ಧರ್ಮಸ್ಥಳದಲ್ಲಿ ನೀರಿನ ಅಭಾವ: ಡಾ.ವೀರೇಂದ್ರ ಹೆಗ್ಗಡೆ ಅವರ ಜೊತೆ ರಾಜ್ಯ ಮುಖ್ಯ ಕಾರ್ಯದರ್ಶಿ ಚರ್ಚೆ
ಬೆಂಗಳೂರು, ಮೇ 20,2019(www.justkannada.in): ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ತೀವ್ರ ಅಭಾವ ತಲೆದೋರಿರುವ ಕುರಿತು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರವಾಗಿ ಪರಿಗಣಿಸಿದ್ದು, ಅವರ ಸಲಹೆಯಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು...
ಚಾಮರಾಜನಗರ: ಕಾಡಂಚಿನ ಗ್ರಾಮಕ್ಕೆ ಬಂದ ಚಿರತೆ: ಭಯಭೀತರಾದ ಗ್ರಾಮಸ್ಥರು…
ಚಾಮರಾಜನಗರ,ಮೇ,20,2019(www.justkannada.in): ಚಾಮರಾಜನಗರ ಜಿಲ್ಲೆಯಲ್ಲಿ ಕಾಡಂಚಿನ ಗ್ರಾಮಕ್ಕೆ ಚಿರತೆ ಲಗ್ಗೆಯಿಟ್ಟಿದ್ದು ಚಿರತೆ ಕಂಡು ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಚಾಮರಾಜನಗರ ತಾಲ್ಲೂಕಿನ ಹೊನ್ನಹಳ್ಳಿ ಗ್ರಾಮದಂಚಿನ ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡಿದೆ. ಕಾಡು ಹಂದಿ ಬೇಟೆಯಾಡಿ ಚಿರತೆ ತಿಂದಿದೆ ಎನ್ನಲಾಗುತ್ತಿದ್ದು, ನೀರಿಗಾಗಿ...
ಮೈಸೂರಿನಲ್ಲಿ ಶೂಟೌಟ್ ಕೇಸ್: ವಿಜಯನಗರ ಠಾಣೆಯ ಎಲ್ಲಾ ಸಿಬ್ಬಂದಿಗಳನ್ನ ವರ್ಗಾವಣೆ ಮಾಡಿ ಆದೇಶ….
ಮೈಸೂರು,ಮೇ,20,2019(www.justkannada.in): ಮೈಸೂರಿನಲ್ಲಿ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶೂಟೌಟ್ ತೆರಳಿದ್ದ ವಿಜಯನಗರ ಠಾಣೆಯ ಎಲ್ಲ ಸಿಬ್ಬಂದಿಗಳನ್ನ ವರ್ಗಾವಣೆ ಮಾಡಲಾಗಿದೆ.
ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಅವರು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಮೊನ್ನೆಯಷ್ಟೆ ಶೂಟೌಟ್...
ಮನೆಗೆ ನುಗ್ಗಿ ಇಬ್ಬರು ಯುವತಿಯರ ಮೇಲೆ ಗ್ಯಾಂಗ್ ರೇಪ್: ಕಿರುತೆರೆ ನಟ ಸೇರಿ ಮೂವರ ಬಂಧನ
ಬೆಂಗಳೂರು:ಮೇ-20:(www.justkannada.in) ಮನೆಗೆ ನುಗ್ಗಿ ಬೆದರಿಸಿ ಮೇಕಪ್ ಆರ್ಟಿಸ್ಟ್ ಮತ್ತು ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ಮಾಡಿದ್ದ ಆರೊಪಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟ ಸೇರಿದಂತೆ ಮೂವರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.
ಕಿರುತೆರೆ ನಟ ರಾಕೇಶ್(24),...
ಇದು ಎಕ್ಸಿಟ್ ಪೋಲ್ ಮಾತ್ರ: ಎಕ್ಸಾಕ್ಟ್ ಪೋಲ್ ಅಲ್ಲ- ಟ್ವಿಟ್ಟರ್ ನಲ್ಲಿ ಬಿಜೆಪಿ ವಿರುದ್ದ ಸಿಎಂ ಹೆಚ್.ಡಿ ಕುಮಾರಸ್ವಾಮಿ...
ಬೆಂಗಳೂರು,ಮೇ,20,2019(www.justkannada.in): ಮತದಾನೋತ್ತರ ಸಮೀಕ್ಷೆಯಲ್ಲಿ ಎನ್ ಡಿಎಗೆ ಮುನ್ನಡೆ ಬಂದ ಹಿನ್ನೆಲೆ ಈ ಬಗ್ಗೆ ಟ್ವಿಟ್ಟರ್ ನಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಇದು ಎಕ್ಸಿಟ್ ಪೋಲ್ ಮಾತ್ರ: ಎಕ್ಸಾಕ್ಟ್ ಪೋಲ್ ಅಲ್ಲ...
ಚುನಾವಣೆ ಫಲಿತಾಂಶದ ಬಳಿಕ ಮೈತ್ರಿಪಕ್ಷದ ಅತಿರಥ ಮಹಾರಥ ನಾಯಕರು ಮನೆಗೆ- ಬಿ.ಎಸ್ ಯಡಿಯೂರಪ್ಪ ಭವಿಷ್ಯ..
ಬೆಂಗಳೂರು,ಮೇ 20,2019(www.justkannada.in): ಲೋಕಸಭೆ ಚುನಾವಣೆ ಫಲಿತಾಂಶದ ಬಳೀಕ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಮೈತ್ರಿ ಪಕ್ಷಗಳ ಅತಿರಥ ಮಹಾರಥ ನಾಯಕರು ಸೋತು ಮನೆಗೆ ಹೋಗಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಭವಿಷ್ಯ...
ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಅಧ್ಯಕ್ಷರೇ ಹೇಳಿ ಮಾಡಿಸಿದಂತಿದೆ-ಡಿಸಿಎಂ ಪರಮೇಶ್ವರ್ ಟೀಕೆ…
ಬೆಂಗಳೂರು,ಮೇ,20,2019(www.justkannada.in): ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಅಧ್ಯಕ್ಷರೇ ಹೇಳಿ ಮಾಡಿಸಿದಂತಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಟೀಕಿಸಿದ್ದಾರೆ.
ಮತದಾನೋತ್ತರ ಸಮೀಕ್ಷೆಯಲ್ಲಿ ಎನ್ ಡಿಎಗೆ ಮುನ್ನಡೆ ಹಿನ್ನೆಲೆ ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಡಿಸಿಎಂ ಡಾ.ಜಿ.ಪರಮೇಶ್ವರ್, ಮತದಾನೋತ್ತರ ಸಮೀಕ್ಷೆಗಳ...
ಪತ್ನಿಯನ್ನ ಬೆಂಕಿಹಚ್ಚಿ ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತಿರಾಯ…
ದೊಡ್ಡಬಳ್ಳಾಪುರ,ಮೇ,20,2019(www.justkannada.in): ಪತಿಯೊಬ್ಬ ಪತ್ನಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಂದ ಬಳಿಕ ತಾನೂ ಸಹ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಚೆನ್ನಾಪುರ ಗ್ರಾಮದಲ್ಲಿ ಈ...
ಚುನಾವಣೋತ್ತರ ಸಮೀಕ್ಷೆಯಲ್ಲಿ ಸತ್ಯಾಸತ್ಯತೆ ಕಾಣುತ್ತಿಲ್ಲ: ಬಿಜೆಪಿಗೆ ಇಷ್ಟು ಸ್ಥಾನ ಬರಬಹುದಷ್ಟೆ ಎಂದ್ರು ಸಚಿವ ಎಂ.ಬಿ ಪಾಟೀಲ್…
ವಿಜಯಪುರ,ಮೇ,20,2019(www.justkannada.in): ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಇನ್ನ ಮೂರು ದಿನವಷ್ಟೇ ಬಾಕಿಯಿದ್ದು, ಎನ್ ಡಿಎ ಮುನ್ನಡೆ ಸಾಧಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳಲ್ಲಿ ತಿಳಿದು ಬಂದಿದೆ. ಇನ್ನೂ ನಮ್ಮದೇ ಗೆಲುವು, ನಮ್ಮ ಪಕ್ಷವೇ ಗೆಲವು ಸಾಧಿಸಲಿದೆ...
ವಿಶ್ವಕಪ್ ಕ್ರಿಕೆಟ್: ಇಂಗ್ಲೆಂಡ್ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡ ಎಂದ ರಿಕಿ ಪಾಂಟಿಂಗ್
ಲಂಡನ್, ಮೇ 20, 2019 (www.justkannada.in): 2019ರಲ್ಲಿ ಎಲ್ಲಾ ತಂಡಗಳನ್ನು ಅವಲೋಕಿಸಿದರೆ ಇಂಗ್ಲೆಂಡೆ ಹೆಚ್ಚು ಬಲಿಷ್ಠವಾಗಿದೆ. ಹೀಗಾಗಿ ಆತಿಥೇಯ ಇಂಗ್ಲೆಂಡ್ ಪ್ರಶಸ್ತಿ ಗೆಲ್ಲಲಿದೆ ಎಂದು ರಿಕಿ ಪಾಂಟಿಂಗ್ ಭವಿಷ್ಯ ನುಡಿದಿದ್ದಾರೆ.
ಏಕದಿನ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್...



