Wednesday, July 15, 2026

BDA Apartments

Home Blog Page 473

ಕ್ಯಾಬಿನೆಟ್ ಮೀಟಿಂಗ್: ಬಹುಮಹಡಿ ಕಟ್ಟಡಗಳಿಗೆ 1% ಸೆಸ್ ಸೇರಿ ಹಲವು ಮಹತ್ವದ ನಿರ್ಧಾರ

0
ಬೆಂಗಳೂರು, ಜುಲೈ 24,2025 (www.justkannada.in):  ಆಸ್ಪತ್ರೆ, ಕಾಲೇಜು ಸೇರಿ ಬಹುಮಹಡಿ ಕಟ್ಟಡಗಳಿಗೆ 1% 'ಸೆಸ್' ವಿಧಿಸಲು  ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ...

ಧರ್ಮಸ್ಥಳ ಕೇಸ್ :ತನಿಖೆಯಿಂದ ಹೊರಗುಳಿಯುವ ಬಗ್ಗೆ IPS ಅಧಿಕಾರಿ ಅಧಿಕೃತ ಮಾಹಿತಿ ನೀಡಿಲ್ಲ- ಗೃಹ ಸಚಿವ ಪರಮೇಶ್ವರ್

0
ಬೆಂಗಳೂರು,ಜುಲೈ,24,2025 (www.justkannada.in):  ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಎಸ್ ಐಟಿ  ರಚನೆ ಮಾಡಿದ್ದು IPS ಅಧಿಕಾರಿ ಸೌಮ್ಯಲತಾ ಹೊರಗುಳಿಯುವ ಬಗ್ಗೆ ಅಧಿಕೃತವಾಗಿ ಅವರು ನನಗೆ ಮಾಹಿತಿ ನೀಡಿಲ್ಲ ಎಂದು ಗೃಹ...

RCB ವಿರುದ್ದ ಕ್ರಿಮಿನಲ್ ಕೇಸ್, ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಕ್ಯಾಬಿನೆಟ್ ನಲ್ಲಿ ನಿರ್ಧಾರ

0
ಬೆಂಗಳೂರು, ಜುಲೈ, 24,2025 (www.justkannada.in): ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಸಿಬಿ, ಇವೆಂಟ್ ಮ್ಯಾನೇಜ್​ ಮೆಂಟ್ ಕಂಪನಿ ಡಿಎನ್​ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ...

ಒಂದು ವಾರದಲ್ಲಿ ಲಿಖಿತ ವಾದ ಸಲ್ಲಿಸಿ -ನಟ ದರ್ಶನ್ ಜಾಮೀನು ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್

0
ನವದೆಹಲಿ,ಜುಲೈ,24,2025 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಆದೇಶವನ್ನ ಸುಪ್ರೀಂಕೋರ್ಟ್ ಕಾಯ್ದಿರಿಸಿದೆ. ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್...

ಸುಪ್ರೀಂ ನಲ್ಲಿ ನಟ ದರ್ಶನ್ ಜಾಮೀನು ರದ್ದು ಕೋರಿದ್ದ ಅರ್ಜಿ ವಿಚಾರಣೆ: ಸರ್ಕಾರ ಪರ ವಾದ ಮಂಡನೆ ಅಂತ್ಯ

0
ನವದೆಹಲಿ,ಜುಲೈ,24,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದುಕೋರಿ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ ನಡೆಯುತ್ತಿದೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆ.ಬಿ ಪರ್ದೀವಾಲ...

ಅಕ್ರಮ ರೆಸಾರ್ಟ್ ಗಳ ನಿರ್ಮಾಣದಲ್ಲಿ ನನ್ನ ಪಾತ್ರವಿಲ್ಲ- ಶಾಸಕ ಅನಿಲ್ ಚಿಕ್ಕಮಾದು

0
ಮೈಸೂರು,ಜುಲೈ,24,2025 (www.justkannada.in):  ಕಬಿನಿ ಹಿನ್ನೀರಿನಲ್ಲಿ ಅಕ್ರಮ ರೆಸಾರ್ಟ್ ಗಳು ನಿರ್ಮಾಣವಾಗಿರುವುದಕ್ಕೂ ನನಗೂ ಸಂಬಂಧವಿಲ್ಲ. ಇದರಲ್ಲಿ ನನ್ನ ಪಾತ್ರವಿಲ್ಲ ಎಂದು ಹೆಚ್.ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ...

ತೆರಿಗೆ ನೋಟಿಸ್‌ : ವ್ಯಾಪಾರಿಗಳ ಹೊಟ್ಟೆ ಮೇಲೆ ಪೆಟ್ಟು ನೀಡುವ ಯೋಜನೆ-ಸಂಸದ ಯದುವೀರ್‌

0
ಮೈಸೂರು, ಜುಲೈ, 24,2025 (www.justkannada.in): ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಂದ ದಿವಾಳಿಯತ್ತ ಸಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಈಗ ಸಣ್ಣ ವ್ಯಾಪಾರಿಗಳ ಮೇಲೆ ತೆರಿಗೆ ಬ್ರಹ್ಮಾಸ್ತ್ರ ಬಿಟ್ಟಿದೆ. ಜಿಎಸ್‌ಟಿ ನೋಟಿಸ್‌ ನೀಡುವ ಮೂಲಕ ವ್ಯಾಪಾರಿಗಳ...

ಲೋಕಸಭೆ ಚುನಾವಣೆಯಲ್ಲಿ ಅಕ್ರಮ ಆರೋಪ: ಚು.ಆಯೋಗ ಗಂಭೀರವಾಗಿ ಪರಿಗಣಿಸಲಿ- ಗೃಹ ಸಚಿವ ಪರಮೇಶ್ವರ್

0
ಬೆಂಗಳೂರು,ಜುಲೈ,24,2025 (www.justkannada.in):  ಕರ್ನಾಟಕ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಆರೋಪ ಕುರಿತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ , ಈ ಬಗ್ಗೆ ಚುನಾವಣಾ ಆಯೋಗ...

ಬೆಂ-ಮೈ ಎಕ್ಸ್‌ ಪ್ರೆಸ್‌ ವೇ ಸುಧಾರಣೆಗೆ 712 ಕೋಟಿ ರೂ. ಅನುದಾನ ಬಿಡುಗಡೆ: ಸಂಸದ ಯದುವೀರ್‌

0
ಮೈಸೂರು, ಜುಲೈ, 24,2025 (www.justkannada.in): ರಾಜ್ಯ ರಾಜಧಾನಿ ಹಾಗೂ ಸಾಂಸ್ಕೃತಿಕ ರಾಜಧಾನಿಗೆ ಪ್ರಮುಖ ಸಂಪರ್ಕ ಕಲ್ಪಿಸುವ ಎಕ್ಸ್‌ ಪ್ರೆಸ್‌ ವೇ ನಲ್ಲಿ ಹಲವಾರು ಸುಧಾರಣೆ ಕ್ರಮಗಳನ್ನು ಕೈಗೊಳ್ಳಲು ನಮ್ಮ ಕೇಂದ್ರ ಬಿಜೆಪಿ ಸರ್ಕಾರ...

ಜಗದೀಪ್‌ ಧನಕರ್‌ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಸರಿಯಿಲ್ಲ- ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌

0
ಬೆಂಗಳೂರು, ಜುಲೈ, 23,2025 (www.justkannada.in):  ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರ ರಾಜೀನಾಮೆ ವಿಷಯ ಭಾರಿ ವಿವಾದಕ್ಕೀಡಾಗಿದೆ. ಅನಾರೋಗ್ಯ ನೆಪವೊಡ್ಡಿ ರಾಜೀನಾಮೆ ನೀಡಿರುವುದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದೆ. ಧನಕರ್‌ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ...