ಮಂಡ್ಯ ಜಿಲ್ಲೆಯಾಧ್ಯಂತ ಚುನಾವಣಾ ಫಲಿತಾಂಶ ದಿನವಾದ ಮೇ 23ರಂದು ನಿಷೇಧಾಜ್ನೆ ಜಾರಿ
ಮಂಡ್ಯ:ಮೇ-18:(www.justkannada.in) ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದ್ದು ಈ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಫಲಿತಾಂಶದ ದಿನವಾದ ಮೇ 23 ಹಾಗೂ ಮೇ 24ರಂದು ಮಂಡ್ಯ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಪಿ.ಸಿ.ಜಾಫರ್...
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರಲ್ಲ: ಕಾಂಗ್ರೆಸ್ ಗೂ ಬರೋದು ಕಷ್ಟ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ನುಡಿ…
ಬೆಂಗಳೂರು,ಮೇ,18,2019(www.justkannada.in): ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರಲ್ಲ. ಕಾಂಗ್ರೆಸ್ ಗೂ ಬಹುಮತ ಬರೋದು ಕಷ್ಟ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಭವಿಷ್ಯ ನುಡಿದಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಜೆಡಿಎಸ್ ವರಿಷ್ಠ...
ಮೈತ್ರಿ ಪಕ್ಷಗಳ ಗೊಂದಲಗಳಿಗೆ ಸರ್ಕಾರ ವಿಸರ್ಜನೆಯೇ ಪರಿಹಾರ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ ಬಸವರಾಜಹೊರಟ್ಟಿ….
ಬೆಂಗಳೂರು,ಮೇ,18,2019(www.justkannada.in): ಮೈತ್ರ ಪಕ್ಷಗಳ ಗೊಂದಲಗಳಿಗೆ ಸರ್ಕಾರದ ವಿಸರ್ಜನೆಯೇ ಪರಿಹಾರ ಎಂದು ನೀಡಿದ್ದ ಹೇಳಿಕೆ ಬಗ್ಗೆ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ.
ಹೆಚ್.ಡಿ ಕುಮಾರಸ್ವಾಮಿ ಸಿಎಂ ಆಗಿರುವಾಗ ಸಿದ್ದು ಸಿಎಂ ಅನ್ನೋ ಅವಶ್ಯಕತೆ...
ಮೈಸೂರಿನಲ್ಲಿ ಶೂಟೌಟ್ ಕೇಸ್ : ಮೃತ ಸುಖ್ವಿಂದರ್ ಸಿಂಗ್ ಮರಣೋತ್ತರ ಪರೀಕ್ಷೆ ಮುಕ್ತಾಯ…
ಮೈಸೂರು,ಮೇ,18,2019(www.justkannada.in): ಮೈಸೂರಿನಲ್ಲಿ ಪೊಲೀಸರಿಂದ ಶೂಟೌಟ್ ಬಲಿಯಾದ ಮೃತ ಸುಖ್ವಿಂದರ್ ಸಿಂಗ್ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದೆ.
ರದ್ಧಾದ ಹಳೆಯ ನೋಟು ಬದಲಾವಣೆ ದಂಧೆಯಲ್ಲಿ ತೊಡಗಿದ್ದವರ ಮೇಲೆ ಮೈಸೂರಿನ ವಿಜಯನಗರ ಠಾಣಾ ಪೊಲೀಸರು ಶೂಟೌಟ್ ನಡೆಸಿದ್ದರು. ಈ...
ಜವರಾಯನ ಅಟ್ಟಹಾಸ: ಟಿಪ್ಪರ್ ಡಿಕ್ಕಿಯಾಗಿ ಗೂಡ್ಸ್ ವಾಹನದಲ್ಲಿದ್ದ ಐವರು ದುರ್ಮರಣ…
ವಿಜಯಪುರ,ಮೇ,18.2019(www.justkannada.in): ಸಂಬಂಧಿಯೊಬ್ಬರ ಅಂತ್ಯಕ್ರಿಯೆ ಮುಗಿಸಿ ವಾಪಸ್ ತೆರಳುತ್ತಿದ್ದ ವೇಳೆ ಟಿಪ್ಪರ್ ಡಿಕ್ಕಿಯಾಗಿ ಗೂಡ್ಸ್ ವಾಹನದಲ್ಲಿದ್ದ ಐವರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ಮುದ್ದೇಬಿಹಾಳ ತಾಲೂಕಿನ ಕಂದಗನೂರು ಬಳಿ ಈ ಘಟನೆ ನಡೆದಿದೆ. ಸಂಬಂಧಿಯೊಬ್ಬರ...
ಸರ್ಕಾರ ವಿಸರ್ಜನೆ ಹೇಳಿಕೆ ವಿಚಾರ: ಬಸವರಾಜ ಹೊರಟ್ಟಿ ವಿರುದ್ದ ಅಸಮಾಧಾನ ಹೊರ ಹಾಕಿದ ಹೆಚ್.ವಿಶ್ವನಾಥ್…
ಬೆಂಗಳೂರು, ಮೇ 18,2019(www.justkannada.in): ಮೈತ್ರಿ ಪಕ್ಷಗಳ ಗೊಂದಲಗಳಿಗೆ ಸರ್ಕಾರ ವಿಸರ್ಜನೆಯೇ ಪರಿಹಾರ ಎಂದು ಹೇಳಿಕೆ ನೀಡಿದ್ದ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಅವರ ವಿರುದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಗುಡುಗಿದ್ದಾರೆ.
ಬಸವರಾಜಹೊರಟ್ಟಿ ಅವರು ನೇರವಾಗಿ...
ಮನೆ ಮಹಡಿಯ ಮೇಲೆ ಹಾದು ಹೋದ ಹೈಟೆನ್ಷನ್ ವಿದ್ಯುತ್ ವೈಯರ್ ತಗುಲಿ
ಬೆಂಗಳೂರು:ಮೇ-18:(www.justkannada.in) ಮನೆ ಮಹಡಿಯ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿ ತಗುಲಿ ಶಾಕ್ ಹೊಡೆದು 1೩ ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮತ್ತಿಕೆರೆ ನೇತಾಜಿ ನಗರದ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.
ನಿಖಿಲ್ ಗಾಯಗೊಂಡಿರುವ...
ಮೈಸೂರು ಶೂಟೌಟ್ ಪ್ರಕರಣ: ನೋಟು ಎಕ್ಸ್‌ಚೇಂಜ್ ಅಕ್ರಮ ದಂಧೆ ನಡೆಸಲು ಆಗಿತ್ತು ಶಿಸ್ತಿನ ಅಗ್ರಿಮೆಂಟ್…
ಮೈಸೂರು,ಮೇ,18,2019(www.justkannada.in): ಮೈಸೂರಿನಲ್ಲಿ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಧೆಕೋರರು ನೋಟು ಎಕ್ಸ್‌ಚೇಂಜ್ ಅಕ್ರಮ ದಂಧೆ ನಡೆಸಲು ಶಿಸ್ತಿನ ಅಗ್ರಿಮೆಂಟ್ ಮಾಡಿಕೊಂಡಿದ್ದ ವಿಚಾರ ಇದೀಗ ಬಹಿರಂಗವಾಗಿದೆ.
ಇತ್ತೀಚೆಗೆ ಮನಿಡಬ್ಲಿಂಗ್ ಆರೋಪದಲ್ಲಿ ಆರೋಪಿಗಳನ್ನ ಬಂಧಿಸಲು ಹೋದ ವೇಳೆ ಮೈಸೂರಿನ...
ಬಸವರಾಜ್ ಹೊರಟ್ಟಿ ಹೇಳಿಕೆ ಬೆನ್ನಲ್ಲೇ ಮೈಸೂರಿನಲ್ಲಿ ಸಿಎಂ ಕುಮಾರಸ್ವಾಮಿ ಆಪ್ತರ ಜತೆ ಸಭೆ…
ಮೈಸೂರು,ಮೇ,18,2019(www.justkannada.in): ಮೈತ್ರಿ ಪಕ್ಷಗಳ ಗೊಂದಲಗಳಿಗೆ ಸರ್ಕಾರ ವಿಸರ್ಜನೆಯೊಂದೇ ಪರಿಹಾರ ಎಂದು ಜೆಡಿಎಸ್ ಮುಖಂಡ ಹೇಳಿಕೆ ನೀಡಿ ಮೈತ್ರಿ ಸರ್ಕಾರದಲ್ಲಿ ಸಂಚಲನ ತಂದ ಬೆನ್ನಲ್ಲೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಮ್ಮ ಆಪ್ತರ ಜತೆ ಮೈಸೂರಿನಲ್ಲಿ...
ಫಲಿತಾಂಶ ಏನೇ ಬಂದ್ರೂ ಸರಿ ಕಾಂಗ್ರೆಸ್ ಜತೆಯೇ ಇರ್ತೇವೆ-ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸ್ಪಷ್ಟನೆ…
ಚಿತ್ತೂರು,ಮೇ,18,2019(www.justkannada.in): ಮೇ 23ರ ಲೋಕಸಭೆ ಚುನಾವಣೆ ಫಲಿತಾಂಶ ಬಳಿಕ ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ ಎಂದು ಹೇಳಿಕೆ ನೀಡುತ್ತಿರುವ ಬಿಜೆಪಿಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಟಾಂಗ್ ಕೊಟ್ಟಿದ್ದು ಫಲಿತಾಂಶ ಏನೇ ಬಂದರೂ...



