ಕಾಂಗ್ರೆಸ್ ಹೀನಾಯ ಸೋಲು: ಹಿಂದೆ ಹೇಳಿದ್ದ ಯಡಿಯೂರಪ್ಪ ಹೇಳಿಕೆ ಈಗ ವೈರಲ್; ಬಿಎಸ್ ವೈ ನೀಡಿದ ಪ್ರತಿಕ್ರಿಯೆಯೇನು
ಬೆಂಗಳೂರು:ಮೇ-24:(www.justkannada.in) ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನ ಪಡೆದು ಹಿನಾಯವಾಗಿ ಸೋಲನುಭವಿಸಿರುವ ಹಿನ್ನಲೆಯಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಹಿಂದೆ ನಡೆದ ವಿಧಾನಸಭಾ ಕಲಾಪದಲ್ಲಿ ಮಾತನಾಡಿದ ವಿಡಿಯೋ ಈಗ...
ಸರ್ಕಾರ ಅಳಿವು ಉಳಿವಿನ ಬಗ್ಗೆ ಈಗಲೇ ಏನು ಹೇಳಲ್ಲ- ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ ಬಗ್ಗೆ ಬಿಎಸ್ ಯಡಿಯೂರಪ್ಪ...
ಬೆಂಗಳೂರು,ಮೇ,24,2019(www.justkannada.in): ರಾಜ್ಯದಲ್ಲೇ ಜಿದ್ಧಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಸ್ಪರ್ಧಿಸಿ ಜಯಭೇರಿ ಬಾರಿಸಿದ್ದಾರೆ. ಈ ನಡುವೆ ಇವರಿಗೆ ಬಿಜೆಪಿ ಬೆಂಬಲ ನೀಡಿದ್ದು ಇನ್ನು ಸುಮಲತಾ ಅಂಬರೀಶ್...
ಹಾಸನ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆಂದ ಪ್ರಜ್ವಲ್ ರೇವಣ್ಣ. ಕಾರಣ…?
ಹಾಸನ,ಮೇ,24,2019(www.justkannada.in): ತುಮಕೂರು ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಸೋಲಾದ ಹಿನ್ನೆಲೆ, ತಾನು ಗೆದ್ದಿರುವ ಹಾಸನ ಕ್ಷೇತ್ರವನ್ನ ತಮ್ಮ ತಾತ ದೇವೇಗೌಡರಿಗೆ ಬಿಟ್ಟು ಕೊಡಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ನಿರ್ಧರಿಸಿದ್ದಾರೆ.
ಈ ಬಗ್ಗೆ...
ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ನಾಲ್ವರು ಸಾವು..
ಮಂಡ್ಯ,ಮೇ,24,2019(www.justkannada.in): ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಕೇರಳಾ ಮೂಲದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಈ ಘಟನೆ ನಡೆದಿದೆ. ಕೇರಳ ಮೂಲದ ಜಯದೀಪ್(29), ಜಿನ್ಸಿ(27),...
ಮೈತ್ರಿ ನಂಬಿ ಮನೆ ಸೇರಿದ ಕೈ ನಾಯಕರು
ಬೆಂಗಳೂರು:ಮೇ-24: ರಾಜ್ಯದಲ್ಲಿ ಆರಂಭದಿಂದಲೂ ಅಪಸ್ವರದ ನಡುವೆಯೇ ಅಧಿಕಾರ ನಡೆಸಿಕೊಂಡು ಹೋಗುತ್ತಿದ್ದ ಮೈತ್ರಿ ಪಕ್ಷಗಳಿಗೆ ಲೋಕಸಭೆ ಚುನಾವಣೆ ಫಲಿತಾಂಶ ದೊಡ್ಡ ಏಟು ನೀಡಿದ್ದು, ಜೆಡಿಎಸ್ ಜೊತೆಗಿನ ಕಾಂಗ್ರೆಸ್ ಮೈತ್ರಿಗೆ ಮತದಾರನ ಒಲವು ವ್ಯಕ್ತವಾಗಿಲ್ಲ. ಈ...
ಪುತ್ರ ಪ್ರೇಮ, ಸ್ವಪಕ್ಷೀಯರ ಸಿಟ್ಟಿಗೆ ಪ್ರಮುಖರ ಸೋಲು
ಬೆಂಗಳೂರು:ಮೇ-24: ರಾಜ್ಯದಲ್ಲಿ ಅತಿ ಕಡಿಮೆ ಅಂದರೆ ಕೇವಲ ಒಂದು ಸ್ಥಾನ ಗೆದ್ದು, “ಸೋಲಿಲ್ಲದ ಸರದಾರರು’ ಎಂದೇ ಬಿಂಬಿತರಾಗಿದ್ದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್. ಮುನಿಯಪ್ಪ ಹಾಗೂ ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ಸೋಲು ಕಂಡಿದ್ದಾರೆ.
ಮಲ್ಲಿಕಾರ್ಜುನ...
ಸಂಸತ್ತಿಗೆ 28 ಕನ್ನಡಿಗರು: ಇವರು ನಮ್ಮ ಹೆಮ್ಮೆ
ಬೆಂಗಳೂರು: ಮೇ-24: ದಕ್ಷಿಣ ಭಾರತದ ಬಿಜೆಪಿ ಹೆಬ್ಬಾಗಿಲು ಎನಿಸಿಕೊಂಡಿರುವ ಕರ್ನಾಟಕ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಗೆ ಭರ್ಜರಿ ಉಡುಗೊರೆ ನೀಡಿದೆ. ಆರಂಭದಿಂದಲೂ 22 ಸ್ಥಾನ ಗೆಲ್ಲುವುದಾಗಿ ಹೇಳುತ್ತಲೇ ಬಂದಿದ್ದ ಬಿ.ಎಸ್.ಯಡಿಯೂರಪ್ಪ,...
ಲೋಕಸಭೆ ಚುನಾವಣೆಯಲ್ಲಿ ಸೋಲಿನ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು ಹೀಗೆ…
ನವದೆಹಲಿ,ಮೇ,23,2019(www.justkannada.in): ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಭರ್ಜರಿ ಜಯ ಸಾಧಿಸಿದ್ದು, ಚುನಾವಣೆಯಲ್ಲಿ ಯುಪಿಎ ಸೋಲನುಭವಿಸಿದ ಹಿನ್ನೆಲೆ ಈ ಕುರಿತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.
ಜನರೇ ಮಾಲೀಕರು. ಅವರ ತೀರ್ಪನ್ನ ಸ್ವಾಗತಿಸುತ್ತೇನೆ ಎಂದು...
ಲೋಕಸಭೆ ಫಲಿತಾಂಶ ಅನಿರೀಕ್ಷಿತ: ಟ್ವಿಟ್ಟರ್ ನಲ್ಲಿ ಪ್ರಧಾನಿ ಮೋದಿಗೆ ಶುಭಾಶಯ ತಿಳಿಸಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ…
ಬೆಂಗಳೂರು,ಮೇ,23,2019(www.justkannada.in): ಲೋಕಸಭೆ ಚುನಾವಣೆಯ ಫಲಿತಾಂಶ ಅನಿರೀಕ್ಷಿತವಾದದ್ದು. ಫಲಿತಾಂಶವನ್ನ ಗೌರವಿಸುತ್ತೇನೆ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.
ಫಲಿತಾಂಶದ ಬಗ್ಗೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಲೋಸಸಭೆ ಫಲಿತಾಂಶ ಅನಿರೀಕ್ಷಿತವಾದದ್ದು....
ಇಂದು ಮಂಡ್ಯ ಜನತೆಯ ಸ್ವಾಭಿಮಾನದ ಗೆಲುವು- ಹರ್ಷ ವ್ಯಕ್ತಪಡಿಸಿದ ಸುಮಲತಾ ಅಂಬರೀಶ್….
ಮಂಡ್ಯ,ಮೇ,23,2019(www.justkannada.in): ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ದ ಗೆಲುವಿನ ಕಹಳೆ ಊದಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ತಮ್ಮ ಗೆಲುವಿನ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳ...



