ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ಹೆಚ್.ಡಿ ದೇವೇಗೌಡರಿಗೆ ಹಿನ್ನೆಡೆ
ತುಮಕೂರು,ಮೇ, 23,2019(www.justkannada.in): ಲೋಕಸಭಾ ಫಲಿತಾಂಶ ಹೊರ ಬೀಳುತ್ತಿದ್ದು ತುಮಕೂರು ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಹೆಚ್.ಡಿ ದೇವೇಗೌಡರಿಗೆ ಹಿನ್ನಡೆಯಾಗಿದೆ.
ತುಮಕೂರಿನ ಬಿಜೆಪಿ ಅಭ್ಯರ್ಥಿ ಜಿಎಸ್ ಬಸವರಾಜು ಅವರು 1497 ಮತಗಳ ಅಂತರಿಂದ ಮುನ್ನಡೆ ಸಾಧಿಸಿದ್ದಾರೆ. ಹಾಗೆಯೇ...
ಈ ಕ್ಷಣದಲ್ಲಿ : ಹಿಂದಿಭಾಷಿಕ ರಾಜ್ಯಗಳಲ್ಲಿ ಬಿಜೆಪಿ ನಾಗಾಲೋಟ, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ
ಬೆಂಗಳೂರು, ಮೇ 23, 2019 : (www.justkannada.in news ) ಹಿಂದಿಭಾಷಿಕ ರಾಜ್ಯವಿರುವ ಕಡೆಗಳಲ್ಲಿ ಬಿಜೆಪಿ ಮುನ್ನಡೆಯತ್ತ ಸಾಗಿದ್ದು, ಬಿಜೆಪಿ ಅಭ್ಯಥರ್ಿಗಳು ಆರಂಭಿಕ ಹಂತದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ನವದೆಹಲಿ,ಮಧ್ಯಪ್ರದೇಶ,ರಾಜಸ್ಥಾನ, ಮಹಾರಾಷ್ಟ್ರ ರಾಜ್ಯಗಳಲ್ಲಿ ಬಿಜೆಪಿ...
ಲೋಕಸಭಾ ಚುನಾವಣೆ ಮತ ಎಣಿಕೆ ಆರಂಭ: ಚಾಮುಂಡೇಶ್ವರಿ ಮೊರೆಹೋದ ನಿಖಿಲ್, ಭನಶಂಕರಿ ಮೊರೆಹೋದ ಸಿಎಂ
ಬೆಂಗಳೂರು:ಮೇ-23(www.justkannada.in) ಲೋಕಸಭಾ ಚುನಾವಣೆ-2019ರ ಮತಎಣಿಕೆ ಆರಂಭವಾಗಿದೆ. ಅಭ್ಯರ್ಥಿಗಳಲ್ಲಿ ಫಲಿತಾಂಶದ ಕುರಿತು ಕುತೂಹಲದ ಜತೆಗೆ ಆತಂಕವೂ ಮನೆ ಮಾಡಿದ್ದು, ಹಲವು ಅಭ್ಯರ್ಥಿಗಳು ಗೆಲುವುಗಾಗಿ ದೇವಾಲಯಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ನಡುವೆ ಮಂಡ್ಯ ಲೋಕಸಭಾ...
ಮಂಡ್ಯದಲ್ಲಿ ನಿಖಿಲ್ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಮುನ್ನಡೆ..
ಮಂಡ್ಯ,ಮೇ,23,2019(www.justkannada.in): ಲೋಕಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಭಾರಿ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ.
ಮಂಡ್ಯ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, 224...
ಮಳೆಗಾಗಿ ಪರ್ಜನ್ಯ ಹೋಮಕ್ಕೆ ಸರ್ಕಾರದ ಸಿದ್ಧತೆ
ಬೆಂಗಳೂರು:ಮೇ-23: ಸತತ ಬರಗಾಲದಿಂದ ಕಂಗೆಟ್ಟಿರುವ ರಾಜ್ಯ ಸರ್ಕಾರ ಹೇಗಾದರೂ ಮಾಡಿ ಮಳೆರಾಯನನ್ನು ಒಲಿಸಿಕೊಳ್ಳಬೇಕೆಂದು ಕಸರತ್ತು ನಡೆಸುತ್ತಿದೆ.
ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಜೂನ್‌ನಲ್ಲಿಯೇ ಮೋಡ ಬಿತ್ತನೆ ಮಾಡಿ, ಓಡುವ ಮೋಡಗಳ ತಡೆದು,...
ಮುಂದುವರಿದ ಮಳೆ ಆರ್ಭಟ: ಸಿಡಿಲಿಗೆ ಐವರು ಬಲಿ, ಇಂದಿನಿಂದ ಭಾರಿ ಮಳೆ ಸಾಧ್ಯತೆ
ಬೆಂಗಳೂರು:ಮೇ-23: ರಾಜ್ಯದಾದ್ಯಂತ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದ್ದು, ಸಿಡಿಲಿಗೆ ಮತ್ತೆ ಐವರು ಬಲಿಯಾಗಿದ್ದಾರೆ.
ಬುಧವಾರ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗಿದ್ದು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡೊಂಕಮಡು ಗ್ರಾಮದ ರೇಣುಕಾ ಶಿವರಾಯಪ್ಪ ಕೂಡ್ಲಗಿ (35),...
ಮೈತ್ರಿ ಸರ್ಕಾರಕ್ಕೆ ವರ್ಷ, ಆಚರಣೆಗಿಲ್ಲ ಹರ್ಷ: ಸಂಭ್ರಮಿಸುವ ಬದಲಿಗೆ ಆತಂಕ
ಬೆಂಗಳೂರು:ಮೇ-23:(www.justkannada.in) ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಯುವ ಉದ್ದೇಶವನ್ನು ಘಂಟಾಘೋಷವಾಗಿಯೇ ತಿಳಿಸುತ್ತ 2018ರ ಮೇ 23ಕ್ಕೆ ಅಧಿಕಾರಕ್ಕೆ ಬಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಒಂದು ವರ್ಷ ಸವೆಸಿದೆ. ಸಾಮಾನ್ಯವಾಗಿ ವರ್ಷದ...
ಬಾರ್ ಅಂಡ್ ರೆಸ್ಟೋರೆಂಟ್ ತೆರಯಲು ಅನುಮತಿ ನೀಡಬೇಡಿ- ಅಧಿಕಾರಿಗೆ ಮನವಿ ಸಲ್ಲಿಸಿದ ಗ್ರಾಮಸ್ಥರು..
ಮೈಸೂರು,ಮೇ,22,2019(www.justkannada.in): ಬಾರ್ ಅಂಡ್ ರೆಸ್ಟೋರೆಂಟ್ ತೆರಯಲು ಅನುಮತಿ ನೀಡಬಾರದೆಂದು ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮಸ್ಥರು ನಗರದ ಅಬಕಾರಿ ಡೆಪ್ಯೂಟಿ ಕಮಿಷನರ್ ಗೆ ಮನವಿ ಸಲ್ಲಿಸಿದರು.
ರಾಜ್ ಕುಮಾರ್ ರಸ್ತೆಯಲ್ಲಿ ಬಾರ್ ಅಂಡ...
ಯಾವುದೇ ಭಯ, ಆತಂಕವಿಲ್ಲ: ಫಲಿತಾಂಶ ನನ್ನ ಪರ- ವಿಶ್ವಾಸ ವ್ಯಕ್ತಪಡಿಸಿದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ…
ಹಾಸನ,ಮೇ,22,2019(www.justkannada.in): ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು ಈ ನಡುವೆ ನಾಳಿನ ಫಲಿತಾಂಶದ ಬಗ್ಗೆ ನನಗೆ ಯಾವುದೇ ಆತಂಕ ಭಯವಿಲ್ಲ. ಫಲಿತಾಂಶ ನನ್ನ ಪರವಾಗಿ ಬರಲಿದೆ ಎಂದು ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿ...
ನಾಳೆ ಸಂಜೆವರೆಗೆ ಮಾತ್ರ ಹೆಚ್.ಡಿ ಕುಮಾರಸ್ವಾಮಿ ಸಿಎಂ- ಭವಿಷ್ಯ ನುಡಿದ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ
ಬೆಂಗಳೂರು,ಮೇ.22,2019(www.justkannada.in): ಎಚ್.ಡಿ.ಕುಮಾರಸ್ವಾಮಿ ನಾಳೆ ಸಂಜೆಯವರೆಗೆ ಮಾತ್ರ ಮುಖ್ಯಮಂತ್ರಿಯಾಗಿರುತ್ತಾರೆ. ನಾಡಿದ್ದು ಅವರು ರಾಜೀನಾಮೆ ನೀಡುತ್ತಾರೆ ಎಂದು ಕೇಂದ್ರ ಸಚಿವ ಡಿವಿಸದಾನಂದಗೌಡ ಭವಿಷ್ಯ ನುಡಿದರು.
ಮಾಧ್ಯಮದವರ ಜತೆ ಇಂದು ಮಾತನಾಡಿದ ಡಿವಿಸದಾನಂದಗೌಡರು, ಹೊಸ ಸರ್ಕಾರ ರಚನೆಗೆ ವೇದಿಕೆ...



