ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ವಿರುದ್ದ ಅಸಮಾಧಾನ ಹೊರ ಹಾಕಿದ ಸಚಿವ ಆರ್.ವಿ ದೇಶಪಾಂಡೆ…
ವಿಜಯಪುರ,ಮೇ,19,2019(www.justkannada.in): ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎಂದು ಹೇಳಿತ್ತಿರುವ ಸಿದ್ದರಾಮಯ್ಯ ಬೆಂಬಲಿಗರಯ ಚಮಚಗಿರಿ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ವಿರುದ್ದ ಕಂದಾಯ ಸಚಿವ ಆರ್.ವಿ ದೇಶಪಾಂಡೆ ಅಸಮಾಧಾನ ಹೊರ...
ಬಹುನಿರೀಕ್ಷಿತ ಕುರುಕ್ಷೇತ್ರ ಚಿತ್ರ ಆ.9ರಂದು ದೇಶಾದ್ಯಂತ ಬಿಡುಗಡೆ
ಬೆಂಗಳೂರು:ಮೇ-19:(www.justkannada.in) ಟೀಸರ್ ನಿಂದಲೇ ಸಾಕಷ್ಟು ಕುತೂಹಲ ಮೂಡಿಸಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕುರುಕ್ಷೇತ್ರ ಆಗಸ್ಟ್ 9ರಂದು ವರಮಹಾಲಕ್ಷ್ಮಿ ಹಬ್ಬದ ದಿನದಂದು ಬಿಡುಗಡೆಯಾಗಲಿದೆ.
ದರ್ಶನ್ ದುರ್ಯೋದನನಾಗಿ ಕಾಣಿಸಿಕೊಂಡಿರುವ ಕುರುಕ್ಷೇತ್ರ ಚಿತ್ರ ಅಭಿಮಾನಿಗಳಲ್ಲಿ...
ಕುಂದಗೋಳ ಮತ್ತು ಚಿಂಚೋಳಿ ಕ್ಷೇತ್ರದ ಉಪಚುನಾವಣೆ: ಬೆಳಿಗ್ಗೆ 11 ಗಂಟೆ ವೇಳೆಗೆ ಮತದಾನ ಪ್ರಮಾಣವೆಷ್ಟು ಗೊತ್ತೆ…
ಕಲ್ಬುರ್ಗಿ,ಮೇ,19,2019(www.justkannada.in): ಇಂದು ಧಾರವಾಡ ಜಿಲ್ಲೆಯ ಕುಂದಗೋಳ ಹಾಗೂ ಕಲ್ಬುರ್ಗಿಯ ಚಿಂಚೋಳೀ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣಾ ಮತದಾನ ನಡೆಯುತ್ತಿದೆ.
ಬೆಳಿಗ್ಗೆ 11 ಗಂಟೆ ವೇಳೆಗೆ ಚಿಂಚೋಳೀ ಕ್ಷೇತ್ರದಲ್ಲಿ ಶೇ. 19.86ರಷ್ಟು ಹಾಗೂ ಕುಂದಗೋಳ ಕ್ಷೇತ್ರದಲ್ಲಿ...
ಶಾಲಾ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿ ಸಾವು: ಆಡಳಿತ ಮಂಡಳಿ ವಿರುದ್ದ ಪೋಷಕರ ಆಕ್ರೋಶ…
ಮೈಸೂರು,ಮೇ,19,2019(www.justkannada.in): ಶಾಲಾ ಪ್ರವಾಸಕ್ಕೆಂದು ಬಂದಿದ್ದ ವಿಧ್ಯಾರ್ಥಿ ಸಾವನ್ನಪ್ಪಿದ್ದು ಶಾಲಾ ಆಡಳಿತ ಮಂಡಳಿ ವಿರುದ್ದ ಮೃತ ವಿದ್ಯಾರ್ಥಿ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.
ಬೇಲೂರಿನ ಮೌಂಟ್ ಕಾರ್ಮೆಲ್ ಶಾಲೆಯ ಹೇಮಂತ್ ಮೃತಪಟ್ಟ ವಿಧ್ಯಾರ್ಥಿ. ಬೇಲೂರಿನ ನಿವಾಸಿ ನಾಗರಾಜ್...
ಶಾಸಕ ಮುನಿರತ್ನ ಮನೆ ಬಳಿ ಅನುಮಾನಸ್ಪದ ಸ್ಫೋಟ: ವ್ಯಕ್ತಿ ಸಾವು
ಬೆಂಗಳೂರು:ಮೇ-19: ಶಾಸಕ ಮುನಿರತ್ನ ಅವರ ವೈಯಾಲಿಕಾವಲ್ ಮನೆ ಮುಂಭಾಗದ ಕಾರ್ ಪಾರ್ಕಿಂಗ್ ಬಳಿ ಸ್ಫೋಟ ಸಂಭವಿಸಿದ್ದು, ಶಾಸಕರ ಕೆಲಸದಾಳು ಮೃತಪಟ್ಟ ಘಟನೆ ನಡೆದಿದೆ.
ಮುನಿರತ್ನ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೆಂಕಟೇಶ್ ಮೃತ ವ್ಯಕ್ತಿ. ಸ್ಫೋಟದ...
ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ: ಕೈ ಅಭ್ಯರ್ಥಿ ಸುಭಾಷ್ ರಾಥೋಡ್ ರಿಂದ ವೋಟಿಂಗ್
ಕಲ್ಬುರ್ಗಿ,ಮೇ,19,2019(www.justkannada.in): ಇಂದು ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದುಯ ಮತದಾನ ಬೆಳಿಗ್ಗೆ 7 ಗಂಟೆಯಿಂದ ಆರಂಭಗೊಂಡಿದೆ.
ಬೆಳಗ್ಗೆ 9 ಗಂಟೆ ಸುಮಾರಿಗೆ ಚಿಂಚೋಳಿಯಲ್ಲಿ 7.88 ಶೇ. ಹಾಗೂ ಕುಂದಗೋಳದಲ್ಲಿ 9.59 ಶೇ....
ಉಪಚುನಾವಣೆ: ಚಿಂಚೋಳಿಯಲ್ಲಿ ಬೆಳಗ್ಗೆ 9ರವರೆಗೆ ಶೇ. 7.88, ಕುಂದಗೋಳದಲ್ಲಿ ಶೇ. 9.59 ಮತದಾನ
ಬೆಂಗಳೂರು:ಮೇ-19:(www.justkannada.in) ಲೋಕಸಭಾ ಚುನಾವಣೆ ಅಂತಿಮ ಹಂತದ ಮತದಾನದ ಜತೆಗೆ ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಸಿ.ಎಸ್.ಶಿವಳ್ಳಿ ನಿಧನದಿಂದ ತೆರವಾದ ಕುಂದಗೋಳ, ಉಮೇಶ್ ಜಾಧವ್ ರಾಜೀನಾಮೆಯಿಂದ ಖಾಲಿಯಾದ ಚಿಂಚೋಳಿ ಕ್ಷೇತ್ರಕ್ಕೆ ಬೆಳಿಗ್ಗೆ 7...
ಮತಗಟ್ಟೆ ಸಮೀಕ್ಷೆಗಳತ್ತ ಎಲ್ಲರ ಕಣ್ಣು
ಬೆಂಗಳೂರು:ಮೇ-19: ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಇಂದು ಕೊನೆಯ 7ನೇ ಸುತ್ತಿನ ಮತದಾನ ಆರಂಭವಾಗಿದ್ದು, ಎಲ್ಲ ರಾಜಕೀಯ ಪಕ್ಷಗಳು ಮತದಾನೋತ್ತರ ಸಮೀಕ್ಷೆಗಳತ್ತ ದೃಷ್ಟಿ ನೆಟ್ಟು ರಾಜಕೀಯ ಲೆಕ್ಕಾಚಾರಕ್ಕೆ ಅಣಿಯಾಗುತ್ತಿವೆ.
ರಾಜ್ಯದಲ್ಲೂ ಲೋಕಸಭಾ ಚುನಾವಣೆ ಜತೆಗೆ ವಿಧಾನಸಭೆಯಲ್ಲಿ...
8 ರಾಜ್ಯಗಳ 59 ಕ್ಷೇತ್ರಗಳಲ್ಲಿ, ಕುಂದಗೋಳ, ಚಿಂಚೋಳಿಯಲ್ಲಿ ಮತದಾನ ಆರಂಭ
ನವದೆಹಲಿ:ಮೇ-19: ಕಳೆದ ಮೂರು ತಿಂಗಳಿನಿಂದ ಲೋಕಸಭೆ ಚುನಾವಣೆಯ ಗುಂಗಿನಲ್ಲೇ ಮುಳುಗಿದ್ದ ಭಾರತ ಕೊನೆಯ ಹಂತದ ಮತಸಮರ ಆರಂಭವಾಗಿದೆ. ಒಟ್ಟು 8 ರಾಜ್ಯಗಳ 59 ಕ್ಷೇತ್ರಗಳಿಗೆ ಏಳನೇ ಹಾಗೂ ಅಂತಿಮ ಸುತ್ತಿನ ಮತದಾನದಲ್ಲಿ 10.17...
ಆರ್ಥಿಕ ಹಿಂದುಳಿದ ವರ್ಗಕ್ಕಿನ್ನು ಶೇ.10 ಮೀಸಲಾತಿ ಸೌಲಭ್ಯ
ಬೆಂಗಳೂರು:ಮೇ-19: ಆರ್ಥಿಕವಾಗಿ ಹಿಂದುಳಿದವರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10 ಮೀಸಲಾತಿ ಕಲ್ಪಿಸುವ ಕೇಂದ್ರ ಸರ್ಕಾರದ ಹೊಸ ಕಾಯ್ದೆ ಅನ್ವಯ ರಾಜ್ಯದಲ್ಲೂ ಅರ್ಹ ಅಭ್ಯರ್ಥಿಗಳು ಹಾಗೂ ವಿದ್ಯಾರ್ಥಿಗಳಿಗೆ ಆದಾಯ ಮತ್ತು ಸ್ವತ್ತು ಪ್ರಮಾಣಪತ್ರ...



