ಲೋಕಸಮರದಲ್ಲಿ ಬಿಜೆಪಿ ಗೆಲುವು: ಪ್ರಧಾನಿ ಮೋದಿಗೆ ಶುಭ ಕೋರಿದ ಮಾಜಿ ಸಿಎಂ ಸಿದ್ದರಾಮಯ್ಯ..
ಬೆಂಗಳೂರು,ಮೇ,23,2019(www.justkannada.in): ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಭರ್ಜರಿ ಗೆಲವು ದಾಖಲಿಸಿದ್ದು, ಮತ್ತೆ ಕೇಂದ್ರದ ಅಧಿಕಾರ ಗದ್ದುಗೆ ಹಿಡಿಯಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಶುಭಕೋರಿದ್ದಾರೆ.
ಟ್ವಿಟ್ಟರ್ ನಲ್ಲಿ ಟ್ವಿಟ್...
ಜಿದ್ದಾಜಿದ್ದಿನ ಕಣ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಜಯಭೇರಿ…
ಮಂಡ್ಯ,ಮೇ,23,2019(www.justkannada.in): ರಾಜ್ಯದಲ್ಲಿ ಜಿದ್ಧಾಜಿದ್ದಿಗೆ ಕಾರಣವಾಗಿ ತೀವ್ರ ಕುತೂಹಲ ಮೂಡಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಜಯಭೇರಿ ಬಾರಿಸಿದ್ದಾರೆ.
ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್...
ಲೋಕಸಭೆಯಲ್ಲಿ ಭರ್ಜರಿ ಗೆಲುವು: ದೆಹಲಿಗೆ ಬರುವಂತೆ ಬಿಜೆಪಿ ಸಂಸದರಿಗೆ ಬುಲಾವ್
ನವದೆಹಲಿ,ಮೇ, 23,2019(www.justkannada.in): ಲೋಕಸಭಾ ಚುನಾವಣಾ ಫಲಿತಾಂಶ ಬಹುತೇಕ ಹೊರಬಿದ್ದಿದ್ದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರಳ ಬಹುಮತ ಸಾಧಿಸಿ ಭರ್ಜರಿ ಜಯಭೇರಿ ಬಾರಿಸಿದೆ.
ಈ ನಡುವೆ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆ...
ಆಂಧ್ರದಲ್ಲಿ ‘ ತೆಲುಗು ದೇಶಂ’ ಧೂಳೀಪಟ : ಜಗ ಗೆದ್ದ ಮೋಹನ್ ರೆಡ್ಡಿಗೆ ಸಿಎಂ ಪಟ್ಟ..
ಆಂಧ್ರಪ್ರದೇಶ, ಮೇ 23, 2019 : (www.justkannada.in news) ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಖಚಿತವಾಗುತ್ತಿದ್ದಂತೆ ಸಿಎಂ ಚಂದ್ರಬಾಬುನಾಯ್ಡು, ಸಂಜೆ ವೇಳೆಗೆ ರಾಜ್ಯಪಾಲರನ್ನು ಭೇಟಿ ಮಾಡಿ ಸಿಎಂ ಸ್ಥಾನಕ್ಕೆ ಅಧಿಕೃತ ರಾಜೀನಾಮೆ ನೀಡಲಿದ್ದಾರೆ.
ಇತ್ತ...
ರಾಜಕೀಯದ ಅಗ್ನಿ ಪರೀಕ್ಷೆ ಎದುರಿಸಿ ಜೀವನ ಸಂಧ್ಯಾಕಾಲದಲ್ಲಿ ಸೋಲುಂಡ ಘಟಾನುಘಟಿಗಳು…
ಬೆಂಗಳೂರು, ಮೇ 23, 2019 : ( www.justkannada.in news ) ಜೀವನದ ಸಂಧ್ಯಾಕಾಲದಲ್ಲಿದ್ದು ರಾಜಕೀಯದಲ್ಲಿ ಮತ್ತೊಂದು ಅಗ್ನಿಪರೀಕ್ಷೆ ಎದುರಿಸಿದ್ದ ಘಟಾನುಘಟಿ ನಾಯಕರು ಸೋಲುಂಡಿದ್ದಾರೆ.
ಮಾಜಿ ಪ್ರಧಾನಿ, ಮಾಜಿ ಮುಖ್ಯಮಂತ್ರಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ...
ಘಟಾನುಘಟಿ ನಾಯಕರಿಗೆ ಹೀನಾಯ ಸೋಲು: ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ…
ಬೆಂಗಳೂರು,ಮೇ,23,2019(www.justkannada.in): ರಾಜ್ಯದಲ್ಲಿ ಘಟಾನುಘಟಿ ನಾಯಕರು ಸೋತಿದ್ದಾರೆ. ಬಿಜೆಪಿಗೆ ಹೆಚ್ಚಿನ ಸ್ಥಾನ ನೀಡಿದ ರಾಜ್ಯದ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ದಾಖಲಿಸಿದ...
ಬಿಜೆಪಿ ಅಭ್ಯರ್ಥಿಗಳಾದ ಡಿ.ವಿ ಸದಾನಂದಗೌಡ ತೇಜಸ್ವಿ ಸೂರ್ಯ ಗೆ ಭರ್ಜರಿ ಗೆಲುವು
ಬೆಂಗಳೂರು,ಮೇ,23,2019(www.justkannada.in): ಪ್ರಧಾನಿ ಮೋದಿ ಅವರ ಅಲೆಗೆ ಕಾಂಗ್ರೆಸ್ ನೆಲಕಚ್ಚಿದ್ದು ರಾಜ್ಯದಲ್ಲಿ 24 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನತ್ತ ಮುನ್ನುಗ್ಗಿದೆ.
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಗೆಲುವು ಸಾಧಿಸಿದ್ದಾರೆ. ಹಾಗೆಯೇ ಬೆಂಗಳೂರು ಉತ್ತರದಲ್ಲಿ...
ಜೆಡಿಎಸ್ ಜತೆ ಕೈಜೋಡಿಸಿ ‘ಕೈ’ ಸುಟ್ಟುಕೊಳ್ತಾ ಕಾಂಗ್ರೆಸ್…
ಬೆಂಗಳೂರು,ಮೇ, 23,2019(www.justkannada.in): ಲೋಕಸಭೆ ಚುನಾವಣಾ ಫಲಿತಾಂಶ ಪ್ರಧಾನಿ ಮೋದಿ ನೇತೃತ್ವದ ಎನ್.ಡಿಎ ಸರಳ ಬಹುಮತದತ್ತ ಸಾಗಿದ್ದು ಕಾಂಗ್ರೆಸ್ ನೆಲಕಚ್ಚಿದೆ.
ರಾಜ್ಯದಲ್ಲಿ ಬಿಜೆಪಿ 23 ಕಾಂಗ್ರೆಸ್ 2 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ವಿರುದ್ಧ ಏಕಾಂಗಿ...
ಮಂಡ್ಯದಲ್ಲಿ ಮುಖ್ಯಮಂತ್ರಿ ಪುತ್ರನ ಸೋಲಿಗೆ ಕಾರಣವೇನು ಗೊತ್ತ…?
ಮಂಡ್ಯ, ಮೇ 23, 2019 : (www.justkannada.in news ) ಇಡೀ ದೇಶದ ಗಮನ ಸೆಳೆದಿದ್ದ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಿಗೆ ಈ ಪಂಚ ಅಂಶಗಳೇ ಕಾರಣವಾಯ್ತ...?...
‘ಸನ್ನಿ ಲಿಯೋನ್ ಎಲೆಕ್ಷನ್’ಗೆ ನಿಲ್ಲಿಸಿ’, ಟ್ರೋಲ್’ಗೆ ಆಹಾರವಾದ ಅರ್ನಬ್ ಗೋಸ್ವಾಮಿ !
ನವದೆಹಲಿ, ಮೇ 23, 2019 (www.justkannada.in): ರಿಪಬ್ಲಿಕ್ ಟಿವಿ ಸಂಸ್ಥಾಪಕ ಅರ್ನಬ್ ಗೋಸ್ವಾಮಿ ನೆಟ್ಟಿಗರಿಂದ ಟ್ರೀಲ್'ಗೆ ಆಹಾರವಾಗಿದ್ದಾರೆ!
ಲೋಕಸಭಾ ಚುನಾವಣೆಯ ಫಲಿತಾಂಶದ ಕುರಿತು ಮಾತನಾಡುವ ವೇಳೆ ಸನ್ನಿ ಲಿಯೋನ್ ಹೆಸರನ್ನು ಬಾಯಿತಪ್ಪಿ ಹೇಳಿ ನಗೆಪಾಟಲಿಗೀಡಾಗಿದ್ದಾರೆ.
2019...



