ಸಚಿವರಿಗೆ ಸಿಎಂ ಮೇಲೆ ವಿಶ್ವಾಸ: ಸರ್ಕಾರ ಬೀಳಿಸುವ ವಿಪಕ್ಷಗಳ ಷಡ್ಯಂತ್ರಕ್ಕೆ ಅವಕಾಶ ಕೊಡಲ್ಲ- ಡಿಸಿಎಂ ಪರಮೇಶ್ವರ್..
ಬೆಂಗಳೂರು,ಮೇ,25,2019(): ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನಾಯಕತ್ವದಲ್ಲಿ ಮೈತ್ರಿ ಮೈತ್ರಿ ಸರ್ಕಾರ ಮುಂದಿನ ನಾಲ್ಕು ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯ ನಿರ್ವಹಿಸಲಿದೆ ಎಂದು ಡಿಸಿಎಂ ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.
ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಇಂದು ನಡೆದ...
ಸಾಮಾಜಿಕ ಜಾಲತಾಣದಲ್ಲಿ ಮುಂದುವರೆದ ಸ್ಟಾರ್ ವಾರ್: ಪ್ರಧಾನಿ ಮೋದಿ ಗೆಲುವಿಗೆ ರಮ್ಯಾ ಕಾಲೆಳೆದ ಶಿಲ್ಪಾ ಗಣೇಶ್…
ಬೆಂಗಳೂರು,ಮೇ,25,2019(www.justkannada.in): ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದ ಬೆನ್ನಲ್ಲೆ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ವಾರ್ ಮುಂದುವರೆದಿದ್ದು ಪ್ರಧಾನಿ ನರೇಂದ್ರ ಮೋದಿ ಗೆಲುವಿನ ವಿಚಾರ ಪ್ರಸ್ತಾಪಿಸಿ ಟ್ವಿಟ್ಟರ್ ನಲ್ಲಿ ಶಿಲ್ಪಾ ಗಣೇಶ್ ಮಾಜಿ ಸಂಸದೆ...
ನನ್ನ ಸೋಲಿನ ಹೊಣೆ ನಾನೇ ಹೊರುತ್ತೇನೆ- ಧೃವನಾರಾಯಣ್…
ಮೈಸೂರು,ಮೇ,25,2019(www.justkannada.in): ನನ್ನ ಸೋಲಿಗೆ ನಾನೇ ಕಾರಣ. ನನ್ನ ಸೋಲಿನ ಹೊಣೆಯನ್ನ ನಾನೇ ಹೊರುತ್ತೇನೆ ಎಂದು ಚಾಮರಾಜನಗರ ಪರಾಜಿತ ಅಭ್ಯಥರ್ಿ ಧೃವನಾರಾಯಣ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಧೃವನಾರಾಯಣ್, ನನ್ನ ಸೋಲಿನ ಹೊಣೆಯನ್ನ ಬೇರೆ ಯಾರ...
ಎನ್ ಆರ್ ಕ್ಷೇತ್ರಕ್ಕೆ ಬಿಜೆಪಿ ಎಂಎಲ್ ಎ ನೀಡುವುದೇ ನನ್ನ ಗುರಿ- ಸಂಸದ ಪ್ರತಾಪ್ ಸಿಂಹ..
ಮೈಸೂರು,ಮೇ,24,2019(www.justkannada.in): ಮುಂದಿನ ದಿನಗಳಲ್ಲಿ ನರಸಿಂಹರಾಜ ಕ್ಷೇತ್ರಕ್ಕೆ ಬಿಜೆಪಿ ಎಂಎಲ್ ಎ ನೀಡುವುದೇ ನನ್ನ ಗುರಿ. ಇದಕ್ಕಾಗಿ ಒಗ್ಗಟ್ಟಾಗಿ ಪಕ್ಷ ಸಂಘಟನೆ ಮಾಡುತೇನೆ ಎಂದು ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು...
ಕೌಟುಂಬಿಕ ಕಲಹ ಹಿನ್ನೆಲೆ: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಪೊಲೀಸರ ವಶಕ್ಕೆ…
ಮೈಸೂರು,ಮೇ,24,2019(www.justkannada.in): ಕೌಟುಂಬಿಕ ಕಲಹ ಹಿನ್ನೆಲೆ ಗ್ಯಾಸ್ ಹಚ್ಚಿ ಆತ್ಮಹತ್ಯೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನ ನಗರದ ಕೆ.ಆರ್ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಬನುಮಯ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಸೀನಾ...
ಮೈಸೂರಿನಲ್ಲಿ ಮಳೆ ಅವಾಂತರದಿಂದ ಧರೆಗುರುಳಿದ ಮರಗಳು: ಪಾಲಿಕೆ ಸಿಬ್ಬಂದಿಯಿಂದ ತೆರವು ಕಾರ್ಯಚರಣೆ…
ಮೈಸೂರು,ಮೇ,24,2019(www.justkannada.in) ನಿನ್ನೆ ರಾತ್ರಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸುರಿದ ಬಾರಿ ಮಳಯಿಂದಾಗಿ 50ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಮರಗಳು ಧರೆಗುರುಳಿವೆ.
ನಿನ್ನೆ ಸುರಿದ ಮಳೆರಾಯ ನಗರದಲ್ಲಿ ಅವಾಂತರ ಸೃಷ್ಠಿಸಿದ್ದು, 50ಕ್ಕೂ ಹೆಚ್ಚು ಮರಗಳು, 10ಕ್ಕೂ ಹೆಚ್ಚು...
ದೇವೇಗೌಡರನ್ನು ಭೇಟಿಯಾಗಿ ಕಣ್ಣೀರಿಟ್ಟ ಭವಾನಿ ರೇವಣ್ಣ
ಬೆಂಗಳೂರು:ಮೇ-24:(www.justkannada.in) ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರನ್ನು ಭೇಟಿಯಾದ ಸಂಸದ ಪ್ರಜ್ವಲ್ ತಾಯಿ, ಭವಾನಿ ರೇವಣ್ಣ, ಭೇಟಿಯಾಗುತ್ತಲೇ ಕಣ್ಣೀರು ಹಾಕಿದ್ದಾರೆ. ನಿಮ್ಮ ಸೋಲಿಗೆ ನಾವೇ ಕಾರಣ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ...
ಸುಮಲತಾ ಅಂಬರೀಶ್ ಗೆಲುವಿನ ಬೆನ್ನಲ್ಲೆ ಶುರುವಾಯ್ತು ಕಾರ್ಯಕರ್ತರ ವಾರ್..
ಮಂಡ್ಯ,ಮೇ,24,2019(www.justkannada.in): ರಾಜ್ಯದಲ್ಲೇ ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಅಂಬರೀಶ್ ಗೆದ್ದ ಬೆನ್ನಲ್ಲೇ ಕಾರ್ಯಕರ್ತರ ನಡುವೆ ಗಲಾಟೆ ಶುರುವಾಗಿದೆ.
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಳೆಗೆರೆ ಗೇಟ್ ಬಳಿ ಜೆಡಿಎಸ್ ಕಾರ್ಯಕರ್ತರು...
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ: ಸಚಿವ ಸ್ಥಾನದ ಬಗ್ಗೆ ವಿ.ಶ್ರೀನಿವಾಸ್ ಪ್ರಸಾದ್ ಪ್ರತಿಕ್ರಿಯಿಸಿದ್ದು ಹೀಗೆ…
ಮೈಸೂರು,ಮೇ,24,2019(www.justkannada.in): ಲೋಕಸಭಾ ಚುನಾವಣೆ ಮೂಲಕ ಮೈಸೂರು ಭಾಗದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಜನತೆ ಒಳ್ಳೆ ಉತ್ತರ ನೀಡಿದ್ದಾರೆ ಎಂದು ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಟಾಂಗ್ ನೀಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದಗಳ ಜತೆ ಮಾತನಾಡಿದ ವಿ.ಶ್ರೀನಿವಾಸ್...
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ ರಾಹುಲ್ ಗಾಂಧಿ
ನವದೆಹಲಿ:ಮೇ-24(www.justkannada.in) ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಲು ಮುಂದಾಗಿದೆ. ಈ ನಡುವೆ ಸೋಲಿನ ಹೊಣೆಹೊತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ರಾಹುಲ್ ಗಾಂಧಿ...



