್ದು ನಿಜ- ಸಚಿವ ಸತೀಶ್...
ಬೆಳಗಾವಿ,ಮೇ,25,2019(www.justkannada.in): ರಾಜ್ಯದಲ್ಲಿ ಕಾಂಗ್ರೆಸ್ ಈ ಸ್ಥಿತಿಗೆ ಹೊಂದಾಣಿಕೆಯೇ ಕಾರಣ. ದೊಡ್ಡ ಸೋಲಿಗೆ ಹೊಂದಾಣಿಕೆಯೇ ಕಾರಣವಿರಬಹುದು ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಇಂದು ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಸಿಎಂ...
ಪೂಜೆ ಸಲ್ಲಿಸಿ ವಾಪಸ್ಸಾಗುವ ವೇಳೆ ಸಿಡಿಲ ಬಡಿತದಿಂದ ನಾಲ್ವರು ಅಸ್ವಸ್ಥ..
ಮೈಸೂರು,ಮೇ,25,2019(www.justkannada.in): ಸಿಡಿಲ ಬಡಿತಕ್ಕೆ ನಾಲ್ವರು ಅಸ್ವಸ್ಥರಾಗಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆಯಲ್ಲಿ ನಡೆದಿದೆ.
ಎಚ್.ಡಿ ಕೋಟೆ ತಾಲೂಕಿನ ಚಿಕ್ಕದೇವಮ್ಮನ ಬೆಟ್ಟದಲ್ಲಿ ಈ ಘಟನೆ ನಡೆದಿದೆ. ಪುಟ್ಟೀರಯ್ಯ (40), ಶಂಕರ (37), ಸ್ವಾಮಿ (36),...
ಸಿಇಟಿ ಫಲಿತಾಂಶ ಪ್ರಕಟ: ಟಾಪ್ 10ರೊಳಗೆ ಮೈಸೂರಿನ ಇಬ್ಬರು ವಿದ್ಯಾರ್ಥಿಗಳು…
ಮೈಸೂರು,ಮೇ,25,2019(www.justkannada.in): ಇಂಜಿನಿಯರಿಂಗ್ ಮತ್ತು ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆದಿದ್ದ 2019-20ನೇ ಸಾಲಿನ ಸಿಇಟಿ ಫಲಿತಾಂಶ ಇಂದು ಹೊರಬಿದ್ದಿದ್ದು, ಇದರಲ್ಲಿ ಮೈಸೂರಿನ ಇಬ್ಬರು ವಿದ್ಯಾರ್ಥಿಗಳು ಟಾಪ್ 10 ರ ಒಳಗೆ ಗುರುತಿಸಿಕೊಂಡಿದ್ದಾರೆ.
ಮೈಸೂರಿನ ರೋಹಿತ್...
ಮಂಡ್ಯದಲ್ಲಿ ಗುಪ್ತಗಾಮಿನಿಯಂತೆ ಸುಮಲತಾ ಅಂಬರೀಷ್ ಕೈ ಹಿಡಿದ ಮತದಾರರು ಯಾರು ಗೊತ್ತ…?
ಮೈಸೂರು, ಮೇ 25, 2019 : (www.justkannada.in news) ಒಕ್ಕಲಿಗರ ಭದ್ರಕೋಟೆ ಎನ್ನಿಸಿಕೊಂಡಿದ್ದ ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾರ ಗೆಲುವಿಗೆ ಹಲವಾರು ಕಾರಣಗಳಿವೆ. ಈ ಪೈಕಿ ಸದ್ದಿಲ್ಲದೆ ಸುಮಲತಾ ಕೈ ಹಿಡಿದ...
ಇವರಿಬ್ಬರು ಸಂಸದರಲ್ಲಿ ಯಾರಿಗಾದರೂ ಸರಿ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿ- ಶಾಸಕ ಎಸ್.ಎ ರಾಮದಾಸ್ ಒತ್ತಾಯ…
ಮೈಸೂರು,ಮೇ,25,2019(www.justkannada.in): ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಅಥವಾ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಇಬ್ಬರೊಳಗೆ ಯಾರಿಗಾದರೂ ಕೇಂದ್ರ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗಲಿ ಎಂದು ಬಿಜೆಪಿ ಶಾಸಕ ಎಸ್.ಎ ರಾಮದಾಸ್ ಒತ್ತಾಯಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ...
ಈಗೋ…ಸ್ಖಲನ ಸಮಸ್ಯೆಗೆ ಇಲ್ಲಿದೆ ಪರಿಹಾರ..!
ಬೆಂಗಳೂರು, ಮೇ 25, 2019 : ಈ ವಾರ ಸ್ಖಲನವಿಲ್ಲದ ಸ್ಥಿತಿಯ (Anejaculation) ಬಗ್ಗೆ ಚರ್ಚಿಸೋಣ. ಸಾಮಾನ್ಯವಾಗಿ ಪುರುಷರು ಕಡೆಗಣನೆ ಮಾಡುವ ಸಮಸ್ಯೆ ಇದು. ಶೀಘ್ರ ಸ್ಖಲನದ ಬಗ್ಗೆ ಇರುವಷ್ಟು ತಿಳಿವಳಿಕೆಯೂ ಇದರ...



